• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

ಪ್ರತಿಧ್ವನಿ by ಪ್ರತಿಧ್ವನಿ
February 8, 2026
in Top Story, ಕರ್ನಾಟಕ, ರಾಜಕೀಯ
0
ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ
Share on WhatsAppShare on FacebookShare on Telegram
ADVERTISEMENT

ಮೈಸೂರು: ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್ ಶಾಸಕ ಜಿ.ಟಿ. ದೇವೇಗೌಡ ನಮ್ಮ ಜೊತೆ ಇಲ್ಲ ಎಂದು ಕೇಂದ್ರ ಸಚಿವ ಹಾಗೂ ಜೆಡಿಎಸ್ ನಾಯಕ ಹೆಚ್.ಡಿ. ಕುಮಾರಸ್ವಾಮಿ(HD Kumaraswamy) ಸ್ಪಷ್ಟವಾಗಿ ಹೇಳಿದ್ದಾರೆ.

HD Kumaraswamy : Siddaramaiah ಖಾಲಿ ಚೊಂಬಿನ ಹೇಳಿಕೆಗೆ ಕೌಂಟರ್ ಕೊಟ್ರು ಕುಮಾರಸ್ವಾಮಿ..! #siddaramaiah

ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜಿ.ಟಿ. ದೇವೇಗೌಡ( GT Devegowda) ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ಜಿ.ಟಿ. ದೇವೇಗೌಡ ಈಗ ಬೇರೆ ಮಹಾನ್ ನಾಯಕರ ಜೊತೆ ಇದ್ದಾರೆ. ಪಕ್ಷದ ಬಗ್ಗೆ ನಿಯತ್ತು ಮತ್ತು ನಿಷ್ಠೆ ಇಲ್ಲದವರನ್ನು ಜೊತೆಯಲ್ಲಿ ಇಟ್ಟುಕೊಳ್ಳಬೇಕಾ ಎಂದು ಕುಮಾರಸ್ವಾಮಿ ಪ್ರಶ್ನಿಸಿದರು. ನನ್ನ ಮುಂದೆ ಜಿ.ಟಿ. ದೇವೇಗೌಡ ಹೆಸರನ್ನು ಪ್ರಸ್ತಾಪ ಮಾಡಬೇಡಿ. ನನ್ನ ಮನಸ್ಸಿಗೆ ತುಂಬಾ ನೋವಾಗಿರುವ ಘಟನೆ ನಡೆದಿದೆ ಎಂದು ಭಾವುಕರಾದರು.

DK Shivakumar : ಡಿಕೆಶಿ ಮಾತಿಗೆ ರಾಯಚೂರು ಜನ ಫುಲ್‌ ಫಿದಾ..! #siddaramaiah #raichur #congress

ಚಾಮುಂಡೇಶ್ವರಿ ಕ್ಷೇತ್ರದ ಬಗ್ಗೆ ಮಾತನಾಡಿದ ಕುಮಾರಸ್ವಾಮಿ, ಈ ಕ್ಷೇತ್ರಕ್ಕೂ ನನಗೂ ಭಾವನಾತ್ಮಕ ಸಂಬಂಧ ಇದೆ. ನಾನು ರಾಜೀನಾಮೆ ನೀಡಿದ್ದು ತಪ್ಪಾ? ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಜೆಡಿಎಸ್ ಪರವಾಗಿ ಅನೇಕ ನಾಯಕರನ್ನು ಬೆಳೆಸಿದ್ದೇವೆ, ಅವಕಾಶ ಕೊಟ್ಟಿದ್ದೇವೆ. ಯಾವಾಗ ಯಾರನ್ನು ಮೆರೆಸುತ್ತಾರೆ, ಯಾರಿಗೆ ಗೊತ್ತು. ಈಗ ಯಾರೋ ಒಬ್ಬರನ್ನು ಮೆರೆಸಲು ಜಿ.ಟಿ. ದೇವೇಗೌಡ ಹೊರಟಿದ್ದಾರೆ ಎಂದು ಟೀಕಿಸಿದರು.

ಚಾಮುಂಡೇಶ್ವರಿ ಕ್ಷೇತ್ರದ ರಾಜಕೀಯ ಬೆಳವಣಿಗೆಗಳು ಜೆಡಿಎಸ್ ಒಳಗೇ ಅಸಮಾಧಾನ ಮೂಡಿಸಿರುವುದಾಗಿ ರಾಜಕೀಯ ವಲಯದಲ್ಲಿ ಚರ್ಚೆ ನಡೆಯುತ್ತಿದೆ. ಮುಂದಿನ ದಿನಗಳಲ್ಲಿ ಪಕ್ಷದ ಒಳಜಗಳ ಯಾವ ತಿರುವು ಪಡೆಯಲಿದೆ ಎಂಬುದನ್ನು ಕಾದು ನೋಡಬೇಕಾಗಿದೆ.

Santhosh Lad : ಕೇಂದ್ರ ಸರ್ಕಾರದ ವಿರುದ್ಧ ಗುಡುಗಿದ ಸಚಿವ ಸಂತೋಷ್‌ ಲಾಡ್‌..! #pmmodi #vbgramgbill
Tags: BJPcongressGT Deve GowdaHD Deve GowdaHD KumaraswamyJDSKarnatakaKarnataka PoliticsPolitics
Previous Post

KOPPALA: ಸಾರಾಯಿ ಎಂದು ಸ್ಪಿರಿಟ್ ಸೇವನೆ: ಇಬ್ಬರು ಯುವಕರ ಸಾ**

Next Post

ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

Related Posts

ದೇಹಕ್ಕೆ ಅಂಗವೈಕಲ್ಯ ಇರಬಹುದು, ಆದರೆ ಕನಸುಗಳಿಗಲ್ಲಾ : ನಿತೀಶ್‌ ಸರ್ಕಾರದತೆ ವೈಫಲ್ಯತೆ ಬಿಚ್ಚಿಟ್ಟ ನೆಟ್ಟಿಗರು..
Top Story

ದೇಹಕ್ಕೆ ಅಂಗವೈಕಲ್ಯ ಇರಬಹುದು, ಆದರೆ ಕನಸುಗಳಿಗಲ್ಲಾ : ನಿತೀಶ್‌ ಸರ್ಕಾರದತೆ ವೈಫಲ್ಯತೆ ಬಿಚ್ಚಿಟ್ಟ ನೆಟ್ಟಿಗರು..

by ಪ್ರತಿಧ್ವನಿ
March 12, 2026
0

ಬೆಂಗಳೂರು : ಮನುಷ್ಯನ ಅಂಗಕ್ಕೆ ವೈಕಲ್ಯ ಇರಬಹುದು ಆದರೆ ಕನಸುಗಳಿಗೆ ಅಲ್ಲಾ ಎಂಬುವುದಕ್ಕೆ ಇದೀಗ ದೇಶಾದ್ಯಂತ ಭಾರತೀಯರ ಗಮನ ಸೆಳೆದಿರುವ ದಿವ್ಯಾಂಗ ಬಾಲಕಿಯೇ ಸಾಕ್ಷಿಯಾಗಿದ್ದಾಳೆ. https://youtu.be/dzlXVhn25GI?si=Orketz8TzhW48hUj ಬಿಹಾರದ ಗೋಪಾಲ್‌...

Read moreDetails
BREAKING NEWS : ಭಾರತಕ್ಕೆ ಬಹುದೊಡ್ಡ ರಾಜತಾಂತ್ರಿಕ ಗೆಲುವು ; ತೈಲ ಸಮಸ್ಯೆಗೆ ಪರಿಹಾರ ನೀಡಿದ ಕೇಂದ್ರ ಸರ್ಕಾರ..

BREAKING NEWS : ಭಾರತಕ್ಕೆ ಬಹುದೊಡ್ಡ ರಾಜತಾಂತ್ರಿಕ ಗೆಲುವು ; ತೈಲ ಸಮಸ್ಯೆಗೆ ಪರಿಹಾರ ನೀಡಿದ ಕೇಂದ್ರ ಸರ್ಕಾರ..

March 12, 2026
ಜನಾಶೀರ್ವಾದ, ಶಾಸಕರ ಬೆಂಬಲವೇ 17 ನೇ ಬಜೆಟ್‌ ಮಂಡನೆಗೆ ಕಾರಣ : ಸಿದ್ದರಾಮಯ್ಯ ಸಂತಸ..!

ಜನಾಶೀರ್ವಾದ, ಶಾಸಕರ ಬೆಂಬಲವೇ 17 ನೇ ಬಜೆಟ್‌ ಮಂಡನೆಗೆ ಕಾರಣ : ಸಿದ್ದರಾಮಯ್ಯ ಸಂತಸ..!

March 12, 2026

ವಿಧಾನಸಭೆ ಬಜೆಟ್ ಅಧಿವೇಶನ ನೇರಪ್ರಸಾರ..!

March 12, 2026
ಸಾಮಾಜಿಕ ಆರೈಕೆಯೂ ದುಡಿಮೆಯ ಪ್ರತಿಫಲವೂ

ಸಾಮಾಜಿಕ ಆರೈಕೆಯೂ ದುಡಿಮೆಯ ಪ್ರತಿಫಲವೂ

March 12, 2026
Next Post
ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada