• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, July 6, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಕೇರಳದಲ್ಲಿ‌ ಮತ್ತೆ ಕಾಣಿಸಿಕೊಂಡ ನಿಫಾ: ಸೋಂಕಿಗೆ ಬಾಲಕ ಬಲಿ, ಕೇಂದ್ರದಿಂದ ವಿಶೇಷ ತಂಡ ಆಗಮನ

ಪ್ರತಿಧ್ವನಿ by ಪ್ರತಿಧ್ವನಿ
September 5, 2021
in ದೇಶ
0
ಕೇರಳದಲ್ಲಿ‌ ಮತ್ತೆ ಕಾಣಿಸಿಕೊಂಡ ನಿಫಾ: ಸೋಂಕಿಗೆ ಬಾಲಕ ಬಲಿ, ಕೇಂದ್ರದಿಂದ ವಿಶೇಷ ತಂಡ ಆಗಮನ
Share on WhatsAppShare on FacebookShare on Telegram

ಕಳೆದ ಕೆಲವು ವರ್ಷಗಳ ಹಿಂದೆ ಕೇರಳದಲ್ಲಿ ವಿಪರೀತ ಭೀತಿ ಹುಟ್ಟಿಸಿದ್ದ ನಿಫಾ ಸೋಂಕು ಮತ್ತೆ ಕೇರಳಕ್ಕೆ ಕಾಲಿಟ್ಟಿದೆ. ಕರೋನಾ ಪ್ರಕರಣಗಳ ಹೆಚ್ಚಳದ ನಡುವೆ ನಿಫಾ ಸೋಂಕಿನ ಪುನರಾಗಮನ ಕೇರಳ ಆರೋಗ್ಯ ವಲಯವನ್ನು ಬೆಚ್ಚಿಬೀಳಿಸಿದೆ.

ADVERTISEMENT

ಕೋಯಿಕೋಡಿನ ಆಸ್ಪತ್ರೆಯಲ್ಲಿ ನಿಫಾ ಸೋಂಕಿಗೆ 12 ವರ್ಷದ ಓರ್ವ ಬಾಲಕ ಮೃತಪಟ್ಟಿರುವುದಾಗಿ ಆರೋಗ್ಯ ಸಚಿವೆ ವೀಣಾ ಜಾರ್ಜ್ ರವಿವಾರ ತಿಳಿಸಿದ್ದಾರೆ.

ಪುಣೆಯ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ವೈರಾಲಜಿಗೆ ಕಳುಹಿಸಲಾದ ಮೃತ ಬಾಲಕನ ಮಾದರಿಗಳು ನಿಫಾ ವೈರಸ್ ಇರುವುದನ್ನು ದೃಢಪಡಿಸಿದೆ.

ಕೇಂದ್ರ ಸರ್ಕಾರವು ತಕ್ಷಣವೇ ನ್ಯಾಷನಲ್ ಸೆಂಟರ್ ಫಾರ್ ಡಿಸೀಸ್ ಕಂಟ್ರೋಲ್ ತಂಡವನ್ನು ರಾಜ್ಯಕ್ಕೆ ರವಾನಿಸಿದೆ. ಈ ತಂಡವು ರಾಜ್ಯಕ್ಕೆ ತಾಂತ್ರಿಕ ಬೆಂಬಲವನ್ನು ನೀಡುತ್ತದೆ.

ಸುದ್ದಿಗಾರರಿಗೆ ಪ್ರಕರಣದ ವಿವರ ನೀಡಿದ ಸಚಿವೆ ವೀಣಾ, “ರವಿವಾರ ಬೆಳಿಗ್ಗೆ 5 ಗಂಟೆಗೆ ಬಾಲಕ ನಿಧನನಾಗಿದ್ದಾನೆ. ಶನಿವಾರ ರಾತ್ರಿ ಬಾಲಕನ ಸ್ಥಿತಿ ಗಂಭೀರವಾಗಿತ್ತು. ನಾವು ವಿವಿಧ ತಂಡಗಳನ್ನು ರಚಿಸಿದ್ದೇವೆ ಹಾಗೂ ಸೋಮಕು ಮೂಲವನ್ನು ಪತ್ತೆಹಚ್ಚುವಿಕೆಯನ್ನು ಆರಂಭಿಸಿದ್ದೇವೆ. ಹುಡುಗನ ಪ್ರಾಥಮಿಕ ಸಂಪರ್ಕದಲ್ಲಿದ್ದವರನ್ನು ಪ್ರತ್ಯೇಕಿಸುವ ಕುರಿತು ಹೆಜ್ಜೆಗಳನ್ನು ಇಟ್ಟಿದ್ದೇವೆ” ಎಂದು ತಿಳಿಸಿದ್ದಾರೆ.

Tags: Central Team RushedInfectionKeralaNipah Virusಕರೋನಾ
Previous Post

ಸರ್ಕಾರಿ ಬಂಗಲೆಗಳ ಜಾಗದಲ್ಲಿ ಬಹುಮಹಡಿ ವಸತಿ ಸಂಕೀರ್ಣ ನಿರ್ಮಿಸುವಂತೆ ಆಗ್ರಹಿಸಿ ಪತ್ರ

Next Post

2023 ವಿಧಾನಸಭಾ ಚುನಾವಣೆ; ಮಂಡ್ಯದ ಮದ್ದೂರು ಕ್ಷೇತ್ರದಿಂದ ಅಭಿಷೇಕ್ ಅಂಬರೀಶ್ ಕಣಕ್ಕೆ?

Related Posts

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾ** ಕೇಸ್‌: ಆರೋಪಿಗಳ 4 ಹೋಟೆಲ್‌ ನೆಲಸಮ
Top Story

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾ** ಕೇಸ್‌: ಆರೋಪಿಗಳ 4 ಹೋಟೆಲ್‌ ನೆಲಸಮ

by ಪ್ರತಿಧ್ವನಿ
July 5, 2026
0

ರಾಜಸ್ಥಾನದ ಜೈಪುರದಲ್ಲಿ 13 ವರ್ಷದ ಬಾಲಕಿ ಮೇಲಿನ ಸಾಮೂಹಿಕ ಅತ್ಯಾ** ಪ್ರಕರಣಕ್ಕೆ ಸಂಬಂಧಿಸಿ ನಾಲ್ಕು ಹೋಟೆಲ್‌ಗಳನ್ನು ಜಿಲ್ಲಾಡಳಿತ ಮತ್ತು ಪೊಲೀಸರು ನೆಲಸಮಗೊಳಿಸಿದ್ದಾರೆ. https://youtu.be/7apEWO98Tbg?si=RSvd28iNdk6veGE8 ಪೊಲೀಸರ ಪ್ರಕಾರ, ಜೂನ್...

Read moreDetails
ರಾಮಮಂದಿರದ 147 ಕೆಜಿ ತೂಕದ ಚಿನ್ನ ಲೇಪಿತ ರಾಮಚರಿತಮಾನಸ ಪುಸ್ತಕ ನಾಪತ್ತೆ..?

ರಾಮಮಂದಿರದ 147 ಕೆಜಿ ತೂಕದ ಚಿನ್ನ ಲೇಪಿತ ರಾಮಚರಿತಮಾನಸ ಪುಸ್ತಕ ನಾಪತ್ತೆ..?

July 5, 2026
Rajasthan rape case

ದೇಶವನ್ನೇ ಬೆಚ್ಚಿ ಬೀಳಿಸಿದ್ದ ರಾಜಸ್ತಾನ ಅಪ್ರಾಪ್ತೆಯ ರೇಪ್ ಕೇಸ್‌ : ಕಾಮುಕರ ಜಾಡು ಹಿಡಿದ ಖಾಕಿಗೆ ಸಿಕ್ಕ ಇಂಚಿಂಚೂ ಮಾಹಿತಿ ಇಲ್ಲಿದೆ..!

July 5, 2026
Rain Damage

ಮಳೆಯ ಅವಾಂತರಕ್ಕೆ ಮನೆಯ ಮೇಲೆ ಬಿದ್ದ ಉರುಳಿಬಿದ್ದ ಬೃಹತ್‌ ಮರ : ಅಪಾರ ಹಾನಿ..!

July 5, 2026
SIR issue

SIR ತಂದಿಟ್ಟ ಗಂಡಾಂತರಕ್ಕೆ ಅಸುನೀಗಿದ ಗ್ರಾಮ ಲೆಕ್ಕಾಧಿಕಾರಿ : ಈ ಸಾವಿಗೆ ಹೊಣೆ ಯಾರು..?

July 4, 2026
Next Post
2023 ವಿಧಾನಸಭಾ ಚುನಾವಣೆ; ಮಂಡ್ಯದ ಮದ್ದೂರು ಕ್ಷೇತ್ರದಿಂದ ಅಭಿಷೇಕ್ ಅಂಬರೀಶ್ ಕಣಕ್ಕೆ?

2023 ವಿಧಾನಸಭಾ ಚುನಾವಣೆ; ಮಂಡ್ಯದ ಮದ್ದೂರು ಕ್ಷೇತ್ರದಿಂದ ಅಭಿಷೇಕ್ ಅಂಬರೀಶ್ ಕಣಕ್ಕೆ?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada