• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 23, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕಾವೇರಿ ನದಿ ನೀರು ವಿವಾದ: ಸಿಎಂ ಅಧ್ಯಕ್ಷತೆಯಲ್ಲಿ ಕೇಂದ್ರ ಸಚಿವರ, ಸಂಸದರ ಸಭೆ

ಪ್ರತಿಧ್ವನಿ by ಪ್ರತಿಧ್ವನಿ
September 20, 2023
in Top Story, ದೇಶ, ರಾಜಕೀಯ
0
ಕಾವೇರಿ ನದಿ ನೀರು ವಿವಾದ: ಸಿಎಂ ಅಧ್ಯಕ್ಷತೆಯಲ್ಲಿ ಕೇಂದ್ರ ಸಚಿವರ, ಸಂಸದರ ಸಭೆ
Share on WhatsAppShare on FacebookShare on Telegram

ಕಾವೇರಿ ನದಿ ನೀರು ವಿವಾದ ಸಂಬಂದ ದೆಹಲಿಯಲ್ಲಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅವರ ಅಧ್ಯಕ್ಷತೆಯಲ್ಲಿ ಕೇಂದ್ರ ಸಚಿವರು ಹಾಗೂ ಸರ್ವಪಕ್ಷ ಸಂಸದರ ಸಭೆ ಆರಂಭವಾಗಿದೆ. ಜಲ ಸಂಪನ್ಮೂಲ ಖಾತೆ ಹೊಂದಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕೇಂದ್ರ ಸಚಿವರಾದ ಪ್ರಹ್ಲಾದ ಜೋಷಿ, ಶೋಭಾ ಕರಂದ್ಲಾಜೆ, ಭಗವಂತ ಖೂಬಾ, ನಾರಾಯಣಸ್ವಾಮಿ, ರಾಜೀವ್ ಚಂದ್ರಶೇಖರ್ ಸೇರಿದಂತೆ ಸುಪ್ರೀಂ ಕೋರ್ಟ್ ವಕೀಲರು, ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದಾರೆ.

ADVERTISEMENT

ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಎದುರಾಗಿರುವ ಸಂಕಷ್ಟ ಪರಿಸ್ಥಿತಿಯನ್ನು ಸಮರ್ಥವಾಗಿ ನಿರ್ವಹಿಸಲು, ರಾಜ್ಯದ ಹಿತ ಕಾಪಾಡುವ ದೃಷ್ಟಿಯಲ್ಲಿ ತೆಗೆದುಕೊಳ್ಳಬೇಕಾದ ಕ್ರಮಗಳು ಮತ್ತು ನಿರ್ಧಾರಗಳ ಕುರಿತಾಗಿ ಸಭೆಯಲ್ಲಿ ಚರ್ಚೆ ನಡೆಸಲಾಗುತ್ತಿದೆ.

ರಾಜ್ಯದ ಲೋಕಸಭಾ ಮತ್ತು ರಾಜ್ಯಸಭಾ ಸದಸ್ಯರು, ಕಾವೇರಿ ವ್ಯಾಪ್ತಿಯ ಶಾಸಕರು, ಸಚಿವರು, ಕಾನೂನು ತಂಡ ಉಪಸ್ಥಿತರಿದ್ದಾರೆ.

Tags: CauveryCMmeetingmpRiverUnion MinistersWater Dispute
Previous Post

ವಾಟ್ಸಾಪ್ ಚಾನೆಲ್ ಆರಂಭಿಸಿದ ದೇಶದ ಮೊದಲ ಮುಖ್ಯಮಂತ್ರಿ ಸಿದ್ಧರಾಮಯ್ಯ

Next Post

ಗೆಲುವಿನ ಹಾದಿಯಲ್ಲಿ”13″ : ಪ್ರೇಕ್ಷಕರ ಪಾಸಿಟಿವ್ ರೆಸ್ಪಾನ್ಸ್

Related Posts

80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..
Top Story

80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..

by ಪ್ರತಿಧ್ವನಿ
May 23, 2026
0

ಬೆಂಗಳೂರು : ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ, ಉದ್ಯೋಗ ಸೃಷ್ಟಿ, ಆರ್ಥಿಕ ಬೆಳವಣಿಗೆ ಸೇರಿ ಎಲ್ಲಾ ದೃಷ್ಟಿಯಿಂದ ಈ ಭಾಗದ...

Read moreDetails
ದೇಶ ಕಟ್ಟುವ ಕಾರ್ಮಿಕರ ಬದುಕಿಗೆ ಸಹಾಯ ಮಾಡಿದ ಸಮಾಧಾನ ನಮ್ಮ ಸರ್ಕಾರದ್ದು :‌ ಸಚಿವ ಸಂತೋಷ್‌ ಲಾಡ್..

ದೇಶ ಕಟ್ಟುವ ಕಾರ್ಮಿಕರ ಬದುಕಿಗೆ ಸಹಾಯ ಮಾಡಿದ ಸಮಾಧಾನ ನಮ್ಮ ಸರ್ಕಾರದ್ದು :‌ ಸಚಿವ ಸಂತೋಷ್‌ ಲಾಡ್..

May 23, 2026
ಸಾಮಾಜಿಕ ಜಾಲತಾಣದಲ್ಲಿ ಕಾಕ್ರೋಚ್‌ ಓಟಕ್ಕೆ ಬ್ರೇಕ್..?‌ : ಯುವಕರ ಹೋರಾಟ ತುಳಿಯುವ ಷಡ್ಯಂತ್ರವಾ..?

ಸಾಮಾಜಿಕ ಜಾಲತಾಣದಲ್ಲಿ ಕಾಕ್ರೋಚ್‌ ಓಟಕ್ಕೆ ಬ್ರೇಕ್..?‌ : ಯುವಕರ ಹೋರಾಟ ತುಳಿಯುವ ಷಡ್ಯಂತ್ರವಾ..?

May 23, 2026
“ಕರ್ನಾಟಕದ ಜನತೆ ಎಂದಿಗೂ ಕ್ಷಮಿಸುವುದಿಲ್ಲ, ಇತಿಹಾಸವೂ ನಿಮ್ಮ ಕೊಳಕು ಮನಸ್ಥಿತಿಯನ್ನು ದಾಖಲಿಸದೆ ಬಿಡುವುದಿಲ್ಲ”

“ಕರ್ನಾಟಕದ ಜನತೆ ಎಂದಿಗೂ ಕ್ಷಮಿಸುವುದಿಲ್ಲ, ಇತಿಹಾಸವೂ ನಿಮ್ಮ ಕೊಳಕು ಮನಸ್ಥಿತಿಯನ್ನು ದಾಖಲಿಸದೆ ಬಿಡುವುದಿಲ್ಲ”

May 23, 2026
ಗ್ರಾಹಕರ ಜೇಬು ಸುಡುತ್ತಿದೆ ಇಂಧನ ದರ ಏರಿಕೆ : ಪೆಟ್ರೋಲ್‌, ಡೀಸೆಲ್‌ ಬೆಲೆಗಳಲ್ಲಿ ಎಷ್ಟು ಹೆಚ್ಚಳ ಗೊತ್ತಾ..?

ಗ್ರಾಹಕರ ಜೇಬು ಸುಡುತ್ತಿದೆ ಇಂಧನ ದರ ಏರಿಕೆ : ಪೆಟ್ರೋಲ್‌, ಡೀಸೆಲ್‌ ಬೆಲೆಗಳಲ್ಲಿ ಎಷ್ಟು ಹೆಚ್ಚಳ ಗೊತ್ತಾ..?

May 23, 2026
Next Post
ಗೆಲುವಿನ ಹಾದಿಯಲ್ಲಿ”13″ : ಪ್ರೇಕ್ಷಕರ ಪಾಸಿಟಿವ್ ರೆಸ್ಪಾನ್ಸ್

ಗೆಲುವಿನ ಹಾದಿಯಲ್ಲಿ"13" : ಪ್ರೇಕ್ಷಕರ ಪಾಸಿಟಿವ್ ರೆಸ್ಪಾನ್ಸ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!