• Home
  • About Us
  • ಕರ್ನಾಟಕ
Monday, October 13, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಕೇಂದ್ರ ಬಜೆಟ್ | ತೆರಿಗೆ ಬದಲಾವಣೆ ಘೋಷಿಸುತ್ತಾರಾ ನಿರ್ಮಲಾ ಸೀತಾರಾಮನ್?

ಪ್ರತಿಧ್ವನಿ by ಪ್ರತಿಧ್ವನಿ
July 23, 2024
in Top Story, ಇತರೆ / Others
0
Share on WhatsAppShare on FacebookShare on Telegram

ಉದ್ಯೋಗ ಮತ್ತು ಬೆಲೆ ಏರಿಕೆ ಕುರಿತು ಪ್ರತಿಪಕ್ಷಗಳ ಕಠಿಣ ಪ್ರಶ್ನೆಗಳ ನಡುವೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಗಳವಾರ ಮೋದಿ 3.0ರ ಮೊದಲ ಕೇಂದ್ರ ಬಜೆಟ್ ಅನ್ನು ಮಂಡಿಸಲಿದ್ದಾರೆ. ಈಗಾಗಲೇ 2025ರ ಆರ್ಥಿಕ ವರ್ಷದಲ್ಲಿ ಶೇಕಡ 6.5-7 ಬೆಳವಣಿಗೆಯನ್ನು ಬಜೆಟ್ ಪೂರ್ವ ಆರ್ಥಿಕ ಸಮೀಕ್ಷೆಯು ಮುನ್ಸೂಚನೆ ನೀಡಿದೆ.ನಿರ್ಮಲಾ ಸೀತಾರಾಮನ್ ಅವರ ಏಳನೇ ಕೇಂದ್ರ ಬಜೆಟ್ ಇದಾಗಿದ್ದು, ಹೊಸ ಉತ್ಪಾದನಾ ಸೌಲಭ್ಯಗಳಿಗೆ ತೆರಿಗೆ ಪ್ರೋತ್ಸಾಹವನ್ನು ನೀಡುವ ಸಾಧ್ಯತೆಯಿದೆ.

ADVERTISEMENT

ನಿರುದ್ಯೋಗ ಹೆಚ್ಚಳದಿಂದಾಗಿ ವಿಪಕ್ಷಗಳ ವಾಗ್ದಾಳಿಗೆ ಗುರಿಯಾಗುತ್ತಿರುವ ಕೇಂದ್ರ ಸರ್ಕಾರ ಈ ಬಾರಿಯಾದರೂ ಉದ್ಯೋಗ ಸೃಷ್ಟಿ ಕಡೆ ಹೆಚ್ಚಿನ ಗಮನ ಹರಿಸುವುದು ಅನಿವಾರ್ಯವಾಗಿದೆ.ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಬಿಜೆಪಿಯು ಲೋಕಸಭೆ ಚುನಾವಣೆಯಲ್ಲಿ ಸ್ವಂತವಾಗಿ ಬಹುಮತವನ್ನು ಗಳಿಸಲು ವಿಫಲವಾಗಿ, ಮಿತ್ರಪಕ್ಷಗಳ ಬೆಂಬಲದಿಂದ ಎನ್‌ಡಿಎ ಸರ್ಕಾರವನ್ನು ರಚಿಸಬೇಕಾಯಿತು.

ಬಿಜೆಪಿ ಬಹುಮತವೂ ಕೂಡಾ ಲಭಿಸದಿರಲೂ ಪ್ರಮುಖ ಕಾರಣ ಜನರಲ್ಲಿ ಉದ್ಯೋಗಾವಕಾಶ ವಿಚಾರದಲ್ಲಿ ಬಿಜೆಪಿಯೊಂದಿಗಿರುವ ಅಸಮಾಧಾನವಾಗಿದೆ ಎಂದು ಹಲವಾರು ಸಮೀಕ್ಷಾ ವರದಿಗಳು ಹೇಳಿದೆ.ಈ ನಡುವೆ ಸೀತಾರಾಮನ್ ಅವರು ಮಧ್ಯಮ ವರ್ಗದವರಿಗೆ ತೆರಿಗೆ ವಿನಾಯಿತಿಯನ್ನು ಘೋಷಿಸುತ್ತಾರೆಯೇ? ಈ ಮೂಲಕ ಮಧ್ಯಮ ವರ್ಗವನ್ನು ಸೆಳೆಯುವ ಪ್ರಯತ್ನ ಮಾಡುತ್ತಾರೆಯೇ ಎಂದು ಕಾದುನೋಡಬೇಕಿದೆ.

ಚುನಾವಣಾ ಪೂರ್ವ ಮಧ್ಯಂತರ ಬಜೆಟ್‌ನಲ್ಲಿ ಚುನಾವಣೆ ಸಮೀಪವಿರುವ ಕಾರಣ ಮಧ್ಯಮ ವರ್ಗಕ್ಕೆ ತಕ್ಕುದಾದ ಬಜೆಟ್ ಇರಲಿದೆ ಎಂಬ ಭರವಸೆಯಿತ್ತು. ಆದರೆ ಕೇಂದ್ರ ಸರ್ಕಾರ ಈ ಭರವಸೆಯನ್ನು ಹುಸಿಗೊಳಿಸಿತ್ತು. ಮಧ್ಯಂತರ ಬಜೆಟ್‌ನಲ್ಲಿ ಮಧ್ಯಮ ವರ್ಗಕ್ಕೆ ಯಾವುದೇ ಲಾಭ ಉಂಟಾಗುವ ಬದಲಾವಣೆ ಘೋಷಿಸಲಾಗಿಲ್ಲ.

#WATCH | Delhi: Finance Minister Nirmala Sitharaman arrives at the Ministry of Finance

She will present the Union Budget today at around 11 AM at the Parliament. pic.twitter.com/cCNWgf4cl0

— ANI (@ANI) July 23, 2024

ಇದು ಮಧ್ಯಮ ವರ್ಗದ ಜನರಲ್ಲಿ ಅಸಮಾಧಾನ ಉಂಟು ಮಾಡಿರುವುದು ಅಲ್ಲಗಳೆಯುವಂತಿಲ್ಲ.ಕೇಂದ್ರ ಬಜೆಟ್ 2024 ಜುಲೈ 30ರಂದು ಅಂಗೀಕಾರವಾಗುವ ಸಾಧ್ಯತೆಯಿದೆ. ವಿರೋಧ ಪಕ್ಷದ ನಾಯಕರು ಈಗಾಗಲೇ ಬೆಲೆ ಏರಿಕೆ, ನಿರುದ್ಯೋಗ, ಪ್ರಮುಖ ಕ್ಷೇತ್ರಗಳಲ್ಲಿನ ಬೆಳವಣಿಗೆಯ ಕೊರತೆ ಮತ್ತು ಕೃಷಿ ಸಂಕಷ್ಟದ ಪ್ರಸ್ತಾಪ ಮಾಡಿ ಸರ್ಕಾರವನ್ನು ಮೂಲೆಗುಂಪು ಮಾಡಲು ನಿರ್ಧರಿಸಿದ್ದಾರೆ.

Tags: #[pratidhvanidigitalamith shahFinance Minister Nirmala SitaramanPM Modiಬಿಜೆಪಿ
Previous Post

ನಾಮಫಲಕ ಪ್ರದರ್ಶನ ಸುಪ್ರೀಂ ಆದೇಶಕ್ಕೆ ಕಾಂಗ್ರೆಸ್‌ ಸ್ವಾಗತ

Next Post

ಸಿಬಿಐ & ಇ ಡಿ ಕೇಂದ್ರ ಸರ್ಕಾರದ ಕೈಗೊಂಬೆ ! ತನಿಖಾ ಸಂಸ್ಥೆಗಳ ವಿರುದ್ಧ ಕಾಂಗ್ರೆಸ್ ನಾಯಕರ ಪ್ರತಿಭಟನೆ ! 

Related Posts

Top Story

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

by ಪ್ರತಿಧ್ವನಿ
October 12, 2025
0

ಸರ್ಕಾರಿ ಶಾಲಾ ಕಾಲೇಜು ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು ಎಂದು ಒತ್ತಾಯಿಸಿ ಕರ್ನಾಟಕದ ಸಚಿವ ಪ್ರಿಯಾಂಕ್ ಖರ್ಗೆ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ...

Read moreDetails

V Somanna: ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ವಿ.ಸೋಮಣ್ಣ

October 12, 2025

ನಮ್ಮ ಅನ್ನ ತಿಂದು ರಾಜ್ಯೋತ್ಸವದ ದಿನ ಕರಾಳ ದಿನ ಆಚರಿಸುವ ಮೂರ್ಕರು ಬೆಳಗಾವಿಯಲ್ಲಿದ್ದಾರೆ.

October 12, 2025

Basavaraj Bommai: ಸಂಭ್ರಮದಿಂದ ಬಂಕಾಪುರ ಹಿಂದೂ ಮಹಾಸಭಾ ಗಣೇಶ ವಿಸರ್ಜನೆ

October 12, 2025

DK Shivakumar: ಇಂತ ಶಾಸಕರನ್ನು ಆಯ್ಕೆ ಮಾಡಿಕೊಂಡ ನಿಮ್ಮ ಪರಿಸ್ಥಿತಿ ಏನೆಂದು ನನಗೆ ಅರ್ಥವಾಗುತ್ತದೆ..!!

October 12, 2025
Next Post
ಸಿಬಿಐ & ಇ ಡಿ ಕೇಂದ್ರ ಸರ್ಕಾರದ ಕೈಗೊಂಬೆ ! ತನಿಖಾ ಸಂಸ್ಥೆಗಳ ವಿರುದ್ಧ ಕಾಂಗ್ರೆಸ್ ನಾಯಕರ ಪ್ರತಿಭಟನೆ ! 

ಸಿಬಿಐ & ಇ ಡಿ ಕೇಂದ್ರ ಸರ್ಕಾರದ ಕೈಗೊಂಬೆ ! ತನಿಖಾ ಸಂಸ್ಥೆಗಳ ವಿರುದ್ಧ ಕಾಂಗ್ರೆಸ್ ನಾಯಕರ ಪ್ರತಿಭಟನೆ ! 

Recent News

Top Story

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

by ಪ್ರತಿಧ್ವನಿ
October 12, 2025
Top Story

V Somanna: ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ವಿ.ಸೋಮಣ್ಣ

by ಪ್ರತಿಧ್ವನಿ
October 12, 2025
Top Story

ನಮ್ಮ ಅನ್ನ ತಿಂದು ರಾಜ್ಯೋತ್ಸವದ ದಿನ ಕರಾಳ ದಿನ ಆಚರಿಸುವ ಮೂರ್ಕರು ಬೆಳಗಾವಿಯಲ್ಲಿದ್ದಾರೆ.

by ಪ್ರತಿಧ್ವನಿ
October 12, 2025
Top Story

Basavaraj Bommai: ಸಂಭ್ರಮದಿಂದ ಬಂಕಾಪುರ ಹಿಂದೂ ಮಹಾಸಭಾ ಗಣೇಶ ವಿಸರ್ಜನೆ

by ಪ್ರತಿಧ್ವನಿ
October 12, 2025
Top Story

DK Shivakumar: ಇಂತ ಶಾಸಕರನ್ನು ಆಯ್ಕೆ ಮಾಡಿಕೊಂಡ ನಿಮ್ಮ ಪರಿಸ್ಥಿತಿ ಏನೆಂದು ನನಗೆ ಅರ್ಥವಾಗುತ್ತದೆ..!!

by ಪ್ರತಿಧ್ವನಿ
October 12, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

October 12, 2025

V Somanna: ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ವಿ.ಸೋಮಣ್ಣ

October 12, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada