• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, February 9, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಮೈಸೂರಲ್ಲಿ CCL ಹವಾ ಶುರು..! ಕಿಚ್ಚ ಸುದೀಪ್ ಕೊಟ್ರು ಗುಡ್ ನ್ಯೂಸ್!

ಪ್ರತಿಧ್ವನಿ by ಪ್ರತಿಧ್ವನಿ
February 20, 2025
in ಕರ್ನಾಟಕ, ಕ್ರೀಡೆ, ಸಿನಿಮಾ
0
ಮೈಸೂರಲ್ಲಿ CCL ಹವಾ ಶುರು..! ಕಿಚ್ಚ ಸುದೀಪ್ ಕೊಟ್ರು ಗುಡ್ ನ್ಯೂಸ್!
Share on WhatsAppShare on FacebookShare on Telegram

CCL 2025ರ ಪಂದ್ಯಾವಳಿಯಲ್ಲಿ ಕರ್ನಾಟಕ ಬುಲ್ಡೋಜರ್ಸ್ ಅದ್ಭುತ ಪ್ರದರ್ಶನ ನೀಡುತ್ತಿದೆ. ಈಗಾಗಲೇ ಆಡಿರುವ ಮೂರು ಪಂದ್ಯಗಳನ್ನು ಗೆದ್ದಿರುವ ಕರ್ನಾಟಕ ಬುಲ್ಡೋಜರ್ಸ್ ಸೆಮಿಫೈನಲ್ ಸ್ಥಾನವನ್ನು ಖಚಿತಪಡಿಸಿಕೊಂಡಿದೆ. ಫೆಬ್ರವರಿ 22 ರಂದು ಸೂರತ್‌ನಲ್ಲಿ ನಡೆಯುವ ಪಂದ್ಯದಲ್ಲಿ ಪಂಜಾಬ್ ಡಿ ಶೇರ್ ವಿರುದ್ಧ ಆಡಲಿದೆ. ಈ ಬೆನ್ನಲ್ಲೇ ಕರ್ನಾಟಕ ಬುಲ್ಡೋಜರ್ಸ್ ತಂಡದ ನಾಯಕ ಕಿಚ್ಚ ಸುದೀಪ್ ಕರ್ನಾಟಕದ ಅಭಿಮಾನಿಗಳಿಗೆ ಭರ್ಜರಿ ಸುದ್ದಿ ಕೊಟ್ಟಿದ್ದಾರೆ.

ADVERTISEMENT
MUDA Case : ಸತ್ಯ ಸಾಬೀತು ಮಾಡುವೆ.. ದೂರುದಾರ Snehamayi Krishna ಶಪಥ  #pratidhvani

ಸಿಸಿಎಲ್ 2025ರ ಸೆಮಿಫೈನಲ್ ಮತ್ತು ಫೈನಲ್ ಪಂದ್ಯಗಳು ಮೈಸೂರಿನಲ್ಲಿ ನಡೆಯಲಿವೆ ಎಂದು ಹೇಳಿದ್ದಾರೆ. ಮಾರ್ಚ್ 1 ಮತ್ತು 2ನೇ ತಾರೀಕಿನಂದು ಶನಿವಾರ ಮತ್ತು ಭಾನುವಾರ ಮೈಸೂರಿನಲ್ಲಿ ಸಿಸಿಎಲ್ ಪಂದ್ಯಗಳು ನಡೆಯಲಿವೆ. ಮೈಸೂರಿನಲ್ಲಿ ಪಂದ್ಯಗಳನ್ನು ನಡೆಸಲು ಬೆಂಬಲ ನೀಡಿದ್ದಕ್ಕಾಗಿ ಸಿಸಿಎಲ್ ಮತ್ತು ಕೆಎಸ್‌ಸಿಎಗೆ ಕರ್ನಾಟಕ ಬುಲ್ಡೋಜರ್ಸ್ ನಾಯಕ ಸುದೀಪ್ ಧನ್ಯವಾದ ತಿಳಿಸಿದ್ದಾರೆ.

ಕರ್ನಾಟಕ ಬುಲ್ಡೋಜರ್ಸ್ ನಿಮ್ಮನ್ನು ನೋಡಲು ಕಾಯುತ್ತಿದ್ದೇವೆ. ಟಿಕೆಟ್‌ ಮಾರಾಟದ ಬಗ್ಗೆ ಶೀಘ್ರದಲ್ಲೇ ಮಾಹಿತಿ ನೀಡಲಾಗುವುದು ಎಂದು ಸುದೀಪ್ ತಮ್ಮ ಟ್ವೀಟ್‌ನಲ್ಲಿ ಹೇಳಿದ್ದಾರೆ.

ಮೈಸೂರಿನಲ್ಲಿ ಇದೇ ಮೊದಲ ಬಾರಿಗೆ ಸಿಸಿಎಲ್ ಪಂದ್ಯಗಳು ಆಯೋಜನೆಯಾಗುತ್ತಿದ್ದು ಅಭಿಮಾನಿಗಳ ಖುಷಿಯನ್ನು ದುಪ್ಪಟ್ಟು ಮಾಡಿದೆ.

Tags: ccl kiccha sudeepkiccha and priya sudeepkiccha sudeepkiccha sudeep cclkiccha sudeep ccl 2024kiccha sudeep ccl 2025kiccha sudeep cricketkiccha sudeep entrykiccha sudeep entry videokiccha sudeep ganeshkiccha sudeep in cclkiccha sudeep in dubaikiccha sudeep movieskiccha sudeep press meetkiccha sudeep stastus videokiccha sudeep todaykiccha sudeep wifekicchaa sudeepkichcha sudeepkichha sudeepasudeep kichcha
Previous Post

ಕುಮಾರ್ ಬಂಗಾರಪ್ಪ ನಿವಾಸದಲ್ಲಿ ಹೈವೋಲ್ಟೇಜ್ ಮೀಟಿಂಗ್ ..! ಹೈಕಮಾಂಡ್ ವಿರುದ್ಧ ಸಿಡಿದೇಳುತ್ತಾರಾ ಭಿನ್ನಮತೀಯರು…?! 

Next Post

ದೆಹಲಿ ಪ್ರವಾಸದ ಸೀಕ್ರೆಟ್ ರಿವೀಲ್ ಮಾಡಿದ ಹಿಮ್ ಮಿನಿಸ್ಟರ್ – ಸಿಎಂ ಸ್ಥಾನ, ಅಧ್ಯಕ್ಷ ಗಾದಿಯ ಬಗ್ಗೆ ಏನಂದ್ರು ಪರಂ ..? 

Related Posts

ಕರ್ನಾಟಕದ ವಿಜಯಪುರದ ಮೈದಾನದಲ್ಲಿ ಖಾಸಗಿ ವಿಮಾನ ಪತನ
ಕರ್ನಾಟಕ

ಕರ್ನಾಟಕದ ವಿಜಯಪುರದ ಮೈದಾನದಲ್ಲಿ ಖಾಸಗಿ ವಿಮಾನ ಪತನ

by ಪ್ರತಿಧ್ವನಿ
February 8, 2026
0

ಭಾನುವಾರ ಮಧ್ಯಾಹ್ನ ಜಿಲ್ಲೆಯ  ಮೈದಾನದಲ್ಲಿ ಖಾಸಗಿ ಮಿನಿ ವಿಮಾನವೊಂದು ಪತನಗೊಂಡಿದ್ದು, ಪೈಲಟ್ ಸೇರಿದಂತೆ ಇಬ್ಬರು ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. https://youtu.be/D88eNb34sAE?si=0kEZhKe-NIR-lYAl ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲ್ಲೂಕಿನ ಮಂಗಳೂರು...

Read moreDetails
ರಾಜ್ಯದ ಜನತೆಗೆ ಮತ್ತೊಂದು ಬೆಲೆ ಏರಿಕೆಯ ಹೊಡೆತ..? ಇಲ್ಲಿದೆ ಮಹತ್ವದ ಮಾಹಿತಿ

ರಾಜ್ಯದ ಜನತೆಗೆ ಮತ್ತೊಂದು ಬೆಲೆ ಏರಿಕೆಯ ಹೊಡೆತ..? ಇಲ್ಲಿದೆ ಮಹತ್ವದ ಮಾಹಿತಿ

February 8, 2026
Priyank Kharge: ಮೆಟ್ರೋ ಲೈನ್ ಹೆಚ್ಚಾದ್ರೆ ಮೋದಿ..ಟಿಕೆಟ್ ದರ ಹೆಚ್ಚಾದ್ರೆ ರಾಜ್ಯ ಸರ್ಕಾರ ಕಾರಣನಾ..?

Priyank Kharge: ಮೆಟ್ರೋ ಲೈನ್ ಹೆಚ್ಚಾದ್ರೆ ಮೋದಿ..ಟಿಕೆಟ್ ದರ ಹೆಚ್ಚಾದ್ರೆ ರಾಜ್ಯ ಸರ್ಕಾರ ಕಾರಣನಾ..?

February 8, 2026
RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

February 8, 2026
ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

February 8, 2026
Next Post
ಗಾದಿ ಗುದ್ದಾಟದ ಕಾವು ಹೆಚ್ಚಿಸಿದ ಪರಂ..! ಗೃಹ ಸಚಿವರ ದೆಹಲಿ ಪ್ರವಾಸದ ಮರ್ಮವೇನು..?! 

ದೆಹಲಿ ಪ್ರವಾಸದ ಸೀಕ್ರೆಟ್ ರಿವೀಲ್ ಮಾಡಿದ ಹಿಮ್ ಮಿನಿಸ್ಟರ್ - ಸಿಎಂ ಸ್ಥಾನ, ಅಧ್ಯಕ್ಷ ಗಾದಿಯ ಬಗ್ಗೆ ಏನಂದ್ರು ಪರಂ ..? 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada