ವಿಶೇಷ

Sharana Prakash Patil: ಕೌಶ್ಯಲ ತರಬೇತಿ ಕೇಂದ್ರ ಆರಂಭಿಸುವವರಿಗೆ ಅಗತ್ಯ ಭೂಮಿ ಮಂಜೂರು..!

ರಾಜ್ಯದ ಯುವಕರಿಗೆ ಕೌಶಲ್ಯ ತರಬೇತಿ, ನೀಡುವ ಮತ್ತು ಉದ್ಯೋಗಾವಕಾಶ ಹೆಚ್ಚಿಸುವ ಕೌಶಲ್ಯ ತರಬೇತಿ ಪ್ರಯೋಗಾಲಯಗಳನ್ನು ಸ್ಥಾಪಿಸಲು ಇಚ್ಛಿಸುವರಿಗೆ ಅಗತ್ಯ ಭೂ ಮಂಜೂರು ಮಾಡಲಾಗುವುದು ಎಂದು ಕರ್ನಾಟಕ ಸರ್ಕಾರ...

Read moreDetails

KJ George: ಹೊಸಕೋಟೆಯ ಸೌರ ಘಟಕಕ್ಕೆ ಇಂಧನ ಸಚಿವ ಕೆ.ಜೆ.ಜಾರ್ಜ್‌ ಚಾಲನೆ

ಪಿಎಂ ಕುಸುಮ್‌- ಸಿ ಯೋಜನೆಯಡಿ ಹೊಸಕೋಟೆಯ ಯಲಚಹಳ್ಳಿ ಕೆರೆ ಅಂಗಳದಲ್ಲಿ ಸ್ಥಾಪಿಸಿರುವ ಸೌರ ಘಟಕಕ್ಕೆ ಇಂಧನ ಸಚಿವ ಕೆ.ಜೆ.ಜಾರ್ಜ್‌ ಗುರುವಾರ ಚಾಲನೆ ನೀಡಿದರು. ಹೊಸಕೋಟೆ ಶಾಸಕ ಶರತ್‌...

Read moreDetails

KJ George: ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ರಾಜ್ಯದ ಇಂಧನ ಭವಿಷ್ಯ: ಸಚಿವ ಕೆ.ಜೆ.ಜಾರ್ಜ್

ಕರ್ನಾಟಕ ವಿದ್ಯುತ್ ನಿಗಮ ನಿಯಮಿತ (KPCL) ಮೂಲಕ ಅನುಷ್ಠಾನಗೊಳಿಸಲು ಉದ್ದೇಶಿಸಿರುವ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ರಾಜ್ಯದ ಇಂಧನ ಭವಿಷ್ಯವಾಗಿದೆ. ಇದರಿಂದ ಪಶ್ಚಿಮಘಟ್ಟದ ಪರಿಸರ ನಾಶವಾಗುತ್ತದೆ ಎಂಬ...

Read moreDetails

CM Siddaramaiah: ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರದ ಸಭೆ..

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರದ 13ನೇ ಸಭೆಯಲ್ಲಿ ಒಟ್ಟು 34 ಕೋಟಿ ಮೊತ್ತದ ಕ್ರಿಯಾ ಯೋಜನೆಗೆ ಮಂಜೂರಾತಿ ನೀಡಲಾಯಿತು. ಪ್ರತಿ...

Read moreDetails

Priyank Kharge: ಬೆಂಗಳೂರು ಟೆಕ್ ಶೃಂಗಸಭೆ 2025: ವಿಸಿಗಳೊಂದಿಗೆ ಸಚಿವ ಖರ್ಗೆ ಸಭೆ..!!

ಕರ್ನಾಟಕ ಸರ್ಕಾರದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಅವರು ಇಂದು ಬೆಂಗಳೂರಿನಲ್ಲಿ ನಡೆದ ’ಹೂಡಿಕೆದಾರರೊಂದಿಗೆ ವಿಶೇಷ...

Read moreDetails

ಜಯನಗರದ ಪ್ರಾದೇಶಿಕ ಸಾರಿಗೆ ಕಚೇರಿ ಅಂಜನಾಪುರಕ್ಕೆ ಸ್ಥಳಾಂತರ

ಕಾರ್ಯದರ್ಶಿಗಳು ಪ್ರಾದೇಶಿಕ ಸಾರಿಗೆ ಪ್ರಾಧಿಕಾರ, ಬೆಂಗಳೂರು ನಗರ ಜಿಲ್ಲೆ ಹಾಗೂ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಛೇರಿ, ಜಯನಗರ ಬೆಂಗಳೂರು (ದಕ್ಷಿಣ), ಕೆಎ-05 ಕಛೇರಿಯು ಸರ್ವೇ ನಂ. 64/1,...

Read moreDetails

ಡಾ. ಪುನೀತ್ ರಾಜಕುಮಾರ್ 4 ನೇ ಪುಣ್ಯತಿಥಿಯನ್ನು ಆಚರಿಸಿದ‌ ಚಿಕ್ಕೋಡಿ ಜನತೆ..

ಸಮಾಜ ಸೇವಕ ಚಂದ್ರಕಾಂತ ಹುಕ್ಕೇರಿ ಮಾತನಾಡಿ, ಡಾ. ಪುನೀತ ಇವರು ಕೇವಲ ಕಲಾಕಾರ ಅಲ್ಲದೇ, ಒಬ್ಬ ಒಳ್ಳೆಯ ಸಮಾಜಿಕ ಕಾರ್ಯಕರ್ತರಾಗಿ ಸಾಕಷ್ಟು ಸಾಮಾಜಿಕ ಕಾರ್ಯಗಳನ್ನು ಮಾಡಿದ್ದಾರೆ, ಅವರನ್ನು...

Read moreDetails

MB Patil: ರಂಗಸನ್ಸ್ ಏರೋಸ್ಪೇಸ್ ನೂತನ ಕಚೇರಿಗೆ ಸಚಿವ ಎಂ ಬಿ ಪಾಟೀಲ ಚಾಲನೆ..!!

ಪ್ರತಿಷ್ಠಿತ ಬೋಯಿಂಗ್ ಕಂಪನಿಯೊಂದಿಗೆ ಸಹಭಾಗಿತ್ವ ಸ್ಥಾಪಿಸಿಕೊಂಡಿರುವ ಇಲ್ಲಿನ ರಂಗಸನ್ಸ್ ಏರೋಸ್ಪೇಸ್ ಕಂಪನಿಯ ನೂತನ ಮತ್ತು ಅತ್ಯಾಧುನಿಕ ಘಟಕವನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ...

Read moreDetails

MB Patil: ಕೇನ್ಸ್ ಟೆಕ್ನಾಲಜೀಸ್ ವಿಸ್ತರಣೆಗೆ ಚಾಮರಾಜನಗರದಲ್ಲಿ 20 ಎಕರೆ ಭೂಮಿ: ಎಂ ಬಿ ಪಾಟೀಲ

ಇಲ್ಲಿನ ಹೆಬ್ಬಾಳು ಕೈಗಾರಿಕಾ ಪ್ರದೇಶದಲ್ಲಿರುವ ಕೇನ್ಸ್ ಟೆಕ್ನಾಲಜೀಸ್ ಮತ್ತು ಸೈಯಂಟ್ ಡಿ.ಎಲ್.ಎಂ ಕಂಪನಿಗಳಿಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಬುಧವಾರ ಭೇಟಿ...

Read moreDetails

ಬಿಜೆಪಿ ನಾಯಕರಿಗೆ ಬೆಂಗಳೂರು ಅಭಿವೃದ್ಧಿ ಬಗ್ಗೆ ಕಾಳಜಿ ಇಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

"ಬಿಜೆಪಿ ನಾಯಕರಿಗೆ ಬೆಂಗಳೂರು ಅಭಿವೃದ್ಧಿ ಬಗ್ಗೆ ಕಾಳಜಿ ಇಲ್ಲ. ಅವರ ಕಾಲದಲ್ಲಿ ಬೆಂಗಳೂರು ಅಭಿವೃದ್ಧಿಗೆ ಏನು ಮಾಡಿದ್ದಾರೆ?" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಪ್ರಶ್ನಿಸಿದ್ದಾರೆ. ಕೆಪಿಸಿಸಿ...

Read moreDetails

ಸಚಿವ ಸ್ಥಾನಕ್ಕೆ ಕಾಶಪ್ಪನವರ ಹೆಸರು ಕೇಳಿ ಬರುತ್ತಿರುವಾಗಲೇ ಮತ್ತೇ ಶುರುವಾಯ್ತು ದಂಗಲ್…!!!

ಸಚಿವ ಸ್ಥಾನದಿಂದ ಸಮಾಜ ಉದ್ಧಾರ ಆಗಿಲ್ಲ, ಯಾರ ಪರವಾಗಿ ಬೇಡಿಕೆನೂ ಇಲ್ಲ ಎಂದಿದ್ದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ(Jaya Mruthyunjaya Swamiji). ಸ್ವಾಮೀಜಿ ಮಾತಿಗೆ ಕಾಶಪ್ಪನವರ ತಿರುಗೇಟು....

Read moreDetails

DK Shivakumar: ತೇಜಸ್ವಿ ಸೂರ್ಯ ಅವರ ಸಲಹೆಗಳಲ್ಲಿ ಪರ್ಯಾಯ ಪರಿಹಾರಗಳು ಕಾಣಲಿಲ್ಲ: ಡಿ.ಕೆ. ಶಿವಕುಮಾರ್

“ಬೆಂಗಳೂರಿನ ಸಂಚಾರ ದಟ್ಟಣೆ ನಿವಾರಣೆಗೆ ಸಂಸದ ತೇಜಸ್ವಿ ಸೂರ್ಯ ಅವರು ಕೊಟ್ಟ ಸಲಹೆಗಳಲ್ಲಿ ಪರ್ಯಾಯ ಪರಿಹಾರಗಳು ಕಾಣಲಿಲ್ಲ. ಆದರೂ ಅವರ ಸಲಹೆಗಳನ್ನು ಗೌರವಿಸುತ್ತೇನೆ. ಅವುಗಳನ್ನು ಪರಿಶೀಲಿಸಲು ಅಧಿಕಾರಿಗಳಿಗೆ...

Read moreDetails

ಕರ್ನಾಟಕದಾದ್ಯಂತ ಹಾಗೂ ವಿದೇಶದಲ್ಲಿಯೂ ಬಿಡುಗಡೆಗೆ ಸಿದ್ದವಾದ “ಹೇ ಪ್ರಭು” ಚಿತ್ರ..

ಸಾಮಾಜಿಕ ಅರ್ಥಪೂರ್ಣ ವಿಷಯಗಳನ್ನು ಜನಪ್ರಿಯ ಶೈಲಿಯಲ್ಲಿ ಚಿತ್ರಿಸುವ ಖ್ಯಾತ ನಿರ್ದೇಶಕ ವೆಂಕಟ್ ಭರದ್ವಾಜ್, ತಮ್ಮ ಹೊಸ ಚಿತ್ರ “ಹೇ ಪ್ರಭು” (Hey Prabhu Kannada Cinema) ಮೂಲಕ...

Read moreDetails

ನವೆಂಬರ್ 14 ರಂದು ಉತ್ತಮ ಸಂದೇಶ ಹೊತ್ತು ಬರಲಿದ್ದಾರೆ “kite ಬ್ರದರ್ಸ್” .

"kite ಬ್ರದರ್ಸ್" ಮಕ್ಕಳ ಚಿತ್ರವಾದರೂ, ಎಲ್ಲಾ ವಯಸ್ಸಿನವರೂ ನೋಡಬೇಕಾದ ಉತ್ತಮ ಸಂದೇಶವಿರುವ ಚಿತ್ರ ಎಂದು ಮಾತನಾಡಿದ ನಿರ್ದೇಶಕ ವಿರೇನ್ ಸಾಗರ್ ಬಗಾಡೆ, ಹಳೆಯ ಸರ್ಕಾರಿ ಶಾಲೆಗಳನ್ನು ಸರ್ಕಾರವೇ...

Read moreDetails

ಜಿಂಕೆಯ ಪ್ರಾಣ ರಕ್ಷಣೆ ಮಾಡಿದ ಅಗ್ನಿಶಾಮಕ ಇಲಾಖೆಯ ತಂಡ

ಚಿಕ್ಕಬಳ್ಳಾಪುರ ಜಿಲ್ಲೆಯ ಚಿಕ್ಕಬಳ್ಳಾಪುರ ತಾಲೂಕಿನ ಗಾಂಡ್ಲಾಹೊಸಹಳ್ಳಿ ಗ್ರಾಮದಲ್ಲಿ ಜಿ.ಕೆ.ಕ್ಯಾತಪ್ಪ ಎಂಬುವವರ ಹೊಲದಲ್ಲಿ ನಾಯಿಯು ಜಿಂಕೆಯನ್ನು ಅಟ್ಟಾಡಿಸಿಕೊಂಡು ಜಿಂಕೆಯನ್ನು ಹಿಡಿಯಲು ಓಡಿ ಬರುತ್ತಿರುವಾಗ ರಬಸವಾಗಿ ಓಡಿ ಗಾಬರಿಗೊಂಡು ಜಿಂಕೆಯು...

Read moreDetails

ಕೆಆರ್ ಎಸ್ ವರ್ಷದಲ್ಲಿ 3ನೇ ಬಾರಿ ಭರ್ತಿ

93 ವರ್ಷದಲ್ಲಿ 77 ಬಾರಿ ಭರ್ತಿ ಈ ಬೇಸಿಗೆಯಲ್ಲಿ ಬೆಂಗಳೂರಿಗೆ ಕುಡಿಯುವ ನೀರಿನ ಸಮಸ್ಯೆ ಇಲ್ಲ ತಮಿಳುನಾಡಿಗೆ ಹೆಚ್ಚುವರಿಯಾಗಿ 135.412 ಟಿಎಂಸಿ ನೀರು ಕಾವೇರಿ ಈಗ ಸಂತೃಪ್ತಿಯಾಗಿ...

Read moreDetails

ದೀಪಾವಳಿ ಹಬ್ಬದ ಪಟಾಕಿ ಎಫೆಕ್ಟ್: ಎಷ್ಟು ಜನರಿಗೆ ಕರಾಳ..?

ಬೆಂಗಳೂರು: ದೀಪಾವಳಿ ಹಬ್ಬದ ಸಂಭ್ರಮ ಕೆಲವರಿಗೆ ಕರಾಳವಾಗಿದೆ. ಹಬ್ಬದ ಹಿನ್ನೆಲೆ ಪಟಾಕಿ ಸಿಡಿತದಿಂದ ನಗರದಲ್ಲಿ ಕಳೆದ ಮೂರು ದಿನಗಳಿಂದ 250ಕ್ಕೂ ಹೆಚ್ಚು ಜನರ ಕಣ್ಣಿಗೆ ಹಾನಿಯಾಗಿದ್ದು, ಕೆಲವರು ದೃಷ್ಟಿಯನ್ನೇ ಕಳೆದುಕೊಂಡಿದ್ದಾರೆ....

Read moreDetails
Page 4 of 205 1 3 4 5 205

Recent News

Welcome Back!

Login to your account below

Retrieve your password

Please enter your username or email address to reset your password.

error: Content is protected !!