• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇತರೆ / Others

ಸಿಸಿಬಿ ಕಾರ್ಯಾಚರಣೆ – ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಓರ್ವ ಸೆರೆ

ಪ್ರತಿಧ್ವನಿ by ಪ್ರತಿಧ್ವನಿ
September 13, 2023
in ಇತರೆ / Others, ಇದೀಗ, ಕರ್ನಾಟಕ, ರಾಜಕೀಯ, ವಾಣಿಜ್ಯ
0
ಸಿಸಿಬಿ ಕಾರ್ಯಾಚರಣೆ – ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಓರ್ವ ಸೆರೆ
Share on WhatsAppShare on FacebookShare on Telegram

ಡ್ರಗ್ಸ್ ಫ್ರೀ ಮಂಗಳೂರು’ ಮಾಡುವ ನಿಟ್ಟಿನಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಮುಂದುವರಿಸಿದ ಕಾರ್ಯಾಚರಣೆಯಲ್ಲಿ ಮಂಗಳೂರು ನಗರದಾದ್ಯಂತ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾದಕ ವಸ್ತುವಾದ ಎಂಡಿಎಂಎ ಅನ್ನು ಮಾರಾಟ ಮಾಡುತ್ತಿದ್ದ ಓರ್ವನನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಉಳ್ಳಾಲ ನಿವಾಸಿ ಆಲಿಯಾಸ್ ಚವ್ವಾ(30) ಬಂಧಿಸಿದ್ದಾರೆ.

ADVERTISEMENT

ಒಂದತ್ತು ಕೆರೆ ಪರಿಸರದಲ್ಲಿ ದ್ವಿಚಕ್ರ ವಾಹನವೊಂದರಲ್ಲಿ ಅಕ್ರಮವಾಗಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಸಿಸಿಬಿ ಪೊಲೀಸರು ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.

ಇನ್ನು ಆರೋಪಿಯ ವಶದಲ್ಲಿದ್ದ ಒಟ್ಟು 25 ಗ್ರಾಂ ತೂಕದ 1,25,000 ರೂ. ಮೌಲ್ಯದ ಎಂಎಂಎ ಮಾರಕ ವನ್ನು ಹೋಂಡಾ ಆಕ್ಟಿವಾ ಸ್ಕೂಟರ್, ಫೋನ್, 2,120 ರೂ. ನಗದು, ಡಿಜಿಟಲ್ ತೂಕ ಮಾಪನ ಸಹಿತ ಒಟ್ಟು 2,17,000 ರೂ. ಮೌಲ್ಯದ ಸೊತ್ತುಗಳನ್ನು ಸ್ವಾಧೀನಪಡಿಸಿಕೊಂಡಿದ್ದಾರೆ.

ಆರೋಪಿ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags: CMSiddaramaiahCongress PartyDKShivakumarಸಿದ್ದರಾಮಯ್ಯ
Previous Post

ರಾಧಾ ಭಗವತಿ “ವಸಂತಕಾಲದ ಹೂಗಳು” ಚಿತ್ರಕ್ಕೆ ನಾಯಕಿ .

Next Post

ತನಿಖಾ ಸಂಸ್ಥೆಗಳು ಅಪರಾಧಿಗಳಿಗಿಂತ ಒಂದು ಹೆಜ್ಜೆ ಮುಂದಿರಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ

Related Posts

ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?
ರಾಜಕೀಯ

ರಾಜಕೀಯದ ಬಗ್ಗೆ ಮುಂದಿನ ದಿನಗಳಲ್ಲಿ ಮೌನ: ಸಮಯ ಬಂದಾಗ ತಾನಾಗಿಯೇ ಸ್ಪಷ್ಟವಾಗುತ್ತದೆ – ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
April 26, 2026
0

ಬೆಂಗಳೂರು, ಏ.26: ರಾಜಕೀಯ ವಿಚಾರಗಳನ್ನು ಇನ್ನು ಮುಂದೆ ಮಾಧ್ಯಮಗಳ ಮುಂದೆ ಚರ್ಚೆ ಮಾಡುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. “ಯಾವಾಗ ಏನು ಆಗಬೇಕೋ ಅದು ಆಗುತ್ತದೆ....

Read moreDetails
ಎಎಪಿ ತೊರೆದು ಬಿಜೆಪಿಗೆ ರಾಘವ್ ಚಡ್ಡಾ: ಆಸ್ತಿ ವಿವರ ಇಲ್ಲಿದೆ!

ಎಎಪಿ ತೊರೆದು ಬಿಜೆಪಿಗೆ ರಾಘವ್ ಚಡ್ಡಾ: ಆಸ್ತಿ ವಿವರ ಇಲ್ಲಿದೆ!

April 26, 2026
ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

April 26, 2026
ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

April 25, 2026
ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ

ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ

April 25, 2026
Next Post
ತನಿಖಾ ಸಂಸ್ಥೆಗಳು ಅಪರಾಧಿಗಳಿಗಿಂತ ಒಂದು ಹೆಜ್ಜೆ ಮುಂದಿರಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ

ತನಿಖಾ ಸಂಸ್ಥೆಗಳು ಅಪರಾಧಿಗಳಿಗಿಂತ ಒಂದು ಹೆಜ್ಜೆ ಮುಂದಿರಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!