ಸೋಂಕಿತರನ್ನು ಸರ್ಕಾರವೇ ಕೊಲೆ ಮಾಡಿದೆ, ಈ ಕುರಿತು ನ್ಯಾಯಾಂಗ ತನಿಖೆ ನಡೆಯಬೇಕು: ಡಿಕೆ ಶಿವಕುಮಾರ್ ಆಗ್ರಹ
ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಿಂದ ರೋಗಿಗಳು ಮೃತಪಟ್ಟ ಹಿನ್ನಲೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆಸ್ಪತ್ರೆಯ ಅಧಿಕಾರಿಗಳ ಜೊತೆ ಚರ್ಚೆ ನಡೆಸಿದ್ದಾರೆ. ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಆಕ್ಸಿಜನ್ ನೀಡದೆ ಕರೋನಾ ಸೋಂಕಿತರನ್ನು ಸರ್ಕಾರವೇ ಹತ್ಯೆ ಮಾಡಿದ್ದು, ಈ ಬಗ್ಗೆ ನ್ಯಾಯಾಂಗ ತನಿಖೆಯಾಗಬೇಕು ಎಂದು ಆಗ್ರಹಿಸಿದ್ದಾರೆ. ADVERTISEMENT ಆಕ್ಸಿಜನ್ ಕೊರತೆಯಿಂದ ಸಾವನ್ನಪ್ಪಿದವರ ಸಂಖ್ಯೆ ಬಗ್ಗೆ ಮಂತ್ರಿಗಳು ಮಾಧ್ಯಮಗಳಿಗೆ ಕೊಟ್ಟ ಹೇಳಿಕೆಗೂ ವಾಸ್ತವಕ್ಕೂ ಭಾರೀ ವ್ಯತ್ಯಾಸ ಇದೆ. ನಮ್ಮ ಶಾಸಕರ ಮಾತು ಕೇಳಿ ನಾವು ಈ ತೀರ್ಮಾನಕ್ಕೆ ಬಂದಿಲ್ಲ. … Continue reading ಸೋಂಕಿತರನ್ನು ಸರ್ಕಾರವೇ ಕೊಲೆ ಮಾಡಿದೆ, ಈ ಕುರಿತು ನ್ಯಾಯಾಂಗ ತನಿಖೆ ನಡೆಯಬೇಕು: ಡಿಕೆ ಶಿವಕುಮಾರ್ ಆಗ್ರಹ
Copy and paste this URL into your WordPress site to embed
Copy and paste this code into your site to embed