ಚಾಮರಾಜನಗರ ಆಕ್ಸಿಜನ್ ದುರಂತ ; ಇಬ್ಬರೂ ಜಿಲ್ಲಾಧಿಕಾರಿಗಳ ತಲೆದಂಡ ಖಚಿತ..?

ಇಡೀ ದೇಶಾದ್ಯಂತ ದೊಡ್ಡ ಸುದ್ದಿ ಆಗಿರುವ ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಆಮ್ಲಜನಕ ಕೊರತೆಯಿಂದ 24 ರೋಗಿಗಳು ಪ್ರಾಣ ಕಳೆದುಕೊಂಡ ಘಟನೆಯಲ್ಲಿ ಚಾಮರಾಜನಗರ ಮತ್ತು ಮೈಸೂರು ಜಿಲ್ಲಾಧಿಕಾರಿಗಳ ನಿರ್ಲಕ್ಷ್ಯ ಮೇಲ್ನೋಟಕ್ಕೆ ಕಂಡು ಬಂದಿದೆ ಎಂದು ಮೂಲಗಳು ತಿಳಿಸಿವೆ. ಇದರಿಂದಾಗಿ ಇಬ್ಬರು ಜಿಲ್ಲಾಧಿಕಾರಿಗಳಾದ  ರೋಹಿಣಿ ಸಿಂಧೂರಿ ಮತ್ತು  ಡಾ ಎಂ ಆರ್ ರವಿ ಅವರ ತಲೆ ದಂಡ ಖಚಿತ ಎನ್ನಲಾಗುತ್ತಿದೆ. ADVERTISEMENT ಇದಕ್ಕೆ ಪುಷ್ಟಿ ನೀಡುವಂತೆ ಇಂದು  ಪತ್ರಿಕಾ ಗೋಷ್ಟಿ ನಡೆಸಿದ ಮಾಜಿ ಸಚಿವ ಹಾಗೂ ಶಾಸಕ ಸಾ.ರಾ ಮಹೇಶ್ ಅವರು … Continue reading ಚಾಮರಾಜನಗರ ಆಕ್ಸಿಜನ್ ದುರಂತ ; ಇಬ್ಬರೂ ಜಿಲ್ಲಾಧಿಕಾರಿಗಳ ತಲೆದಂಡ ಖಚಿತ..?