• Home
  • About Us
  • ಕರ್ನಾಟಕ
Wednesday, December 3, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ರಾಜಕೀಯ

ಸುಳ್ಳಿನಿಂದ ಹೆಂಗಸರ ರೀತಿ ಕಣ್ಣೀರು ಹಾಕಿ ಚಲುವರಾಯಸ್ವಾಮಿ ಗೆದ್ದಿದ್ದಾರೆ ; ಸುರೇಶ್ ಗೌಡ

ಪ್ರತಿಧ್ವನಿ by ಪ್ರತಿಧ್ವನಿ
July 25, 2023
in ರಾಜಕೀಯ
0
ಸುಳ್ಳಿನಿಂದ ಹೆಂಗಸರ ರೀತಿ  ಕಣ್ಣೀರು ಹಾಕಿ ಚಲುವರಾಯಸ್ವಾಮಿ ಗೆದ್ದಿದ್ದಾರೆ ; ಸುರೇಶ್ ಗೌಡ
Share on WhatsAppShare on FacebookShare on Telegram

ಮಂಡ್ಯ ( Mandya ) ಜಿಲ್ಲೆಯಲ್ಲಿ ಯಾವ ಯಾವ ವ್ಯಕ್ತಿ ಹೇಗೆ ರಾಜಕಾರಣದಲ್ಲಿ ( Politics ) ಮುಂದೆ ಬಂದಿದ್ದಾರೆ ಅಂತ ಗೊತ್ತಿದೆ, ನಾನು ರಾಜಕಾರಣಿ ( politician ) ಆಗಬೇಕು ಅಂತ ಬಂದವನಲ್ಲ, 2004 ರಲ್ಲಿ ನಮ್ಮ ಜಿಲ್ಲೆಯ ಸಿಎಂ ( CM ) ಆಗಿದ್ದವರಿಗೆ ನಾನು ಮೊದಲ ಬಾರಿ ಕಾಂಗ್ರೆಸ್ ಗೆ ( Congress ) ಸಪೋರ್ಟ್ ಮಾಡಿದ್ದೆ, ಕಾಂಗ್ರೆಸ್ ಪಕ್ಷಕ್ಕೆ ಸಪೋರ್ಟ್ ಮಾಡಿದ್ದಕ್ಕೆ ನಾಗಮಂಗಲಕ್ಕೆ ( Nagamangala ) ಬರ ಮಾಡಿಕೊಂಡ್ರಿ, ಇತಿಹಾಸದಲ್ಲಿ ನಾಗಮಂಗಲ ತಾಲ್ಲೂಕಿನಲ್ಲಿ ಯಾರೂ ಗೆದ್ದಿರಲಿಲ್ಲ, ಪ್ರಬಲ ಮಂತ್ರಿ ಹೇಳ್ಕೊತಿರುವವರ ವಿರುದ್ಧ ಮೊದಲ ಬಾರಿ ಗೆದ್ದು ಶಾಸಕನಾದೆ ( MLA ) ಎಂದು ಸುರೇಶ್‌ ಗೌಡ ( Suresh Gowda ) ಹೇಳಿಕೆಯನ್ನ ನೀಡಿದ್ದಾರೆ.

ADVERTISEMENT

ಸುಳ್ಳನ್ನೆ ಬಂಡವಾಳ ಮಾಡ್ಕೊಂಡು ಹೆಂಗಸರ ಥರ ಕಣ್ಣಿರು ಹಾಕಿ, ಏನಾದ್ರು ಮಾಡಿ ಕೈ ಹಿಡಿಯಿರಿ ಅಂತ ಸುಳ್ಳು ಆಶ್ವಾಸನೆ ಕೊಟ್ಟು ಚೀಪ್ ಗ್ಯಾರಂಟಿ ಕೊಟ್ಟು ಗೆದ್ದಿದ್ದಿರಿ, ಜನರು ಕೊಟ್ಟ ಆಶೀರ್ವಾದಲ್ಲಿ ದಬ್ಬಾಳಿಕೆ ಮಾಡ್ತಿದ್ದಾರೆ, ಮುಂದಿನ ದಿನಗಳಲ್ಲಿ ಜನರೇ ತೋರಿಸ್ತಾರೆ, ದೇವೇಗೌಡ್ರು ಬಗ್ಗೆ ಮಾತನಾಡಿ ಕನಿಕರ ಗೀಟ್ಟಿಸಿಕೊಳ್ಳಲು ಹೊರಟಿದ್ದಾರೆ, ಇದು ಪ್ರಯೋಜನೆ ಆಗಲ್ಲ, ದೇವೇಗೌಡ್ರ ಬೆನ್ನಿಗೆ ಚೂರಿ ಹಾಕಿ ಹೋದವರು ದೇವೇಗೌಡ್ರ ಬಗ್ಗೆ ಮಾತನಾಡೋಕೆ ಯೋಗ್ಯತೆ ಬೇಕು, ಎಂದು ಚಲುರಾಯ ಸ್ವಾಮಿ ಅವರ ವಿರುದ್ಧ ಆಕ್ರೋಶ ವ್ಯಕ್ತ ಪಡಿಸಿದ್ದಾರೆ,

ನೀನು ಯಾರ ಯಾರ ಬೆನ್ನಿಗೆ ಚೂರಿ ಹಾಕಿದ್ಯಾ ಅಂತ ಎಲ್ಲರಿಗೂ ಗೊತ್ತಿದೆ, ಜೆಡಿಎಸ್ ಬಗ್ಗೆ ಹಗುರವಾಗಿ ಮಾತನಾಡಿದ್ರೆ ಸರಿಯಲ್ಲ, ನಾವು ಸುಮ್ಮನೆ ಕೈ ಕಟ್ಟಿ ಕುಳಿತ್ತಿಲ್ಲ, ನಾವು ತೆರೆದಿಡ್ತೇವೆ, ಸತ್ಯವನ್ನು ಮರೆಮಾಚುವ ಕೆಲಸ ಮಾಡ್ತಿದ್ದಾರೆ, ನಾಗಮಂಗಲ ಕ್ಷೇತ್ರದ ಜನತೆಗೆ ಪಶ್ಚಾತ್ತಾಪ ಆಗ್ತಿದೆ, ನಮ್ಮ ಕಾಮಗಾರಿಯನ್ನ ತಡೆಯಿಡಿಯುತ್ತಿದ್ದಿರಿ, ನಾಗಮಂಗಲದ ನೌಕರರನ ಆತ್ಮಹತ್ಯೆ ಯತ್ನ ಪ್ರಕರಣದಲ್ಲಿ ನನ್ನ ಸಿಕ್ಕಿಹಾಕಿಸಲು ಪ್ರಯತ್ನ ಮಾಡ್ತಿದ್ದಾರೆ ಎಂದು ಸುರೇಶ್‌ ಗೌಡ ಆಕ್ರೋಶವನ್ನ ವ್ಯಕ್ತ ಪಡಿಸಿದ್ದಾರೆ.

Tags: ChaluvarayaswamyNAGAMANGALAsuresh gowda
Previous Post

ಗೃಹಲಕ್ಷ್ಮೀ ಯೋಜನೆಗೆ ಹಣ ಪಡೆದರೆ ಕ್ರಿಮಿನಲ್ ಮೊಕದ್ದಮೆ ದಾಖಲು; ಸಿಎಂ ಸಿದ್ದರಾಮಯ್ಯ

Next Post

ಈ ಸರ್ಕಾರಕ್ಕೆ ಬಾಲಗೃಹ ಪೀಡೆ ಶುರುವಾಗಿದೆ ; ಬಸವರಾಜ ಬೊಮ್ಮಾಯಿ

Related Posts

ಕುಡುಕರಿಗೊಬ್ಬ, ಬ್ಯಾಚುಲರ್‌ಗೆ ಮತ್ತೊಬ್ಬ: ಹಿಂದೂ ದೇವತೆಗಳ ಬಗ್ಗೆ ರೇವಂತ್ ರೆಡ್ಡಿ ವಿವಾದಾತ್ಮಕ ಹೇಳಿಕೆ
Top Story

ಕುಡುಕರಿಗೊಬ್ಬ, ಬ್ಯಾಚುಲರ್‌ಗೆ ಮತ್ತೊಬ್ಬ: ಹಿಂದೂ ದೇವತೆಗಳ ಬಗ್ಗೆ ರೇವಂತ್ ರೆಡ್ಡಿ ವಿವಾದಾತ್ಮಕ ಹೇಳಿಕೆ

by ಪ್ರತಿಧ್ವನಿ
December 3, 2025
0

ಹೈದರಾಬಾದ್: ತೆಲಂಗಾಣ (Telangana) ಮುಖ್ಯಮಂತ್ರಿ ರೇವಂತ್ ರೆಡ್ಡಿ (Revanth Reddy) ಹಿಂದೂ ದೇವತೆಗಳ ಬಗ್ಗೆ ನೀಡಿರುವ ಹೇಳಿಕೆ ಇದೀಗ ರಾಜಕೀಯ ವಿವಾದಕ್ಕೆ ಕಾರಣವಾಗಿದ್ದು, ಹಿಂದೂ ಸಂಪ್ರದಾಯಗಳನ್ನು ಅವಹೇಳನ...

Read moreDetails
ಮಹಿಳಾ ನೌಕರರಿಗೆ ಋತುಚಕ್ರ ರಜೆ ಆದೇಶ ಈ ತಕ್ಷಣದಿಂದಲೇ ಜಾರಿ..!

ಮಹಿಳಾ ನೌಕರರಿಗೆ ಋತುಚಕ್ರ ರಜೆ ಆದೇಶ ಈ ತಕ್ಷಣದಿಂದಲೇ ಜಾರಿ..!

December 3, 2025
ಭಾರತಕ್ಕೆ ರಷ್ಯಾಧ್ಯಕ್ಷ: ದೆಹಲಿಯಲ್ಲಿ ಹೈ ಅಲರ್ಟ್

ಭಾರತಕ್ಕೆ ರಷ್ಯಾಧ್ಯಕ್ಷ: ದೆಹಲಿಯಲ್ಲಿ ಹೈ ಅಲರ್ಟ್

December 2, 2025
ಇಡ್ಲಿ, ನಾಟಿ ಕೋಳಿ ಸೈಡಲ್ಲಿ ಇಡ್ರಪ್ಪ..ಸಿಎಂ, ಡಿಸಿಎಂ ಕಟ್ಟಿರೋ 43 ಲಕ್ಷದ ವಾಚ್ ನೋಡ್ರಪ್ಪ..!

ಇಡ್ಲಿ, ನಾಟಿ ಕೋಳಿ ಸೈಡಲ್ಲಿ ಇಡ್ರಪ್ಪ..ಸಿಎಂ, ಡಿಸಿಎಂ ಕಟ್ಟಿರೋ 43 ಲಕ್ಷದ ವಾಚ್ ನೋಡ್ರಪ್ಪ..!

December 2, 2025
ʼರಾಜಕೀಯ ಶಾಶ್ವತ ಅಲ್ಲʼ: ಸಿಎಂ ಸಿದ್ದರಾಮಯ್ಯ ಅಚ್ಚರಿಯ ಹೇಳಿಕೆ

ʼರಾಜಕೀಯ ಶಾಶ್ವತ ಅಲ್ಲʼ: ಸಿಎಂ ಸಿದ್ದರಾಮಯ್ಯ ಅಚ್ಚರಿಯ ಹೇಳಿಕೆ

December 2, 2025
Next Post
ಈ ಸರ್ಕಾರಕ್ಕೆ ಬಾಲಗೃಹ ಪೀಡೆ ಶುರುವಾಗಿದೆ ; ಬಸವರಾಜ ಬೊಮ್ಮಾಯಿ

ಈ ಸರ್ಕಾರಕ್ಕೆ ಬಾಲಗೃಹ ಪೀಡೆ ಶುರುವಾಗಿದೆ ; ಬಸವರಾಜ ಬೊಮ್ಮಾಯಿ

Please login to join discussion

Recent News

ಕಿಚ್ಚ ಸುದೀಪ್‌ ಮನೆಯಲ್ಲಿ ಮದುವೆ ಸಂಭ್ರಮ..! ಹಳದಿ ಶಾಸ್ತ್ರದ ಫೋಟೋ ವೈರಲ್‌
Top Story

ಕಿಚ್ಚ ಸುದೀಪ್‌ ಮನೆಯಲ್ಲಿ ಮದುವೆ ಸಂಭ್ರಮ..! ಹಳದಿ ಶಾಸ್ತ್ರದ ಫೋಟೋ ವೈರಲ್‌

by ಪ್ರತಿಧ್ವನಿ
December 3, 2025
ಬಾಗಲಕೋಟೆಯಲ್ಲಿ ಭೀಕರ ರಸ್ತೆ ಅಪಘಾತ: ನಾಲ್ವರು ಯುವಕರು ಸ್ಥಳದಲ್ಲೇ ಸಾ**
Top Story

ಬಾಗಲಕೋಟೆಯಲ್ಲಿ ಭೀಕರ ರಸ್ತೆ ಅಪಘಾತ: ನಾಲ್ವರು ಯುವಕರು ಸ್ಥಳದಲ್ಲೇ ಸಾ**

by ಪ್ರತಿಧ್ವನಿ
December 3, 2025
ಕುಡುಕರಿಗೊಬ್ಬ, ಬ್ಯಾಚುಲರ್‌ಗೆ ಮತ್ತೊಬ್ಬ: ಹಿಂದೂ ದೇವತೆಗಳ ಬಗ್ಗೆ ರೇವಂತ್ ರೆಡ್ಡಿ ವಿವಾದಾತ್ಮಕ ಹೇಳಿಕೆ
Top Story

ಕುಡುಕರಿಗೊಬ್ಬ, ಬ್ಯಾಚುಲರ್‌ಗೆ ಮತ್ತೊಬ್ಬ: ಹಿಂದೂ ದೇವತೆಗಳ ಬಗ್ಗೆ ರೇವಂತ್ ರೆಡ್ಡಿ ವಿವಾದಾತ್ಮಕ ಹೇಳಿಕೆ

by ಪ್ರತಿಧ್ವನಿ
December 3, 2025
ಮಹಿಳಾ ನೌಕರರಿಗೆ ಋತುಚಕ್ರ ರಜೆ ಆದೇಶ ಈ ತಕ್ಷಣದಿಂದಲೇ ಜಾರಿ..!
Top Story

ಮಹಿಳಾ ನೌಕರರಿಗೆ ಋತುಚಕ್ರ ರಜೆ ಆದೇಶ ಈ ತಕ್ಷಣದಿಂದಲೇ ಜಾರಿ..!

by ಪ್ರತಿಧ್ವನಿ
December 3, 2025
ರಜತ್‌, ಚೈತ್ರಾ ಈ ವಾರವೇ ಔಟ್‌: ಹಾಲಿ ಸ್ಪರ್ಧಿಗಳಿಗೆ ಚಮಕ್ ಕೊಟ್ರಾ ಬಿಗ್‌ ಬಾಸ್‌..?
Top Story

ರಜತ್‌, ಚೈತ್ರಾ ಈ ವಾರವೇ ಔಟ್‌: ಹಾಲಿ ಸ್ಪರ್ಧಿಗಳಿಗೆ ಚಮಕ್ ಕೊಟ್ರಾ ಬಿಗ್‌ ಬಾಸ್‌..?

by ಪ್ರತಿಧ್ವನಿ
December 3, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕಿಚ್ಚ ಸುದೀಪ್‌ ಮನೆಯಲ್ಲಿ ಮದುವೆ ಸಂಭ್ರಮ..! ಹಳದಿ ಶಾಸ್ತ್ರದ ಫೋಟೋ ವೈರಲ್‌

ಕಿಚ್ಚ ಸುದೀಪ್‌ ಮನೆಯಲ್ಲಿ ಮದುವೆ ಸಂಭ್ರಮ..! ಹಳದಿ ಶಾಸ್ತ್ರದ ಫೋಟೋ ವೈರಲ್‌

December 3, 2025
ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಹೈಕೋರ್ಟ್ ಶಾಕ್

ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಹೈಕೋರ್ಟ್ ಶಾಕ್

December 3, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!