ಚಾಮರಾಜನಗರ ಆಕ್ಸಿಜನ್ ದುರಂತ: ದಾಖಲಾತಿಗಳನ್ನು ತಿರುಚಲಾಗಿದೆಯೇ..?
ಕಳೆದ ಮೇ 2 ರಂದು ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ 24 ಜನ ಚಿಕಿತ್ಸೆ ಪಡೆಯುತಿದ್ದ ರೋಗಿಗಳು ಆಕ್ಸಿಜನ್ಕೊರತೆಯಿಂದ ಮೃತಪಟ್ಟಿದ್ದು ಇಡೀ ದೇಶಾದ್ಯಂತ ದೊಡ್ಡ ಮಟ್ಟದ ಸುದ್ದಿ ಆಗಿತ್ತು. ಈ ಕುರಿತು ನ್ಯಾಯಾಂಗ ತನಿಖೆ ಕೋರಿ ರಾಜ್ಯ ಹೈ ಕೋರ್ಟಿಗೆ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಪರಿಗಣಿಸಿ ಕೋರ್ಟು ಮೂವರು ಸದಸ್ಯರ ಸಮಿತಿ ನೇಮಿಸಿ ಮೂರು ದಿನಗಳಲ್ಲಿ ವರದಿ ಸಲ್ಲಿಸುವಂತೆ ಸೂಚಿಸಿತ್ತು. ಅದರಂತೆ ಆಗಮಿಸಿ ತನಿಖೆ ನಡೆಸಿದ್ದ ನ್ಯಾಯಮೂರ್ತಿ ಏ ಎನ್ಗೋಪಾಲ ಗೌಡ ನೇತೃತ್ವದ ಸಮಿತಿಯು ದುರಂತಕ್ಕೆ ಆಕ್ಸಿಜನ್ ಕೊರತೆಯೇ … Continue reading ಚಾಮರಾಜನಗರ ಆಕ್ಸಿಜನ್ ದುರಂತ: ದಾಖಲಾತಿಗಳನ್ನು ತಿರುಚಲಾಗಿದೆಯೇ..?
Copy and paste this URL into your WordPress site to embed
Copy and paste this code into your site to embed