ಜಾತಿ ಸಮಾನತೆಯ ಚರ್ಚೆಯಿಂದ ತಮ್ಮ ಜೀವಕ್ಕೆ ಅಪಾಯವಿದೆ : ದಲಿತ ಚಿಂತಕಿಯ ಭಾಷಣ ರದ್ದುಗೊಳಿಸಿದ ಗೂಗಲ್‌

ಉದ್ಯೋಗಿಗಳ ಒತ್ತಡಕ್ಕೆ ಮಣಿದು ಅಮೆರಿಕಾ ಮೂಲದ ದಲಿತ ಹೋರಾಟಗಾರ್ತಿ ʼತೇನ್ಮೊಳಿ ಸೌಂದರರಾಜನ್ʼ ಅವರ ಭಾಷಣವನ್ನು ಗೂಗಲ್ ರದ್ದುಮಾಡಿದ್ದು, ತೀವ್ರ ಚರ್ಚೆಗೆ ಕಾರಣವಾಗಿದೆ. ತೇನ್ಮೊಳಿ ಅವರ ಭಾಷಣವನ್ನು ವಿರೋಧಿಸಿದ...

Read moreDetails

ನಿಮ್ಮ ಆಧಾರ್ ಕಾರ್ಡ್ ದುರುಪಯೋಗವಾಗಬಹುದು, ಎಚ್ಚರಿಕೆ ವಹಿಸಿ : ಕೇಂದ್ರ ಸರ್ಕಾರ

ಆಧಾರ್ ಕಾರ್ಡ್ ದುರುಪಯೋಗ ಆಗುತ್ತಿರುವ ಬಗ್ಗೆ ಈ ಹಿಂದೆ ಬಂದ ಆರೋಪಗಳು, ದೂರಗಳ ಬಗ್ಗೆ ತಕರಾರು ತೆಗೆದಿದ್ದ ಕೇಂದ್ರ ಸರ್ಕಾರವೇ ಈಗ ದುರುಪಯೋಗ ಆಗುವ ಸಾಧ್ಯತೆ ಇದೆ...

Read moreDetails

ಕಾಶಿ ವಿಶ್ವನಾಥ್, ಜ್ಞಾನವಾಪಿ ಮಸೀದಿ ವಿವಾದದಲ್ಲಿ ದಲಿತ ಪ್ರೊಫೆಸರ್‌ಗಳನ್ನು ಟಾರ್ಗೆಟ್‌ ಮಾಡಲಾಗುತ್ತಿದೆಯೇ?

ದೇಶದ ಇಬ್ಬರು ಪ್ರತಿಷ್ಠಿತ ವಿಶ್ವವಿದ್ಯಾಲಯದ ಪ್ರಾಧ್ಯಾಪಕರ ವಿವಾದಾತ್ಮಕ ಹೇಳಿಕೆಗಳ ನಂತರ ಕಾಶಿ ವಿಶ್ವನಾಥ್ ಮತ್ತು ಜ್ಞಾನವಾಪಿ ಮಸೀದಿ ವಿವಾದ ಮತ್ತಷ್ಟು ಬಿಸಿಯಾಗಿದೆ. ಇಬ್ಬರೂ ಪ್ರಾಧ್ಯಾಪಕರು ಧಾರ್ಮಿಕ ಭಾವನೆಗಳಿಗೆ...

Read moreDetails

ಆಟೋ ಚಾಲಕರಿಗೆ ಶಾಕ್: ಸಿಎನ್ ಜಿ ಗ್ಯಾಸ್ ದರ ಕೆಜಿಗೆ 2 ರೂ. ಏರಿಕೆ!

ವಾಹನಗಳಿಗೆ ಬಳಸುವ ಗ್ಯಾಸ್ ದರ ಕೆಜಿಗೆ 2 ರೂ. ಏರಿಸಲಾಗಿದೆ. ಮೇ 15 ಬೆಳಿಗ್ಗೆ 6 ಗಂಟೆಯಿಂದಲೇ ನೂತನ ದರ ಜಾರಿಗೆ ಬಂದಿದೆ. ಕಂಪ್ರೆಸ್ಡ್ ನ್ಯಾಚುರಲ್ ಗ್ಯಾಸ್...

Read moreDetails

ಮಗಳಿಗಾಗಿ  30 ವರ್ಷ ಗಂಡಸಿನ ವೇಷದಲ್ಲಿ ಬದುಕಿದ ದಿಟ್ಟ ಮಹಿಳೆ!

ತ್ಯಾಗಕ್ಕೆ ಮತ್ತೊಂದು ಹೆಸರೇ ಅಮ್ಮ. ಅಮ್ಮ ಮಕ್ಕಳಿಗಾಗಿ ಏನೆಲ್ಲಾ ತ್ಯಾಗ ಮಾಡುತ್ತಾಳೆ ಅಂದರೆ ಅದು ಆಕೆಗಷ್ಟೇ ಗೊತ್ತಿರುತ್ತೆ. ಅದನ್ನು ಊಹಿಸಲು ಕೂಡ ಯಾರಿಂದಲೂ ಸಾಧ್ಯವಿಲ್ಲ. ಅಂತಹ ಊಹೆಗೂ...

Read moreDetails

ಸ್ವಾಮೀಜಿ ವೇಷದಲ್ಲಿದ್ದ ಆಸಿಡ್‌ ದಾಳಿಕೋರ ನಾಗೇಶ್‌ ತಮಿಳುನಾಡಿನಲ್ಲಿ ಅರೆಸ್ಟ್!

ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿ ಮೇಲೆ ಆಸಿಡ್‌ ದಾಳಿ ನಡೆಸಿದ್ದ ನಾಗೇಶ್‌ ನನ್ನು ಬೆಂಗಳೂರು ಪೊಲೀಸರು ೧೬ ದಿನಗಳ ನಂತರ ತಮಿಳುನಾಡಿನಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬೆಂಗಳೂರಿನ ಕಾಮಾಕ್ಷಿಪಾಳ್ಯದಲ್ಲಿ ಯುವತಿ...

Read moreDetails

ಲಾಕ್‌ ಡೌನ್‌ ಚಿತ್ರದ ಯುವ ನಟಿ ಅನುಮಾನಸ್ಪದ ಸಾವು: ಪತಿ ಅರೆಸ್ಟ್

ಕನ್ನಡದಲ್ಲಿ ಲಾಕ್‌ ಡೌನ್‌ ಚಿತ್ರದಲ್ಲಿ ನಟಿಸಿದ್ದ ಕಾಸರಗೋಡು ಮೂಲದ ನಟಿ ಶಹನಾ ಅನುಮಾನಸ್ಪದ ರೀತಿಯಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಮೃತಪಟ್ಟಿದ್ದು, ಪತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.  ‘ಲಾಕ್ ಡೌನ್’...

Read moreDetails

ಪತ್ನಿಗೆ ಹಿಂಸೆ ಪ್ರಕರಣಗಳಲ್ಲಿ ಕರ್ನಾಟಕ ನಂ.1: ಸಮೀಕ್ಷೆಯಲ್ಲಿ ಬಹಿರಂಗ

ಪತ್ನಿಗೆ ಗಂಡ ಹಾಗೂ ಆತನ ಮನೆಯವರಿಂದ ನೀಡುವ ಹಿಂಸಾ ಪ್ರಕರಣದಲ್ಲಿ ಕರ್ನಾಟಕ ದೇಶದಲ್ಲಿ ಅಗ್ರಸ್ಥಾನ ಪಡೆದಿದೆ. ಬಂದಿದ್ದು ರಾಷ್ಟ್ರೀಯ ಕುಟುಂಬ ಆರೋಗ್ಯ ಇಲಾಖೆಯ ಎನ್‍ಹೆಚ್‍ಎಫ್‍ಎಸ್ ಎಲ್ಲಾ ರಾಜ್ಯಗಳಲ್ಲಿ...

Read moreDetails

ಭಾರೀ ಮಳೆಗೆ ಸಿಎಂ ಬೊಮ್ಮಾಯಿ ಉದ್ಘಾಟಿಸಿದ್ದ ವಾಜಪೇಯಿ ಕ್ರೀಡಾಂಗಣ ಗ್ಯಾಲರಿ ಕುಸಿತ!

ಬೆಂಗಳೂರಿನಲ್ಲಿ ಭಾನುವಾರ ಸುರಿದ ಭಾರೀ ಮಳೆ ಗಾಳಿಗೆ ಮಾರ್ಚ್ 1ರಂದು ಸಿ.ಎಂ. ಬಸವರಾಜ ಬೊಮ್ಮಾಯಿ ಲೋಕಾರ್ಪಣೆ ಮಾಡಿದ್ದ ಅಟಲ್ ಬಿಹಾರಿ ವಾಜಪೇಯಿ ಗ್ಯಾಲರಿ ಕುಸಿದಿದೆ. ಎಚ್ ಎಸ್...

Read moreDetails

ಭಾರೀ ಮಳೆಗೆ ಬಿಎಂಟಿಸಿ ಬಸ್‌ ಮೇಲೆ ಉರುಳಿದ ಮರ: ಪ್ರಯಾಣಿಕರು ಪಾರು!

ಬೆಂಗಳೂರಿನಲ್ಲಿ ಶುಕ್ರವಾರ ಸುರಿದ ಭಾರೀ ಮಳೆಯಿಂದ ಮರವೊಂದು ಬಿಎಂಟಿಸಿ ಬಸ್‌ ಮೇಲೆ ಬಿದ್ದಿದ್ದು, ಅದೃಷ್ಟವಶಾತ್ ಪ್ರಯಾಣಿಕರು ಪಾರಾಗಿದ್ದಾರೆ. ಹೊಸಕೆರೆಹಳ್ಳಿಯ ಪಿಇಎಸ್ ಕಾಲೇಜ್ ರಸ್ತೆಯಲ್ಲಿ ‌ಶುಕ್ರವಾರ ಸಂಜೆ ಈ...

Read moreDetails

ಕೇರಳ, ತೆಲಂಗಾಣದಲ್ಲಿ ನೆಲೆ ಕಂಡುಕೊಳ್ಳಲು ಬಿಜೆಪಿ ಪ್ರಯತ್ನ

ದೇಶದ ಬಹುತೇಕ ರಾಜ್ಯಗಳಲ್ಲಿ ಅಧಿಕಾರವನ್ನು ಪಡೆಯಲು ಬಿಜೆಪಿ ಯಶಸ್ವಿಯಾಗಿದ್ದರೂ, ದಕ್ಷಿಣ ಭಾರತದಲ್ಲಿ ಮಾತ್ರ ಹೆಚ್ಚಿನ ಯಶಸ್ಸು ಗಳಿಸಲು ಸಾಧ್ಯವಾಗಲಿಲ್ಲ. ಕರ್ನಾಟಕ, ಗೋವಾ ಹೊರತಾಗಿ ಬೇರೆ ಯಾವುದೇ ರಾಜ್ಯದಲ್ಲಿ ಅಧಿಕಾರಿ ಪಡೆಯಲು ಬಿಜೆಪಿ ವಿಫಲವಾಗಿದೆ. ಪ್ರಮುಖವಾಗಿ ಕೇರಳ ಹಾಗೂ ತೆಲಂಗಾಣದಲ್ಲಿ ಬಿಜೆಪಿ ಪ್ರದರ್ಶನ ಅತ್ಯಂತ ಕಳಪೆಯಾಗಿದ್ದು, ಈಗ ಈ ರಾಜ್ಯಗಳಲ್ಲಿ ಬಿಜೆಪಿಗೆ ಜೀವ ತುಂಬುವ ಪ್ರಯತ್ನ ನಡೆಸಲಾಗುತ್ತಿದೆ.  2016ರಲ್ಲಿ ಕೇರಳ ವಿಧಾನಸಭೆಗೆ ಬಿಜೆಪಿ ಮೊತ್ತಮೊದಲು ಪ್ರವೇಶ ಪಡೆದಿತ್ತು.2021ರಲ್ಲಿ ಆ ಸ್ಥಾನವನ್ನೂ ಕಳೆದುಕೊಂಡು ವಿಧಾನಸಭೆಯಲ್ಲಿ ಅಸ್ಥಿತ್ವವೇ ಇಲ್ಲದ ಪರಿಸ್ಥಿಗೆ ಬಿಜೆಪಿ ಇಳಿದಿದೆ. ಇನ್ನು ತೆಲಂಗಾಣ ಸಿಎಂ ಕೆ ಚಂದ್ರಶೇಖರ್ ರಾವ್ ಅವರು ತಮ್ಮನ್ನು ತಾವೇ ಮುಂದಿನ ಪ್ರಧಾನಿ ಹುದ್ದೆಯ ಅಭ್ಯರ್ಥಿ ಎಂಬಂತೆ ಬಿಂಬಿಸಿಕೊಳ್ಳುತ್ತಿದ್ದಾರೆ.  ಇವೆರಡೂ ರಾಜ್ಯಗಳಲ್ಲಿ ಬಿಜೆಪಿಯ ಪ್ರಭಾವ ಅಷ್ಟಕ್ಕಷ್ಟೇ. ಈ ಕಾರಣಕ್ಕೆ, ಕೇರಳ ಹಾಗು ತೆಲಂಗಾಣದಲ್ಲಿ ಬಿಜೆಪಿ ಕಾರ್ಯಕರ್ತರ ಉತ್ಸಾಹ ಹೆಚ್ಚಿಸಲು ಹಾಗೂ ಮುಂಬರುವ ಚುನಾವಣೆಗಳಿಗೆ ತಯಾರಿಯಾಗಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಅವರು ಇಂದು ಮತ್ತು ನಾಳೆ ಭೇಟಿ ನೀಡಲಿದ್ದಾರೆ. ಈ ವೇಳೆ ಸರಣಿ ಸಭೆಗಳನ್ನು ನಡೆಸಿ, ಪಕ್ಷದ ಅಸ್ಥಿತ್ವನ್ನು ಮತ್ತಷ್ಟು ಗಟ್ಟಿಗೊಳಿಸುವ ಕುರಿತು ಚರ್ಚೆ ನಡೆಸಲಿದ್ದಾರೆ.  ತೆಲಂಗಾಣದಲ್ಲಿ ಬಿಜೆಪಿ ಜೊತೆಗಿನ ವೈಮನಸ್ಯವನ್ನು ಟಿಆರ್ಎಸ್ ಮುಂದುವರೆಸಿದೆ. ಈ ಕಾರಣಕ್ಕೆ ಅಲ್ಲಿ ರೈತರ ಸಮಸ್ಯೆಗಳನ್ನು ಚುನಾವಣಾ ಸರಕಾಗಿಸಿ ಪ್ರಚಾರ ಪಡೆಯುವ ಕುರಿತು ಚಿಂತನೆ ನಡೆದಿದೆ. ಕಳೆದ ಚುನಾವಣೆಯಲ್ಲಿ ಕೇವಲ ಮೂರು ವಿಧಾನಸಭಾ ಕ್ಷೇತ್ರಗಳನ್ನು ಗೆಲ್ಲುವಲ್ಲಿ ಸಫಲವಾಗಿದ್ದ ಬಿಜೆಪಿ, ಮುಂದಿನ ಚುನಾವಣೆಗೆ ಈಗಾಗಲೇ ನೀಲಿ ನಕ್ಷೆ ತಯಾರಿಸಿದೆ.  ಟಿಆರ್ಎಸ್ ಸರ್ಕಾರದ ವೈಫಲ್ಯಗಳು, ರೈತರ ಸಮಸ್ಯೆ ಹಾಗೂ ಇನ್ನಿತರ ವಿಚಾರಗಳನ್ನು ಮುಂದಿಟ್ಟುಕೊಂಡು ಕ್ಷೇತ್ರವಾರು ಪ್ರಚಾರಕ್ಕೆ ತಯಾರಿ ನಡೆಸಲಾಗಿದೆ. ಇದರೊಂದಿಗೆ ಪಕ್ಷದ ಕಾರ್ಯಕರ್ತರನ್ನು ಒಗ್ಗೂಡಿಸುವ ಸಲುವಾಗಿ ಹಾಗೂ ಅವರಲ್ಲಿ ಆತ್ಮವಿಶ್ವಾಸ ತುಂಬಿಸಲು ಜೆ ಪಿ ನಡ್ಡಾ ಅವರು ಮೆಹಬೂಬ್ ನಗರದಲ್ಲಿ ಬಹಿರಂಗ ಸಮಾವೇಶವನ್ನೂ ಹಮ್ಮಿಕೊಳ್ಳಲಿದ್ದಾರೆ.  ಕೇರಳದ ಕಲ್ಲಿಕೋಟೆಯಲ್ಲಿಯೂ ಬಹಿರಂಗ ಸಮಾವೇಶವನ್ನು ಏರ್ಪಡಿಸಲಾಗಿದೆ. ಇಲ್ಲಿಯೂ ಪಕ್ಷದ ಪ್ರಮುಖರ ಸಭೆ ಕರೆದು, ಮುಂದಿನ ಲೋಕಸಭಾ ಹಾಗೂ ನಾಲ್ಕು ವರ್ಷಗಳ ನಂತರ ಬರುವ ವಿಧಾನಸಭಾ ಚುನಾವಣೆಗೆ ಈಗಿಂದಲೇ ತಯಾರಿ ನಡೆಸುವ ಕುರಿತು ಚರ್ಚೆ ನಡೆಸಲಾಗುತ್ತದೆ ಎಂದು ವರದಿಯಾಗಿದೆ.  “ರಾಜ್ಯದ ಬಿಜೆಪಿ ಕಾರ್ಯಕರ್ತರನ್ನು ಹುರಿದುಂಬಿಸಲು ರಾಷ್ಟ್ರ ನಾಯಕರು ಆಗಿಸುತ್ತಿದ್ದಾರೆ. ರಾಜ್ಯ ಸರ್ಕಾರದ ವೈಫಲ್ಯಗಳನ್ನು ಡಿಜಿಟಲ್ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಬಹಿರಂಗಗೊಳಿಸುವ ಕುರಿತು ಚರ್ಚೆ ನಡೆಸಲಾಗುತ್ತದೆ,” ಎಂದು ಕೇರಳದ ಹಿರಿಯ ಮುಖಂಡರೊಬ್ಬರು ತಿಳಿಸಿದ್ದಾರೆ.  ಒಟ್ಟಿನಲ್ಲಿ, ನೆಲೆಯಿಲ್ಲದ ಕಡೆಗಳಲ್ಲಿ ಹೊಸತೊಂದು ನೆಲೆ ಕಂಡುಕೊಳ್ಳಲು ಬಿಜೆಪಿ ಶ್ರಮಪಡುತ್ತಿದೆ. ಎಡರಂಗ ಹಾಗು ಪ್ರಾದೇಶಿಕ ಪಕ್ಷದ ಪ್ರಭಾವವನ್ನು ಮೀರಿ ನಿಂತು ಸರ್ಕಾರ ರಚಿಸಲು ಬಿಜೆಪಿಗೆ ಸಾಧ್ಯವಾಗಬಹುದೇ ಎಂದು ಕಾದುನೋಡಬೇಕಿದೆ. 

Read moreDetails

PSI ಮಹಿಳಾ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದ ರಚನಾ ಮುತ್ತಲಗೇರಿ ಕುಟುಂಬಸ್ಥರ ಕಣ್ಣೀರಿನ ಕಥೆ!

ರಾಜ್ಯದಲ್ಲಿ ನಡೆದ ಪಿಎಸ್ಐ ಪರೀಕ್ಷೆ ಅಕ್ರಮದಿಂದಾಗಿ ಅದೆಷ್ಟೂ ಬಡವರ ಕನಸು ಮಣ್ಣಾಗಿದರೆ. ಯಾರೊ ದುಡ್ಡಿದ್ದರು ಪಿಎಸ್ಐ ಅಕ್ರಮದಲ್ಲಿ ಭಾಗಿಯಾದರೆ ಮಾಡಿದ ಕೆಲಸಕ್ಕೆ ಬಡವರ ಮಕ್ಕಳು ಸಂಕಷ್ಟಕ್ಕೆ ಸಿಲುಕುವ...

Read moreDetails

ಹಲವು ಬಿಕ್ಕಟ್ಟುಗಳಲ್ಲಿ ನಲುಗುತ್ತಿರುವ ಭಾರತ ಮತ್ತು ಭಾರತೀಯರು : ಇದಕ್ಕೆ ಹೊಣೆ ಯಾರು?

ಮೋದಿ ಸರ್ಕಾರದ ನಿಲುವು ಮತ್ತು ದುರಾಡಳಿತದಿಂದ ದುಡಿಯುವ ಸಾಮರ್ಥ್ಯ ಇರುವ 90 ಕೋಟಿ ಭಾರತೀಯರನ್ನು ಹಲವು ಬಿಕ್ಕಟ್ಟಿಕೆ ಸಿಲುಕಿದ್ದಾರೆ ಎಂದು ಕೇಂದ್ರ ಸರ್ಕಾರವನ್ನು ವಿರೋಧ ಪಕ್ಷಗಳು ಆರೋಪಿಸಿ...

Read moreDetails

ದೆಹಲಿಯಲ್ಲಿ 72 ವರ್ಷದಲ್ಲೇ 2ನೇ ಗರಿಷ್ಠ ಬಿಸಿಲು!

ರಾಜಧಾನಿ ದೆಹಲಿಯಲ್ಲಿ ದಿನದಿಂದ ದಿನಕ್ಕೆ ಬಿಸಿಗಾಳಿ ಪ್ರಮಾಣ ಹೆಚ್ಚುತ್ತಲೇ ಇದ್ದು, ಏಪ್ರಿಲ್ ನಲ್ಲಿ ದಾಖಲಾದ ಬಿಸಿಲು 72 ವರ್ಷದಲ್ಲೇ 2ನೇ ಗರಿಷ್ಠ ಬಿಸಿಲು ದಾಖಲಾಗಿದೆ. ಏಪ್ರಿಲ್ ತಿಂಗಳಲ್ಲಿ...

Read moreDetails

ಪ್ರೈಮ್ ಟೈಮ್ ಡಿಬೇಟ್ : ಮಾಧ್ಯಮಗಳಿಗೆ ರಂಗಿನಾಟ ಜನರಿಗೆ ಪ್ರಾಣ ಸಂಕಟ

ಮಾಧ್ಯಮಗಳು ನಿತ್ಯ ಸ್ಥಾಯಿ ವಿರೋಧ ಪಕ್ಷಗಳು ಎಂಬ ಮಾತಿದೆ. ಸರ್ಕಾರ ಯಾವುದೇ ಪಕ್ಷದ್ದಿರಲಿ, ಸಮಾಜದ ಹುಳುಕುಗಳನ್ನು ಮುಚ್ಚು ಮರೆಯಿಲ್ಲದೆ ಸರ್ಕಾರದ ಹಾಗೂ ಜನರ ಮುಂದಿಡುವ ಕರ್ತವ್ಯ ಮಾಧ್ಯಮಗಳದ್ದಾಗಿದೆ....

Read moreDetails

ಎಸ್ಸೆಸ್ಸೆಲ್ಸಿ ಉತ್ತರ ಪತ್ರಿಕೆ ಭದ್ರತೆಯಲ್ಲಿದ್ದ ಪೊಲೀಸ್‌ ಕಾನ್ಸ್‌ ಟೇಬಲ್‌ ಆತ್ಮಹತ್ಯೆ

ಎಸ್‍ಎಸ್‍ಎಲ್‍ಸಿ ಉತ್ತರ ಪತ್ರಿಕೆಯ ಬಂದೋಬಸ್ತ್‌ನಲ್ಲಿದ್ದ ಪೊಲೀಸ್ ಕಾನ್ಸ್‌ಟೇಬಲ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿಯಲ್ಲಿ ನಡೆದಿದೆ. ಉಡುಪಿ ಜಿಲ್ಲೆ ಆದಿವುಡುಪಿ ದಿ. ಅಮ್ಮುಂಜೆ ನಾಗೇಶ್ ನಾಯಕ ಸ್ಮಾರಕ ಪ್ರೌಢಶಾಲೆಯಲ್ಲಿ...

Read moreDetails

ಕಾಂಗ್ರೆಸ್ ಪಕ್ಷಕ್ಕೆ ತಾನಾಗಿಯೇ ಪುನಶ್ಚೇತನಗೊಳ್ಳುವ ಸಾಮರ್ಥ್ಯವಿದೆ : ಪ್ರಶಾಂತ್ ಕಿಶೋರ್

ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಖುದ್ದಾಗಿ ಕಾಂಗ್ರೆಸ್ ಸೇರಲ್ಲ ಅಂತಾ ಹೇಳಿದ ಮೇಲೂ ಅವರ ರಾಜಕೀಯ ನಡೆಗಳ ಬಗ್ಗೆ ರಾಷ್ಟ್ರ ರಾಜಕಾರಣದ ಪಡಸಾಲೆಯಲ್ಲಿ ಚರ್ಚೆ ನಡೆಯುತ್ತಲೇ ಇದೆ....

Read moreDetails

ಇಂಧನಗಳ ಮೇಲಿನ ಸುಂಕ ಹೇರಿಕೆ ; ಹಾದಿ ತಪ್ಪಿಸುತ್ತಿರುವ ಪ್ರಧಾನಿ ಮೋದಿ ಹೇಳಿಕೆಗಳು

ವಿರೋಧಪಕ್ಷಗಳು ಆಡಳಿತದಲ್ಲಿರುವ ರಾಜ್ಯಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆ ಹೆಚ್ಚಿದೆ ಎಂಬ ಪ್ರಧಾನಿಗಳ ಆರೋಪದ ಬಗ್ಗೆ ರಾಜಕೀಯ ವಲಯದಲ್ಲಿ ವ್ಯಾಪಕ ಟೀಕೆ ವ್ಯಕ್ತವಾಗಿದೆ. ಬಿಜೆಪಿ ಹೊರತು...

Read moreDetails

ಭಾರತದಲ್ಲಿ ಮುಸ್ಲಿಮರ ಜನಸಂಖ್ಯೆ ಜಾಸ್ತಿಯಾಗುತ್ತಿದೆ ಎಂಬುದಕ್ಕಿಲ್ಲ ಪುರಾವೆ!

ಅಖಿಲ ಭಾರತೀಯ ಸಂತ ಪರಿಷತ್ತಿನ ಹಿಮಾಚಲ ಪ್ರದೇಶ ಉಸ್ತುವಾರಿ ಯತಿ ಸತ್ಯದೇವಾನಂದ ಸರಸ್ವತಿ ಭಾರತವು ಇಸ್ಲಾಮಿಕ್ ರಾಷ್ಟ್ರವಾಗುವುದನ್ನು ತಪ್ಪಿಸಲು ಹಿಂದೂಗಳು ಹೆಚ್ಚು ಮಕ್ಕಳಿಗೆ ಜನ್ಮ ನೀಡಬೇಕೆಂದು ಕರೆಕೊಟ್ಟಿದ್ದಾರೆ....

Read moreDetails
Page 523 of 526 1 522 523 524 526

Recent News

Welcome Back!

Login to your account below

Retrieve your password

Please enter your username or email address to reset your password.

error: Content is protected !!