• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

30% ಕಮಿಷನ್ | ಇಂದು ಸಚಿವ ಸಿಸಿ ಪಾಟೀಲ್ ಮನೆ ಎದುರು ದಿಂಗಾಲೇಶ್ವರ ಸ್ವಾಮೀಜಿ ಧರಣಿ

ಪ್ರತಿಧ್ವನಿ by ಪ್ರತಿಧ್ವನಿ
April 27, 2022
in ಕರ್ನಾಟಕ
0
30% ಕಮಿಷನ್ | ಇಂದು ಸಚಿವ ಸಿಸಿ ಪಾಟೀಲ್ ಮನೆ ಎದುರು ದಿಂಗಾಲೇಶ್ವರ ಸ್ವಾಮೀಜಿ ಧರಣಿ
Share on WhatsAppShare on FacebookShare on Telegram

ADVERTISEMENT

ಮೂರು ಸಾವಿರ ಮಠದ ಪಿಠಾಧಿಪತಿಯಾಗಲು ದಿಂಗಾಲೇಶ್ವರ ಸ್ವಾಮೀಜಿ ರೌಡಿಸಂ ಮಾಡಿದ್ದರು ಎಂಬ ಸಚಿವ ಸಿ.ಸಿ.ಪಾಟೀಲ್ ಆರೋಪಕ್ಕೆ ಕೆಂಡಾಮಂಡಲವಾಗಿರುವ ದಿಂಗಾಲೇಶ್ವರ ಸ್ವಾಮೀಜಿ ಈ ಆರೋಪವನ್ನು ಸಾಬೀತು ಮಾಡಬೇಕು ಎಂದು ಆಗ್ರಹಿಸಿ ಇಂದು ಸಚಿವರ ಮನೆ ಮುಂದೆ ಧರಣಿ ನಡೆಸಲಿದ್ದಾರೆ.

ತಮ್ಮ ವಿರುದ್ಧ ಸಚಿವ ಸಿ.ಸಿ.ಪಾಟೀಲ್ ಮಾಡಿರುವ ಆರೋಪಗಳ ಬಗ್ಗೆ ಏಪ್ರಿಲ್ 27 ರೊಳಗೆ ವಿವರಣೆ ನೀಡಬೇಕು ಇಲ್ಲವೇ ಧರಿಣಿ ಎಂದು ಸ್ವಾಮೀಜಿ ಹೇಳಿದ್ದರೂ ಈಗ ಗಡುವು ಮುಗಿದಿದ್ದು, ಗದಗ ಜಿಲ್ಲೆಯ ನರಗುಂದ ಪಟ್ಟಣದಲ್ಲಿರುವ ಸಚಿವ ಸಿ.ಸಿ.ಪಾಟೀಲ್ ಮನೆ ಮುಂದೆ ದಿಂಗಾಲೇಶ್ವರ ಸ್ವಾಮಿಜಿ ಧರಣಿ ನಡೆಸಲಿದ್ದಾರೆ.

ಬೆಂಗಳೂರಿನ ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತಾಡಿದ ಸಚಿವ ಸಿ.ಸಿ.ಪಾಟೀಲ್, ಮೂರು ಸಾವಿರ ಮಠದ ಪೀಠಾಧಿಪತಿಯಾಗಲು ದಿಂಗಾಲೇಶ್ವರ ಸ್ವಾಮೀಜಿ ರೌಡಿಸಂ ಮಾಡಿದ್ದರು. ಅವರ ಪೂರ್ವಶ್ರಮದ ಬಗ್ಗೆ ನನಗೆ ಗೊತ್ತಿದೆ ಎಂದು ಆರೋಪ ಮಾಡಿದ್ದರು.

ಕಳೆದ ಹಲವು ದಿನಗಳಿಂದೆ ದಿಂಗಾಲೇಶ್ವರ ಸ್ವಾಮೀಜಿ ಸರ್ಕಾರದ ವಿರುದ್ಧ 30% ಕಮಿಷನ್ ಆರೋಪ ಮಾಡಿದ್ದರು‌.

Tags: BJPCongress PartyCovid 19ನರೇಂದ್ರ ಮೋದಿಬಿಜೆಪಿ
Previous Post

ಕೇಂದ್ರೀಯ ವಿದ್ಯಾಲಯಗಳಲ್ಲಿನ ಹಲವು ಕೋಟಾಗಳು ರದ್ದು : ಕೇಂದ್ರ ಸರ್ಕಾರದಿಂದ ಮಹತ್ವದ ಆದೇಶ

Next Post

ಕಳೆದ 24 ಗಂಟೆಯಲ್ಲಿ 2,252 ಜನರಿಗೆ ಕರೋನ ಪಾಸಿಟಿವ್ : ಸಾವಿನ ಸಂಖ್ಯೆ ಏರಿಕೆ!

Related Posts

ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು
ಕರ್ನಾಟಕ

ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು

by ಪ್ರತಿಧ್ವನಿ
April 28, 2026
0

ಕಲಬುರಗಿ: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಕುರಿತ ಚರ್ಚೆಗಳು ರಾಜಕೀಯ ವಲಯದಲ್ಲಿ ಗರಿಗೆದರಿರುವ ನಡುವೆಯೇ, ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿದ ಅವರು,...

Read moreDetails
ಕಬ್ಬನ್ ಪಾರ್ಕ್ ನಿಗೂಢ ಸಾವು ಪ್ರಕರಣದ ಸತ್ಯ ಬಯಲು

ಕಬ್ಬನ್ ಪಾರ್ಕ್ ನಿಗೂಢ ಸಾವು ಪ್ರಕರಣದ ಸತ್ಯ ಬಯಲು

April 28, 2026
ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

April 27, 2026
ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

April 26, 2026
ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

April 25, 2026
Next Post
ಕೋವಿಡ್-19: ತಮಿಳುನಾಡಿನ 1,800 ವೈದ್ಯರಿಗೆ ಕೆಲಸ ಕಳೆದುಕೊಳ್ಳುವ ಆತಂಕ

ಕಳೆದ 24 ಗಂಟೆಯಲ್ಲಿ 2,252 ಜನರಿಗೆ ಕರೋನ ಪಾಸಿಟಿವ್ : ಸಾವಿನ ಸಂಖ್ಯೆ ಏರಿಕೆ!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!