ಕರ್ನಾಟಕಕ್ಕೆ ಹೆಚ್ಚುವರಿ ಆಮ್ಲಜನಕ ಪೂರೈಕೆ ಆದೇಶ: ಸುಪ್ರೀಂ ಮೊರೆ ಹೋದ ಕೇಂದ್ರಕ್ಕೆ ಹಿನ್ನೆಡೆ
ಕೋವಿಡ್-19 ರೋಗಿಗಳಿಗಾಗಿ ಪ್ರಸ್ತುತ ನೀಡುತ್ತಿರುವ ವೈದ್ಯಕೀಯ ಆಮ್ಲಜನಕ ಪ್ರಮಾಣವನ್ನು ಹೆಚ್ಚಿಸಬೇಕೆಂದು ಕೇಳಿರುವ ಕರ್ನಾಟಕ ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್ ಮೊರೆ ಹೋದ ಕೇಂದ್ರ ಸರ್ಕಾರಕ್ಕೆ ತೀವ್ರ ಹಿನ್ನಡೆಯಾಗಿದೆ. ADVERTISEMENT ಕರ್ನಾಟಕದ ಜನತೆಯನ್ನು ಸಂಕಟಕ್ಕೆ ದೂಡಲು ಸಾಧ್ಯವಿಲ್ಲವೆಂದು ಹೇಳಿದ ಸುಪ್ರೀಂ ಕೋರ್ಟ್, ಕೇಂದ್ರ ಸರ್ಕಾರದ ಮೇಲ್ಮನವಿಯನ್ನು ತಳ್ಳಿ ಹಾಕಿದೆ. ಕರ್ನಾಟಕ ಹೈಕೋರ್ಟ್ ಆದೇಶವು ಕಾಳಜಿಯುತವಾದದ್ದು ಹಾಗೂ ಕೇಂದ್ರ ಸರ್ಕಾರದ ಅರ್ಜಿಯನ್ನು ಮುಂದುವರೆಸಲು ನಮಗೆ ಯಾವುದೇ ಕಾರಣಗಳು ಇಲ್ಲ ಎಂದು ನ್ಯಾಯಪೀಠ ತಿಳಿಸಿದೆ. ಕರ್ನಾಟಕಕ್ಕೆ ದಿನನಿತ್ಯ ಪೂರೈಸುವ ಆಮ್ಲಜನಕವನ್ನು … Continue reading ಕರ್ನಾಟಕಕ್ಕೆ ಹೆಚ್ಚುವರಿ ಆಮ್ಲಜನಕ ಪೂರೈಕೆ ಆದೇಶ: ಸುಪ್ರೀಂ ಮೊರೆ ಹೋದ ಕೇಂದ್ರಕ್ಕೆ ಹಿನ್ನೆಡೆ
Copy and paste this URL into your WordPress site to embed
Copy and paste this code into your site to embed