• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, May 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸೆನ್ಸಾರ್ ಅಂಗಳದಲ್ಲಿ “ಬ್ಯಾಕ್ ಬೆಂಚರ್ಸ್” !

ಪ್ರತಿಧ್ವನಿ by ಪ್ರತಿಧ್ವನಿ
June 29, 2024
in Top Story, ಅಂಕಣ, ಕರ್ನಾಟಕ, ಸಿನಿಮಾ
0
Share on WhatsAppShare on FacebookShare on Telegram

ಭಿನ್ನ ಕಂಟೆಂಟಿನ ಮನ್ಸೂಚನೆಯೊಂದಿಗೆ ಕ್ರೇಜ್ ಹುಟ್ಟುಹಾಕಿರುವ ಚಿತ್ರ `ಬ್ಯಾಕ್ ಬೆಂಚರ್ಸ್’. (Back Benchers) ಈಗಾಗಲೇ ಟೀಸರ್ ಮೂಲಕ ಈ ಚಿತ್ರ ಪ್ರೇಕ್ಷಕರನ್ನು ಸೆಳೆದುಕೊಂಡಿದೆ. ಕಾಲೇಜು ಕೇಂದ್ರಿತ ಕಥೆ ಮತ್ತು ಬೇರೆ ಹೊಸತನದ ನಿರೂಪಣೆಯ ಸುಳಿವಿನೊಂದಿಗೆ ಎಲ್ಲಾ ವರ್ಗದ ಪ್ರೇಕ್ಷಕರನ್ನೂ “ಬ್ಯಾಕ್ ಬೆಂಚರ್ಸ್” ಆಕರ್ಷಿಸಿದ್ದಾರೆ. ಹೀಗೆ ತಾನೇತಾನಾಗಿ ಎಲ್ಲರನ್ನು ಆವರಿಸಿಕೊಂಡಿರುವ ಈ ಚಿತ್ರ ಇದೇ ಜುಲೈ 19ರಂದು(July 19th) ರಾಜ್ಯಾದ್ಯಂತ ತೆರೆಗಾಣಲಿದೆ. ಆರಂಭಿಕ ಹೆಜ್ಜೆಯಲ್ಲಿಯೇ ಸಕಾರಾತ್ಮಕ ವಾತಾವರಣ ಸೃಷ್ಟಿಸಿಕೊಂಡಿರುವ ಈ ಸಿನಿಮಾ ಈಗ ಸೆನ್ಸಾರ್ ಅಂಗಳ ತಲುಪಿಕೊಂಡಿದೆ.

ADVERTISEMENT


ಇದು ರಾಜಶೇಖರ್ ನಿರ್ದೇಶನದಲ್ಲಿ ಮೂಡಿ ಬಂದಿರುವ ಚಿತ್ರ. ನಿರ್ಮಾಪಕರಾಗಿ, ನಿರ್ದೇಶಕರಾಗಿ ಪ್ರೇಕ್ಷಕರ ನಾಡಿಮಿಡಿತವನ್ನು ಅರಿತಿರುವವರು ರಾಜಶೇಖರ್. ಅನುಭವವನ್ನೆಲ್ಲ ಒಟ್ಟುಗೂಡಿಸಿಕೊಂಡು, ಹೊಸಬರ ತಂಡವನ್ನಿಟ್ಟುಕೊಂಡು ಈ ರಾಜಶೇಖರ್ ಈ ಚಿತ್ರವನ್ನು ರೂಪಿಸಿದ್ದಾರೆ. ಸಾಮಾನ್ಯವಾಗಿ ಹೊಸಬರನ್ನು ಹಾಕಿಕೊಂಡು ಸಿನಿಮಾ ಮಾಡಲು ಬಹುತೇಕರು ಹಿಂದೇಟು ಹಾಕುತ್ತಾರೆ. ರಾಜಶೇಖರ್ ಅವರು ಸಂಪೂರ್ಣವಾಗಿ ಹೊಸಬರ ತಂಡದೊಂದಿಗೆ ಈ ಚಿತ್ರವನ್ನು ತಯಾರಿಸಿದ್ದಾರೆಂದರೆ ಅಚ್ಚರಿ ಮೂಡದಿರುವುದಿಲ್ಲ. ಹೊಸಬರೇ ಸೇರಿರುವುದರಿಂದ ಇಲ್ಲಿ ಹೊಸತನದ ಛಾಯೆಯಿದೆ. ಅದರ ಘಮವೀಗ ಟೀಸರ್ ಮೂಲಕ ಪ್ರೇಕ್ಷಕರನ್ನು ತಲುಪಿಕೊಂಡಿದೆ.


ಇದರ ಭಾಗವಾಗಿರುವ ಯುವ ಪಡೆ ಭಿನ್ನ ಶೈಲಿಯಲ್ಲಿಯೇ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿದೆ. ಸೋಶಿಯಲ್ ಮೀಡಿಯಾದಲ್ಲಂತೂ ಈಗ “ಬ್ಯಾಕ್ ಬೆಂಚರ್ಸ್” ಹವಾ ವ್ಯಾಪಿಸಿಕೊಂಡಿದೆ. ಇದು ನಾಯಕ ನಾಯಕಿಯರಾಗಿರುವವರು, ಇತರೇ ಪಾತ್ರಗಳನ್ನು ನಿರ್ವಹಿಸಿದವರು ಸೇರಿದಂತೆ ಒಂದಿಡೀ ತಂಡ ಹೊಸಾ ಶೈಲಿಯಯಲ್ಲಿ ಪ್ರೇಕ್ಷಕರನ್ನು ತಲುಪಿಕೊಳ್ಳುತ್ತಿದೆ. ನಿರ್ದೇಶಕ ರಾಜಶೇಖರ್ ಸ್ಕ್ರಿಫ್ಟ್ ವರ್ಕ್ ಸೇರಿದಂತೆ ಎಲ್ಲದರಲ್ಲಿಯೂ ಈ ಹುಡುಗ ಹುಡುಗಿಯರನ್ನು ಸೇರಿಸಿಕೊಂಡಿದ್ದಾರೆ. ಅದರ ಫಲವಾಗಿಯೇ ಈ ಕಾಲೇಜು ಸ್ಟೋರಿ ತಾಜಾ ಅನುಭೂತಿಯೊಂದಿಗೆ ಸೆಳೆದುಕೊಂಡಿದೆ.


ಪಿಪಿ ಪ್ರೊಡಕ್ಷನ್ಸ್ ಅಡಿಯಲ್ಲಿ ಖುದ್ದು ರಾಜಶೇಖರ್ ಅವರೇ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ರಂಜನ್, ಜತಿನ್ ಆರ್ಯನ್, ಆಕಾಶ್ ಎಂ.ಪಿ, ಶಶಾಂಕ್ ಸಿಂಹ, ಸುಚೇಂದ್ರ ಪ್ರಸಾದ್, ಅರವಿಂದ್ ಕುಪ್ಳೀಕರ್, ಮಾನ್ಯ ಗೌಡ, ಕುಂಕುಮ್ ಹೆಚ್, ಅನುಷಾ ಸುರೇಶ್, ವಿಯೋಮಿ ವನಿತಾ, ಮನೋಜ್ ಶೆಟ್ಟಿ, ನಮಿತಾ ಗೌಡ, ವಿಕಾಸ್, ರನ್ನ, ವಿಜಯ್ ಪ್ರಸಾದ್, ಚತುರ್ಥಿ ರಾಜ್, ಗೌರವ್ ಮುಂತಾದವರ ತಾರಾಗಣವಿದೆ. ನಕುಲ್ ಅಭಯಂಕರ್ ಸಂಗೀತ ನಿರ್ದೇಶನ, ಮನೋಹರ್ ಜೋಶಿ ಛಾಯಾಗ್ರಹಣ, ರಂಜನ್ ಮತ್ತು ಅಮರ್ ಗೌಡ ಸಂಕಲನ ಈ ಚಿತ್ರಕ್ಕಿದೆ. ಇದೀಗ ಸೆನ್ಸಾರ್ ಅಂಗಳ ತಲುಪಿರುವ “ಬ್ಯಾಕ್ ಬೆಂಚರ್ಸ್” ಮತ್ತಷ್ಟು ವೇಗದಿಂದ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ.

Tags: backbencherskannadanewmoviesandlewoodTrending
Previous Post

ಡಿ.ಕೆ.ಸುರೇಶ್ ಅವರಿಂದ ಅನಾವರಣವಾಯಿತು “ಅಡವಿಕಟ್ಟೆ” ಚಿತ್ರದ ಟ್ರೇಲರ್ .

Next Post

ಅದ್ಭುತವಾಗಿ ಮೂಡಿಬಂದಿದೆ ರಾಧಿಕಾ ಕುಮಾರಸ್ವಾಮಿ ಅಭಿನಯದ “ಅಜಾಗ್ರತ” .

Related Posts

ಸಿಎಂ ಸಿದ್ದರಾಮಯ್ಯ ದಿಢೀರ್ ದೆಹಲಿಗೆ : ಬದಲಾಗುತ್ತಾ ನಾಯಕತ್ವ..?
Top Story

ಸಿಎಂ ಸಿದ್ದರಾಮಯ್ಯ ದಿಢೀರ್ ದೆಹಲಿಗೆ : ಬದಲಾಗುತ್ತಾ ನಾಯಕತ್ವ..?

by ಪ್ರತಿಧ್ವನಿ
May 25, 2026
0

ಬೆಂಗಳೂರು : ರಾಜ್ಯ ಕಾಂಗ್ರೆಸ್‌ ಸರ್ಕಾರಕ್ಕೆ ಮೂರು ವರ್ಷಗಳು ತುಂಬಿರುವ ಹಿನ್ನೆಲೆಯಲ್ಲಿ ಸಂಪುಟ ವಿಸ್ತರಣೆಯ ಜೊತೆಗೆ ನಾಯಕತ್ವ ಬದಲಾವಣೆಯ ಚರ್ಚೆಗಳು ಮತ್ತೆ ಮುನ್ನೆಲೆಗೆ ಬಂದಿವೆ. ತುಮಕೂರಿನ ಸಾಧನಾ ಸಮಾವೇಶದ...

Read moreDetails
ಮೋದಿ ಸಂಚಾರ ಮಾರ್ಗದ ಬಳಿ ಸ್ಫೋಟಕ ಪತ್ತೆ ಪ್ರಕರಣ; ಬೆಂಗಳೂರು ಪೊಲೀಸರ ವಿರುದ್ಧ ಈ ಭಾರಿ ಕ್ರಮ!

ಮೋದಿ ಸಂಚಾರ ಮಾರ್ಗದ ಬಳಿ ಸ್ಫೋಟಕ ಪತ್ತೆ ಪ್ರಕರಣ; ಬೆಂಗಳೂರು ಪೊಲೀಸರ ವಿರುದ್ಧ ಈ ಭಾರಿ ಕ್ರಮ!

May 25, 2026
 ‘ಟಾಕ್ಸಿಕ್’ ಟೀಸರ್ ವಿವಾದಕ್ಕೆ ಯಶ್ ತಾಯಿ ಸ್ಪಷ್ಟನೆ ಇದು !

 ‘ಟಾಕ್ಸಿಕ್’ ಟೀಸರ್ ವಿವಾದಕ್ಕೆ ಯಶ್ ತಾಯಿ ಸ್ಪಷ್ಟನೆ ಇದು !

May 25, 2026
ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!

May 24, 2026
BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

May 24, 2026
Next Post

ಅದ್ಭುತವಾಗಿ ಮೂಡಿಬಂದಿದೆ ರಾಧಿಕಾ ಕುಮಾರಸ್ವಾಮಿ ಅಭಿನಯದ "ಅಜಾಗ್ರತ" .

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada