• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 1, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ನಿರ್ದೇಶಕರ ಸಂಘದಲ್ಲಿ ಕನ್ನಡ ರಾಜ್ಯೋತ್ಸವ ವಿಜೃಂಭಣೆಯಿಂದ ಆಚರಣೆ..

ಪ್ರತಿಧ್ವನಿ by ಪ್ರತಿಧ್ವನಿ
November 4, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ದಿವಂಗತ ಪುಟ್ಟಣ್ಣ ಕಣಗಾಲ್ ಮತ್ತು ಅವರ ಸಮಕಾಲೀನರು 1984ರಲ್ಲಿ ಕಟ್ಟಿರುವ ಸಂಸ್ಥೆ ಕರ್ನಾಟಕ ಚಲನಚಿತ್ರ ನಿರ್ದೇಶಕರ ಸಂಘ(ಕಾನ್ಫಿಡ)ಇದನ್ನು ಉಳಿಸಿ ಬೆಳೆಸಲು ಅದೆಷ್ಟೋ ನಿರ್ದೇಶಕರ ಪರಿಶ್ರಮವಿದೆ. ಎನ್ನಾರ್ ಕೆ ವಿಸ್ವನಾಥ್ ಅವರು ಅಧ್ಯಕ್ಷರಾದ ಮೇಲೆ ಅವರ ತಂಡ ಸಂಘದಲ್ಲಿ ಸ್ವಾತಂತ್ರ್ಯ ದಿನಾಚರಣೆ, ಕನ್ನಡ ರಾಜ್ಯೋತ್ಸವ ದಿನಾಚರಣೆ ಮತ್ತು ಇತರ ಕಾರ್ಯಕ್ರಮಗಳನ್ನು ಆಚರಿಸುತ್ತಾ ಬರುತ್ತಿದೆ.

ADVERTISEMENT

ಇಷ್ಟೇ ಅಲ್ಲದೆ ನಿರ್ದೇಶಕರ ಯೋಗಕ್ಷೇಮಕ್ಕಾಗಿ ಸಂಘದ ಅಭಿವೃದ್ಧಿಗಾಗಿ ಹೊಸ ಹೊಸ ಯೋಜನೆಗಳನ್ನು ರೂಪಿಸುತ್ತಿದೆ. ಇದೇ ಸಂದರ್ಭದಲ್ಲಿ‌ ನವೆಂಬರ್ ಒಂದರಂದು ಬೆಂಗಳೂರಿನ ಗಾಂಧಿನಗರದಲ್ಲಿರುವ ಕರ್ನಾಟಕ ಚಲನಚಿತ್ರ ನಿರ್ದೇಶಕರ ಸಂಘದಕಛೇರಿಯ ಮುಂಭಾಗದಲ್ಲಿ ಕನ್ನಡ ರಾಜ್ಯೋತ್ಸವವನ್ನು ಬಹಳ ವಿಜೃಂಭಣೆಯಿಂದ ಆಚಾರಿಸಲಾಯಿತು..

ಅಧ್ಯಕ್ಷರಾದ ಎನ್ನಾರ್ ಕೆ ವಿಶ್ವನಾಥ್, ಉಪಾಧ್ಯಕ್ಷರಾದ ಜೋ ಸೈಮನ್ ಮತ್ತು ಜಗದೀಶ್ ಕೊಪ್ಪ, ಕಾರ್ಯದರ್ಶಿಗಳಾದ ಸೆಬಾಸ್ಟಿನ್ ಡೇವಿಡ್, ಜಂಟಿ ಕಾರ್ಯದರ್ಶಿಗಳಾದ ಮಳವಳ್ಳಿ ಸಾಯಿಕೃಷ್ಣ, ಖಜಾಂಚಿಗಳಾದ ಆದಿತ್ಯ ಚಿಕ್ಕಣ್ಣ, ಕಾರ್ಯಕಾರಿ ಸಮಿತಿ ಸದಸ್ಯರಾದ ಟಾಪ್ ಸ್ಟಾರ್ ರೇಣು ಕುಮಾರ್, ಮರಡಿಹಳ್ಳಿ ನಾಗಚಂದ್ರ, ಬಿ ಶಂಕರ್, ಎ ಎನ್ ಜಯರಾಮಯ್ಯ, ಎಸ್ ಆರ್ ಪ್ರಮೋದ್, ನಿರ್ದೇಶಕರುಗಳಾದ ಹುಲಿವಾನ ಗಂಗಾಧರ್, ಓಂಕಾರಸ್ವಾಮಿ ಪುರುಷೋತ್ತಮ್, ಮೋಹನ್ ಎಸ್ ಮಾಳಗಿ, ಸುಧಾಕರ್ ಬನ್ನಂಜೆ, ಚಂದ್ರಶೇಖರ್ ಮುಂತಾದ ಗಣ್ಯರು ಭಾಗವಹಿಸಿ ಕನ್ನಡ ನಾಡಿನ ಸೊಬಗನ್ನು ವಿವರಿಸಿ ಸರ್ವರಿಗೂ ಕನ್ನಡ ರಾಜ್ಯೋತ್ಸವದ ಅಂಗವಾಗಿ ಶುಭ ಹಾರೈಸಿದರು.

Tags: Bengaluru.Celebration of Kannada Rajyotsava.contemporaries.directors association.directors.GANDHINAGARKarnataka Film Directors Associationputtanna kanagal
Previous Post

ಇಂದಿನಿಂದ ಸಿಎಂ – ಡಿಸಿಎಂ ಅಬ್ಬರದ ಪ್ರಚಾರ – ಮೊಮ್ಮೊಗನ ಪರವಾಗಿ ಹೆಚ್.ಡಿ.ಡಿ ಕಣಕ್ಕೆ !

Next Post

ವಕ್ಫ್‌ ಆಸ್ತಿ ಕಬಳಿಕೆ ಆರೋಪ – ಇಂದು ರಾಜ್ಯವ್ಯಾಪಿ ಬಿಜೆಪಿ ಪ್ರತಿಭಟನೆ !

Related Posts

ದೇಶದ ತಂತ್ರಜ್ಞಾನ, ನಾವೀನ್ಯತೆಯ ಪಯಣದಲ್ಲಿ ಕರ್ನಾಟಕವು ಮುಂಚೂಣಿಯಲ್ಲಿದೆ : ಸಚಿವ ಪ್ರಿಯಾಂಕ್‌ ಖರ್ಗೆ..
Top Story

ದೇಶದ ತಂತ್ರಜ್ಞಾನ, ನಾವೀನ್ಯತೆಯ ಪಯಣದಲ್ಲಿ ಕರ್ನಾಟಕವು ಮುಂಚೂಣಿಯಲ್ಲಿದೆ : ಸಚಿವ ಪ್ರಿಯಾಂಕ್‌ ಖರ್ಗೆ..

by ಪ್ರತಿಧ್ವನಿ
May 1, 2026
0

• ರಾಜ್ಯ ಸರ್ಕಾರದ ನೇತೃತ್ವದಲ್ಲಿನ ದೇಶದ ಮೊದಲ ಶ್ರೇಷ್ಠತಾ ಕೇಂದ್ರ • ಬಾಹ್ಯಾಕಾಶ ನಾವೀನ್ಯತೆಯ ರಾಷ್ಟ್ರೀಯ ಕೇಂದ್ರವಾಗಿ ಬಲಗೊಂಡ ಕರ್ನಾಟಕದ ಸ್ಥಾನ • ಕೃಷಿ, ಹವಾಮಾನ, ನೈಸರ್ಗಿಕ...

Read moreDetails
ನಾವು ಯಾವುದೇ ನಿರ್ಧಾರ ತೆಗೆದುಕೊಂಡ್ರೂ ಪಕ್ಷದ ಮೇಲೆ ಪರಿಣಾಮ ಬೀರುತ್ತದೆ : ಖರ್ಗೆ ಶಾಕಿಂಗ್‌ ಹೇಳಿಕೆ..

ನಾವು ಯಾವುದೇ ನಿರ್ಧಾರ ತೆಗೆದುಕೊಂಡ್ರೂ ಪಕ್ಷದ ಮೇಲೆ ಪರಿಣಾಮ ಬೀರುತ್ತದೆ : ಖರ್ಗೆ ಶಾಕಿಂಗ್‌ ಹೇಳಿಕೆ..

May 1, 2026
“ಎಲ್ಲಾ ಪದಾರ್ಥಗಳ ಬೆಲೆ ಆಕಾಶಕ್ಕೇರಿದೆ, ಆದಾಯ ಪಾತಳಕ್ಕೆ ಕುಸಿದಿದೆ, ಬೆಲೆ ಹೆಚ್ಚಳಕ್ಕೆ ಹೊಣೆ ಯಾರು?”

“ಎಲ್ಲಾ ಪದಾರ್ಥಗಳ ಬೆಲೆ ಆಕಾಶಕ್ಕೇರಿದೆ, ಆದಾಯ ಪಾತಳಕ್ಕೆ ಕುಸಿದಿದೆ, ಬೆಲೆ ಹೆಚ್ಚಳಕ್ಕೆ ಹೊಣೆ ಯಾರು?”

May 1, 2026
ಹೆದರಿಸಿ ಮಹಿಳೆಯರ ಮೇಲೆ ಎಗರುತ್ತಿದ್ದ ಕಾಮುಕ ಅಂದರ್‌ : ವಿವಾಹಿತರೇ ಈ ವಂಚಕನ ಟಾರ್ಗೆಟ್..!

ಹೆದರಿಸಿ ಮಹಿಳೆಯರ ಮೇಲೆ ಎಗರುತ್ತಿದ್ದ ಕಾಮುಕ ಅಂದರ್‌ : ವಿವಾಹಿತರೇ ಈ ವಂಚಕನ ಟಾರ್ಗೆಟ್..!

May 1, 2026
ಗಂಡನ ಸಾಲ, ಹೆಂಡತಿ ಅಕೌಂಟ್‌ಗೆ ಬಿತ್ತು ಕತ್ತರಿ : ಗೃಹ ಲಕ್ಷ್ಮಿ ಹಣಕ್ಕೂ ಬ್ಯಾಂಕ್‌ಗಳಲ್ಲಿ ಇಲ್ಲದಾಯಿತೇ ಭದ್ರತೆ..?

ಗಂಡನ ಸಾಲ, ಹೆಂಡತಿ ಅಕೌಂಟ್‌ಗೆ ಬಿತ್ತು ಕತ್ತರಿ : ಗೃಹ ಲಕ್ಷ್ಮಿ ಹಣಕ್ಕೂ ಬ್ಯಾಂಕ್‌ಗಳಲ್ಲಿ ಇಲ್ಲದಾಯಿತೇ ಭದ್ರತೆ..?

May 1, 2026
Next Post
ವಕ್ಫ್‌ ಆಸ್ತಿ ಕಬಳಿಕೆ ಆರೋಪ – ಇಂದು ರಾಜ್ಯವ್ಯಾಪಿ ಬಿಜೆಪಿ ಪ್ರತಿಭಟನೆ !

ವಕ್ಫ್‌ ಆಸ್ತಿ ಕಬಳಿಕೆ ಆರೋಪ - ಇಂದು ರಾಜ್ಯವ್ಯಾಪಿ ಬಿಜೆಪಿ ಪ್ರತಿಭಟನೆ !

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada