• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, July 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಕಾವೇರಿ ವಿವಾದ: ತಮಿಳುನಾಡಿಗೆ ನೀರು ಬಿಡುಗಡೆ ಕುರಿತು CWRC ಮೌನ

ಪ್ರತಿಧ್ವನಿ by ಪ್ರತಿಧ್ವನಿ
July 15, 2026
in ಕರ್ನಾಟಕ
0
ಕಾವೇರಿ ವಿವಾದ: ತಮಿಳುನಾಡಿಗೆ ನೀರು ಬಿಡುಗಡೆ ಕುರಿತು CWRC ಮೌನ
Share on WhatsAppShare on FacebookShare on Telegram

 ಕಾವೇರಿ ನೀರು ನಿಯಂತ್ರಣ ಸಮಿತಿ (CWRC)ಯ ಮಹತ್ವದ ಸಭೆ ನವದೆಹಲಿಯಲ್ಲಿ ನಡೆದಿದ್ದು, ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಮಾಡುವ ಕುರಿತು ಕರ್ನಾಟಕಕ್ಕೆ ಯಾವುದೇ ಸ್ಪಷ್ಟ ನಿರ್ದೇಶನ ಅಥವಾ ಕಡ್ಡಾಯ ಆದೇಶವನ್ನು ಸಮಿತಿ ನೀಡಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.ಸಭೆಯಲ್ಲಿ ಕರ್ನಾಟಕ ಹಾಗೂ ತಮಿಳುನಾಡು ರಾಜ್ಯಗಳ ಅಧಿಕಾರಿಗಳು ತಮ್ಮ ತಮ್ಮ ವಾದಗಳನ್ನು ಸಮಿತಿಯ ಮುಂದೆ ಮಂಡಿಸಿದರು. ಆದರೆ ಎರಡೂ ರಾಜ್ಯಗಳ ಅಭಿಪ್ರಾಯಗಳನ್ನು ಆಲಿಸಿದ ಬಳಿಕ ಸಮಿತಿ ಸದ್ಯಕ್ಕೆ ಯಾವುದೇ ಅಂತಿಮ ತೀರ್ಮಾನ ಪ್ರಕಟಿಸಿಲ್ಲ.

ADVERTISEMENT
DkShivakiumar on HDK: ನಾನು ಸಿಎಂ ಆಗ್ಲಿಲ್ವಲ್ಲ ಅಂತ ಕುಮಾರಣ್ಣ ಕೈ ಹೊಸಕ್ತಿದ್ದೀರಿ ಗೊತ್ತಿದೆ ನನಗೆ ಎಂದ ಡಿಕೆ

ಕರ್ನಾಟಕದ ಅಧಿಕಾರಿಗಳು, ಈ ಬಾರಿ ರಾಜ್ಯದಲ್ಲಿ ಮಳೆಯ ಪ್ರಮಾಣ ಗಣನೀಯವಾಗಿ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಜಲಾಶಯಗಳಲ್ಲಿ ನೀರಿನ ಸಂಗ್ರಹ ತೀರಾ ಕಡಿಮೆ ಇದೆ ಎಂದು ಸಮಿತಿಯ ಗಮನಕ್ಕೆ ತಂದರು. ಮುಂದಿನ ದಿನಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಸಾಧ್ಯತೆ ಇರುವುದರಿಂದ ತಮಿಳುನಾಡಿಗೆ ನೀರು ಬಿಡುಗಡೆ ಮಾಡುವುದು ಕಷ್ಟಕರವಾಗಿದೆ ಎಂದು ಅವರು ವಾದಿಸಿದರು.ಇದಕ್ಕೆ ಪ್ರತಿಯಾಗಿ ತಮಿಳುನಾಡಿನ ಅಧಿಕಾರಿಗಳು, ಕಾವೇರಿ ನೀರು ಹಂಚಿಕೆ ಒಪ್ಪಂದದ ಪ್ರಕಾರ ತಮ್ಮ ಪಾಲಿನ ನೀರನ್ನು ತಕ್ಷಣ ಬಿಡುಗಡೆ ಮಾಡಬೇಕು ಎಂದು ಸಮಿತಿಗೆ ಮನವಿ ಸಲ್ಲಿಸಿದರು.

CM DK Shivakumar : ದೇವರು ನನ್ಗೆ ಕೊಟ್ಟಿರೋದು ಸಾಕು.. ಡಿಕೆಶಿ ಭಾವುಕ ನುಡ | Karnataka CM

ಉಭಯ ರಾಜ್ಯಗಳ ವಾದಗಳನ್ನು ಆಲಿಸಿದ ಬಳಿಕ, ಪ್ರಸ್ತುತ ಪರಿಸ್ಥಿತಿಯನ್ನು ಪರಿಗಣಿಸಿದ ಕಾವೇರಿ ನೀರು ನಿಯಂತ್ರಣ ಸಮಿತಿಯು ಕರ್ನಾಟಕಕ್ಕೆ ನೀರು ಬಿಡುಗಡೆ ಮಾಡುವಂತೆ ಯಾವುದೇ ಸ್ಪಷ್ಟ ಆದೇಶ ಅಥವಾ ಕಡ್ಡಾಯ ನಿರ್ದೇಶನ ನೀಡಿಲ್ಲ ಎಂದು ತಿಳಿದುಬಂದಿದೆ.

ಈ ಬೆಳವಣಿಗೆಯಿಂದ ಸದ್ಯಕ್ಕೆ ಕರ್ನಾಟಕಕ್ಕೆ ತಾತ್ಕಾಲಿಕ ನೆಮ್ಮದಿ ಸಿಕ್ಕಂತಾಗಿದ್ದು, ಮುಂದಿನ ದಿನಗಳಲ್ಲಿ ಮಳೆಯ ಸ್ಥಿತಿ ಹಾಗೂ ಜಲಾಶಯಗಳಲ್ಲಿನ ನೀರಿನ ಸಂಗ್ರಹವನ್ನು ಆಧರಿಸಿ ಮುಂದಿನ ಕ್ರಮಗಳ ಬಗ್ಗೆ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.

Tags: bengaluru newsCauvery BasinCauvery waterCauvery Water DisputeCWRCindia newsKarnatakakarnataka newsRainfall DeficitReservoir Water LevelTamil Nadutamil nadu newsWater Managementwater releaseWater Sharing
Previous Post

ಅಪಾರ್ಟ್ಮೆಂಟ್‌ ನಿವಾಸಿಗಳ ಹಕ್ಕು ರಕ್ಷಣೆಗೆ ಸರ್ಕಾರ ಬದ್ಧ: ಸಿಎಂ ಡಿ.ಕೆ ಶಿವಕುಮಾರ್

Next Post

ಮತದಾರರಿಗೆ ಮತ್ತೊಂದು ಅವಕಾಶ: ವಿಶೇಷ ಪರಿಷ್ಕರಣೆ ದಿನಾಂಕ ವಿಸ್ತರಿಸಿದ ಚುನಾವಣಾ ಆಯೋಗ

Related Posts

ಮತದಾರರಿಗೆ ಮತ್ತೊಂದು ಅವಕಾಶ: ವಿಶೇಷ ಪರಿಷ್ಕರಣೆ ದಿನಾಂಕ ವಿಸ್ತರಿಸಿದ ಚುನಾವಣಾ ಆಯೋಗ
ಕರ್ನಾಟಕ

ಮತದಾರರಿಗೆ ಮತ್ತೊಂದು ಅವಕಾಶ: ವಿಶೇಷ ಪರಿಷ್ಕರಣೆ ದಿನಾಂಕ ವಿಸ್ತರಿಸಿದ ಚುನಾವಣಾ ಆಯೋಗ

by ಪ್ರತಿಧ್ವನಿ
July 15, 2026
0

ಬೆಂಗಳೂರು: ರಾಜ್ಯದಲ್ಲಿ ರಾಜಕೀಯ ಚರ್ಚೆಗೆ ಕಾರಣವಾಗಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (Special Intensive Revision - SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗ...

Read moreDetails
ರಾಜ್ಯಕ್ಕೆ ಬರ ಅಧ್ಯಯನ ತಂಡ ನಿಯೋಜಿಸಿ: ಪ್ರಧಾನಿಗೆ ಸಿಎಂ ಡಿ.ಕೆ ಶಿವಕುಮಾರ್ ಪತ್ರ

ಅಪಾರ್ಟ್ಮೆಂಟ್‌ ನಿವಾಸಿಗಳ ಹಕ್ಕು ರಕ್ಷಣೆಗೆ ಸರ್ಕಾರ ಬದ್ಧ: ಸಿಎಂ ಡಿ.ಕೆ ಶಿವಕುಮಾರ್

July 15, 2026
Bidadi Township: ವಿರೋಧದ ಮಧ್ಯೆ ಟೌನ್​ಶಿಪ್ ಭೂಸ್ವಾಧೀನಕ್ಕೆ ಅಂತಿಮ ಅಧಿಸೂಚನೆ ಬಿಡುಗಡೆ

Bidadi Township: ವಿರೋಧದ ಮಧ್ಯೆ ಟೌನ್​ಶಿಪ್ ಭೂಸ್ವಾಧೀನಕ್ಕೆ ಅಂತಿಮ ಅಧಿಸೂಚನೆ ಬಿಡುಗಡೆ

July 15, 2026
ರಾಜ್ಯಕ್ಕೆ ಬರ ಅಧ್ಯಯನ ತಂಡ ನಿಯೋಜಿಸಿ: ಪ್ರಧಾನಿಗೆ ಸಿಎಂ ಡಿ.ಕೆ ಶಿವಕುಮಾರ್ ಪತ್ರ

Bidadi Township: ‘ಬಲವಂತ ಇಲ್ಲ’..ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಸಿಎಂ ಮಹತ್ವದ ನಿರ್ಧಾರ

July 15, 2026
Bengaluru: ಬಿಎಂಟಿಸಿ ಬಸ್‌ನಲ್ಲಿ ಕಂಡಕ್ಟರ್‌ ಬ್ಯಾಗ್‌ ಕದ್ದ ಕಿಲಾಡಿ ಲೇಡಿ..!

Bengaluru: ಬಿಎಂಟಿಸಿ ಬಸ್‌ನಲ್ಲಿ ಕಂಡಕ್ಟರ್‌ ಬ್ಯಾಗ್‌ ಕದ್ದ ಕಿಲಾಡಿ ಲೇಡಿ..!

July 15, 2026
Next Post
ಮತದಾರರಿಗೆ ಮತ್ತೊಂದು ಅವಕಾಶ: ವಿಶೇಷ ಪರಿಷ್ಕರಣೆ ದಿನಾಂಕ ವಿಸ್ತರಿಸಿದ ಚುನಾವಣಾ ಆಯೋಗ

ಮತದಾರರಿಗೆ ಮತ್ತೊಂದು ಅವಕಾಶ: ವಿಶೇಷ ಪರಿಷ್ಕರಣೆ ದಿನಾಂಕ ವಿಸ್ತರಿಸಿದ ಚುನಾವಣಾ ಆಯೋಗ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!