ಆಮ್ಲಜನಕ ಪೂರೈಕೆ: ಕರ್ನಾಟಕ ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಮೊರೆಹೋದ ಕೇಂದ್ರ ಸರ್ಕಾರ

ಕರ್ನಾಟಕದಲ್ಲಿ ಆಕ್ಸಿಜನ್‌ ಕೊರತೆಯಿಂದಾಗಿ ಕೋವಿಡ್‌ ಸೋಂಕಿತರು ಸಾವನ್ನಪ್ಪುತ್ತಿದ್ದು, ಕೇಂದ್ರವು ಪ್ರಸ್ತುತ ನೀಡುತ್ತಿರುವ ದೈನಂದಿನ ದ್ರವೀಕೃತ ವೈದ್ಯಕೀಯ ಆಮ್ಲಜನಕ ಪ್ರಮಾಣವನ್ನು 965 ಮೆಟ್ರಿಕ್ ಟನ್ ನಿಂದ 1200 ಮೆಟ್ರಿಕ್ ಟನ್ ಗಳಿಗೆ ಹೆಚ್ಚಿಸಬೇಕೆಂದು ಕರ್ನಾಟಕ ಹೈಕೋರ್ಟ್ ಆದೇಶ ಮಾಡಿತ್ತು. ಈ ಆದೇಶದ ವಿರುದ್ಧ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ ಮೆಟ್ಟಿಲ್ಲೇರಿದ್ದು, ಕರ್ನಾಟಕ ಹೈಕೋರ್ಟ್‌ ಆದೇಶವನ್ನು ತಡೆಯುವಂತೆ ಕೋರಿದೆ. ADVERTISEMENT ನ್ಯಾಯಮೂರ್ತಿ ಡಿ ವೈ ಚಂದ್ರಚೂಡ ನೇತೃತ್ವದ ನ್ಯಾಯಪೀಠವುಕ್ಕೆ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಪ್ರಸ್ತುತ ರಾಜ್ಯಕ್ಕೆ 965 … Continue reading ಆಮ್ಲಜನಕ ಪೂರೈಕೆ: ಕರ್ನಾಟಕ ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಮೊರೆಹೋದ ಕೇಂದ್ರ ಸರ್ಕಾರ