ಚಿಕ್ಕಬಳ್ಳಾಪುರ ಜಿಲ್ಲೆಯ ಹಿರೆನಾಗೇವಲ್ಲಿ ಸಮೀಪದ ಕ್ವಾರೆಯಲ್ಲಿ ಜಿಲೆಟಿನ್ ಸ್ಫೋಟಗೊಂಡು ದುರಂತದ ಬಗ್ಗೆ ಜೆಡಿಎಸ್ ನಾಯಕ ಮಾಜಿ ಸಿಎಂ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ. ಇದು ಸರ್ಕಾರದ ಶಾಮೀಲು ಮತ್ತು ಬೇಜವಬ್ದಾರಿತನ,...
Read moreDetailsಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲ್ಕತ್ತಾ ಪೊಲೀಸರು ಬಿಜೆಪಿ ಮುಖಂಡ ರಾಕೇಶ್‌ಸಿಂಗ್‌ಗೆ ಸಮನ್ಸ್ ಜಾರಿಗೊಳಿಸಿದ್ದಾರೆ. ಕಾರಿನಲ್ಲಿ ಕೋಕೇನ್ ಸಹಿತ ಸಿಕ್ಕಿ ಬಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲವು ದಿನಗಳ ಹಿಂದೆ...
Read moreDetailsಫೆಬ್ರವರಿ 13, ಶನಿವಾರದಂದು ಬೆಂಗಳೂರಿನ 21 ವರ್ಷದ ದಿಶಾ ರವಿ ಎಂಬ ಪರಿಸರ ಹೋರಾಟಗಾರ್ತಿಯನ್ನು ದೇಶದ ವಿರುದ್ದ ಪಿತೂರಿ ನಡೆಸುವ 'ಟೂಲ್ಕಿಟ್' ಸೃಷ್ಟಿಸಿದ್ದಾರೆ ಎಂದು ಆರೋಪಿಸಿ ದೆಹಲಿ...
Read moreDetailsಕುರುಬರ ಮೀಸಲಾತಿ ಹೋರಾಟಕ್ಕೆ ಮೈಸೂರು ಸಂಸ್ಥಾನದ ಕನಕಗುರು ಪೀಠದ ಗುರುಗಳು ಆರ್‌ಎಸ್‌ಎಸ್ ನಿಂದ ಹಣ ತೆಗೆದುಕೊಂಡಿದ್ದಾರೆಂಬ ಸಿದ್ದರಾಮಯ್ಯ ಆರೋಪಕ್ಕೆ ವಿಧಾನಪರಿಷತ್ ಸದಸ್ಯ ವಿಶ್ವನಾಥ್ ತಿರುಗೇಟು ನೀಡಿದ್ದಾರೆ. ಸಿದ್ದರಾಮಯ್ಯರವರು...
Read moreDetailsಭಾರತದ ಮಾಜಿ ಮುಖ್ಯ ನ್ಯಾಯಮೂರ್ತಿ, ರಾಜ್ಯಸಭಾ ಸದಸ್ಯ ರಂಜನ್ ಗೊಗೊಯ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಹೊರಿಸುವ ಪಿತೂರಿಯನ್ನು ತಳ್ಳಿಹಾಕಲಾಗುವುದಿಲ್ಲ ಎಂದು ನ್ಯಾಯಮೂರ್ತಿ ಎ ಕೆ ಪಟ್ನಾಯಕ್...
Read moreDetailsದೇಶದಲ್ಲಿ ಬಲಪಂಥೀಯ ಆಡಳಿತದ ಜನವಿರೋಧಿ ನೀತಿ, ದಬ್ಬಾಳಿಕೆ ಮತ್ತು ಅಟ್ಟಹಾಸಗಳು ಜನ ಸಾಮಾನ್ಯರ ಬದುಕನ್ನು ಹೈರಾಣು ಮಾಡಿರುವ ಹೊತ್ತಿನಲ್ಲಿ, ಗಟ್ಟಿ ಜನಪರ ದನಿಯಾಗಿ ನಿಲ್ಲಬೇಕಿದ್ದ ಹಲವು ಎಡಪಂಥೀಯ...
Read moreDetailsಕೇಂದ್ರ ಸರ್ಕಾರ ಜಾರಿಗೆ ತಂದಂತಹ ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ತಾಳಿದೆ. ಬಲ್ಬೀರ್ ಸಿಂಗ್ ರಾಜೇವಾಲ್ ಅಧ್ಯಕ್ಷತೆಯಲ್ಲಿ ಫೆಬ್ರವರಿ 2 ರಂದು...
Read moreDetailsಶಿವಮೊಗ್ಗ ಕ್ರಷರ್ ಸ್ಫೋಟ ಘಟನೆಯ ಆಘಾತದಿಂದ ಮಲೆನಾಡು ಚೇತರಿಸಿಕೊಳ್ಳುವ ಮುನ್ನವೇ ಅದೇ ಮಲೆನಾಡಿನ ಮಡಿಲ ಶೃಂಗೇರಿಯ ಕ್ರಷರ್ ಒಂದರಿಂದ ಮತ್ತೊಂದು ಬೆಚ್ಚಿಬೀಳಿಸುವ ಘಟನೆ ವರದಿಯಾಗಿದೆ. ಶೃಂಗೇರಿ ತಾಲೂಕಿನ...
Read moreDetailsಆಟವಾಡಲು ಹೊರಗೆ ಹೋದ ಪುಟಾಣಿ ಮಗುವೊಂದು ಮುದ್ದಾದ ಕಾಡುಪ್ರಾಣಿಯ ಜೊತೆಗೆ ಮನೆಗೆ ಮರಳಿ ತನ್ನ ತಾಯಿಯನ್ನು ಆಶ್ಚರ್ಯಚಕಿತಳನ್ನಾಗಿಸಿದೆ. ಈ ಅಪರೂಪದ ಘಟನೆ ನಡೆದಿರುವುದು ವರ್ಜೀನಿಯಾದಲ್ಲಿ. ವರ್ಜೀನಿಯಾದಲ್ಲಿರುವ ಮ್ಯಾಷನುಟ್ಟೆನ್...
Read moreDetailsಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಚುನಾವಣೆ ಮುಗಿಯುತ್ತಿದ್ದಂತೆಯೇ ಮುಂದಿನ ಹಂತಗಳಿಗಾಗಿ ರಾಜಕೀಯ ಪಕ್ಷಗಳ ನಾಯಕರು ಬಿರುಸಿನ ಪ್ರಚಾರ ಕೈಗೊಂಡಿದ್ದಾರೆ. ಈ ಬಾರಿ ಹೇಗಾದರೂ ಸರಿ, ಪಶ್ಚಿಮ ಬಂಗಾಳದಲ್ಲಿ...
Read moreDetailsದೆಹಲಿಯ ಸಂಯುಕ್ತ ಕಿಸಾನ್ ಮೋರ್ಚಾದ ಕರೆಯಂತೆ ರಾಜ್ಯದಲ್ಲೂ ಗಾಂಧೀಜಿ ಹುತಾತ್ಮರಾದ ದಿನವಾದ ಜನವರಿ 30 ರಂದು ಉಪವಾಸ ಸತ್ಯಾಗ್ರಹವನ್ನು ನಡೆಸಲು ಸಂಯುಕ್ತ ಹೋರಾಟ-ಕರ್ನಾಟಕ ತೀರ್ಮಾನಿಸಿದೆ. ರಾಜ್ಯದ ರಾಜಧಾನಿ...
Read moreDetailsಗಣರಾಜ್ಯೋತ್ಸವದ ಘಟನೆಯ ಬಳಿಕ ರಾತ್ರೋರಾತ್ರಿ ದೆಹಲಿ ಪೊಲೀಸರು ಟಿಕ್ರಿ ಮತ್ತು ಗಾಝಿಪುರ ಗಡಿಯಲ್ಲಿರುವ ರೈತರನ್ನು ಒಕ್ಕಲೆಬ್ಬಿಸುವ ಯತ್ನ ಮಾಡಿದರು. ಮಾಧ್ಯಮಗಳು ರೈತರು ಮನೆಗೆ ಮರಳುತ್ತಿದ್ದಾರೆ ಎಂದು ಸುದ್ದಿ...
Read moreDetailsಶಿವಮೊಗ್ಗ ಹೊರವಲಯದ ಹುಣಸೋಡು ಕಲ್ಲು ಕ್ವಾರಿ ಸ್ಫೋಟದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಒಂದು ವಾರದಲ್ಲಿ ಹಲವು ಬೆಳವಣಿಗೆಗಳಾಗಿವೆ. ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಗ್ರ ತನಿಖೆ ನಡೆಸಬೇಕು ಮತ್ತು...
Read moreDetailsಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಅವರು ರೈತರ ಪರವಾಗಿ ಕೃಷಿ ಕಾಯ್ದೆಗಳ ವಾಪಾಸಾತಿಯನ್ನು ಆಗ್ರಹಿಸಿ ಶನಿವಾರದಿಂದ (ಜನವರಿ 30) ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹವನ್ನು ಕೈಗೊಳ್ಳಲಿದ್ದಾರೆ. ತಮ್ಮ ಸ್ವಗ್ರಾಮವಾದ...
Read moreDetailsಪ್ರಸಕ್ತ ವಿತ್ತೀಯ ವರ್ಷದಲ್ಲಿ (2020-21ನೇ ಸಾಲಿನಲ್ಲಿ) ದೇಶದ ಒಟ್ಟು ರಾಷ್ಟ್ರೀಯ ಉತ್ಪನ್ನವು (ಜಿಡಿಪಿ) ಶೇ.7.7ರಷ್ಟು ಕುಸಿಯಲಿದೆ ಎಂದು ಆರ್ಥಿಕ ಸಮೀಕ್ಷೆ ಅಂದಾಜು ಮಾಡಿದೆ. ಇದೇ ವೇಳೆ, 2021-22ನೇ...
Read moreDetailsಜನವರಿ 26 ರಂದು ದೆಹಲಿಯಲ್ಲಿ ಟ್ರ್ಯಾಕ್ಟರ್ ಮೆರವಣಿಗೆ ನಡೆದ ಸಂದರ್ಭದಲ್ಲಿ ಹಿಂಸಾಚಾರಕ್ಕೆ ಪ್ರಚೋದನೆಗೆ ಸಂಬಂಧಿಸಿದಂತೆ ಉತ್ತರ ಪ್ರದೇಶದ ಪೊಲೀಸರು ಕಾಂಗ್ರೆಸ್ ನಾಯಕ ಶಶಿ ತರೂರ್ ಮತ್ತು ಆರು...
Read moreDetailsವಿಧಾನ ಪರಿಷತ್ ಅಧಿವೇಶನದ ಸಮಯದಲ್ಲಿ ಡಿಸೆಂಬರ್ 15 ರಂದು ನಡೆದ ಅಹಿತಕರ ಘಟನೆಯ ವಿಚಾರಣೆ ನಡೆಸಿ ವರದಿ ಸಲ್ಲಿಸಲು ರಚಿಸಲಾಗಿದ್ದ ವಿಧಾನ ಪರಿಷತ್ ಸದಸ್ಯ ಮರಿತಿಬ್ಬೇಗೌಡ ಅಧ್ಯಕ್ಷತೆಯ...
Read moreDetailsರೈತರು ಪ್ರತಿಭಟನೆ ನಡೆಸುತ್ತಿರುವ ದೆಹಲಿ-ಉತ್ತರ ಪ್ರದೇಶ ಗಡಿ ಗಾಝೀಪುರದಲ್ಲಿ ನಡೆದ ಸಿನಿಮೀಯ ಮಾದರಿ ತಿರುವುಗಳು ರೈತ ಪ್ರತಿಭಟನೆಯನ್ನು ಹತ್ತಿಕ್ಕುವ ಸರ್ಕಾರದ ರೂಪುರೇಷೆಯನ್ನೇ ಬುಡಮೇಲುಗೊಳಿಸಿದೆ. ಗುರುವಾರ ತಡರಾತ್ರಿ ಸಶಸ್ತ್ರ...
Read moreDetails2021 ರ ಬಜೆಟ್ ಅಧಿವೇಶನ ಜನವರಿ 28 ರಿಂದ ಆರಂಭವಾಗಿದೆ. ಬಜೆಟ್ನ ಆರಂಭದ ದಿನದಂದು ಸಂಸತ್ತಿನ ಜಂಟಿ ಅಧಿವೇಶನ ಉದ್ದೇಶಿಸಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಮಾತನಾಡಿದ್ದಾರೆ. ಈ...
Read moreDetailsಪ್ರತಿರೋಧದ ದನಿಗೆ ಅವಕಾಶವಿಲ್ಲದ ಯಾವುದೇ ರಾಜಕೀಯ ವ್ಯವಸ್ಥೆ ಅಥವಾ ಸಮಾಜ ಶಾಂತಿಯುತವಾಗಿ ಬಾಳಲು ಸಾಧ್ಯವಿಲ್ಲ. ಹಾಗೆಯೇ ಒಂದು ದೇಶದ ರಾಜಕೀಯ ವ್ಯವಸ್ಥೆಯನ್ನು ನಿರ್ವಹಿಸುವ ಅಥವಾ ರಾಜಕೀಯ ಅಧಿಕಾರ...
Read moreDetails© 2024 www.pratidhvani.com - Analytical News, Opinions, Investigative Stories and Videos in Kannada