• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, February 7, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

CCL 2026 : 12 ವರ್ಷದ ಬಳಿಕ ಕರ್ನಾಟಕ ಬುಲ್ಡೋಜರ್ಸ್ ಭರ್ಜರಿ ಗೆಲುವು

ಪ್ರತಿಧ್ವನಿ by ಪ್ರತಿಧ್ವನಿ
February 2, 2026
in ಇದೀಗ, ಕರ್ನಾಟಕ, ಕ್ರೀಡೆ
0
CCL 2026 : 12 ವರ್ಷದ ಬಳಿಕ ಕರ್ನಾಟಕ ಬುಲ್ಡೋಜರ್ಸ್ ಭರ್ಜರಿ ಗೆಲುವು
Share on WhatsAppShare on FacebookShare on Telegram

ಬೆಂಗಳೂರು : ಕೊಯಂಬತ್ತೂರಿನಲ್ಲಿ ನಡೆದ ಸೆಲಬ್ರಿಟಿ ಕ್ರಿಕೆಟ್ ಲೀಗ್ (ಸಿಸಿಎಲ್ 2026) ನಲ್ಲಿ ಬೆಂಗಾಲ್ ಟೈಗರ್ಸ್ ವಿರುದ್ಧ ಕರ್ನಾಟಕ ಬುಲ್ಡೋಸರ್ಸ್ ತಂಡ ಭರ್ಜರಿ ಗೆಲುವು ಸಾಧಿಸಿ ಚಾಂಪಿಯನ್ ಆಗಿದೆ.

ADVERTISEMENT
Lakshmi Hebbalkar on Union Budget : ಕೇಂದ್ರ ಬಜೆಟ್‌ ಬಗ್ಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ರಿಯಾಕ್ಷನ್‌..!

ಕೋಯಂಬತ್ತೂರ್‌ನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದ ಬೆಂಗಾಲ್ ಟೈಗರ್ಸ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. ಅಂತಿಮವಾಗಿ 20 ಓವರ್‌ಗಳಲ್ಲಿ ಬೆಂಗಾಲ್ ತಂಡ 129 ರನ್‌ಗಳಿಗೆ ಆಲ್‌ಔಟ್ ಆಯಿತು.130ರನ್‌ಗಳ ಗುರಿ ಬೆನ್ನತ್ತಿದ ಸುದೀಪ ನಾಯಕತ್ವದ ಕರ್ನಾಟಕ ಬುಲ್ಡೋಜರ್ಸ್ ತಂಡ ಜಯ ಪಡೆದು ಚಾಂಪಿಯನ್ ಪಟ್ಟ ಪಡೆಯಿತು.

12 ವರ್ಷಗಳ ಬಳಿಕ ಕರ್ನಾಟಕ ಬುಲ್ಡೋಜರ್ಸ್ ತಂಡ ಚಾಂಪಿಯನ್  ಪಡೆದುಕೊಂಡಿದೆ. ಕರ್ನಾಟಕ ಬುಲ್ಡೋಜರ್ಸ್ ಈಗಾಗಲೆ ಎರಡು ಬಾರಿ ಚಾಂಪಿಯನ್ ಆಗಿತ್ತು. 2013 ಮತ್ತು 2014 ರಲ್ಲಿ ಕರ್ನಾಟಕ ಬುಲ್ಡೋಜರ್ಸ್ ಸಿಸಿಎಲ್ ಚಾಂಪಿಯನ್ ಆಗಿತ್ತು, ಇದೀಗ ಮೂರನೇ ಬಾರಿ ಗೆದ್ದಿದೆ. ಇದುವರೆಗೆ ಸಿಸಿಎಲ್ 12 ಸೀಸನ್ ನಡೆದಿದೆ. ಈ ಬಾರಿ ಟ್ರೋಫಿ ಗೆಲ್ಲುವ ಮೂಲಕ ಒಟ್ಟು ಕರ್ನಾಟಕ ಮೂರು ಸಾರಿ ಟ್ರೋಫಿಯನ್ನು ಗೆದ್ದುಕೊಂಡಿದೆ.

Tags: CCL 2026Cricket Newskarnataka bulldozerskiccha sudeepPratidhvanisandalwoodsports newssudeep
Previous Post

Earthquake: ಬೆಳ್ಳಂ ಬೆಳಿಗ್ಗೆ ಈ ಮೂರು ಪ್ರದೇಶಗಳಲ್ಲಿ ಭೂಕಂಪ

Next Post

ಕೇಂದ್ರ ಸರ್ಕಾರ ಟೀಕಿಸುವಾಗ ದೇಶದ ಅವಹೇಳನ ಮಾಡೋದನ್ನು ನಿಲ್ಲಿಸಿ : ರಾಹುಲ್‌ಗೆ ಸಚಿವ ರಿಜಿಜು ತಿರುಗೇಟು..!

Related Posts

ನವಲಗುಂದ ವಿಧಾನಸಭಾ ಕ್ಷೇತ್ರದ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದ ಸಚಿವ ಸಂತೋಷ್‌ ಲಾಡ್
Top Story

ನವಲಗುಂದ ವಿಧಾನಸಭಾ ಕ್ಷೇತ್ರದ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದ ಸಚಿವ ಸಂತೋಷ್‌ ಲಾಡ್

by ಪ್ರತಿಧ್ವನಿ
February 7, 2026
0

ಹುಬ್ಬಳ್ಳಿ, ಫೆಬ್ರುವರಿ 7: ಬೆಣ್ಣೆಹಳ್ಳ ಪ್ರವಾಹ ನಿಯಂತ್ರಣ ಕಾಮಗಾರಿ ಶಂಕುಸ್ಥಾಪನೆ ಹಾಗೂ ನವಲಗುಂದ ವಿಧಾನಸಭಾ ಕ್ಷೇತ್ರದ ವಿವಿಧ ಕಾಮಗಾರಿಗಳ ಉದ್ಘಾಟನಾ ಮತ್ತು ಭೂಮಿಪೂಜಾ ಸಮಾರಂಭ ನಾಳೆ (8th...

Read moreDetails
ಕೋಲಾರ-ಚಿಕ್ಕಬಳ್ಳಾಪುರ ಜನತೆಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ

ಕೋಲಾರ-ಚಿಕ್ಕಬಳ್ಳಾಪುರ ಜನತೆಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ

February 7, 2026
Viral Video: ರೀಲ್ಸ್‌ ನೋಡುತ್ತಾ ಬಸ್ ಚಾಲನೆ: ಕೆಎಸ್‌ಆರ್‌ಟಿಸಿ ಚಾಲಕ ಅಮಾನತು

Viral Video: ರೀಲ್ಸ್‌ ನೋಡುತ್ತಾ ಬಸ್ ಚಾಲನೆ: ಕೆಎಸ್‌ಆರ್‌ಟಿಸಿ ಚಾಲಕ ಅಮಾನತು

February 7, 2026
BIG BREAKING: ಕನಕಪುರ ಶ್ರೀನಿವಾಸ್ ವಿರುದ್ಧ ನಿರ್ದೇಶಕ ಪ್ರೇಮ್ ದೂರು

BIG BREAKING: ಕನಕಪುರ ಶ್ರೀನಿವಾಸ್ ವಿರುದ್ಧ ನಿರ್ದೇಶಕ ಪ್ರೇಮ್ ದೂರು

February 7, 2026
ರಾಜ್ಯ ಸರ್ಕಾರ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಬಸವರಾಜ ಬೊಮ್ಮಾಯಿ ಆಗ್ರಹ

ರಾಜ್ಯ ಸರ್ಕಾರ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಬಸವರಾಜ ಬೊಮ್ಮಾಯಿ ಆಗ್ರಹ

February 7, 2026
Next Post
ಕೇಂದ್ರ ಸರ್ಕಾರ ಟೀಕಿಸುವಾಗ ದೇಶದ ಅವಹೇಳನ ಮಾಡೋದನ್ನು ನಿಲ್ಲಿಸಿ : ರಾಹುಲ್‌ಗೆ ಸಚಿವ ರಿಜಿಜು ತಿರುಗೇಟು..!

ಕೇಂದ್ರ ಸರ್ಕಾರ ಟೀಕಿಸುವಾಗ ದೇಶದ ಅವಹೇಳನ ಮಾಡೋದನ್ನು ನಿಲ್ಲಿಸಿ : ರಾಹುಲ್‌ಗೆ ಸಚಿವ ರಿಜಿಜು ತಿರುಗೇಟು..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!