• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, August 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಪರಪ್ಪನ ಅಗ್ರಹಾರ ಜೈಲಿನ ಮೇಲೆ CCB ದಾಳಿ : ಪ್ರಜ್ವಲ್‌ ರೇವಣ್ಣ ಸೆಲ್‌ನಲ್ಲಿ ಸಿಕ್ಕಿದ್ದೇನು..?

ದಾಳಿಯಲ್ಲಿ ಪ್ರಜ್ವಲ್‌ ರೇವಣ್ಣ ಸೆಲ್‌ನಲ್ಲಿ ಅಂಡ್ರಾಯ್ಡ್ ಮೊಬೈಲ್‌ ಪತ್ತೆ..

ಪ್ರತಿಧ್ವನಿ by ಪ್ರತಿಧ್ವನಿ
August 12, 2026
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ
0
ಪರಪ್ಪನ ಅಗ್ರಹಾರ ಜೈಲಿನ ಮೇಲೆ CCB ದಾಳಿ : ಪ್ರಜ್ವಲ್‌ ರೇವಣ್ಣ ಸೆಲ್‌ನಲ್ಲಿ ಸಿಕ್ಕಿದ್ದೇನು..?

CCB Raid

Share on WhatsAppShare on FacebookShare on Telegram

ಬೆಂಗಳೂರು : ಸಿಸಿಬಿ ಪೊಲೀಸರು ಪರಪ್ಪನ ಅಗ್ರಹಾರ ಜೈಲಿನ ಮೇಲೆ ದಾಳಿ ನಡೆಸುವ ಮೂಲಕ ಅಲ್ಲಿನ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ್ದಾರೆ. ಅಲ್ಲದೆ ಈ ವೇಳೆ ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಹಾಸನದ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಇರುವ ಸೆಲ್‌ನಲ್ಲಿ ಅಕ್ರಮ ಮೊಬೈಲ್‌ ಪತ್ತೆಯಾಗಿದೆ. ಜೈಲಿನ ನಿಮಯಗಳನ್ನು ಖೈದಿಗಳು ಅನುಸರಿದೆ ಇರುವುದು ಕಂಡು ಬಂದಿದೆ.

ADVERTISEMENT
Congress ದೇಶಕ್ಕೂ, ರಾಜಕ್ಕೂ ಒಳ್ಳೆಯದಲ್ಲ..! | BJP | Pratidhvani

ಪರಪ್ಪನ ಅಗ್ರಹಾರ ಜೈಲಿನ ಅವ್ಯಸವ್ಥೆಯ ವಿರುದ್ಧ ಕೆಂಡಾಮಂಡಲರಾಗಿರುವ ಡಿಜಿಪಿ ಅಲೋಕ್‌ ಕುಮಾರ್‌ ಕರ್ತವ್ಯ ಲೋಪ ಹಿನ್ನೆಲೆ ಜೈಲಿನ ಅಸಿಸ್ಟೆಂಟ್ ಸೂಪರಿಂಡೆಂಟ್ ಈರಣ್ಣ ರಂಗಾಪುರ ಅವರನ್ನು ಸಸ್ಪೆಂಡ್ ಮಾಡುವ ಮೂಲಕ ಕಠಿಣ ಕ್ರಮ ಕೈಗೊಂಡಿದ್ದಾರೆ.

ಇನ್ನೂ ಪ್ರಮುಖವಾಗಿ ಪ್ರಜ್ವಲ್ ರೇವಣ್ಣ ಇದ್ದ ಜೈಲಿನಲ್ಲಿ ಖೈದಿಗಳು ಧರಿಸುವ ಬಿಳಿ ಬಟ್ಟೆಯನ್ನು ಉಡುತ್ತಿರಲಿಲ್ಲ. ದಾಳಿಯ ವೇಳೆ ಒಟ್ಟಾರೆ 10ಕ್ಕೂ ಹೆಚ್ಚು ಮೊಬೈಲ್ ಫೋನ್‌ಗಳನ್ನು ಜಪ್ತಿ ಮಾಡಲಾಗಿದೆ. ಅಲ್ಲದೆ ದಾಳಿಯ ಭಾಗವಾಗಿ ಬೆಂಗಳೂರು ಕೇಂದ್ರ ಕಾರಾಗೃಹದ ಸೂಪರಿಂಟೆಂಡೆಂಟ್‌ಗೆ ಶೋ-ಕಾಸ್ ನೋಟೀಸ್ ನೀಡಲಾಗಿದೆ.‌

ಮೊಬೈಲ್ ಫೋನ್ ಹೇಗೆ ತಲುಪಿತು…?

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಅಧಿಕಾರಿಗಳು ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಅಧಿಕೃತ ದೂರು ದಾಖಲಿಸಿದ್ದು, ಎಫ್‌ಐಆರ್ ದಾಖಲಿಸುವ ಪ್ರಕ್ರಿಯೆ ಪ್ರಗತಿಯಲ್ಲಿದೆ. ಜೈಲಿನೊಳಗೆ ಮೊಬೈಲ್ ಫೋನ್ ಹೇಗೆ ತಲುಪಿತು ಮತ್ತು ಇದರ ಹಿಂದೆ ಯಾರ ಪಾತ್ರವಿದೆ ಎಂಬುದರ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ಕಾರಾಗೃಹ ಡಿಜಿಪಿ ಅಲೋಕ್ ಕುಮಾರ್ ತಿಳಿಸಿದ್ದಾರೆ.

ಇದನ್ನೂ ಓದಿ : ಬಿಡದಿ ಟೌನ್‌ಶಿಪ್‌ ಜಟಾಪಟಿ: ಜೆಡಿಎಸ್ ಪಾದಯಾತ್ರೆಗೆ ಯೂತ್ ಕಾಂಗ್ರೆಸ್ ಸ್ಟಿಕರ್ ದಾಳಿ!

ಜೈಲಿನ ಚಟುವಟಿಕೆಗಳ ಬಗ್ಗೆ ಸಿಸಿಟಿವಿ ದೃಶ್ಯಾವಳಿಗಳ ಪರಿಶೀಲನೆ ನಡೆಯುತ್ತಿದೆ. ಅಕ್ರಮ ಚಟುವಟಿಕೆಗಳು ನಡೆಯುತ್ತಿದ್ದ ಆರೋಪದ ಮೇರೆಗೆ ಕೇಂದ್ರ ಅಪರಾಧ ವಿಭಾಗ(ಸಿಸಿಬಿ)ದ 80ಕ್ಕೂ ಹೆಚ್ಚು ಮಂದಿ ಅಧಿಕಾರಿ – ಸಿಬ್ಬಂದಿ ಪರಪ್ಪನ ಅಗ್ರಹಾರ ಜೈಲಿನ ಮೇಲೆ ದಾಳಿ ನಡೆಸಿ, 10ಕ್ಕೂ ಹೆಚ್ಚು ಮೊಬೈಲ್‌ಗಳನ್ನು ಜಪ್ತಿ ಮಾಡಿಕೊಂಡಿದೆ.

ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಪ್ರಜ್ವಲ್ ರೇವಣ್ಣ ಮತ್ತು ಪ್ರತಾಪ್ ರಾಯ್ ವಿರುದ್ಧ ಪ್ರಿಸನ್ಸ್ ಆಕ್ಟ್ ಸೆಕ್ಷನ್ 42 ಅಡಿ FIR ದಾಖಲಾಗಿದೆ (ನಿಷೇಧಿತ ವಸ್ತುಗಳನ್ನು ಜೈಲಿನೊಳಗೆ ಇಟ್ಟುಕೊಳ್ಳುವುದು) ಎನ್ನಲಾಗುತ್ತಿದೆ.

Tags: Alok KumarCCB RaidCRIME NEWSJail SuperitendentMobile SeizeParappana AgaraharaPratidhvaniPrisoner
Previous Post

BREAKING NEWS : ನೂತನ ಸಚಿವರಿಗೆ ಖಾತೆ ಹಂಚಿಕೆ : ಯಾರಿಗೆ ಯಾವ ಇಲಾಖೆ ಇಲ್ಲಿದೆ..!

Next Post

ಸರ್ಕಾರದ ಎಲ್ಲಾ ಸೌಲಭ್ಯದಿಂದ ನಿಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಿ : ಬುಡಕಟ್ಟು ಜನಾಂಗಕ್ಕೆ ಸಿಎಂ ಕರೆ..

Related Posts

ಪ್ರದೋಷ್‌ ಮಾಫಿ ಸಾಕ್ಷಿ ಪ್ರಕರಣ: ಹೈಕೋರ್ಟ್‌ ಮೆಟ್ಟಿಲೇರಿದ ದರ್ಶನ್‌
Top Story

ಪ್ರದೋಷ್‌ ಮಾಫಿ ಸಾಕ್ಷಿ ಪ್ರಕರಣ: ಹೈಕೋರ್ಟ್‌ ಮೆಟ್ಟಿಲೇರಿದ ದರ್ಶನ್‌

by ಪ್ರತಿಧ್ವನಿ
August 13, 2026
0

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ 14ನೇ ಆರೋಪಿ ಪ್ರದೋಷ್‌ ಮಾಫಿ ಸಾಕ್ಷಿಯಾಗಲು ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ಸಿಸಿಹೆಚ್‌ ನ್ಯಾಯಾಲಯ ನೀಡಿದ ಆದೇಶವನ್ನು ಪ್ರಶ್ನಿಸಿ ನಟ ದರ್ಶನ್‌ ಕರ್ನಾಟಕ...

Read moreDetails
ವಿರೋಧ ಪಕ್ಷಗಳಿಗೆ ಮಾತಿನಲ್ಲೇ ಚಡಿ ಏಟು ಕೊಟ್ಟ ಪ್ರಿಯಾಂಕ್​ ಖರ್ಗೆ..

RSS ಕೇಂದ್ರ ಕಚೇರಿಯಿಂದಲೇ ‘ಹರ್ ಘರ್ ತಿರಂಗಾ’ ಆರಂಭಿಸಿ: ಬಿಜೆಪಿಗೆ ಪ್ರಿಯಾಂಕ್ ಖರ್ಗೆ ಸವಾಲು

August 13, 2026
ಮೊಬೈಲ್ ಪತ್ತೆ ಕೇಸ್: ಪ್ರಜ್ವಲ್ ರೇವಣ್ಣ VIP ಸೆಲ್‌ನಿಂದ ಸಾಮಾನ್ಯ ಸೆಲ್‌ಗೆ ಶಿಫ್ಟ್

ಮೊಬೈಲ್ ಪತ್ತೆ ಕೇಸ್: ಪ್ರಜ್ವಲ್ ರೇವಣ್ಣ VIP ಸೆಲ್‌ನಿಂದ ಸಾಮಾನ್ಯ ಸೆಲ್‌ಗೆ ಶಿಫ್ಟ್

August 13, 2026
BREAKING NEWS : ಮನೆಯಿಂದಲೇ ವಾಟಾಳ್‌ ನಾಗರಾಜ್‌ ಪೊಲೀಸ್‌ ವಶಕ್ಕೆ ; ಕುತೂಹಲ ಮೂಡಿಸಿದ ಬಂದ್‌ ಭವಿಷ್ಯ..!

BREAKING NEWS : ಮನೆಯಿಂದಲೇ ವಾಟಾಳ್‌ ನಾಗರಾಜ್‌ ಪೊಲೀಸ್‌ ವಶಕ್ಕೆ ; ಕುತೂಹಲ ಮೂಡಿಸಿದ ಬಂದ್‌ ಭವಿಷ್ಯ..!

August 13, 2026
ಇಂದಿನಿಂದ ಮುಂಗಾರು ಅಧಿವೇಶನ: ಸದನದಲ್ಲಿ ಬಿಸಿ ಬಿಸಿ ಚರ್ಚೆ ವಿಷಯಗಳು ಇವು !

ಇಂದಿನಿಂದ ಮುಂಗಾರು ಅಧಿವೇಶನ: ಸದನದಲ್ಲಿ ಬಿಸಿ ಬಿಸಿ ಚರ್ಚೆ ವಿಷಯಗಳು ಇವು !

August 13, 2026
Next Post
ಸರ್ಕಾರದ ಎಲ್ಲಾ ಸೌಲಭ್ಯದಿಂದ ನಿಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಿ : ಬುಡಕಟ್ಟು ಜನಾಂಗಕ್ಕೆ ಸಿಎಂ ಕರೆ..

ಸರ್ಕಾರದ ಎಲ್ಲಾ ಸೌಲಭ್ಯದಿಂದ ನಿಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಿ : ಬುಡಕಟ್ಟು ಜನಾಂಗಕ್ಕೆ ಸಿಎಂ ಕರೆ..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada