• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 23, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಸಿ.ಡಿ ಪ್ರಕರಣ: ಬ್ಲ್ಯಾಕ್‌ ಮೇಲ್‌ ದೂರು ಪ್ರಶ್ನಿಸಿ ಕೋರ್ಟ್‌ ಮೆಟ್ಟಿಲೇರಿದ ಸಂತ್ರಸ್ತೆ; SIT, ರಮೇಶ್‌ ಜಾರಕಿಹೊಳಿಗೆ ಹೈಕೋರ್ಟ್ ನೋಟಿಸ್ ಜಾರಿ

Any Mind by Any Mind
June 16, 2021
in ಕರ್ನಾಟಕ
0
ಸಿ.ಡಿ ಪ್ರಕರಣ: ಬ್ಲ್ಯಾಕ್‌ ಮೇಲ್‌ ದೂರು ಪ್ರಶ್ನಿಸಿ ಕೋರ್ಟ್‌ ಮೆಟ್ಟಿಲೇರಿದ ಸಂತ್ರಸ್ತೆ; SIT, ರಮೇಶ್‌ ಜಾರಕಿಹೊಳಿಗೆ ಹೈಕೋರ್ಟ್ ನೋಟಿಸ್ ಜಾರಿ
Share on WhatsAppShare on FacebookShare on Telegram

ADVERTISEMENT

ರಮೇಶ್‌ ಜಾರಕಿಹೊಳಿ ಅತ್ಯಾಚಾರ ಪ್ರಕರಣ ಹಿನ್ನೆಲೆ, ಜಾರಕಿಹೊಳಿ ದಾಖಲಿಸಿದ  ಬ್ಲ್ಯಾಕ್‌ ಮೇಲ್‌ ಪ್ರಕರಣದ ವಿಚಾರಣೆಗೆ  ತಮ್ಮ  ರಿಟ್‌ ಮನವಿ ಇತ್ಯಾರ್ಥವಾಗುವವರೆಗೆ ಮಧ್ಯಂತರ ತಡೆ ನೀಡಬೇಕು ಎಂದು ಕೋರಿ ಸಂತ್ರಸ್ತೆ  ಯುವತಿ ಸಲ್ಲಿಸಿದ್ದ ಮನವಿ ವಿಚಾರಣೆ ನಡೆಸಿದ ರಾಜ್ಯ ಹೈಕೋರ್ಟ್‌  ಜಾರಕಿಹೊಳಿ ಮತ್ತು ವಿಶೇಷ ತನಿಖಾ ದಳಕ್ಕೆ (ಎಸ್‌ಐಟಿ) ಗೆ ನೋಟಿಸ್‌ ಜಾರಿ ಮಾಡಿ ಉತ್ತರಿಸುವಂತೆ ಹೇಳಿದಿದೆ.

ಮಧ್ಯಾಂತರ ಕೋರಿಕೆಗೆ ಯುವತಿ ನೀಡಿದ ಆಧಾರಗಳು

ಸದಾಶಿವನಗರದಲ್ಲಿ ಜಾರಕಿಹೊಳಿ ಆಪ್ತರು ದಾಖಲಿಸಿರುವ ಬ್ಲ್ಯಾಕ್‌ ಮೇಲ್‌ ಪ್ರಕರಣವನ್ನು  ಕಾನೂನಿನ ವೇದಿಕೆಯಾಗಿ ಬಳಿಸಿಕೊಂಡು ತಾನು ದಾಖಲಿಸಿರುವ ಅತ್ಯಾಚಾರ ಪ್ರಕರಣವನ್ನು ಮುಚ್ಚಿ ಹಾಕುವ ಯತ್ನ ಮಾಡಲಾಗುತ್ತಿದೆ ಎಂದು ದೂರಲಾಗಿದೆ.

ಜಾರಕಿಹೊಳಿ ಸಿ.ಡಿ ಪ್ರಕರಣ: ಎಸ್‌ಐಟಿ ವಿರುದ್ಧ ಕೋರ್ಟ್‌ ಮೆಟ್ಟಿಲ್ಲೇರಿದ ಸಂತ್ರಸ್ತೆ

ಜಾರಕಿಹೊಳಿ ಅವರ ಒತ್ತಡಕ್ಕೆ ಸಿಲುಕಿದ ರಾಜ್ಯ ಸರ್ಕಾರವು  ಅವರ ಹಿತಾಸಕ್ತಿ ಕಾಯುವುದಕ್ಕಾಗಿ ನನ್ನನ್ನು ತಪ್ಪಿತಸ್ಥೆಯಾಗಿಸುವುದರ ಜೊತೆಗೆ ಜಾರಕಿಹೊಳಿ ಅವರನ್ನು ಪ್ರಕರಣದಿಂದ ಪಾರು ಮಾಡಲು ಯತ್ನಿಸಲಾಗುತ್ತಿದೆ. ಇದರಿಂದ ನಾನು ಮಧ್ಯಂತರ ತಡೆ ನೀಡಬೇಕು ಎಂದು ಕೋರಿದ್ದೇನೆ ಎಂದು ಸಂತ್ರಸ್ತೆ ರಿಟ್‌ ಮನವಿಯಲ್ಲಿ ವಿವರಿಸಿದ್ದಾರೆ.

ಮಾರ್ಚ್‌ 13 ರಂದು ಸಂತ್ರಸ್ತೆ ಪರ  ವಕೀಲ ದಿನೇಶ್‌ ಕಲ್ಲಹಳ್ಳಿ ಅವರು ಬೆಂಗಳೂರು ಪೊಲೀಸ್‌ ಆಯುಕ್ತರಿಗೆ  ದೂರು ನೀಡಿದ್ದರು, ಇದಕ್ಕೆ ಆಕ್ಷೇಪ ಅರ್ಹವಾಗಿ ಜಾರಕಿಹೊಳಿ ಆಪ್ತರಿಂದ ದೂರು ದಾಖಲಾಗಿದೆ. ಇದು ಪ್ರತಿ ದೂರಿನ ಯತ್ನವಾಗಿದೆ. ಹಾಗಾಗಿ ಇದು ವಜಾಗೊಳಿಸಲು ಅರ್ಹ ಎಂದು ಸಂತ್ರಸ್ಥೆ ದೂರಿನಲ್ಲಿ ದಾಖಲಿಸಿದ್ದಾಳೆ.

ಮಾಧ್ಯಮಗಳಲ್ಲಿ ಸೆಕ್ಸ್‌ ಸಿಡಿ ಪ್ರಸಾರವಾದರು ಮೇಲ್ನೋಟಕ್ಕೆ ಅವು ಗುರುತರವಾಗಿವೆ ಎಂಬುದನ್ನು ಪೊಲೀಸರು ಪರಿಗಣಿಸಿಲ್ಲ ಇದು ರಮೇಶ್‌ ಜಾರಕಿಹೊಳಿಯನ್ನು ರಕ್ಷಿಸುವ ಉದ್ದೇಶ ಎನ್ನಲಾಗಿದೆ. ಬ್ಲ್ಯಾಕ್‌ ಮೇಲ್‌ ಪ್ರಕರಣವನ್ನು ಮುಂದಿಟ್ಟುಕೊಂಡು ನಾನು ಸಲ್ಲಿಸಿದ ಅತ್ಯಾಚಾರದ ದೂರನ್ನು ಮುಚ್ಚಿ ಹಾಕುವ ಪ್ರಯತ್ನ ನಡೆಸಲಾಗುತ್ತಿದೆ.

ಅತ್ಯಾಚಾರ ದೂರಿನ ಪ್ರಕರಣದಲ್ಲಿ ರಮೇಶ್ ಜಾರಕಿಹೊಳಿಗೆ ಕ್ಲೀನ್ ಚಿಟ್ ಪಡೆದುಕೊಳ್ಳಲು ಅನುಕೂಲವಾಗಲೆಂದು ಕ್ರೈಂ ನಂ. 21 /2021 ನ್ನು ನಮೂದಿಸಲಾಗಿದೆ ಎಂದು ಸಂತ್ರಸ್ತೆ ತನ್ನ ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ. ಜೊತೆಗೆ ಎಸ್‌ಐಟಿಯ ಬದ್ಧತೆ ಮತ್ತು ತನಿಖೆಯ ವೈಖರಿಯ್ನನು  ಸಂತ್ರಸ್ಥೆ ಅರ್ಜಿಯ್ಲಲಿ ಪ್ರಶ್ನಿಸಿದ್ದಾರೆ.

ಸೋಮುವಾರ ಅರ್ಜಿ ವಿಚಾರಣೆ ನಡೆಸಿದ  ನ್ಯಾಯಮೂರ್ತಿ ಎಸ್‌ ಸುನಿಲ್‌ ದತ್ತ ಯಾದವ್‌ ಅವರಿದ್ದ ಏಕಸದಸ್ಯ ಪೀಠವು  ಎಸ್ಐಟಿಗೆ  ಹಾಗು ರಮೇಶ್‌ ಜಾರಕಿಹೊಳಿಗೆ   ತುರ್ತು ಹಾಜರಾಗಲು ಆದೇಶಿಸಿ ನೋಟೀಸ್ ನೀಡಿ, ವಿಚಾರಣೆಯನ್ನು  ಜೂನ್‌ 21ಕ್ಕೆ ಮುಂದೂಡಿದೆ.

Previous Post

ಬಿಜೆಪಿ ಭಿನ್ನರಿಗೆ ಈಶ್ವರಪ್ಪ ಮೂಲಕ ಪರೋಕ್ಷ ಸಂದೇಶ ನೀಡಿತೆ ಹೈಕಮಾಂಡ್?

Next Post

SSLC ಮಾದರಿ ಪ್ರಶ್ನೆಪತ್ರಿಕೆ ಬಿಡುಗಡೆ ಮಾಡಿದ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ

Related Posts

ಕನ್ನಡ ಹೋರಾಟಗಾರರ ವಿರುದ್ಧ ಅವಹೇಳನ: ನಾರಾಯಣ ಗೌಡ ಪರ ಕರವೇ ಕಾನೂನು ಹೋರಾಟ
ಕರ್ನಾಟಕ

ಕನ್ನಡ ಹೋರಾಟಗಾರರ ವಿರುದ್ಧ ಅವಹೇಳನ: ನಾರಾಯಣ ಗೌಡ ಪರ ಕರವೇ ಕಾನೂನು ಹೋರಾಟ

by ಪ್ರತಿಧ್ವನಿ
April 23, 2026
0

ಕನ್ನಡ–ಹಿಂದಿ ಭಾಷಾ ವಿವಾದದ ನಡುವೆಯೇ ಕನ್ನಡ ಹೋರಾಟಗಾರರ ವಿರುದ್ಧ ಅವಹೇಳನಕಾರಿ ಹೇಳಿಕೆಗಳು ಕೇಳಿಬರುತ್ತಿರುವುದು ಉದ್ವಿಗ್ನತೆಯನ್ನು ಹೆಚ್ಚಿಸಿದೆ. ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ನಾರಾಯಣ ಗೌಡ ವಿರುದ್ಧ ಸಾಮಾಜಿಕ...

Read moreDetails
ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?

ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?

April 22, 2026
ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

April 22, 2026
ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

April 21, 2026
“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

April 21, 2026
Next Post
SSLC ಮಾದರಿ ಪ್ರಶ್ನೆಪತ್ರಿಕೆ ಬಿಡುಗಡೆ ಮಾಡಿದ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ

SSLC ಮಾದರಿ ಪ್ರಶ್ನೆಪತ್ರಿಕೆ ಬಿಡುಗಡೆ ಮಾಡಿದ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada