• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, June 7, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸಿಎಂ ಸಿದ್ದರಾಮಯ್ಯ ಜೈಲಿಗೆ ಹೋಗೋದನ್ನು ಯಾರಿಂದಲೂ ತಪ್ಪಿಸಲು ಸಾಧ್ಯವಿಲ್ಲ : ಛಲವಾದಿ ನಾರಾಯಣಸ್ವಾಮಿ 

Chetan by Chetan
February 22, 2025
in Top Story, ಇದೀಗ, ಕರ್ನಾಟಕ, ರಾಜಕೀಯ
0
ಸಿಎಂ ಸಿದ್ದರಾಮಯ್ಯ ಜೈಲಿಗೆ ಹೋಗೋದನ್ನು ಯಾರಿಂದಲೂ ತಪ್ಪಿಸಲು ಸಾಧ್ಯವಿಲ್ಲ : ಛಲವಾದಿ ನಾರಾಯಣಸ್ವಾಮಿ 
Share on WhatsAppShare on FacebookShare on Telegram

ಮುಡಾ ಅಕ್ರಮ ನಿವೇಶನ ಹಂಚಿಕೆ ಪ್ರಕರಣದ (MUDA scam) ಆರೋಪದಲ್ಲಿ ಲೋಕಾಯುಕ್ತ ಈಗಾಗಲೇ ತನಿಖೆ ನಡೆಸಿ ಸಿಎಂ ಸಿದ್ದರಾಮಯ್ಯ (Cm siddaramaiah) ಮತ್ತು ಉಳಿದ ಆರೋಪಿಗಳಿಗೆ ಕ್ಲೀನ್ ಚಿಟ್ (Clean chit) ನೀಡಿದ್ದರೂ ಸಹ ವಿಪಕ್ಷಗಳು ಈ ಬಗ್ಗೆ ಆರೋಪ ಮಾಡುವುದನ್ನು ನಿಲ್ಲಿಸುತ್ತಿಲ್ಲ.

ADVERTISEMENT

ಈಗಲೂ ಸಿಎಂ ಸಿದ್ದರಾಮಯ್ಯ ಮುಡಾ ಕೇಸ್‌ ಏನಾಗುತ್ತದೋ ಎಂಬ ಚಿಂತೆಯಲ್ಲಿದ್ದಾರೆ. ಈ ಕೇಸ್ ನಲ್ಲಿ ಅವರು ಜೈಲಿಗೆ ಹೋಗೋದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿದ್ದಾರೆ. 

ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ನಮ್ಮ ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತದಲ್ಲಿ ಕಾನೂನು ಸುವ್ಯವಸ್ಥೆ  ಸಂಪೂರ್ಣವಾಗಿ ಹದಗೆಟ್ಟಿದೆ. ಒಂದೆಡೆ ಬಸ್ ನಿರ್ವಾಹಕನ ಮೇಲೆ ಪುಂಡಾಟಿಕೆ ನಡೆದಿದೆ. ಮತ್ತೊಂದೆಡೆ ಕೋರಮಂಗಲದಲ್ಲಿ ಸಾಮೂಹಿಕ ಅತ್ಯಾಚಾರವಾಗಿದೆ. ಆದ್ರೆ ರಾಜ್ಯ ಸರ್ಕಾರ ಮಾತ್ರ ಲೂಟಿ ಮಾಡುವುದರಲ್ಲಿ ತಲ್ಲೀನವಾಗಿದೆ ಎಂದು ಟೀಕಿಸಿದ್ದಾರೆ. 

Tags: ಗ್ಯಾರೆಂಟಿ ಯೋಜನೆಛಲವಾದಿ ನಾರಾಯಣ ಸ್ವಾಮಿಮುಡಾ ಹಗರಣಸಿದ್ದರಾಮಯ್ಯ
Previous Post

ಸಿಎಂ ಸಹನಾ ಶಕ್ತಿ ಕಳೆದುಕೊಂಡಿದ್ದಾರೆ: ಬಸವರಾಜ ಬೊಮ್ಮಾಯಿ

Next Post

ಸಾಕುಪ್ರಾಣಿಗಳು ಮನೆಯಲ್ಲಿದ್ದರೆ ಅಪ್ಪಿ ತಪ್ಪಿಯು ಈ ಗಿಡಗಳನ್ನು ಬೆಳೆಸಬೇಡಿ.!

Related Posts

ಭಾನುವಾರ ಬೆಳಗ್ಗೆ ಮೆಟ್ರೋ ರೈಲಿನಲ್ಲಿ ಪ್ರಯಾಣ ಮಾಡಲಿರುವ ಸಿಎಂ ಡಿ ಕೆ ಶಿವಕುಮಾರ್
ರಾಜಕೀಯ

ಭಾನುವಾರ ಬೆಳಗ್ಗೆ ಮೆಟ್ರೋ ರೈಲಿನಲ್ಲಿ ಪ್ರಯಾಣ ಮಾಡಲಿರುವ ಸಿಎಂ ಡಿ ಕೆ ಶಿವಕುಮಾರ್

by ಪ್ರತಿಧ್ವನಿ
June 7, 2026
0

*ವಿಧಾನಸೌಧದಿಂದ ಕನಕಪುರ ರಸ್ತೆ ಕೊನೇ ಮೆಟ್ರೋ ಸ್ಟೇಷನ್ ವರೆಗೆ ಪ್ರಯಾಣ* *ಬೆಂಗಳೂರು, ಜೂ.7:* ಸಾರ್ವಜನಿಕರಿಗೆ ತೊಂದರೆ ಆಗಬಹುದಾದ "ಜೀರೋ ಟ್ರಾಫಿಕ್" ಕಾರು ಪ್ರಯಾಣ ತಪ್ಪಿಸಲು ಸಿಎಂ ಡಿ...

Read moreDetails
ಯಾವುದೇ ಅಸಮಾಧಾನ ಇಲ್ಲ, ಈ ಕುರಿತ ವರದಿ ಆಧಾರರಹಿತ: ಸಚಿವ ಕೆ.ಜೆ ಜಾರ್ಜ್

ಯಾವುದೇ ಅಸಮಾಧಾನ ಇಲ್ಲ, ಈ ಕುರಿತ ವರದಿ ಆಧಾರರಹಿತ: ಸಚಿವ ಕೆ.ಜೆ ಜಾರ್ಜ್

June 6, 2026
ಮಹಿಳಾ ಫಲಾನುಭವಿಗಳಿಗೆ ರಾಜ್ಯ ಸರ್ಕಾರದಿಂದ ಪ್ರತಿ ತಿಂಗಳಿಗೆ 1000 ರೂ. ಘೋಷಣೆ : ಎಲ್ಲಿ..? ಯಾವ ಯೋಜನೆ..?

ಮಹಿಳಾ ಫಲಾನುಭವಿಗಳಿಗೆ ರಾಜ್ಯ ಸರ್ಕಾರದಿಂದ ಪ್ರತಿ ತಿಂಗಳಿಗೆ 1000 ರೂ. ಘೋಷಣೆ : ಎಲ್ಲಿ..? ಯಾವ ಯೋಜನೆ..?

June 5, 2026
ರಾಜ್ಯಸಭೆ ಚುನಾವಣೆಗೆ ಖರ್ಗೆ ನಾಮಪತ್ರ ಸಲ್ಲಿಕೆ : ಮತ್ತೊಮ್ಮೆ ಆಯ್ಕೆ ಬಯಸಿದ ಹಿರಿಯ ನಾಯಕ..

ರಾಜ್ಯಸಭೆ ಚುನಾವಣೆಗೆ ಖರ್ಗೆ ನಾಮಪತ್ರ ಸಲ್ಲಿಕೆ : ಮತ್ತೊಮ್ಮೆ ಆಯ್ಕೆ ಬಯಸಿದ ಹಿರಿಯ ನಾಯಕ..

June 5, 2026
ಶಾಲಾ ಕಾಲೇಜುಗಳಲ್ಲಿ ಹಿಜಾಬ್‌ಗೆ ವಿರೋಧ : ಪ್ರತಿಭಟನೆಗೂ ಮೊದಲೇ ಯತ್ನಾಳ್ ಪೊಲೀಸ್ ವಶಕ್ಕೆ..

ಶಾಲಾ ಕಾಲೇಜುಗಳಲ್ಲಿ ಹಿಜಾಬ್‌ಗೆ ವಿರೋಧ : ಪ್ರತಿಭಟನೆಗೂ ಮೊದಲೇ ಯತ್ನಾಳ್ ಪೊಲೀಸ್ ವಶಕ್ಕೆ..

June 5, 2026
Next Post
ಸಾಕುಪ್ರಾಣಿಗಳು ಮನೆಯಲ್ಲಿದ್ದರೆ ಅಪ್ಪಿ ತಪ್ಪಿಯು ಈ ಗಿಡಗಳನ್ನು ಬೆಳೆಸಬೇಡಿ.!

ಸಾಕುಪ್ರಾಣಿಗಳು ಮನೆಯಲ್ಲಿದ್ದರೆ ಅಪ್ಪಿ ತಪ್ಪಿಯು ಈ ಗಿಡಗಳನ್ನು ಬೆಳೆಸಬೇಡಿ.!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!