• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, September 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ವೈದ್ಯಕೀಯ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಕರ್ನಾಟಕದಲ್ಲಿ ಹೊಸ 1,650 ಹೊಸ MBBS ಸೀಟುಗಳಿಗೆ ಕೇಂದ್ರ ಅನುಮೋದನೆ | MBBS

ಪ್ರತಿಧ್ವನಿ by ಪ್ರತಿಧ್ವನಿ
September 29, 2026
in Top Story, ಕರ್ನಾಟಕ, ದೇಶ
0
Centre approves 1,650 new MBBS seats in Karnataka
Share on WhatsAppShare on FacebookShare on Telegram

ಬೆಂಗಳೂರು: ದೇಶದ ವೈದ್ಯಕೀಯ ಶಿಕ್ಷಣ ವ್ಯವಸ್ಥೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ (Central Government) ಮಹತ್ವದ ಹೆಜ್ಜೆ ಇಟ್ಟಿದ್ದು, 2026-27ನೇ ಶೈಕ್ಷಣಿಕ ಸಾಲಿಗೆ ಒಟ್ಟು 13,186 ಹೊಸ ಎಂಬಿಬಿಎಸ್ (MBBS) ಸೀಟುಗಳಿಗೆ ಅನುಮೋದನೆ ನೀಡಿದೆ. ಈ ನೂತನ ಸೇರ್ಪಡೆಯೊಂದಿಗೆ ದೇಶದ ಒಟ್ಟಾರೆ 836 ವೈದ್ಯಕೀಯ ಕಾಲೇಜುಗಳಲ್ಲಿ ಲಭ್ಯವಿರುವ ಎಂಬಿಬಿಎಸ್ ಸೀಟುಗಳ ಸಂಖ್ಯೆ ದಾಖಲೆಯ 1,40,214ಕ್ಕೆ ಏರಿಕೆಯಾಗಿದೆ.

ADVERTISEMENT
BY Vijayendra On G Parameshwara :  ಭಾರತ್ ಜೋಡೋ ಯಾತ್ರೆಯಲ್ಲಿ ಲೂಟಿ ಮಾಡ್ತಿದ್ದಾರೆ..? | #pratidhvani

ರಾಜ್ಯಗಳ ಪೈಕಿ ಕರ್ನಾಟಕಕ್ಕೆ ಈ ಬಾರಿ ಸಿಂಹಪಾಲು ದೊರೆತಿದ್ದು, ರಾಜ್ಯವು ದೇಶದಲ್ಲೇ ಮುಂಚೂಣಿಯಲ್ಲಿದೆ. ಕರ್ನಾಟಕಕ್ಕೆ ಒಟ್ಟು 1,650 ನೂತನ ಸೀಟುಗಳು ಮಂಜೂರಾಗಿದ್ದು, ಇದರೊಂದಿಗೆ ರಾಜ್ಯದ ಒಟ್ಟು ಎಂಬಿಬಿಎಸ್ ಸೀಟುಗಳ ಸಾಮರ್ಥ್ಯ 15,745ಕ್ಕೆ ತಲುಪಿದೆ.

BY Vijayendra On DKS : ರೈತರ ಸಾಲಮನ್ನಾ ಮಾಡ್ಬೇಕು..ಡಿಕೆಶಿಗೆ ವಿಜಯೇಂದ್ರ ಚಾಟಿ..! | #pratidhvani

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಯುವಜನತೆಗೆ ವೈದ್ಯಕೀಯ ಶಿಕ್ಷಣದಲ್ಲಿ ಹೆಚ್ಚಿನ ಅವಕಾಶಗಳನ್ನು ಕಲ್ಪಿಸುವ ಹಾಗೂ ದೇಶದ ಆರೋಗ್ಯ ರಕ್ಷಣಾ ವ್ಯವಸ್ಥೆಯನ್ನು ಸದೃಢಗೊಳಿಸುವ ದಿಸೆಯಲ್ಲಿ ಇದೊಂದು ಪ್ರಮುಖ ಮೈಲಿಗಲ್ಲು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಮ್ಮ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಹರ್ಷ ವ್ಯಕ್ತಪಡಿಸಿ ಮಾಹಿತಿ ಹಂಚಿಕೊಂಡಿದ್ದಾರೆ.

A major boost to India’s medical education ecosystem!
13,186 new MBBS seats approved for 2026-27 take the national intake to 1,40,214 seats across 836 medical colleges. Proud to see Karnataka lead with 1,650 new seats, taking its total to 15,745. Another step towards expanding… pic.twitter.com/j3XQLGaHyG

— Pralhad Joshi (@JoshiPralhad) September 29, 2026

ರಾಜ್ಯದ ಜನರ ಆರೋಗ್ಯ ರಕ್ಷಣೆಗೆ ಉಪ್ಪು ಬಳಕೆಗೆ ಕಡಿವಾಣ: ಇಂದು ಸಂಜೆಯೇ ಮಾರ್ಗಸೂಚಿ ಪ್ರಕಟ | Salt

`ಫಾಸ್ಟ್‌ ಟ್ಯಾಗ್’ ಜೊತೆ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆ ಬದಲಾಯಿಸುವುದು ಹೇಗೆ? ಇಲ್ಲಿದೆ ಮಾಹಿತಿ | FASTag

Tags: Centre approvesKarnatakaMBBS
Previous Post

`ಫಾಸ್ಟ್‌ ಟ್ಯಾಗ್’ ಜೊತೆ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆ ಬದಲಾಯಿಸುವುದು ಹೇಗೆ? ಇಲ್ಲಿದೆ ಮಾಹಿತಿ | FASTag

Next Post

ಜ್ಞಾನೇಶ್ ಕುಮಾರ್ ಕೇಂದ್ರದ ಕೈಗೊಂಬೆ, ತಕ್ಷಣ ರಾಜೀನಾಮೆ ನೀಡಲಿ: ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ | Mallikarjun Kharge

Related Posts

The Controversy Surrounding the NICE Project: A Brief Overview
Top Story

ನೈಸ್ ಯೋಜನೆ ಸುತ್ತಲಿನ ವಿವಾದ: ಒಂದು ಸಂಕ್ಷಿಪ್ತ ಕಿರುನೋಟ | NICE

by ಪ್ರತಿಧ್ವನಿ
September 29, 2026
0

ಬೆಂಗಳೂರು: ಮೂರು ದಶಕಗಳ ಹಿಂದೆ ರೂಪುಗೊಂಡ ನೈಸ್‌ (NICE) ರಸ್ತೆ ಯೋಜನೆ, ಕರ್ನಾಟಕದ (Karnataka) ಮೂಲಸೌಕರ್ಯ ಅಭಿವೃದ್ಧಿಯ ಇತಿಹಾಸದಲ್ಲೇ ಅತ್ಯಂತ ಚರ್ಚೆಗೆ ಈಡಾದ ಯೋಜನೆಗಳಲ್ಲಿ ಒಂದು. ಬೆಂಗಳೂರು...

Read moreDetails
Parents sell their one-month-old infant to buy gold jewelry and a smartphone

SHOCKING : ಚಿನ್ನಾಭರಣ, ಸ್ಮಾರ್ಟ್‌ಫೋನ್‌ ಖರೀದಿಸಿಲು 1 ತಿಂಗಳ ಹಸುಗೂಸನ್ನೇ ಮಾರಿದ ಹೆತ್ತವರು.!

September 29, 2026
Gyanesh Kumar is a puppet of the Centre Mallikarjun Kharge

ಜ್ಞಾನೇಶ್ ಕುಮಾರ್ ಕೇಂದ್ರದ ಕೈಗೊಂಬೆ, ತಕ್ಷಣ ರಾಜೀನಾಮೆ ನೀಡಲಿ: ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ | Mallikarjun Kharge

September 29, 2026
How to change the mobile number linked to FASTag

`ಫಾಸ್ಟ್‌ ಟ್ಯಾಗ್’ ಜೊತೆ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆ ಬದಲಾಯಿಸುವುದು ಹೇಗೆ? ಇಲ್ಲಿದೆ ಮಾಹಿತಿ | FASTag

September 29, 2026
Restricting salt consumption to protect people's health

ರಾಜ್ಯದ ಜನರ ಆರೋಗ್ಯ ರಕ್ಷಣೆಗೆ ಉಪ್ಪು ಬಳಕೆಗೆ ಕಡಿವಾಣ: ಇಂದು ಸಂಜೆಯೇ ಮಾರ್ಗಸೂಚಿ ಪ್ರಕಟ | Salt

September 29, 2026
Next Post
Gyanesh Kumar is a puppet of the Centre Mallikarjun Kharge

ಜ್ಞಾನೇಶ್ ಕುಮಾರ್ ಕೇಂದ್ರದ ಕೈಗೊಂಬೆ, ತಕ್ಷಣ ರಾಜೀನಾಮೆ ನೀಡಲಿ: ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ | Mallikarjun Kharge

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada