• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, August 6, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಉಚಿತ ಅಕ್ಕಿ ಯೋಜನೆಗೆ ಕೇಂದ್ರ ಅಡ್ಡಿ ಪಡಿಸುತ್ತಿದೆ ; ಸಚಿವ ಸತೀಶ್ ಜಾರಕಿಹೊಳಿ

Any Mind by Any Mind
June 23, 2023
in Top Story, ಇದೀಗ, ಕರ್ನಾಟಕ, ರಾಜಕೀಯ
0
ಉಚಿತ ಅಕ್ಕಿ ಯೋಜನೆಗೆ ಕೇಂದ್ರ ಅಡ್ಡಿ ಪಡಿಸುತ್ತಿದೆ ; ಸಚಿವ ಸತೀಶ್ ಜಾರಕಿಹೊಳಿ
Share on WhatsAppShare on FacebookShare on Telegram

ಮೈಸೂರು : ಅನ್ನಭಾಗ್ಯ ಯೋಜನೆ ಅನುಷ್ಠಾನ ವಿಳಂಬ ವಿಚಾರ. ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಮೈಸೂರಿನಲ್ಲಿ ಹೇಳಿಕೆ. ಒಂದು ತಿಂಗಳು, ಎರಡು‌ ತಿಂಗಳು ತಡ ಆದ್ರೇ ಅಂತಹದೇನೂ ಆಗಲ್ಲ. ಉಚಿತ ಅಕ್ಕಿ ಯೋಜನೆಗೆ ಕೇಂದ್ರದಿಂದ ಹೆಚ್ಚುವರಿ ಅಕ್ಕಿ ನೀಡಲು ನಿರಾಕರಣೆ ಹಿನ್ನೆಲೆ. ಇದಕ್ಕೆ ನಮಗೆ ಪರ್ಯಾಯ ಮಾರ್ಗಗಳು ಇವೆ. ಇದನ್ನು ಸರಿದೂಗಿಸುವ ಬೇರೆ ಬೇರೆ ಆಹಾರ ಪದಾರ್ಥಗಳು ಇರುವುದಾಗಿ ಆಹಾರ ಸಚಿವರು ಹೇಳಿದ್ದಾರೆ. ಅಕ್ಕಿ ಬದಲು ಬೇರೆ ಬೇರೆ ಆಹಾರ ಪದಾರ್ಥಗಳನ್ನೂ ಕೊಡಬಹುದು. ಏನು ಒಂದು ತಿಂಗಳು, ಎರಡು ತಿಂಗಳು ತಡ ಆದ್ರೇ ಅಂತಹದೇನೂ ಆಗಲ್ಲ. ಉಚಿತವಾಗಿ 5 ಕೆಜಿ ಅಕ್ಕಿ ಈಗಾಗಲೇ ಕೊಡ್ತಿದ್ದೇವೆ. ಲೇಟಾದ್ರೆ ಅಂತದೇನು ಸಮಸ್ಯೆ ಆಗಲ್ಲ. ಗ್ಯಾರಂಟಿ ಯೋಜನೆಗಳು ಹಂತ ಹಂತವಾಗಿ ಜಾರಿಯಾಗುತ್ತವೆ. ಈಗಾಗಲೇ ಉಚಿತ ವಿದ್ಯುತ್, ಶಕ್ತಿ ಯೋಜನೆಗಳು ಜಾರಿಗೆ ಬಂದಿವೆ, ಗೃಹಲಕ್ಷ್ಮಿ ಯೋಜನೆಗೆ ಆಗಸ್ಟ್ 15ರ ವರೆಗೆ ಸಮಯ ಇದೆ. ಇದುವರೆಗೆ ಮೂರು ಪ್ರಮುಖ ಗ್ಯಾರಂಟಿಗಳು ಜಾರಿಯಾಗಿವೆ, ಉಳಿದ ಯೋಜನೆ ಜಾರಿ ಬಗ್ಗೆ ಆತಂಕ ಇಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಮೈಸೂರಿನಲ್ಲಿ ಹೇಳಿದ್ದಾರೆ.

ADVERTISEMENT

ಮೈಸೂರು-ಬೆಂಗಳೂರು ಹೈವೇಯಲ್ಲಿ ನೂರಕ್ಕೂ ಹೆಚ್ಚು ಅಪಘಾತಗಳು ಸಂಭವಿಸಿ ಸಾವಿನ ಹೆದ್ಧಾರಿಯಾಗಿ ಮಾರ್ಪಟ್ಟಿರುವ ವಿಚಾರ.
ಈ ಬಗ್ಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ಜೊತೆ ಚರ್ಚಿಸಲಾಗುವುದು. ಅಪಘಾತ ತಡೆಗಟ್ಟಲು ರಸ್ತೆಯನ್ನು ವೈಜ್ಞಾನಿಕವಾಗಿ ಅಭಿವೃದ್ಧಿ ಪಡಿಸಲು ಕ್ರಮ ಕೈಗೊಳ್ಳಲಾಗುವುದು. ಟೋಲ್ ಹೆಚ್ಚಳ ಕೂಡ ನಮ್ಮ ವ್ಯಾಪ್ತಿಗೆ ಬರುವುದಿಲ್ಲ. ಈ ಬಗ್ಗೆಯೂ ಸಂಬಂಧಪಟ್ಟವರ ಜೊತೆ ಚರ್ಚಿಸಿ ಟೋಲ್ ದರ ಇಳಿಕೆಗೆ ಮನವಿ ಮಾಡಲಾಗುವುದು. ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ರು.

Tags: BJPcmsiddaramiahCongress PartyDCDCM DK ShivakumarlatestnewsMinister Satish JarakiholiModiPMModirice schemeSatish Jarakiholisiddaramaiah
Previous Post

ಗೃಹಜ್ಯೋತಿ ಯೋಜನೆಗೂ ವಿದ್ಯುತ್ ದರ ಏರಿಕೆಗೂ ಸಂಬಂಧವಿಲ್ಲ : CM ಸಿದ್ದರಾಮಯ್ಯ

Next Post

ಕಾಂಗ್ರೆಸ್‌ಗೆ ‘ಭಾರತ್ ಜೋಡೋ’, ಬಿಜೆಪಿ-ಆರ್‌ಎಸ್‌ಎಸ್‌ಗೆ ‘ಭಾರತ್ ತೋಡೋ’ ಸಿದ್ಧಾಂತವಿದೆ: ರಾಹುಲ್ ಗಾಂಧಿ

Related Posts

ಬರ ಎದುರಿಸಲು ಹೀಗೆ ಸಜ್ಜಾಗಿ: ರೈತರು ಮತ್ತು ಅಧಿಕಾರಿಗಳಿಗೆ ಸಚಿವ ಸಂತೋಷ್ ಲಾಡ್ ಖಡಕ್ ಸೂಚನೆ
Top Story

ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಸಚಿವ ಸ್ಥಾನ ನೀಡುವಂತೆ ಆಗ್ರಹ: ಹಿರೇಬಾಗೇವಾಡಿಯಲ್ಲಿ ಪಂಜಿನ ಮೆರವಣಿಗೆ, ರಸ್ತೆ ತಡೆ ಪ್ರತಿಭಟನೆ

by ಪ್ರತಿಧ್ವನಿ
August 6, 2026
0

ಬೆಳಗಾವಿ: ಮಾಜಿ ಸಚಿವೆ ಹಾಗೂ ಕಾಂಗ್ರೆಸ್ ನಾಯಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ರಾಜ್ಯ ಸಚಿವ ಸಂಪುಟದಲ್ಲಿ ಸ್ಥಾನ ನೀಡಬೇಕೆಂದು ಆಗ್ರಹಿಸಿ ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿಯಲ್ಲಿ ಬುಧವಾರ ಸಂಜೆ...

Read moreDetails
‘ನಿಮ್ಮ ಮನೆ, ದೇವಾಲಯದಂತೆ ಈ ಸರ್ಕಾರವನ್ನೂ ಕಾಪಾಡಿ’; ಅರ್ಚಕರಿಗೆ ಸಿಎಂ ಡಿಕೆ ಶಿವಕುಮಾರ್ ಕರೆ

‘ನಿಮ್ಮ ಮನೆ, ದೇವಾಲಯದಂತೆ ಈ ಸರ್ಕಾರವನ್ನೂ ಕಾಪಾಡಿ’; ಅರ್ಚಕರಿಗೆ ಸಿಎಂ ಡಿಕೆ ಶಿವಕುಮಾರ್ ಕರೆ

August 6, 2026
ಬರ ಎದುರಿಸಲು ಹೀಗೆ ಸಜ್ಜಾಗಿ: ರೈತರು ಮತ್ತು ಅಧಿಕಾರಿಗಳಿಗೆ ಸಚಿವ ಸಂತೋಷ್ ಲಾಡ್ ಖಡಕ್ ಸೂಚನೆ

ಬರ ಎದುರಿಸಲು ಹೀಗೆ ಸಜ್ಜಾಗಿ: ರೈತರು ಮತ್ತು ಅಧಿಕಾರಿಗಳಿಗೆ ಸಚಿವ ಸಂತೋಷ್ ಲಾಡ್ ಖಡಕ್ ಸೂಚನೆ

August 6, 2026
ಮಹಿಳೆಯರ ಆರೋಗ್ಯಕ್ಕೆ ರಾಜ್ಯ ಸರ್ಕಾರದ ಹೊಸ ಹೆಜ್ಜೆ: ‘ಋತುತಾರೆ’ ಯೋಜನೆಗೆ ಚಾಲನೆ

ಮಹಿಳೆಯರ ಆರೋಗ್ಯಕ್ಕೆ ರಾಜ್ಯ ಸರ್ಕಾರದ ಹೊಸ ಹೆಜ್ಜೆ: ‘ಋತುತಾರೆ’ ಯೋಜನೆಗೆ ಚಾಲನೆ

August 5, 2026
ನೂತನ ಸಚಿವರು, ಶಾಸಕರಿಗೆ ಕೊಠಡಿ ಹಂಚಿಕೆ: ಯಾರು ಯಾವ ರೂಮ್ ಪಡೆದರು? ಇಲ್ಲಿದೆ ಸಂಪೂರ್ಣ ಪಟ್ಟಿ

ನೂತನ ಸಚಿವರು, ಶಾಸಕರಿಗೆ ಕೊಠಡಿ ಹಂಚಿಕೆ: ಯಾರು ಯಾವ ರೂಮ್ ಪಡೆದರು? ಇಲ್ಲಿದೆ ಸಂಪೂರ್ಣ ಪಟ್ಟಿ

August 5, 2026
Next Post
ಕಾಂಗ್ರೆಸ್‌ಗೆ ‘ಭಾರತ್ ಜೋಡೋ’, ಬಿಜೆಪಿ-ಆರ್‌ಎಸ್‌ಎಸ್‌ಗೆ ‘ಭಾರತ್ ತೋಡೋ’ ಸಿದ್ಧಾಂತವಿದೆ: ರಾಹುಲ್ ಗಾಂಧಿ

ಕಾಂಗ್ರೆಸ್‌ಗೆ 'ಭಾರತ್ ಜೋಡೋ', ಬಿಜೆಪಿ-ಆರ್‌ಎಸ್‌ಎಸ್‌ಗೆ 'ಭಾರತ್ ತೋಡೋ' ಸಿದ್ಧಾಂತವಿದೆ: ರಾಹುಲ್ ಗಾಂಧಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada