• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, May 17, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Uncategorized

BBK 12: ಬಿಗ್ ಬಾಸ್ ಗೆದ್ದ ಗಿಲ್ಲಿ ನಟ & ರನ್ನರ್ ಅಪ್ ರಕ್ಷಿತಾ ಶೆಟ್ಟಿಗೆ ಕುಮಾರಸ್ವಾಮಿ ಅಭಿನಂದನೆ

ಪ್ರತಿಧ್ವನಿ by ಪ್ರತಿಧ್ವನಿ
January 19, 2026
in Uncategorized
0
BBK 12: ಬಿಗ್ ಬಾಸ್ ಗೆದ್ದ ಗಿಲ್ಲಿ ನಟ & ರನ್ನರ್ ಅಪ್ ರಕ್ಷಿತಾ ಶೆಟ್ಟಿಗೆ ಕುಮಾರಸ್ವಾಮಿ ಅಭಿನಂದನೆ
Share on WhatsAppShare on FacebookShare on Telegram
ADVERTISEMENT

ಬಿಗ್ ಬಾಸ್ ಕನ್ನಡ ಸೀಸನ್ 12ರ( Bigg Boss Kannada season 12 )ಗ್ರ್ಯಾಂಡ್ ಫಿನಾಲೆ ನಿನ್ನೆ ನಡೆದಿದ್ದು, ಬಿಗ್​ ಬಾಸ್ ಸೀಸನ್​​ 12ರ ವಿನ್ನರ್ (Bigg Boss winner) ಯಾರು ಎಂಬ ಕುತೂಹಲಕ್ಕೆ ತೆರೆ ಬಿದ್ದಿದೆ.

BBK 12 1st Runner up Rakshita Reation:  ರನ್ನರ್ ಅಪ್ ರಕ್ಷಿತಾ ಭಾವುಕ ಮಾತು..! #gillinata #pratidhvani

ಮಂಡ್ಯ ಹೈದ ಗಿಲ್ಲಿ ನಟ(Gilli Nata) ಈ ಬಾರಿಯ ವಿನ್ನರ್‌ ಟ್ರೋಫಿಯನ್ನ ಎತ್ತಿ ಹಿಡಿದರೆ ಮಾತಿನ ಮಲ್ಲಿ ರಕ್ಷಿತಾ ಶೆಟ್ಟಿ(Rakshitha shetty) ರನ್ನರ್ ಅಪ್​ ಆಗಿ ಹೊರ ಹೊಮ್ಮಿದ್ದಾರೆ. ವಿನ್ನರ್‌ ಪಟ್ಟಕ್ಕೇರಿರುವ ಗಿಲ್ಲಿ ನಟಗೆ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದ್ದು, ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ(HD Kumaraswamy) ಕೂಡ ಅಭಿನಂದಿಸಿದ್ದಾರೆ.

ಇದನ್ನೂ ಓದಿ: BBK 12: ಮನೆ ಮಗನ ಗೆಲುವು ಸಂಭ್ರಮಿಸಿದ ಜೀ ಕನ್ನಡ: ಬಿಗ್ ಬಾಸ್ ಗೆದ್ದ ಗಿಲ್ಲಿಗೆ ವಿಶೇಷ ಶುಭಾಶಯ

ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ 12ನೇ ಆವೃತ್ತಿಯಲ್ಲಿ ಅಭೂತಪೂರ್ವ ವಿಜಯ ಸಾಧಿಸಿರುವ ಗಿಲ್ಲಿ ನಟ ಎಂದೇ ಖ್ಯಾತಿಯಾಗಿರುವ ನಟರಾಜ್ ಅವರನ್ನು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅಭಿನಂದಿಸಿದ್ದಾರೆ.

ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಕೇಂದ್ರ ಸಚಿವರು, ಮಂಡ್ಯ ಲೋಕಸಭೆ ಕ್ಷೇತ್ರದ ಮಳವಳ್ಳಿಯ ಅಪ್ಪಟ ಗ್ರಾಮೀಣ ಪ್ರತಿಭೆ ಗಿಲ್ಲಿ ನಟನಿಗೆ (ನಟರಾಜ್) ಹೃದಯಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು ಹೇಳಿದ್ದಾರೆ. ಹಳ್ಳಿಯ ರೈತನ ಮಗನಾಗಿ ಹುಟ್ಟಿ ಕನ್ನಡಿಗರೆಲ್ಲರ ಮನಗೆದ್ದಿರುವ ಅವರಿಗೆ ಇನ್ನೂ ಹೆಚ್ಚಿನ ಕೀರ್ತಿ, ಹೆಸರು ಬರಲಿ ಎಂದು ಶುಭ ಹಾರೈಸುತ್ತೇನೆ. ಹಾಗೆಯೇ, ಸ್ಪರ್ಧೆಯ ಅಂತಿಮ ಸುತ್ತಿನಲ್ಲಿ ಮೊದಲ ರನ್ನರ್ ಅಪ್ ಆಗಿ ಹೊರಹೊಮ್ಮಿದ ರಕ್ಷಿತಾ ಶೆಟ್ಟಿ ಅವರಿಗೂ ಅಭಿನಂದನೆಗಳು ಎಂದು ಕುಮಾರಸ್ವಾಮಿ ಶುಭಹಾರೈಸಿದ್ದಾರೆ.

BBK 11 Winner Hanumatha on Gilli: ಗಿಲ್ಲಿ ಬಿಗ್‌ಬಾಸ್‌ ವಿನ್ನರ್‌..ರೊಚ್ಚಿಗೆದ್ದ ಫ್ಯಾನ್ಸ್..!‌ #pratidhvani
Tags: BBKbbk 12Bigg Bossbigg boss kannadabigg boss kannada 12Gilli NataHD KumaraswamyKannadakannada news
Previous Post

BBK 12: ಮನೆ ಮಗನ ಗೆಲುವು ಸಂಭ್ರಮಿಸಿದ ಜೀ ಕನ್ನಡ: ಬಿಗ್ ಬಾಸ್ ಗೆದ್ದ ಗಿಲ್ಲಿಗೆ ವಿಶೇಷ ಶುಭಾಶಯ

Next Post

WPL 2026 : ಮುಂಬೈಗೆ ಆಸ್ಟ್ರೇಲಿಯಾದ ಬಲಿಷ್ಠ ಆಲ್‌ ರೌಂಡರ್‌ ಬಲ ; ಯಾರು ಈ ನಿಕೋಲಾ ಕ್ಯಾರಿ..?

Related Posts

‘ವಿಐಪಿ ಸಂಸ್ಕೃತಿಗೆ ಗುಡ್‌ಬೈ’ : ಸಿಎಂ ವಿಜಯ್‌ರಿಂದ ಸರ್ಕಾರಿ ಕಚೇರಿಗಳಲ್ಲಿ ಈ  ಪದ್ಧತಿಗೆ ತೆರೆ
Uncategorized

‘ವಿಐಪಿ ಸಂಸ್ಕೃತಿಗೆ ಗುಡ್‌ಬೈ’ : ಸಿಎಂ ವಿಜಯ್‌ರಿಂದ ಸರ್ಕಾರಿ ಕಚೇರಿಗಳಲ್ಲಿ ಈ  ಪದ್ಧತಿಗೆ ತೆರೆ

by ಪ್ರತಿಧ್ವನಿ
May 16, 2026
0

ತಮಿಳುನಾಡು ಮುಖ್ಯಮಂತ್ರಿ ಜೊಸೆಫ್ ವಿಜಯ್ ಅಧಿಕಾರ ಸ್ವೀಕರಿಸಿದ ಕೆಲವೇ ದಿನಗಳಲ್ಲಿ ಮಹತ್ವದ ಆಡಳಿತಾತ್ಮಕ ಬದಲಾವಣೆಗೆ ಚಾಲನೆ ನೀಡಿದ್ದಾರೆ. ಸರ್ಕಾರಿ ಕಚೇರಿಗಳಲ್ಲಿ ಅಧಿಕಾರಿಗಳು ಹಾಗೂ ಸಚಿವರ ಕುರ್ಚಿಗಳಿಗೆ ಬಿಳಿ...

Read moreDetails
BREAKING NEWS ; ನಟ ದರ್ಶನ್‌ಗೆ ಇನ್ನೂ 1 ವರ್ಷ ಜೈಲು ವಾಸ : ಕಾಲಾವಕಾಶ ಕೇಳಿದ ಸುಪ್ರೀಂಕೋರ್ಟ್‌

BREAKING NEWS ; ನಟ ದರ್ಶನ್‌ಗೆ ಇನ್ನೂ 1 ವರ್ಷ ಜೈಲು ವಾಸ : ಕಾಲಾವಕಾಶ ಕೇಳಿದ ಸುಪ್ರೀಂಕೋರ್ಟ್‌

May 15, 2026
BREAKING NEWS : ನಾಳೆ ಡಿ ಫ್ಯಾನ್ಸ್‌ಗೆ ಬಿಗ್‌ ಡೇ : ಸುಪ್ರೀಂನಲ್ಲಿ ದರ್ಶನ್ ಜಾಮೀನು ಅರ್ಜಿಯ ವಿಚಾರಣೆ

BREAKING NEWS : ನಾಳೆ ಡಿ ಫ್ಯಾನ್ಸ್‌ಗೆ ಬಿಗ್‌ ಡೇ : ಸುಪ್ರೀಂನಲ್ಲಿ ದರ್ಶನ್ ಜಾಮೀನು ಅರ್ಜಿಯ ವಿಚಾರಣೆ

May 14, 2026
ಕುಟುಂಬ ಕಲಹ, ರಾಜಕೀಯ ಬಿಕ್ಕಟ್ಟು; ಪ್ರತೀಕ್ ಯಾದವ್ ಜೀವನ ಮತ್ತೆ ಚರ್ಚೆಯಲ್ಲಿ!

ಕುಟುಂಬ ಕಲಹ, ರಾಜಕೀಯ ಬಿಕ್ಕಟ್ಟು; ಪ್ರತೀಕ್ ಯಾದವ್ ಜೀವನ ಮತ್ತೆ ಚರ್ಚೆಯಲ್ಲಿ!

May 14, 2026
ಕೇರಳ ಸಿಎಂ ಆಗಿ ಕೆ.ಸಿ. ವೇಣುಗೋಪಾಲ್ ಆಯ್ಕೆ?

ಕೇರಳ ಸಿಎಂ ಆಗಿ ಕೆ.ಸಿ. ವೇಣುಗೋಪಾಲ್ ಆಯ್ಕೆ?

May 14, 2026
Next Post
WPL 2026 : ಮುಂಬೈಗೆ ಆಸ್ಟ್ರೇಲಿಯಾದ ಬಲಿಷ್ಠ ಆಲ್‌ ರೌಂಡರ್‌ ಬಲ ; ಯಾರು ಈ ನಿಕೋಲಾ ಕ್ಯಾರಿ..?

WPL 2026 : ಮುಂಬೈಗೆ ಆಸ್ಟ್ರೇಲಿಯಾದ ಬಲಿಷ್ಠ ಆಲ್‌ ರೌಂಡರ್‌ ಬಲ ; ಯಾರು ಈ ನಿಕೋಲಾ ಕ್ಯಾರಿ..?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada