ಆಕ್ಸಿಜನ್ ದುರಂತ: ರೋಗಿಗಳ ಸಾವಿಗೆ ಸರ್ಕಾರ, ವೈದ್ಯರು & ಜಿಲ್ಲಾಡಳಿತವೇ ನೇರ ಹೊಣೆ -ಸಿದ್ದರಾಮಯ್ಯ

ಕೋವಿಡ್ 2ನೇ ಅನ್ನು ದೇಶದಲ್ಲಿ ನಿಯಂತ್ರಿಸುವುದು ಕಷ್ಟಸಾಧ್ಯವಾಗುತ್ತಿದೆ. ಇದಕ್ಕೆ ಕಾರಣ ಆಡಳಿತಗಾರರ ನಿರ್ಲಕ್ಷ್ಯ ಹಾಗು ಹದಗೆಟ್ಟಿರುವ ವೈದ್ಯಕೀಯ ವ್ಯವಸ್ಥೆಯೆಂಬುದು ಸಾರ್ವಜನಿಕರ ಆರೋಪವಾಗಿದೆ. ಹಲವು ರಾಜ್ಯಗಳಲ್ಲಿ ಸೋಂಕಿತರಿಗೆ ಆಕ್ಸಿಜನ್ ಸಿಗದೆ ಅಮಾಯಕ ಜೀವಗಳು ಬಲಿಯಾಗುತ್ತಿರುವ ಬಗ್ಗೆ ವರದಿಯಾಗುತ್ತಿರುವ ಬೆನ್ನಲೆ, ಕರ್ನಾಟಕದ ಚಾಮರಾಜನಗರದ ಜಿಲ್ಲಾ ಆಸ್ಪತ್ರೆಯಲ್ಲಿ ಆಕ್ಸಿಜನ್ ಸಿಗದೆ ಕೋವಿಡ್ ಸೋಂಕಿತರು ಸಾವನ್ನಪ್ಪಿದ ಅಘಾತಕಾರಿ ಘಟನೆ ನಡೆದಿದೆ. ಈ ಸಂಬಂಧ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ. ADVERTISEMENT ಚಾಮರಾಜನಗರದ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಸಿಗದೆ 24 … Continue reading ಆಕ್ಸಿಜನ್ ದುರಂತ: ರೋಗಿಗಳ ಸಾವಿಗೆ ಸರ್ಕಾರ, ವೈದ್ಯರು & ಜಿಲ್ಲಾಡಳಿತವೇ ನೇರ ಹೊಣೆ -ಸಿದ್ದರಾಮಯ್ಯ