• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

CET Day CM Oath ; ದಿನ ಸಿಎಂ ಪ್ರಮಾಣವಚನ : ಸಿದ್ದರಾಮಯ್ಯಗೆ ಬಿ.ಎಲ್.ಸಂತೋಷ್ ತಿರುಗೇಟು..!

Any Mind by Any Mind
May 19, 2023
in Top Story, ಇತರೆ / Others, ಇದೀಗ
0
CET Day CM Oath ; ದಿನ ಸಿಎಂ ಪ್ರಮಾಣವಚನ : ಸಿದ್ದರಾಮಯ್ಯಗೆ ಬಿ.ಎಲ್.ಸಂತೋಷ್ ತಿರುಗೇಟು..!
Share on WhatsAppShare on FacebookShare on Telegram
ಪ್ರಧಾನಿ ರೋಡ್ ಶೋ ದಿನ ಸಿದ್ದರಾಮಯ್ಯ ಮಾಡಿದ ಟ್ವೀಟ್ ಗೆ ಬಿ.ಎಲ್.ಸಂತೋಷ್‌ ಖಡಕ್‌ ತಿರುಗೇಟು ನೀಡಿದ್ದಾರೆ.

ಬೆಂಗಳೂರು : ಮೇ: 19: ಬಿಜೆಪಿ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರು ಟ್ವೀಟ್ ಮೂಲಕ ಶನಿವಾರ ನಡೆಯಲಿರುವ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಪ್ರಮಾಣ ವಚನ ಕಾರ್ಯಕ್ರಮಕ್ಕೆ ತಿರುಗೇಟು ನೀಡಿದ್ದಾರೆ.

ADVERTISEMENT

Not many days has passed after our designate CM tweeted this . Tomorrow is CET exams across state & Bengaluru. What would have happened Sri @siddaramaiah & Sri @DKShivakumar if your oath taking was deferred by a day or two so that students will not be troubled . https://t.co/IXqrvAaGjp

— B L Santhosh ( Modi Ka Parivar ) (@blsanthosh) May 19, 2023

”ನಮ್ಮ ನಿಯೋಜಿತ ಸಿಎಂ ಈ ಟ್ವೀಟ್ ಮಾಡಿ ಹಲವು ದಿನಗಳು ಕಳೆದಿಲ್ಲ.ನಾಳೆ ರಾಜ್ಯ ಮತ್ತು ಬೆಂಗಳೂರಿನಾದ್ಯಂತ ಸಿಇಟಿ ಪರೀಕ್ಷೆಗಳು. ನಿಮ್ಮ ಪ್ರಮಾಣ ವಚನ ಸ್ವೀಕಾರವನ್ನು ಒಂದೆರೆಡು ದಿನ ಮುಂದೂಡಿದ್ದರೆ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿರಲಿಲ್ಲ.” ಎಂದು ಸಂತೋಷ್ ಅವರು ಟ್ವೀಟ್ ಮಾಡಿದ್ದಾರೆ.

‘ನೀಟ್ ಪರೀಕ್ಷಾರ್ಥಿಗಳು ಮತ್ತು ಬೆಂಗಳೂರಿನ ಜನರ ವಿರೋಧವನ್ನು ಧಿಕ್ಕರಿಸಿ ಪ್ರಧಾನಿ ಮೋದಿ ಅವರು ನಾಳೆ ಬೆಂಗಳೂರಿನಲ್ಲಿ ನಡೆಸಲಿರುವ ರೋಡ್ ಶೋ ಅತ್ಯಂತ ಬೇಜವಾಬ್ದಾರಿತನದ ನಡೆ. ಮೋದಿ ಅವರು ಪ್ರಚಾರ ಮಾಡಲಿ ನಮ್ಮ ತಕರಾರು ಇಲ್ಲ. ಆದರೆ ವಿದ್ಯಾರ್ಥಿಗಳಿಗೆ ಆಗುವ ತೊಂದರೆಗೆ ಯಾರು ಹೊಣೆ?” ಎಂದು ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿದ್ದರು.

Tags: BengaloreBJPBL SanthoshCET ExamCongress PartyDKShivakumarModiPMModiroadshowsiddaramaiahಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

Expensive ice cream : ಇದು ಜಗತ್ತಿನ ದುಬಾರಿ ಐಸ್ ಕ್ರೀಮ್, ಈ ಐಸ್ ಕ್ರೀಮ್ ದುಡ್ಡಲ್ಲಿ ವರ್ಷಪೂರ್ತಿ ಊಟ ಮಾಡಬಹುದು..!

Next Post

‘Remarriage’ Pavitra Lokesh-Naresh…? : ‘ಮತ್ತೆ ಮದುವೆ’ ಬಗ್ಗೆ ಏನಂದ್ರೂ ಪವಿತ್ರಾ ಲೋಕೇಶ್-ನರೇಶ್…?

Related Posts

ಐಪಿಎಲ್ ಸಂಧರ್ಭದಲ್ಲಿ ಟೆಸ್ಟ್ ಕ್ರಿಕೆಟ್‌ಗೆ ರಶೀದ್ ಖಾನ್ ವಿದಾಯ ಘೋಷಣೆ
Top Story

ತಾಯಿಯಿಲ್ಲದ ನೋವಿನ ನಡುವೆ ಅಪ್ರತಿಮ ಸಾಧನೆ: ರಾಜ್ಯಕ್ಕೆ ಪ್ರಥಮ ಬಂದ ದಿಶಾ!

by ಪ್ರತಿಧ್ವನಿ
April 9, 2026
0

ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ದಿಶಾ ವಾಣಿಜ್ಯ ವಿಭಾಗದಲ್ಲಿ 600ಕ್ಕೆ 600 ಅಂಕಗಳನ್ನು ಗಳಿಸಿ ರಾಜ್ಯಕ್ಕೆ ಪ್ರಥಮ ಸ್ಥಾನ...

Read moreDetails
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
ಕರ್ನಾಟಕದ 2026 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಕೆಇಎ..

ಕರ್ನಾಟಕದ 2026 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಕೆಇಎ..

April 9, 2026
Next Post
‘Remarriage’ Pavitra Lokesh-Naresh…? :  ‘ಮತ್ತೆ ಮದುವೆ’ ಬಗ್ಗೆ ಏನಂದ್ರೂ ಪವಿತ್ರಾ ಲೋಕೇಶ್-ನರೇಶ್…?

'Remarriage' Pavitra Lokesh-Naresh…? : 'ಮತ್ತೆ ಮದುವೆ' ಬಗ್ಗೆ ಏನಂದ್ರೂ ಪವಿತ್ರಾ ಲೋಕೇಶ್-ನರೇಶ್…?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada