• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಕೇಂದ್ರ ಸರ್ಕಾರ ಈ ಬಾರಿಯ ಬಜೆಟ್‌ನಲ್ಲಿ ಅಕ್ಷರ, ಆರೋಗ್ಯ, ಅನ್ನವನ್ನು ಕಡೆಗಣಿಸಿದೆ.

Any Mind by Any Mind
February 4, 2023
in ಇದೀಗ, ಕರ್ನಾಟಕ, ರಾಜಕೀಯ
0
ಕೇಂದ್ರ ಸರ್ಕಾರ ಈ ಬಾರಿಯ ಬಜೆಟ್‌ನಲ್ಲಿ ಅಕ್ಷರ, ಆರೋಗ್ಯ, ಅನ್ನವನ್ನು ಕಡೆಗಣಿಸಿದೆ.
Share on WhatsAppShare on FacebookShare on Telegram

ADVERTISEMENT

ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಈ ಬಾರಿಯ ಬಜೆಟ್‌ನಲ್ಲಿ ಅಕ್ಷರ, ಆರೋಗ್ಯ, ಅನ್ನವನ್ನು ಕಡೆಗಣಿಸಿದೆ.ಮೈಸೂರಿನ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ವಿಧಾನ ಪರಿಷತ್ ಸದಸ್ಯ ಎಚ್ ವಿಶ್ವನಾಥ್ ಹೇಳಿಕೆ‌ .ದೇಶದ ಅಭಿವೃದ್ಧಿಗಾಗಿ ಅಕ್ಷರ ಅನ್ನ ಆರೋಗ್ಯಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು.ಆದರೆ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಇವೆಲ್ಲವನ್ನೂ ಕಡೆಗಣಿಸಿದೆ ಅಲ್ಲದೇ ವಿವಿಧ ಇಲಾಖೆಗಳಿಗೆ ನೀಡುವ ಅನುದಾನವನ್ನು ಈ ಬಾರಿಯ ಬಜೆಟ್ ನಲ್ಲಿ ಕಡಿತ ಮಾಡಲಾಗಿದೆ.ಅಲ್ಪಸಂಖ್ಯಾತ ಹಿಂದುಳಿದ ವರ್ಗಗಳನ್ನು ಕಡೆಗಣಿಸಲಾಗಿದೆ. ಕೇಂದ್ರ ಸರ್ಕಾರ ಜನಸಾಮಾನ್ಯರನ್ನು ನಿರ್ಲಕ್ಷ್ಯ ಮಾಡಿದ್ದು, ಉಳ್ಳವರ ಪರವಾಗಿದೆ.

.

ಸಿಡಿ ರಾಜಕಾರಣ ತಾರಕಕ್ಕೇರಿರುವುದಕ್ಕೆ ಹಳ್ಳಿ ಹಕ್ಕಿ ಬೇಸರ‌.
ನೀನು ಅಧಿಕಾರದಲ್ಲಿದ್ದಾಗ, ಮಂತ್ರಿ ಆಗಿದ್ದಾಗ ಏನು ಮಾಡಿದೆ ಎಂದು ಪ್ರಶ್ನೆ ಮಾಡಿ‌.
ಅದು ಬಿಟ್ಟು ನೀನು ಅಲ್ಲಿ ಮಲಗಿದ್ದೆ, ಇಲ್ಲಿ ಮಲಗಿದ್ದೇ ಎಂದು ತೀರಾ ವೈಯುಕ್ತಿಕ ವಿಚಾರಗಳ ಬಗ್ಗೆ ಮಾತನಾಡುವುದು ಸರಿಯಲ್ಲ.
ಎಲ್ಲರಿಗೂ ಅವರವರದೇ ಆದ ವೈಯುಕ್ತಿಕ ಬದುಕು ಇರುತ್ತದೆ.
ವೈಯುಕ್ತಿಕ ವಿಚಾರಗಳನ್ನು ಮುಂದಿಟ್ಟುಕೊಂಡು ಟೀಕಿಸುತ್ತಿರುವುದು ತೂ ತೂ ಎಂದು ಕಿಡಿಕಾರಿದ ಎಚ್ ವಿಶ್ವನಾಥ್.

ಭದ್ರಾವತಿಯಲ್ಲಿರುವ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಯನ್ನು ಮುಚ್ಚಲು ಸರ್ಕಾರ ಹೊರಟಿದೆ.ಭದ್ರಾವತಿ ಉಕ್ಕು ಕಾರ್ಖಾನೆ ಲಾಭದಲ್ಲಿದ್ದರೂ ಮುಚ್ಚಲು ಹೊರಟಿದ್ದಾರೆ.ಈ ಬಗ್ಗೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಏನು ಮಾಡುತ್ತಿದ್ದೀರಿ.ಆ ಭಾಗದ ಸಂಸದರು ಶಾಸಕರು ಏಕೆ ಸುಮ್ಮನಿದ್ದೀರಿ.ಮೋದಿ ಅಮಿತ್ ಷಾ ಸೇರಿಕೊಂಡು ಕರ್ನಾಟಕದ ಎಲ್ಲಾ ಆಸ್ತಿಗಳನ್ನು ಒಂದೊಂದಾಗಿ ಗುಜರಾತ್ ನ ಮಾರ್ವಾಡಿಗಳಿಗೆ ಕೊಡುತ್ತಿದ್ದಾರೆ.ಭದ್ರಾವತಿ ವಿಧಾನಸಭೆ ಕ್ಷೇತ್ರದಲ್ಲಿ ಇದುವರೆಗೂ ಒಮ್ಮೆಯೂ ಬಿಜೆಪಿ ಗೆದ್ದಿಲ್ಲ.ಹಾಗಾಗಿ ಭದ್ರಾವತಿ ಕಂಡರೆ ಬಿಜೆಪಿಯವರಿಗೆ ಆಗುವುದಿಲ್ಲ.ಮೋದಿ ಅಮಿತ್ ಷಾ ಬಂದಾಗ ಶಿವಮೊಗ್ಗದ ಜನರು ಸಾವಿರಾರು ಸಂಖ್ಯೆಯಲ್ಲಿ ಜಮಾಯಿಸಿ ಈ ಬಗ್ಗೆ ಪ್ರಶ್ನೆ ಮಾಡಬೇಕು.ಇದಕ್ಕೇನಾ ರಾಜ್ಯದಲ್ಲಿ 25 ಎಂಪಿಗಳನ್ನು ರಾಜ್ಯದ ಜನರು ಬಿಜೆಪಿಗೆ ಕೊಟ್ಟಿರೋದು.ವಿಧಾನ ಪರಿಷತ್ ಎಚ್ ವಿಶ್ವನಾಥ್ ಮೈಸೂರಿನಲ್ಲಿ ಹೇಳಿಕೆ.

Tags: BJPCongress PartyCovid 19DKShivakumarHVISHVANATHRamesh Jarakiholiಎಚ್ ಡಿ ಕುಮಾರಸ್ವಾಮಿಕೋವಿಡ್-19ನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಅಮೆರಿಕೆಯ ಸಿಯಾಟಲ್‌ನಲ್ಲಿ ದಲಿತ ಪಕ್ಷಪಾತದ ವಿರುದ್ಧ ಮೊದಲ ಹೆಜ್ಜೆ

Next Post

ಪ್ರಭುದೇವ ಅಭಿನಯದ “wolf” ಚಿತ್ರದ ಫಸ್ಟ್ ಲುಕ್ ಬಿಡುಗಡೆ ಮಾಡಿದ ಶಿವರಾಜಕುಮಾರ್

Related Posts

BREAKING NEWS : ಶಾಲಾ, ಕಾಲೇಜುಗಳಲ್ಲಿ ಧಾರ್ಮಿಕ ವಸ್ತ್ರ ಸಂಹಿತೆ ಜಾರಿ : ಸಚಿವ ಮಧು ಬಂಗಾರಪ್ಪ ಘೋಷಣೆ
Top Story

BREAKING NEWS : ಶಾಲಾ, ಕಾಲೇಜುಗಳಲ್ಲಿ ಧಾರ್ಮಿಕ ವಸ್ತ್ರ ಸಂಹಿತೆ ಜಾರಿ : ಸಚಿವ ಮಧು ಬಂಗಾರಪ್ಪ ಘೋಷಣೆ

by ಪ್ರತಿಧ್ವನಿ
May 13, 2026
0

ಬೆಂಗಳೂರು : ರಾಜ್ಯದ ಶಾಲಾ - ಕಾಲೇಜುಗಳಲ್ಲಿ ಧಾರ್ಮಿಕ ವಸ್ತ್ರ ಸಂಹಿತೆ ಜಾರಿಗೆ ತರುವುದಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಘೋಷಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿ, ರಾಜ್ಯಾದ್ಯಂತ ಎಲ್ಲ...

Read moreDetails
ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ : ಮೋದಿ ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡ “ಕೈ” ಸಚಿವ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ : ಮೋದಿ ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡ “ಕೈ” ಸಚಿವ

May 13, 2026
ದೀದಿ ವಿರುದ್ಧ ಗೆದ್ದಿರುವ ದಾದಾ ದಿಢೀರ್ ರಾಜೀನಾಮೆ : ಕಾರಣ ಏನಿರಬಹುದು..?

ದೀದಿ ವಿರುದ್ಧ ಗೆದ್ದಿರುವ ದಾದಾ ದಿಢೀರ್ ರಾಜೀನಾಮೆ : ಕಾರಣ ಏನಿರಬಹುದು..?

May 13, 2026
“ತಂತ್ರಜ್ಞಾನ ನಾವೀನ್ಯತೆಗಳು ಬೆಂಗಳೂರಿಗೆ ಮಾತ್ರ ಸೀಮಿತವಾಗದೆ, ಕಲ್ಯಾಣ ಕರ್ನಾಟಕಕ್ಕೂ ವ್ಯಾಪಿಸಲಿ”

“ತಂತ್ರಜ್ಞಾನ ನಾವೀನ್ಯತೆಗಳು ಬೆಂಗಳೂರಿಗೆ ಮಾತ್ರ ಸೀಮಿತವಾಗದೆ, ಕಲ್ಯಾಣ ಕರ್ನಾಟಕಕ್ಕೂ ವ್ಯಾಪಿಸಲಿ”

May 13, 2026
ಬೆಂಗಳೂರಿಗರಿಗೆ ಡಿಕೆ ಶಿವಕುಮಾರ್‌‌ ಕೊಟ್ಟ ಗುಡ್‌ ನ್ಯೂಸ್ ಏನು..?

ಬೆಂಗಳೂರಿಗರಿಗೆ ಡಿಕೆ ಶಿವಕುಮಾರ್‌‌ ಕೊಟ್ಟ ಗುಡ್‌ ನ್ಯೂಸ್ ಏನು..?

May 13, 2026
Next Post
ಪ್ರಭುದೇವ ಅಭಿನಯದ “wolf” ಚಿತ್ರದ ಫಸ್ಟ್ ಲುಕ್ ಬಿಡುಗಡೆ ಮಾಡಿದ ಶಿವರಾಜಕುಮಾರ್

ಪ್ರಭುದೇವ ಅಭಿನಯದ "wolf" ಚಿತ್ರದ ಫಸ್ಟ್ ಲುಕ್ ಬಿಡುಗಡೆ ಮಾಡಿದ ಶಿವರಾಜಕುಮಾರ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada