• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಮೈಸೂರು ಸೇರಿ 40 ಕಡೆ ಸಿಬಿಐ ದಾಳಿ: ಎನ್ ಜಿಒಗಳಿಂದ ವಿದೇಶೀ ದಾನ ದುರ್ಬಳಕೆ?

Any Mind by Any Mind
May 11, 2022
in ದೇಶ
0
ಮೈಸೂರು ಸೇರಿ 40 ಕಡೆ ಸಿಬಿಐ ದಾಳಿ: ಎನ್ ಜಿಒಗಳಿಂದ ವಿದೇಶೀ ದಾನ ದುರ್ಬಳಕೆ?
Share on WhatsAppShare on FacebookShare on Telegram

ವಿದೇಶದಿಂದ ಹರಿದುಬರುವ ದಾನವನ್ನು ಎನ್ ಜಿಒ ದುರ್ಬಳಕೆ ಮಾಡಿಕೊಳ್ಳುತ್ತಿರುವ ದೂರಿನ ಹಿನ್ನೆಲೆಯಲ್ಲಿ ಮೈಸೂರು, ಚೆನ್ನೈ, ರಾಜಸ್ಥಾನ ಸೇರಿದಂತೆ ದೇಶದ 40 ಕಡೆ ಸಿಬಿಐ ದಾಳಿ ನಡೆಸಿ ಪರಿಶೀಲನೆ ನಡೆಸಿದೆ.

ADVERTISEMENT

ಮಂಗಳವಾರ ದಿಢೀರನೆ ದಾಳಿ ಮಾಡಿರುವ ಸಿಬಿಐ ಅಧಿಕಾರಿಗಳು ಐವರು ಅಧಿಕಾರಿಗಳು ಸೇರಿದಂತೆ 10 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ.

ವಿದೇಶೀ ದಾನವನ್ನು ಹಂಚಿಕೆ ಮಾಡಲು ಲಂಚ ಪಡೆಯುವ ಮೂಲಕ ಎಫ್ ಸಿಆರ್ ಎ ಪ್ರಮಾಣಪತ್ರವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದ್ದು, ಇದಕ್ಕಾಗಿ ನಿಯಮ ಉಲ್ಲಂಘಿಸಿರುವ ಆರೋಪದ ಹಿನ್ನೆಲೆಯಲ್ಲಿ ಸಿಬಿಐ ದಿಢೀರ್ ದಾಳಿ ನಡೆಸಲಾಗಿದೆ.

ಎನ್ ಜಿಒಗಳಿಗೆ ಹಣ ಹಂಚಿಕೆ ಮಾಡಲು ಸುಮಾರು 2 ಕೋಟಿ ರೂ.ವನ್ನು ಹವಾಲಾ ಮೂಲಕ ಸರಬರಾಜು ಮಾಡುತ್ತಿದ್ದರು ಎಂದು ಪರಿಶೀಲನೆ ವೇಳೆ ತಿಳಿದು ಬಂದಿದೆ.

Tags: MysoreNGOpratidvaniraid
Previous Post

ಆಂಧ್ರ ಪ್ರದೇಶ ಕಡತ ತೀರಕ್ಕೆ ಅಪ್ಪಳಿಸಿದ ಅಸಾನಿ ಚಂಡಮಾರುತ

Next Post

ಸರ್ಕಾರಿ ಮಹಿಳಾ ಉದ್ಯೋಗಿ 3ನೇ ಬಾರಿ ಗರ್ಭಧರಿಸಿದರೆ, ಹೆರಿಗೆ ರಜೆಗೆ ಅರ್ಹ! : ಹೈಕೋರ್ಟ್

Related Posts

ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್
Top Story

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

by ಪ್ರತಿಧ್ವನಿ
April 23, 2026
0

ಬೆಂಗಳೂರು: ಬೆಸ್ಕಾಂನ ಹೈ ಟೆನ್ಷನ್ ಗ್ರಾಹಕರಿಗಾಗಿ ಸಂಸ್ಥೆಯ ಇಂಜಿನಿಯರ್‌ಗಳು ಅಭಿವೃದ್ಧಿಪಡಿಸಿರುವ ಸೇವೆ ಕೋರಿಕೆ/ಕುಂದುಕೊರತೆ ಪರಿಹಾರ ಪೋರ್ಟಲ್ 'ಹೆಚ್‌ಟಿ ಮಿತ್ರ'ಗೆ ಇಂಧನ ಸಚಿವ ಕೆ.ಜೆ. ಜಾರ್ಜ್ ಅವರು ಗುರುವಾರ...

Read moreDetails
ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

April 23, 2026
ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

April 23, 2026
ಸಂವಿಧಾನದ ಅಶಯಗಳು -ಬಾಬು ಜಗಜೀವನ್‌ರಾಮ್‌-

ಸಂವಿಧಾನದ ಅಶಯಗಳು -ಬಾಬು ಜಗಜೀವನ್‌ರಾಮ್‌-

April 23, 2026
ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

April 22, 2026
Next Post
ಸರ್ಕಾರಿ ಮಹಿಳಾ ಉದ್ಯೋಗಿ 3ನೇ ಬಾರಿ ಗರ್ಭಧರಿಸಿದರೆ, ಹೆರಿಗೆ ರಜೆಗೆ ಅರ್ಹ! : ಹೈಕೋರ್ಟ್

ಸರ್ಕಾರಿ ಮಹಿಳಾ ಉದ್ಯೋಗಿ 3ನೇ ಬಾರಿ ಗರ್ಭಧರಿಸಿದರೆ, ಹೆರಿಗೆ ರಜೆಗೆ ಅರ್ಹ! : ಹೈಕೋರ್ಟ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!