• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 17, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬಿಜೆಪಿಯೇತರ ಸರ್ಕಾರಗಳಿರುವ ರಾಜ್ಯಗಳಿಗೆ ಕೇಂದ್ರ ಅನ್ಯಾಯ: ಡಿಸಿಎಂ ಡಿ.ಕೆ. ಶಿವಕುಮಾರ್

ಪ್ರತಿಧ್ವನಿ by ಪ್ರತಿಧ್ವನಿ
January 9, 2025
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿದೇಶ, ವಿಶೇಷ, ಶೋಧ
0
Share on WhatsAppShare on FacebookShare on Telegram

ಕುಂಭಕೋಣಂ, ಜ.9″ಬಿಜೆಪಿಯೇತರ ಸರ್ಕಾರಗಳಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರ ಅನುದಾನ ನೀಡದೆ ಅನ್ಯಾಯ ಮಾಡುತ್ತಿದ್ದು, ಈ ಕಾರಣಕ್ಕೆ ರಾಜ್ಯಗಳು ನಮ್ಮ ತೆರಿಗೆ ನಮ್ಮ ಹಕ್ಕು ಹೋರಾಟ ಮಾಡುತ್ತಿವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ADVERTISEMENT

ಇಲ್ಲಿನ ಶ್ರೀ ಮಹಾ ಪ್ರತ್ಯಂಗಿರಾ ದೇವಿ ದೇಗುಲದಲ್ಲಿ ದರ್ಶನ ಪಡೆದ ನಂತರ ಡಿ.ಕೆ. ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗೆ ಗುರುವಾರ ಪ್ರತಿಕ್ರಿಯೆ ನೀಡಿದರು.

ರಚಿತಾ ರಾಮ್‌ ಜಗದೀಶ್ | ಸುಳ್ಳು ಹೇಳಿದ್ರೆ ಬಿಡ್ತಾರಾ? #pratidhvani

ಕೇಂದ್ರ ಸರ್ಕಾರ ರಾಜ್ಯಕ್ಕೆ ಸರಿಯಾಗಿ ಅನುದಾನ ಬಿಡುಗಡೆ ಮಾಡುತ್ತಿಲ್ಲ ಎಂದು ಕೇಳಿದಾಗ, “ಬಿಜೆಪಿ ಸರ್ಕಾರ ಇಲ್ಲದ ರಾಜ್ಯಗಳ ವಿಚಾರದಲ್ಲಿ ಕೇಂದ್ರ ಸರ್ಕಾರ ರಾಜಕೀಯ ಮಾಡುತ್ತಿದೆ.

ಕೇಂದ್ರ ಸರ್ಕಾರಕ್ಕೆ ನಾವು ನೀಡುವ ತೆರಿಗೆಗೆ ತಕ್ಕನಾಗಿ ನಮಗೆ ಅನುದಾನ ಬರುತ್ತಿಲ್ಲ. ಈ ವಿಚಾರದಲ್ಲಿ ನಾವೆಲ್ಲರೂ ಒಟ್ಟಿಗೆ ಹೋರಾಟ ಮಾಡಬೇಕಿದೆ” ಎಂದು ಉತ್ತರಿಸಿದರು.

Tags: BJPCongress Partydcm dk shivakumaDCM DK Shivakumardcm dk shivakumar sondk shiavakumarDK Shivakumardk shivakumar dcmdk shivakumar familydk shivakumar latest newsdk shivakumar newsdk shivakumar on dinner meetingdk shivakumar on dinner politicsdk shivakumar pm modidk shivakumar speechdk shivakumar today newsdk shivakumar todays newsdk shivakumar updatesdk shivakumar upset with dinner meetdk shivakumar vs hd kumaraswamyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ದಲಿತರ ಸಭೆ ನಿಲ್ಲಿಸೋಕೆ ಆಗಲ್ಲ.. ನಿಲ್ಲಿಸಿದ್ರೆ ಕೇಳೋದು ಇಲ್ಲ – ಡಾಕ್ಟರ್‌

Next Post

ಮುಂಬರುವ ಬೇಸಿಗೆಯಲ್ಲಿ 19 ಸಾವಿರ ವಿದ್ಯುತ್ ಬೇಡಿಕೆ ನಿರೀಕ್ಷೆ: ಸಚಿವ ಕೆ.ಜೆ.ಜಾರ್ಜ್

Related Posts

ನಮ್ಮೊಡನಿದ್ದು ನಮ್ಮೊಳಗಿಲ್ಲದ ಅಂಬೇಡ್ಕರ್
Top Story

ನಮ್ಮೊಡನಿದ್ದು ನಮ್ಮೊಳಗಿಲ್ಲದ ಅಂಬೇಡ್ಕರ್

by ಪ್ರತಿಧ್ವನಿ
April 17, 2026
0

ವಿಶೇಷ ಲೇಖನ : ನಾ ದಿವಾಕರ (ಕೃಪೆ : ಭೀಮವಾದ ವಿಶೇಷ ಸಂಚಿಕೆ ಏಪ್ರಿಲ್‌ 2026) ಡಾ. ಬಿ.ಆರ್. ಅಂಬೇಡ್ಕರ್‌ ಕರ್ನಾಟಕಕ್ಕೆ ಭೇಟಿ ನೀಡಿದ ಚಾರಿತ್ರಿಕ ಸಂದರ್ಭಗಳನ್ನು...

Read moreDetails
ಉದಯನಿಧಿಗೆ ವಿಜಯ್‌ ಖಡಕ್‌ ಕೌಂಟರ್‌ : ತಾನು ಸ್ಪರ್ಧಿಸಿರುವ ಕ್ಷೇತ್ರದ ಮತದಾರರಿಗೆ ಥಳಪತಿ ಮನವಿ ಏನು..?

ಉದಯನಿಧಿಗೆ ವಿಜಯ್‌ ಖಡಕ್‌ ಕೌಂಟರ್‌ : ತಾನು ಸ್ಪರ್ಧಿಸಿರುವ ಕ್ಷೇತ್ರದ ಮತದಾರರಿಗೆ ಥಳಪತಿ ಮನವಿ ಏನು..?

April 17, 2026
ಇರಾನ್‌ಗೆ ಅಮೆರಿಕಾ–ಇಸ್ರೇಲ್ ಕಠಿಣ ಎಚ್ಚರಿಕೆ: ಒಪ್ಪಂದ ಒಪ್ಪಿಕೊಳ್ಳಿ ಇಲ್ಲದಿದ್ದರೆ ಪರಿಣಾಮ ಗಂಭೀರ

ಇರಾನ್‌ಗೆ ಅಮೆರಿಕಾ–ಇಸ್ರೇಲ್ ಕಠಿಣ ಎಚ್ಚರಿಕೆ: ಒಪ್ಪಂದ ಒಪ್ಪಿಕೊಳ್ಳಿ ಇಲ್ಲದಿದ್ದರೆ ಪರಿಣಾಮ ಗಂಭೀರ

April 17, 2026
ಲಾಹೋರ್‌ನಲ್ಲಿ ಸ್ಫೋಟಕ ಬೆಳವಣಿಗೆ: ಲಷ್ಕರ್ ಸಹ-ಸ್ಥಾಪಕನಿಗೆ ಗುಂಡೇಟು

ಲಾಹೋರ್‌ನಲ್ಲಿ ಸ್ಫೋಟಕ ಬೆಳವಣಿಗೆ: ಲಷ್ಕರ್ ಸಹ-ಸ್ಥಾಪಕನಿಗೆ ಗುಂಡೇಟು

April 17, 2026
ಲೋನ್ ವಂಚನೆ ಪ್ರಕರಣ: ಅನಿಲ್ ಅಂಬಾನಿ ಗುಂಪಿನ ಮಾಜಿ ಅಧಿಕಾರಿಗಳಿಗೆ 5 ದಿನ ಇಡಿ ಕಸ್ಟಡಿ 

ಲೋನ್ ವಂಚನೆ ಪ್ರಕರಣ: ಅನಿಲ್ ಅಂಬಾನಿ ಗುಂಪಿನ ಮಾಜಿ ಅಧಿಕಾರಿಗಳಿಗೆ 5 ದಿನ ಇಡಿ ಕಸ್ಟಡಿ 

April 16, 2026
Next Post

ಮುಂಬರುವ ಬೇಸಿಗೆಯಲ್ಲಿ 19 ಸಾವಿರ ವಿದ್ಯುತ್ ಬೇಡಿಕೆ ನಿರೀಕ್ಷೆ: ಸಚಿವ ಕೆ.ಜೆ.ಜಾರ್ಜ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada