• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಲ್ಯಾಪ್‌ಟಾಪ್‌, ಟ್ಯಾಬ್ಲೆಟ್‌, ಪಿಸಿ ಆಮದಿಗೆ ಕೇಂದ್ರ ಸರ್ಕಾರ ನಿರ್ಬಂಧ

ಪ್ರತಿಧ್ವನಿ by ಪ್ರತಿಧ್ವನಿ
August 3, 2023
in ಇದೀಗ, ದೇಶ, ರಾಜಕೀಯ
0
ಕೇಂದ್ರ ಸರ್ಕಾರ
Share on WhatsAppShare on FacebookShare on Telegram

ಕೇಂದ್ರ ಸರ್ಕಾರ ಲ್ಯಾಪ್‌ಟಾಪ್, ಟ್ಯಾಬ್ಲೆಟ್ ಹಾಗೂ ಪರ್ಸನಲ್ ಕಂಪ್ಯೂಟರ್‌ಗಳ ಆಮದಿಗೆ ಗುರುವಾರ (ಆಗಸ್ಟ್ 3) ನಿರ್ಬಂಧ ವಿಧಿಸಿದೆ. ಈ ಆದೇಶ ತಕ್ಷಣದಿಂದಲೇ ಜಾರಿಗೆ ತರಲಾಗಿದೆ ಎಂದು ವಿದೇಶ ವ್ಯವಹಾರಗಳ ಮಹಾನಿರ್ದೇಶಕರು ಹೊರಡಿಸಿರುವ ಪ್ರಕಟಣೆ ತಿಳಿಸಿದೆ.

ADVERTISEMENT

“ಸಕಾರಣವಿರುವ ಪರವಾನಗಿ ಇದ್ದರೆ ಮಾತ್ರ ಎಚ್‌ಎಸ್‌ಎನ್ 8741 ಅಡಿಯಲ್ಲಿ ಬರುವ ಲ್ಯಾಪ್‌ಟಾಪ್, ಟ್ಯಾಬ್ಲೆಟ್, ಆಲ್ ಇನ್ ಒನ್ ಪರ್ಸನಲ್ ಕಂಪ್ಯೂಟರ್, ಅಲ್ಟಾಸ್ಮಾಲ್ ಕಂಪ್ಯೂಟರ್‌ಗಳ ಆಮದು ಮಾಡಿಕೊಳ್ಳಲು ಮಾತ್ರ ಅನುಮತಿ ಇದೆ” ಎಂದು ಪ್ರಕಟಣೆಯಲ್ಲಿ ಹೇಳಲಾಗಿದೆ.

“ಸಂಶೋಧನೆ ಮತ್ತು ಅಭಿವೃದ್ಧಿಗೆ ಅಗತ್ಯವಿದ್ದಲ್ಲಿ ಇಂಥ 20 ವಸ್ತುಗಳನ್ನು ಮಾತ್ರ ಆಮದು ಮಾಡಿಕೊಳ್ಳಲು ಅನುಮತಿ ಇದೆ. ಆದರೆ ಈ ಕಾರಣ ನೀಡಿ ಅಮದು ಮಾಡಿಕೊಂಡ ನಿರ್ಬಂಧಿತ ಎಲೆಕ್ಟ್ರಾನಿಕ್ಸ್ ವಸ್ತುಗಳನ್ನು ಅದೇ ಉದ್ದೇಶಕ್ಕೆ ಬಳಸಬೇಕು. ಅವುಗಳನ್ನು ಮಾರಾಟ ಮಾಡುವಂತಿಲ್ಲ. ತಮ್ಮ ಉದ್ದೇಶ ಪೂರ್ಣಗೊಂಡ ನಂತರ ಅವುಗಳನ್ನು ನಾಶಪಡಿಸಬೇಕು, ಇಲ್ಲವೇ ಮರು ರಫ್ತು ಮಾಡಬೇಕು” ಎಂದು ಕೇಂದ್ರ ಸರ್ಕಾರ ವಿಧಿಸಿರುವ ಷರತ್ತಿನಲ್ಲಿ ತಿಳಿಸಲಾಗಿದೆ.

ಈ ಕುರಿತು ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯ ಹೊರಡಿಸಿರುವ ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ. “ಬ್ಯಾಗೇಜ್ ಕಾನೂನು ಅಡಿಯಲ್ಲಿ ಈ ರೀತಿಯ ಕಂಪ್ಯೂಟರ್ ವಸ್ತುಗಳ ಅಮದಿಗೆ ಯಾವುದೇ ನಿರ್ಬಂಧವಿಲ್ಲ. ಇವುಗಳಲ್ಲಿ ಯಾವುದೇ ಬದಲಾವಣೆ ಇದ್ದರೂ ಕಾಲಕಾಲಕ್ಕೆ ಹೊರಡಿಸಲಾಗುವ ಪ್ರಕಟಣೆ ಮೂಲಕ ತಿಳಿಸಲಾಗುವುದು” ಎಂದು ತಿಳಿಸಿದೆ.

ಈ ಸುದ್ದಿ ಓದಿದ್ದೀರಾ? ಕುತೂಹಲ ಮೂಡಿಸಿದ ರಾಕೇಶ್‌ ಟಿಕಾಯತ್‌ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ

ಈ ಮುನ್ನ ಡೆಲ್, ಏಸರ್, ಸ್ಯಾಮ್‌ಸಂಗ್‌, ಎಲ್‌ಜಿ ಎಲೆಕ್ಟ್ರಾನಿಕ್ಸ್, ಆಪಲ್, ಲಿನೊವೊ ಮತ್ತು ಎಚ್‌ಪಿ ಸಂಸ್ಥೆಗಳಿಂದ ಲ್ಯಾಪ್‌ಟಾಪ್‌ಗಳನ್ನು ಕೇಂದ್ರ ಸರ್ಕಾರ ಆಮದು ಮಾಡಿಕೊಳ್ಳುತ್ತಿತ್ತು. ಅಲ್ಲದೆ ಚೀನಾ ಭಾರತಕ್ಕೆ ಬಹುತೇಕ ಕಂಪ್ಯೂಟರ್ ಉತ್ಪನ್ನಗಳನ್ನು ಆಮದು ಮಾಡುವ ರಾಷ್ಟ್ರವಾಗಿದೆ.

ದೇಶದ ವಾರ್ಷಿಕ ಆಮದು ಪ್ರಮಾಣದಲ್ಲಿ ಲ್ಯಾಪ್‌ಟಾಪ್‌, ಟ್ಯಾಬ್ಲೆಟ್‌ ಮತ್ತು ಪಿಸಿಗಳ ಆಮದು ಶೇ 1.5 ರಷ್ಟಿದೆ. ಇದರಲ್ಲಿ ಅರ್ಧದಷ್ಟು ಚೀನಾದಿಂದ ಆಮದಾಗುತ್ತವೆ ಎಂದು ಕೇಂದ್ರ ಸರ್ಕಾರ ಬಿಡುಗಡೆಗೊಳಿಸಿರುವ ದತ್ತಾಂಶ ಹೇಳಿದೆ.

Tags: Ban on laptops importCentral GovernmentLaptopPersonal Computertabletsಕೇಂದ್ರ ಸರ್ಕಾರಟ್ಯಾಬ್ಲೆಟ್‌ಲ್ಯಾಪ್‌ಟಾಪ್‌
Previous Post

ಅಕ್ಷಯ್‌ ಕುಮಾರ್‌ ಬಹುನಿರೀಕ್ಷಿತ ‘ಒಎಂಜಿ 2’ ಟ್ರೈಲರ್‌ ಬಿಡುಗಡೆ | ವಿವಾದ ಕಿಡಿ ಹೊತ್ತಿಸಲಿರುವ ಸಿನಿಮಾ?

Next Post

ಬೆಂಗಳೂರು ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಜಾಗತಿಕ ಟೆಂಡರ್‌: ಡಿ.ಕೆ ಶಿವಕುಮಾರ್

Related Posts

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್
Top Story

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

by ಪ್ರತಿಧ್ವನಿ
March 4, 2026
0

ಬೆಂಗಳೂರು ದಕ್ಷಿಣ ಜಿಲ್ಲೆಯನ್ನು ನಂ.1 ಮಾಡುವುದು ಶಿವಕುಮಾರ್ ಅವರ ಕನಸು: ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್.. ಮಾಗಡಿ : "ಮಾಗಡಿ ಕೆಂಪೇಗೌಡರು ಬೆಂಗಳೂರನ್ನು ಕಟ್ಟಿದರು. ಬೆಂಗಳೂರು ದಕ್ಷಿಣ ಜಿಲ್ಲೆಗೆ...

Read moreDetails
“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

March 4, 2026
ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

March 4, 2026
ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…

ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…

March 4, 2026
ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

March 4, 2026
Next Post
ಡಿ.ಕೆ ಶಿವಕುಮಾರ್‌

ಬೆಂಗಳೂರು ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಜಾಗತಿಕ ಟೆಂಡರ್‌: ಡಿ.ಕೆ ಶಿವಕುಮಾರ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada