• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, May 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Uncategorized

ಕೇಂದ್ರದಿಂದ ತನಿಖಾ ಸಂಸ್ಥೆಗಳ ದುರುಪಯೋಗ .. ಚುನಾವಣಾ ಬಾಂಡ್ ಬಿಜೆಪಿ ಖಜಾನೆ ತುಂಬಿಸಿವೆ : AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಿಡಿ.

Any Mind by Any Mind
March 21, 2024
in Uncategorized, ದೇಶ, ರಾಜಕೀಯ, ವಿಶೇಷ
0
ಕೇಂದ್ರದಿಂದ ತನಿಖಾ ಸಂಸ್ಥೆಗಳ ದುರುಪಯೋಗ .. ಚುನಾವಣಾ ಬಾಂಡ್ ಬಿಜೆಪಿ ಖಜಾನೆ ತುಂಬಿಸಿವೆ : AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಿಡಿ.
Share on WhatsAppShare on FacebookShare on Telegram

ಲೋಕಸಭಾ ಎಲೆಕ್ಷನ್ ಹತ್ತಿರವಾಗ್ತಿದ್ದಂತೆ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ವಾಕ್ಸಮರ ಜೋರಿದೆ.

ADVERTISEMENT

ಕೇಂದ್ರ ಸರ್ಕಾರ ತನಿಖಾ ಸಂಸ್ಥೆಗಳ ದುರ್ಬಳಕೆ ಮಾಡಿಕೊಳ್ಳುತ್ತಿದ್ದು, ಚುನಾವಣಾ ಬಾಂಡ್ ಗಳ ಮೂಲಕ ತನ್ನ ಖಜಾನೆ ತುಂಬಿಸಿಕೊಂಡಿದೆ. ಆದರೆ ವಿಪಕ್ಷಗಳ ಬ್ಯಾಂಕ್ ಖಾತೆಗಳನ್ನ ಸೀಜ್ ಮಾಡಿದ್ದಾರೆ. ಹೀಗಾದರೇ ಚುನಾವಣೆಗಳು ನ್ಯಾಯ ಸಮ್ಮತವಾಗಿ ನಡೆಯಲು ಸಾಧ್ಯವೇ..? ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದ್ದಾರೆ. ನವದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್‌ ಹಿರಿಯ ನಾಯಕಿ ಸೋನಿಯಾ ಗಾಂಧಿ ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಜಂಟಿ ಸುದ್ದಿಗೋಷ್ಠಿ ನಡೆಸಿ ಕೇಂದ್ರ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.

ಸರ್ಕಾರ ಇಡಿ ಐಟಿ ಸಿಬಿಐ ದುರ್ಬಳಕೆ ಮಾಡಿಕೊಳ್ಳುತ್ತಿದೆ. ನಮ್ಮ ಹಣವನ್ನ ಕಿತ್ತುಕೊಳ್ಳುವ ಪ್ರಯತ್ನ ಮಾಡಿತ್ತಿದೆ. ಚುನಾವಣಾ ಬಾಂಡ್ ಗಳು ಅಕ್ರಮ ಎಂದು ಸುಪ್ರೀಂ ಹೇಳಿದೆ. ಚುನಾವಣಾ ಬಾಂಡ್ ಮೂಲಕ ಹಣ ಪಡೆಯಲಾಗುತ್ತದೆ. ಆದರೆ ನಮ್ಮ ಬ್ಯಾಂಕ್ ಅಕೌಂಟ್ ಗಳನ್ನ ಸೀಜ್ ಮಾಲಾಗಿದೆ ಮೋದಿ ಕಾಂಗ್ರೆಸ್ ವಿರುದ್ದ ಷಡ್ಯಂತ್ರ ನಡೆಸುತ್ತಿದ್ದಾರೆ . ನಮ್ಮ ಅಕೌಂಟ್ ನ 250 ಕೋಟಿ ಬಳಕೆ ಮಾಡಲು ಆಗುತ್ತಿಲ್ಲ. 31 ವರ್ಷಗಳ ಹಿಂದಿನ ಪ್ರಕರಣ ಸಂಬಂಧ ಅಕೌಂಟ್ ಸೀಜ್ ಮಾಡಲಾಗಿದೆ . ಚುನಾವಣಾ ಬಾಂಡ್ ಗಳು ಬಿಜೆಪಿ ಖಜಾನೆ ತುಂಬಿಸಿವೆ. ಯಾವ ಪಕ್ಷಕ್ಕೂ ಇಲ್ಲದ ನಿಯಮ ಕಾಂಗ್ರೆಸ್ ಪಕ್ಷಕ್ಕೆ ಯಾಕೆ..? ಎಂದು ಸಿಡಿಮಿಡಿಗೊಂಡರು. ಚುನಾವಣಾ ಬಾಂಡ್‌ಗಳಿಂದ ಬಿಜೆಪಿಯ ಖಜಾನೆ ತುಂಬಿದೆ. ಆದರೆ ನಮ್ಮ ಪಕ್ಷದ ಬ್ಯಾಂಕ್‌ ಖಾತೆಯನ್ನು ಫ್ರೀಜ್ ಮಾಡಲಾಗಿದೆ. ವಿರೋಧ ಪಕ್ಷಗಳ ಬ್ಯಾಂಕ್‌ ಖಾತೆಯನ್ನು ಗುರಿಯಾಗಿಸಲಾಗಿದೆ. ನಮ್ಮ ಪಕ್ಷಕ್ಕೆ ಶೇ11ರಷ್ಟು ಹಣ ಸಂಗ್ರಹವಾಗಿದೆ. ಆದರೆ ಚುನಾವಣಾ ಬಾಂಡ್‌ಗಳಿಂದ ಬಿಜೆಪಿಗೆ ಶೇ56ರಷ್ಟು ಹಣ ಸಂಗ್ರಹವಾಗಿದೆ ಸಾಂವಿಧಾನಿಕ ಸಂಸ್ಥೆಗಳಿಗೆ ಮನವಿ ಮಾಡುತ್ತೇನೆ. ಆದಷ್ಟು ಬೇಗ ನಮ್ಮ ಅಕೌಂಟ್ ಗಳನ್ನ ರಿಲೀಸ್ ಮಾಡಿ ಎಂದು ಮನವಿ ಮಾಡಿದರು.ಲೋಕಸಭಾ ಎಲೆಕ್ಷನ್ ಹತ್ತಿರವಾಗ್ತಿದ್ದಂತೆ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ವಾಕ್ಸಮರ ಜೋರಿದೆ.ಕೇಂದ್ರ ಸರ್ಕಾರ ತನಿಖಾ ಸಂಸ್ಥೆಗಳ ದುರ್ಬಳಕೆ ಮಾಡಿಕೊಳ್ಳುತ್ತಿದ್ದು, ಚುನಾವಣಾ ಬಾಂಡ್ ಗಳ ಮೂಲಕ ತನ್ನ ಖಜಾನೆ ತುಂಬಿಸಿಕೊಂಡಿದೆ. ಆದರೆ ವಿಪಕ್ಷಗಳ ಬ್ಯಾಂಕ್ ಖಾತೆಗಳನ್ನ ಸೀಜ್ ಮಾಡಿದ್ದಾರೆ. ಹೀಗಾದರೇ ಚುನಾವಣೆಗಳು ನ್ಯಾಯ ಸಮ್ಮತವಾಗಿ ನಡೆಯಲು ಸಾಧ್ಯವೇ..? ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದ್ದಾರೆ. ನವದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್‌ ಹಿರಿಯ ನಾಯಕಿ ಸೋನಿಯಾ ಗಾಂಧಿ ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಜಂಟಿ ಸುದ್ದಿಗೋಷ್ಠಿ ನಡೆಸಿ ಕೇಂದ್ರ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.
ಸರ್ಕಾರ ಇಡಿ ಐಟಿ ಸಿಬಿಐ ದುರ್ಬಳಕೆ ಮಾಡಿಕೊಳ್ಳುತ್ತಿದೆ. ನಮ್ಮ ಹಣವನ್ನ ಕಿತ್ತುಕೊಳ್ಳುವ ಪ್ರಯತ್ನ ಮಾಡಿತ್ತಿದೆ. ಚುನಾವಣಾ ಬಾಂಡ್ ಗಳು ಅಕ್ರಮ ಎಂದು ಸುಪ್ರೀಂ ಹೇಳಿದೆ. ಚುನಾವಣಾ ಬಾಂಡ್ ಮೂಲಕ ಹಣ ಪಡೆಯಲಾಗುತ್ತದೆ. ಆದರೆ ನಮ್ಮ ಬ್ಯಾಂಕ್ ಅಕೌಂಟ್ ಗಳನ್ನ ಸೀಜ್ ಮಾಲಾಗಿದೆ ಮೋದಿ ಕಾಂಗ್ರೆಸ್ ವಿರುದ್ದ ಷಡ್ಯಂತ್ರ ನಡೆಸುತ್ತಿದ್ದಾರೆ . ನಮ್ಮ ಅಕೌಂಟ್ ನ 250 ಕೋಟಿ ಬಳಕೆ ಮಾಡಲು ಆಗುತ್ತಿಲ್ಲ. 31 ವರ್ಷಗಳ ಹಿಂದಿನ ಪ್ರಕರಣ ಸಂಬಂಧ ಅಕೌಂಟ್ ಸೀಜ್ ಮಾಡಲಾಗಿದೆ . ಚುನಾವಣಾ ಬಾಂಡ್ ಗಳು ಬಿಜೆಪಿ ಖಜಾನೆ ತುಂಬಿಸಿವೆ. ಯಾವ ಪಕ್ಷಕ್ಕೂ ಇಲ್ಲದ ನಿಯಮ ಕಾಂಗ್ರೆಸ್ ಪಕ್ಷಕ್ಕೆ ಯಾಕೆ..? ಎಂದು ಸಿಡಿಮಿಡಿಗೊಂಡರು.


ಚುನಾವಣಾ ಬಾಂಡ್‌ಗಳಿಂದ ಬಿಜೆಪಿಯ ಖಜಾನೆ ತುಂಬಿದೆ. ಆದರೆ ನಮ್ಮ ಪಕ್ಷದ ಬ್ಯಾಂಕ್‌ ಖಾತೆಯನ್ನು ಫ್ರೀಜ್ ಮಾಡಲಾಗಿದೆ. ವಿರೋಧ ಪಕ್ಷಗಳ ಬ್ಯಾಂಕ್‌ ಖಾತೆಯನ್ನು ಗುರಿಯಾಗಿಸಲಾಗಿದೆ. ನಮ್ಮ ಪಕ್ಷಕ್ಕೆ ಶೇ11ರಷ್ಟು ಹಣ ಸಂಗ್ರಹವಾಗಿದೆ. ಆದರೆ ಚುನಾವಣಾ ಬಾಂಡ್‌ಗಳಿಂದ ಬಿಜೆಪಿಗೆ ಶೇ56ರಷ್ಟು ಹಣ ಸಂಗ್ರಹವಾಗಿದೆ ಸಾಂವಿಧಾನಿಕ ಸಂಸ್ಥೆಗಳಿಗೆ ಮನವಿ ಮಾಡುತ್ತೇನೆ. ಆದಷ್ಟು ಬೇಗ ನಮ್ಮ ಅಕೌಂಟ್ ಗಳನ್ನ ರಿಲೀಸ್ ಮಾಡಿ ಎಂದು ಮನವಿ ಮಾಡಿದರು.

Tags: BJPCongress PartyLoksabhaelectionMallikarjun Khargepressmeetsoniagandhiನರೇಂದ್ರ ಮೋದಿ
Previous Post

ಲೋಕಸಭಾ ಚುನಾವಣೆ ಹಿನ್ನೆಲೆ, PSI ಪರೀಕ್ಷೆ ಪೋಸ್ಟ್‌ಪೋನ್

Next Post

ಆಫರ್ ಬಂದಿದ್ದು ನಿಜ ! ಆದ್ರೆ ನಾನು ಕಾಂಗ್ರೆಸ್ ಸೇರ್ಪಡೆ ಆಗೋದಿಲ್ಲ ! – ಡಿ.ವಿ.ಸದಾನಂದಗೌಡ

Related Posts

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!
Top Story

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!

by ಪ್ರತಿಧ್ವನಿ
May 24, 2026
0

ಬೆಂಗಳೂರು : ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ್‌ ನಬಿನ್‌ ಕರ್ನಾಟಕ ರಾಜ್ಯ ಪ್ರವಾಸದಲ್ಲಿದ್ದಾರೆ. ಆಡಳಿತಾರೂಢ ಕಾಂಗ್ರೆಸ್‌ ಪಕ್ಷದ ಅಲೆಯ ಎದುರು ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಹಾಗೂ ಸಂಘಟನೆಯ ದೃಷ್ಟಿಯಿಂದಲೂ...

Read moreDetails
BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

May 24, 2026
ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

May 24, 2026
80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..

80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..

May 23, 2026
ದೇಶ ಕಟ್ಟುವ ಕಾರ್ಮಿಕರ ಬದುಕಿಗೆ ಸಹಾಯ ಮಾಡಿದ ಸಮಾಧಾನ ನಮ್ಮ ಸರ್ಕಾರದ್ದು :‌ ಸಚಿವ ಸಂತೋಷ್‌ ಲಾಡ್..

ದೇಶ ಕಟ್ಟುವ ಕಾರ್ಮಿಕರ ಬದುಕಿಗೆ ಸಹಾಯ ಮಾಡಿದ ಸಮಾಧಾನ ನಮ್ಮ ಸರ್ಕಾರದ್ದು :‌ ಸಚಿವ ಸಂತೋಷ್‌ ಲಾಡ್..

May 23, 2026
Next Post
ಆಫರ್ ಬಂದಿದ್ದು ನಿಜ ! ಆದ್ರೆ ನಾನು ಕಾಂಗ್ರೆಸ್ ಸೇರ್ಪಡೆ ಆಗೋದಿಲ್ಲ ! – ಡಿ.ವಿ.ಸದಾನಂದಗೌಡ

ಆಫರ್ ಬಂದಿದ್ದು ನಿಜ ! ಆದ್ರೆ ನಾನು ಕಾಂಗ್ರೆಸ್ ಸೇರ್ಪಡೆ ಆಗೋದಿಲ್ಲ ! - ಡಿ.ವಿ.ಸದಾನಂದಗೌಡ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada