• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 19, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕ್ರಿಪ್ಟೋ ಕರೆನ್ಸಿ ಹಗರಣದಲ್ಲಿ ಸಿಬಿಐ ಮಿಂಚಿನ ದಾಳಿ..! ಹಲವು ಪ್ರಮುಖ ಸಾಕ್ಷಿಗಳು ವಶಕ್ಕೆ ! 

Chetan by Chetan
February 26, 2025
in Top Story, ಇದೀಗ, ಕರ್ನಾಟಕ, ದೇಶ
0
ಕ್ರಿಪ್ಟೋ ಕರೆನ್ಸಿ ಹಗರಣದಲ್ಲಿ ಸಿಬಿಐ ಮಿಂಚಿನ ದಾಳಿ..! ಹಲವು ಪ್ರಮುಖ ಸಾಕ್ಷಿಗಳು ವಶಕ್ಕೆ ! 
Share on WhatsAppShare on FacebookShare on Telegram

ಬಿಟ್ ಕಾಯಿನ್ (Bit coin), ಕ್ರಿಪ್ಟೋ ಕರೆನ್ಸಿ (Crypto currency) ಹಗರಣಕ್ಕೆ ಸಂಬಂಧಪಟ್ಟಂತೆ ಬೆಂಗಳೂರು ಸೇರಿದಂತೆ ದೇಶದ 60 ಕಡೆ ಸಿಬಿಐ (CBI) ದಾಳಿ ನಡೆಸಿದೆ. ಬೆಂಗಳೂರು, ಪುಣೆ, ಚಂಡೀಗಡ, ದೆಹಲಿ ಎನ್ ಸಿಆರ್, ನಾಂದೇಡ್, ಕೊಲ್ಲಾಪುರ ಸೇರಿ ಹಲವೆಡೆ ದಾಳಿ ನಡೆಸಿ ಶೋಧಕಾರ್ಯಕ್ಕೆ ಮುಂದಾಗಿದೆ.

ADVERTISEMENT

ಈ ಪ್ರಕರಣದ ಪ್ರಮುಖ ಆರೋಪಿಗಳಿಗೆ ಸಂಬಂಧಿಸಿದ ಸ್ಥಳಗಳಲ್ಲಿ ದಾಳಿ ನಡೆಸಿ ಪರಿಶೀಲನೆಗೆ ಮುಂದಾಗಿದ್ದಾರೆ. ಬಿಟ್ ಕಾಯಿನ್, ಕ್ರಿಫ್ಟೋ ಕರೆನ್ಸಿ ಹಗರಣ ಸಂಬಂಧ ದೇಶದ ಹಲವು ರಾಜ್ಯಗಳಲ್ಲಿ ಎಫ್ಐಆರ್ ದಾಖಲಾಗಿತ್ತು.ಇದಾದ ಬಳಿಕ ಸುಪ್ರೀಂ ಕೋರ್ಟ್ ಈ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಿತ್ತು.ದೊಡ್ಡ ಮಟ್ಟದ ವಂಚನೆ ಹಾಗೂ ಮನಿ ಲಾಂಡರಿಂಗ್ ಆರೋಪದ ಹಿನ್ನೆಲೆಹಗರಣ ಸಂಬಂಧ ಸಿಬಿಐ ತನಿಖೆ ಕೈಗೊಂಡಿದೆ.

ಈ ಸಂಬಂಧ ನಿನ್ನೆ ಬೆಂಗಳೂರು ಸೇರಿ 60 ಕಡೆಗಳಲ್ಲಿ ದಾಳಿ ನಡೆಸಿ ಶೋಧಕಾರ್ಯ ನಡೆಸಲಾಗಿದೆ. ಈ ದಾಳಿ ವೇಳೆ ಕ್ರಿಪ್ಟೋ ವ್ಯಾಲೆಟ್‌ಗಳು, ಡಿಜಿಟಲ್ ಸಾಕ್ಷ್ಯಗಳು, ಡಿಜಿಟಲ್ ಸಾಧನಗಳು ಪತ್ತೆಯಾಗಿದೆ.ಇಮೇಲ್ ಮತ್ತು ಕ್ಲೌಡ್‌ನಲ್ಲಿದ್ದ ಸಾಕ್ಷ್ಯಗಳು ವಶಕ್ಕೆ ಪಡೆಯಲಾಗಿದೆ. 

Tags: ಕ್ರಿಪ್ಟೋ ಕರೆನ್ಸಿಬಿಟ್ ಕಾಯಿನ್ಸಿಬಿಐ
Previous Post

ಶುಭ್ಮನ್ ಗಿಲ್ ಮತ್ತು ಸಾರಾ ತೆಂಡೂಲ್ಕರ್ ಸಂಬಂಧದ ಪ್ರಶ್ನೆ – ಕ್ರಿಕೆಟ್ ಗೆ ಆದ್ಯತೆ ನೀಡಿದ ಗಿಲ್

Next Post

ಇಂದು ನಾಡಿನೆಲ್ಲೆಡೆ ಶಿವರಾತ್ರಿ ಹಬ್ಬದ ಸಂಭ್ರಮ ..! ಕಾಡು ಮಲ್ಲೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ !

Related Posts

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..
Top Story

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..

by ಪ್ರತಿಧ್ವನಿ
April 18, 2026
0

ಬೆಂಗಳೂರು : ಐಪಿಎಲ್ 2026ರ 26ನೇ ಪಂದ್ಯ ಶನಿವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ದೆಹಲಿ ಕ್ಯಾಪಿಟಲ್ಸ್ ನಡುವೆ ನಡೆಯಿತು. ಈ ರೋಚಕ ಪಂದ್ಯದಲ್ಲಿ, ಡೆಲ್ಲಿ ಕ್ಯಾಪಿಟಲ್ಸ್...

Read moreDetails
ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

April 18, 2026
ಜಿಬಿಎ ಚುನಾವಣೆ ಗೊಂದಲ: ಅಂತಿಮ ಮತದಾರರ ಪಟ್ಟಿ ಪ್ರಕಟ

ಜಿಬಿಎ ಚುನಾವಣೆ ಗೊಂದಲ: ಅಂತಿಮ ಮತದಾರರ ಪಟ್ಟಿ ಪ್ರಕಟ

April 18, 2026
ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

April 18, 2026
ಸುಳ್ಳು ಹೇಳುವ ಮುನ್ನ ವಾಸ್ತವ ಹಾಗೂ ಕಾನೂನು ತಿಳಿದುಕೊಳ್ಳಿ! : ಕೇಂದ್ರ ಸಚಿವ ಹೆಚ್‌ಡಿಕೆ ವಿರುದ್ಧ ನಟರಾಜ್‌ ಗೌಡ ಕಿಡಿ..

ಸುಳ್ಳು ಹೇಳುವ ಮುನ್ನ ವಾಸ್ತವ ಹಾಗೂ ಕಾನೂನು ತಿಳಿದುಕೊಳ್ಳಿ! : ಕೇಂದ್ರ ಸಚಿವ ಹೆಚ್‌ಡಿಕೆ ವಿರುದ್ಧ ನಟರಾಜ್‌ ಗೌಡ ಕಿಡಿ..

April 18, 2026
Next Post
ಇಂದು ನಾಡಿನೆಲ್ಲೆಡೆ ಶಿವರಾತ್ರಿ ಹಬ್ಬದ ಸಂಭ್ರಮ ..! ಕಾಡು ಮಲ್ಲೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ !

ಇಂದು ನಾಡಿನೆಲ್ಲೆಡೆ ಶಿವರಾತ್ರಿ ಹಬ್ಬದ ಸಂಭ್ರಮ ..! ಕಾಡು ಮಲ್ಲೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ !

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!