• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

BBK 12: ʼಸುಳ್ಳಿʼ ಎಂದ ರಜತ್..‌ದೇವರ ಮುಂದೆ ಬಿಕ್ಕಿ ಬಿಕ್ಕಿ ಅತ್ತ ಚೈತ್ರಾ ಕುಂದಾಪುರ..!

ಪ್ರತಿಧ್ವನಿ by ಪ್ರತಿಧ್ವನಿ
December 18, 2025
in Top Story, ಸಿನಿಮಾ
0
BBK 12: ʼಸುಳ್ಳಿʼ ಎಂದ ರಜತ್..‌ದೇವರ ಮುಂದೆ ಬಿಕ್ಕಿ ಬಿಕ್ಕಿ ಅತ್ತ ಚೈತ್ರಾ ಕುಂದಾಪುರ..!
Share on WhatsAppShare on FacebookShare on Telegram

ಬಿಗ್ ಬಾಸ್ ಕನ್ನಡ(Bigg Boss Kannada) ಸೀಸನ್ 11ರಲ್ಲಿ ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಟ್ರೋಲ್ ಆಗಿದ್ದ ಚೈತ್ರಾ ಕುಂದಾಪುರ (Chaithra Kundapura) ಈ ಬಾರಿಯ ಬಿಗ್ ಬಾಸ್ ಕನ್ನಡ ಸೀಸನ್ 12ಕ್ಕೆ ವೈಲ್ಡ್‌ ಕಾರ್ಡ್‌ ಸ್ಪರ್ಧಿಯಾಗಿ ಎಂಟ್ರಿಕೊಟ್ಟಿದ್ದು, ಮೂರು ವಾರಗಳನ್ನು ಪೂರೈಸಿದ್ದಾರೆ.

ADVERTISEMENT
G Kumar Naik: ಸದನದಲ್ಲಿ ಭಗವದ್ಗೀತೆ ಶ್ಲೋಕ ಓದಿದ ಕಾಂಗ್ರೆಸ್‌ ಸಂಸದ ಕುಮಾರ್ ನಾಯಕ್‌..! #congressmp

ಎರಡು ವಾರಗಳ ಕಾಲಗಳ ಕಾಲ ಸೈಲೆಂಟ್‌ ಆಗಿದ್ದ ಚೈತ್ರಾ ಕುಂದಾಪುರ ಈ ವಾರ ಸಂಪೂರ್ಣ ವೈಲೆಂಟ್‌ ಆಗಿದ್ದು, ತಮ್ಮ ಆಟವನ್ನು ಮತ್ತೆ ಮೊದಲಿನಂತೆ ಆಡುತ್ತಿದ್ದಾರೆ. ಕಿರುಚಾಡುವುದು, ಆಟದಲ್ಲಿ ರೂಲ್ಸ್‌ ಬ್ರೇಕ್‌ ಮಾಡುವುದು, ಉಸ್ತುವಾರಿಗಳ ಜೊತೆ ವಾದಕ್ಕಿಳಿಯುವುದು, ಸಹ ಸ್ಪರ್ಧಿಗಳ ಜೊತೆ ಕಿರುಚಾಡುವುದು ಹೀಗೆ ಚೈತ್ರಾ ಕುಂದಾಪುರ ಮೊದಲಿನಂತೆ ಆಟವಾಡುತ್ತಿದ್ದಾರೆ. ಚೈತ್ರಾ ಕುಂದಾಪುರ ಆಟ ಹಾಗೂ ಮಾತು ಇತರ ಸ್ಪರ್ಧಿಗಳಿಗೆ ಕಿರಿ ಕಿರಿಯಾಗುತ್ತಿದ್ದು, ಅವರು ಕೂಡ ಮನಬಂದಂತೆ ಬೈದಾಡಿದ್ದಾರೆ. ಇದರಿಂದ ಬೇಸರಗೊಂಡ ಚೈತ್ರಾ ಕುಂದಾಪುರ ದಿನವಿಡಿ ಕಣ್ಣೀರು ಹಾಕಿದ್ದಾರೆ.

DK Shivakumar: ವಿಜಯೇಂದ್ರ ವಿರುದ್ಧ ಡಿಸಿಎಂ ಡಿಕೆ ಶಿವಕುಮಾರ್ ಫುಲ್ ಗರಂ..! #byvijayendra #bjp #pratidhvani

ಆಟದ ಮಧ್ಯೆ ರಜತ್‌ ಚೈತ್ರಾ ಕುಂದಾಪುರ ಅವರನ್ನು ಸುಳ್ಳಿ ಎಂದು ಕರೆದಿದ್ದಾರೆ. ಇದೇ ವಿಚಾರಕ್ಕೆ ಇಬ್ಬರ ಮಧ್ಯೆ ತೀವ್ರ ಗಲಾಟೆಯಾಗಿದ್ದು, ನೀವು ಆಡುವ ಮಾತು ನನ್ನ ಕುಟುಂಬದ ಮೇಲೂ ಪರಿಣಾಮ ಬೀರುತ್ತದೆ ಎಂದು ಚೈತ್ರಾ ಕಣ್ಣೀರು ಹಾಕಿದ್ದಾರೆ. ನಿನ್ನೆಯ ಸಂಚಿಕೆಯಲ್ಲಿ ಚೈತ್ರಾ ಕುಂದಾಪುರ ಪದೇ ಪದೇ ಅತ್ತಿದ್ದು, ದೇವರ ಮುಂದೆ ನಿಂತು ಪ್ರಾರ್ಥನೆ ಮಾಡುವಾಗಲೂ ಜೋರಾಗಿ ಕಣ್ಣೀರು ಹಾಕಿದ್ದಾರೆ. ಇದನ್ನು ಮನೆಯ ಕೆಲ ಸ್ಪರ್ಧಿಗಳು ಗಮನಿಸಿದ್ದಾರೆ. ಚೈತ್ರಾ ದೇವರ ಮುಂದೆ ಪ್ರಾರ್ಥನೆ ಮಾಡುತ್ತಾ ಅತ್ತಿರುವುದು ನಾಟಕ ಎಂದು ರಾಶಿಕಾ ಅಶ್ವಿನಿ ಗೌಡ ಹಾಗೂ ಸೂರಜ್‌ ಮುಂದೆ ಹೇಳಿದ್ದಾರೆ. ಇನ್ನು ಚೈತ್ರಾ ಕುಂದಾಪುರ ದೇವರ ಮುಂದೆ ಕಣ್ಣೀರು ಹಾಕಿದ ವಿಡಿಯೋ ಕೂಡ ಸೋಶಿಯಲ್ ಮೀಡಿಯಾದಲ್ಲಿ ವೈರಲ್‌ ಆಗುತ್ತಿದೆ.

 

Tags: BBKbbk 12bigg boss kannadabigg boss kannada 12Chaitra Kundapura
Previous Post

ತಂದೆಯ ಹೆಸರು ಕೆಡಿಸಿದ್ದು ವಿಜಯೇಂದ್ರನೇ- ಡಿಸಿಎಂ ಡಿ.ಕೆ ಶಿವಕುಮಾರ್‌ ಗರಂ

Next Post

ರೇಣುಕಾಸ್ವಾಮಿ ಹ** ಕೇಸ್: ಮುಚ್ಚಿದ ಕೊಠಡಿಯಲ್ಲಿ ಇಂದು ಮತ್ತೆ ಸಾಕ್ಷ್ಯ ವಿಚಾರಣೆ

Related Posts

ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?
Top Story

ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?

by ಪ್ರತಿಧ್ವನಿ
May 15, 2026
0

ಬೆಂಗಳೂರು :  ಪರಿಣತ ಕಾರ್ಮಿಕರ ಕೊರತೆ ಎದುರಿಸುತ್ತಿರುವ ಮಧ್ಯಪ್ರಾಚ್ಯದ ಕೆಲವು ದೇಶಗಳಲ್ಲಿ ಕೆಲಸ ಮಾಡುವ ಕ್ಷಮೆತೆಯಿರುವ ರಾಜ್ಯದ ಕಾರ್ಮಿಕರಿಗೆ ಅವಕಾಶ ಕಲ್ಪಿಸುವ ಸಂಬಂಧ ಕಾರ್ಮಿಕ ಸಚಿವ ಸಂತೋಷ್‌...

Read moreDetails
ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡನೀಯ : ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡನೀಯ : ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

May 15, 2026
ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

May 15, 2026
ಮೋದಿ ಎಚ್ಚರಿಕೆಯ ಬೆನ್ನಲ್ಲೆ ದಿಢೀರ್‌ ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ

ಮೋದಿ ಎಚ್ಚರಿಕೆಯ ಬೆನ್ನಲ್ಲೆ ದಿಢೀರ್‌ ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ

May 15, 2026
ನೀಟ್ ಯುಜಿ 2026 ಮರುಪರೀಕ್ಷೆಗೆ ದಿನಾಂಕ ಘೋಷಣೆ

ನೀಟ್ ಯುಜಿ 2026 ಮರುಪರೀಕ್ಷೆಗೆ ದಿನಾಂಕ ಘೋಷಣೆ

May 15, 2026
Next Post
ರೇಣುಕಾಸ್ವಾಮಿ ಹ** ಕೇಸ್: ಮುಚ್ಚಿದ ಕೊಠಡಿಯಲ್ಲಿ ಇಂದು ಮತ್ತೆ ಸಾಕ್ಷ್ಯ ವಿಚಾರಣೆ

ರೇಣುಕಾಸ್ವಾಮಿ ಹ** ಕೇಸ್: ಮುಚ್ಚಿದ ಕೊಠಡಿಯಲ್ಲಿ ಇಂದು ಮತ್ತೆ ಸಾಕ್ಷ್ಯ ವಿಚಾರಣೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada