• Home
  • About Us
  • ಕರ್ನಾಟಕ
Sunday, February 1, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಏಕಾಏಕಿ ಸ್ಮಶಾನದ ಗೋಡೆ ಕುಸಿತ; ಬಾಲಕಿ ಸೇರಿದಂತೆ ನಾಲ್ವರು ಬಲಿ

ಪ್ರತಿಧ್ವನಿ by ಪ್ರತಿಧ್ವನಿ
April 21, 2024
in ದೇಶ
0
ಏಕಾಏಕಿ ಸ್ಮಶಾನದ ಗೋಡೆ ಕುಸಿತ; ಬಾಲಕಿ ಸೇರಿದಂತೆ ನಾಲ್ವರು ಬಲಿ
Share on WhatsAppShare on FacebookShare on Telegram

ಸ್ಮಶಾನದ ಗೇಟ್ ನ ಗೋಡೆ ಕುಸಿದ ಪರಿಣಾಮ ನಾಲ್ವರು ಸಾವನ್ನಪ್ಪಿರುವ ಘಟನೆ ನಡೆದಿದೆ.

ADVERTISEMENT

ಗುರುಗ್ರಾಮದ ಸೈಬರ್ ಸಿಟಿಯ ಮದನ್‌ ಪುರಿಯಲ್ಲಿ ಈ ಘಟನೆ ನಡೆದಿದೆ. ಘಟನೆಯಲ್ಲಿ ಬಾಲಕಿ ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದಾರೆ. ಅಲ್ಲದೇ, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ರಕ್ಷಣಾ ತಂಡ ಸ್ಥಳಕ್ಕೆ ಆಗಮಿಸಿ, ಅವಶೇಷ ಹೊರ ತೆಗೆಯುವ ಕಾರ್ಯ ಮಾಡಿದ್ದಾರೆ.

18 ಅಡಿ ಎತ್ತರದ ಗೋಡೆ ಇದ್ದಕ್ಕಿದ್ದಂತೆ ಕುಸಿದಿದೆ. ಪರಿಣಾಮ ಅಲ್ಲಿದ್ದ 6 ಜನರು ಅವಶೇಷಗಳಡಿ ಹೂತುಹೋದರು. ಅಕ್ಕಪಕ್ಕದ ಜನರು ಅವಶೇಷಗಳನ್ನು ತೆಗೆಯುವ ಕಾರ್ಯ ಮಾಡಿದರು. ಅವಶೇಷಗಳಡಿ ಸಿಲುಕಿದ್ದ ಜನರನ್ನು ಕೂಡಲೇ ರಕ್ಷಿಸಿ ಗುರುಗ್ರಾಮದ ಆಸ್ಪತ್ರೆಗೆ ದಾಖಲಿಸಲಾಯಿತು. ದೇವಿ ದಯಾಳ್ (72), ಕೃಷ್ಣ ಕುಮಾರ್ (52), ಮನೋಜ್ (35) ಮತ್ತು ಬಾಲಕಿ ಖುಷ್ಬೂ (10) ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಗೋಡೆ ಪಕ್ಕ ನಿಲ್ಲಿಸಿದ್ದ ಕೆಲವು ಬೈಕ್ ಗಳು ಕೂಡ ಅವಶೇಷಗಳಡಿ ಹೂತು ಹೋಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

Tags: Cemetery wallDeathGirl
Previous Post

ಕಾಂಗ್ರೆಸ್ ಯುದ್ಧಕ್ಕೂ ಮುನ್ನವೇ ಸೋಲು ಒಪ್ಪಿಕೊಂಡಿದೆ; ನಾಯಕರೆಲ್ಲ ರಾಜ್ಯಸಭೆಗೆ ಬರುತ್ತಿದ್ದಾರೆ- ಮೋದಿ

Next Post

ಮಾಜಿ ಮೇಯರ್ ಮನೆಯಲ್ಲಿ ಸೆಕ್ಯೂರಿಟಿಯಿಂದಲೇ ಕೋಟ್ಯಾಂತರ ರೂ. ಮೌಲ್ಯದ ಚಿನ್ನಾಭರಣ, ನಗದು ಲೂಟಿ!

Related Posts

ಶರದ್ ಪವಾರ್‌ಗೂ ಶಾಕ್..!: ಸುನೇತ್ರಾ ಡಿಸಿಎಂ ಆಯ್ಕೆಯ ಹಿಂದೆ “ಈ” ಮಾಸ್ಟರ್ ಮೈಂಡ್..!
Top Story

ಶರದ್ ಪವಾರ್‌ಗೂ ಶಾಕ್..!: ಸುನೇತ್ರಾ ಡಿಸಿಎಂ ಆಯ್ಕೆಯ ಹಿಂದೆ “ಈ” ಮಾಸ್ಟರ್ ಮೈಂಡ್..!

by ಪ್ರತಿಧ್ವನಿ
January 31, 2026
0

ಬೆಂಗಳೂರು : ಮಹಾರಾಷ್ಟ್ರ ಉಪಮುಖ್ಯಮಂತ್ರಿಯಾಗಿದ್ದ ಅಜಿತ್ ಪವಾರ್(Ajit Pawar) ವಿಮಾನ ಅಪಘಾತದಲ್ಲಿ ಸಾವನ್ನಪ್ಪಿದ ಬಳಿಕ ಎನ್ ಸಿಪಿ (ರಾಷ್ಟ್ರವಾದಿ ಕಾಂಗ್ರೆಸ್) ಹಾಗೂ ಮಹಾ ರಾಜಕೀಯದಲ್ಲಿ ಸೃಷ್ಟಿಯಾಗಿದ್ದ ದೊಡ್ಡ...

Read moreDetails
ವಿಶ್ವಗುರುವೆಂಬ ಭ್ರಮೆ: ಮಾಫಿಯಾಗಳ ಗುಲಾಮರಾಗುತ್ತಿರುವ ಭಾರತೀಯ ಯುವಜನಾಂಗ!

ವಿಶ್ವಗುರುವೆಂಬ ಭ್ರಮೆ: ಮಾಫಿಯಾಗಳ ಗುಲಾಮರಾಗುತ್ತಿರುವ ಭಾರತೀಯ ಯುವಜನಾಂಗ!

January 31, 2026
Union Budget 2026: ಟ್ರಂಪ್‌ಗೆ ಗುನ್ನ: ಕೇಂದ್ರ ಬಜೆಟ್‌ನಲ್ಲಿ ಯಾರಿಗೆ ಸಿಹಿ? ಯಾರಿಗೆ ಕಹಿ..?

Union Budget 2026: ಟ್ರಂಪ್‌ಗೆ ಗುನ್ನ: ಕೇಂದ್ರ ಬಜೆಟ್‌ನಲ್ಲಿ ಯಾರಿಗೆ ಸಿಹಿ? ಯಾರಿಗೆ ಕಹಿ..?

January 30, 2026

Economic Survey 2026: ಸಂಸತ್‌ನಲ್ಲಿ ಆರ್ಥಿಕ ಸಮೀಕ್ಷೆ ವರದಿ ಮಂಡನೆ

January 29, 2026
Central Budget 2026: ಕೇಂದ್ರ ಬಜೆಟ್ ಮೇಲೆ ತೆರಿಗೆ ಹಾಗೂ ಇತರ ವಲಯದ ನಿರೀಕ್ಷೆಗಳೇನು..?

Central Budget 2026: ಕೇಂದ್ರ ಬಜೆಟ್ ಮೇಲೆ ತೆರಿಗೆ ಹಾಗೂ ಇತರ ವಲಯದ ನಿರೀಕ್ಷೆಗಳೇನು..?

January 29, 2026
Next Post
ಮಾಜಿ ಮೇಯರ್ ಮನೆಯಲ್ಲಿ ಸೆಕ್ಯೂರಿಟಿಯಿಂದಲೇ ಕೋಟ್ಯಾಂತರ ರೂ. ಮೌಲ್ಯದ ಚಿನ್ನಾಭರಣ, ನಗದು ಲೂಟಿ!

ಮಾಜಿ ಮೇಯರ್ ಮನೆಯಲ್ಲಿ ಸೆಕ್ಯೂರಿಟಿಯಿಂದಲೇ ಕೋಟ್ಯಾಂತರ ರೂ. ಮೌಲ್ಯದ ಚಿನ್ನಾಭರಣ, ನಗದು ಲೂಟಿ!

Please login to join discussion

Recent News

CJ Roy: ಆತ್ಮ** ಮಾಡಿಕೊಳ್ಳುವ ಮುನ್ನ ಸಿಜೆ ರಾಯ್ ಅವರ ಕೊನೆಯ ಇನ್‌ಸ್ಟಾಗ್ರಾಮ್ ಪೋಸ್ಟ್  ಏನಾಗಿತ್ತು ?
Top Story

CJ Roy: ಆತ್ಮ** ಮಾಡಿಕೊಳ್ಳುವ ಮುನ್ನ ಸಿಜೆ ರಾಯ್ ಅವರ ಕೊನೆಯ ಇನ್‌ಸ್ಟಾಗ್ರಾಮ್ ಪೋಸ್ಟ್  ಏನಾಗಿತ್ತು ?

by ಪ್ರತಿಧ್ವನಿ
February 1, 2026
Daily Horoscope February 1: ಇಂದು ಈ 3 ರಾಶಿಯವರಿಗೆ ಅದೃಷ್ಟದ ಸುರಿಮಳೆ..!
Top Story

Daily Horoscope February 1: ಇಂದು ಈ 3 ರಾಶಿಯವರಿಗೆ ಅದೃಷ್ಟದ ಸುರಿಮಳೆ..!

by ಪ್ರತಿಧ್ವನಿ
February 1, 2026
ಜಮೀನು ದಾನಕ್ಕೂ ಅಡ್ಡಿಯಾದ ಅಧಿಕಾರಿಗಳು: ಬಿ. ಜಯಶ್ರೀ ಅವರನ್ನು ಅಲೆದಾಡಿಸಿದ ಭೂ ಮಾಪನ ಇಲಾಖೆ
Top Story

ಜಮೀನು ದಾನಕ್ಕೂ ಅಡ್ಡಿಯಾದ ಅಧಿಕಾರಿಗಳು: ಬಿ. ಜಯಶ್ರೀ ಅವರನ್ನು ಅಲೆದಾಡಿಸಿದ ಭೂ ಮಾಪನ ಇಲಾಖೆ

by ಪ್ರತಿಧ್ವನಿ
January 31, 2026
ಶರದ್ ಪವಾರ್‌ಗೂ ಶಾಕ್..!: ಸುನೇತ್ರಾ ಡಿಸಿಎಂ ಆಯ್ಕೆಯ ಹಿಂದೆ “ಈ” ಮಾಸ್ಟರ್ ಮೈಂಡ್..!
Top Story

ಶರದ್ ಪವಾರ್‌ಗೂ ಶಾಕ್..!: ಸುನೇತ್ರಾ ಡಿಸಿಎಂ ಆಯ್ಕೆಯ ಹಿಂದೆ “ಈ” ಮಾಸ್ಟರ್ ಮೈಂಡ್..!

by ಪ್ರತಿಧ್ವನಿ
January 31, 2026
ಸೈಟ್ ವಿವಾದ ಮತ್ತಷ್ಟು ಕಗ್ಗಂಟು: ರಸ್ತೆಯಲ್ಲೇ ಯಶ್ ತಾಯಿ-ದೇವರಾಜ್ ನಡುವೆ ಮಾತಿನ ಜಟಾಪಟಿ
Top Story

ಸೈಟ್ ವಿವಾದ ಮತ್ತಷ್ಟು ಕಗ್ಗಂಟು: ರಸ್ತೆಯಲ್ಲೇ ಯಶ್ ತಾಯಿ-ದೇವರಾಜ್ ನಡುವೆ ಮಾತಿನ ಜಟಾಪಟಿ

by ಪ್ರತಿಧ್ವನಿ
January 31, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಬೆಂಗಳೂರಲ್ಲಿ ಮನೆಕೆಲಸದವನಿಂದಲೇ ಮನೆ ಮಹಿಳೆ ಕೊಲೆ

ಬೆಂಗಳೂರಲ್ಲಿ ಮನೆಕೆಲಸದವನಿಂದಲೇ ಮನೆ ಮಹಿಳೆ ಕೊಲೆ

February 1, 2026
ಟಿ20 ವಿಶ್ವಕಪ್ 2026: ಪಾಕಿಸ್ತಾನದ ಕಿಟ್ ಅನಾವರಣ ಕಾರ್ಯಕ್ರಮ ರದ್ದು! ಕಾರಣವೇನು?

ಟಿ20 ವಿಶ್ವಕಪ್ 2026: ಪಾಕಿಸ್ತಾನದ ಕಿಟ್ ಅನಾವರಣ ಕಾರ್ಯಕ್ರಮ ರದ್ದು! ಕಾರಣವೇನು?

February 1, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!