• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಚಾಮುಂಡಿ ಬೆಟ್ಟ ಹಿಂದೂಗಳ ಸ್ವತ್ತು – ಇದರಲ್ಲಿ ಯಾವುದೇ ಅನುಮಾನವಿಲ್ಲ : ಆರ್.ಅಶೋಕ್ 

Chetan by Chetan
August 31, 2025
in Top Story, ಇದೀಗ, ಕರ್ನಾಟಕ, ರಾಜಕೀಯ
0
ಚಾಮುಂಡಿ ಬೆಟ್ಟ ಹಿಂದೂಗಳ ಸ್ವತ್ತು – ಇದರಲ್ಲಿ ಯಾವುದೇ ಅನುಮಾನವಿಲ್ಲ : ಆರ್.ಅಶೋಕ್ 
Share on WhatsAppShare on FacebookShare on Telegram

ದಸರಾ ಉದ್ಘಾಟನೆಗೆ ಭಾನು ಮುಷ್ತಾಕ್ (Banu mushtaq) ಆಯ್ಕೆ ವಿಚಾರಕ್ಕೆ ಸಂಬಂಧಪಟ್ಟಂತೆ ಹಾಗೂ ಚಾಮುಂಡಿ ಬೆಟ್ಟ (Chamundi hill) ಹಿಂದುಗಳ ಸ್ವತ್ತಲ್ಲ ಎಂಬ ಡಿಕೆಶಿ ಹೇಳಿಕೆ ಹಿನ್ನೆಲೆ ಇಂದು ಚಾಮುಂಡಿ ಬೆಟ್ಟಕ್ಕೆ ಆರ್. ಅಶೋಕ್ (R Ashok) ಭೇಟಿ ನೀಡಲಿದ್ದಾರೆ. ಬಿಜೆಪಿ ನಾಯಕರ ಜೊತೆ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ಈ ಸರ್ಕಾರದಲ್ಲಿ ಸಿಎಂ ಹಾಗೂ ಡಿಸಿಎಂಗೆ ಒಳ್ಳೆಯ ಬುದ್ಧಿ ನೀಡು ತಾಯಿ‌ ಎಂದು ಆರ್.ಅಶೋಕ್. ಪ್ರಾರ್ಥನೆ ಸಲ್ಲಿಸಲಿದ್ದಾರೆ.

ADVERTISEMENT

ಸಿಎಂ ಸಿದ್ಧರಾಮಯ್ಯ ಭಾನು ಮುಷ್ತಾಕ್ ಅವರನ್ನು ದಸರಾ ಉದ್ಘಾಟಕರಾಗಿ ಆಯ್ಕೆ ಮಾಡಿದ್ದಾರೆ. ವಿಗ್ರಹ ಆರಾಧನೆಯನ್ನೇ ಒಪ್ಪದವರ ಕೈ ಯಿಂದ ವಿಗ್ರಹ ಆರಾಧನೆ ಮಾಡಿಸಲು ಮುಂದಾಗಿದ್ದಾರೆ.ಈ ಸರ್ಕಾರಕ್ಕೆ ಒಳ್ಳೆಯ ಬುದ್ಧಿ ನೀಡು ತಾಯಿ ಎಂದು ಪ್ರಾರ್ಥನೆ ಸಲ್ಲಿಕೆ ಮಾಡಲಿದ್ದಾರೆ. 

ಇನ್ನು ಡಿಸಿಎಂ ಡಿ.ಕೆ.ಶಿವಕುಮಾರ್, ಚಾಮುಂಡಿ ಬೆಟ್ಟ ಹಿಂದುಗಳ ಸ್ವತ್ತಲ್ಲ ಎಂದಿದ್ದಾರೆ.ಇದು ಹಿಂದುಗಳ ಪವಿತ್ರ ಸ್ಥಳ. ಇದರಲ್ಲಿ ಯಾವುದೇ ಅನುಮಾನವಿಲ್ಲ.ಪ್ರವಾಸಿ ತಾಣವಂತೂ ಅಲ್ಲ. ರಾಜ್ಯದಲ್ಲಿ ಕುಕ್ಕೆಸುಬ್ರಹ್ಮಣ್ಯ, ಧರ್ಮಸ್ಥಳ, ಉಡುಪಿಯ ಶ್ರೀ ಕೃಷ್ಣ, ಕೊಲ್ಲೂರು ಮೂಕಾಂಬಿಕೆ, ಹೊರನಾಡು ಅನ್ನಪೂರ್ಣೇಶ್ವರಿ, ಶೃಂಗೇರಿ ಶಾರದೆ ಯಾವ ರೀತಿ ಪವಿತ್ರ ಸ್ಥಳವೋ..ಹಾಗೆಯೇ ಮೈಸೂರಿನ ಚಾಮುಂಡಿ ತಾಯಿ ಕೂಡ..ಇದು ಹಿಂದುಗಳ ಸ್ವತ್ತು ಎಂದಿದ್ದಾರೆ. 

ತಲೆತಲಾಂತರದಿಂದ ರಾಜ ಮಹಾರಾಜರು ತಾಯಿಯನ್ನು ಪೂಜಿಸುತ್ತಾ ಬಂದಿದ್ದಾರೆ.ಇದು ಹಿಂದುಗಳಿಗೆ ಸ್ವತ್ತೇ.ಇದರಲ್ಲಿ ಅನುಮಾನವೇ ಬೇಡ.ಈಗ ಸರ್ಕಾರ ಭಾನು ಮುಷ್ತಾಕ್ ಅವರನ್ನು ದಸರಾ ಉದ್ಘಾಟನೆ ಕರೆಸುತ್ತಿರುವುದು, ಡಿಸಿಎಂ ಡಿಕೆಶಿ ಚಾಮುಂಡಿ ಬೆಟ್ಟ ಹಿಂದುಗಳ ಸ್ವತ್ತಲ್ಲ ಎಂದಿರುವುದು ಅಕ್ಷಮ್ಯ ಅಪರಾಧ. ಇವರಿಗೆ ಬುದ್ಧಿ ಕೊಡು ತಾಯಿ ಎಂದು ಪ್ರಾರ್ಥನೆ ಸಲ್ಲಿಸಲು ಆರ್.ಅಶೋಕ್. ತೆರಳುತ್ತಿದ್ದಾರೆ. 

Tags: chamundi hillDK ShivakumarR Ashok
Previous Post

ಬಿ ಎಲ್ ಡಿ ಇ ಸಂಸ್ಥೆಯಿಂದ 65 ಸಂಪುಟಗಳಲ್ಲಿ ದಾಸಸಾಹಿತ್ಯ ಪ್ರಕಟ: ಎಂ ಬಿ ಪಾಟೀಲ

Next Post

ರವೀಂದ್ರ ಗೌಡನ ಕೈ ಬಿಟ್ಟು ಸ್ಟಾರ್‌ ಚಂದ್ರುಗೆ MP ಟಿಕೆಟ್‌ ಕೊಟ್ರಾ ಡಿಕೆಶಿ..!

Related Posts

ಪ್ರಚೋದನಕಾರಿ ಭಾಷಣ ಆರೋಪ: ಚಕ್ರವರ್ತಿ ಸೂಲಿಬೆಲೆ ವಿರುದ್ಧ  ಸುಮೊಟೊ ಪ್ರಕರಣ
ಕರ್ನಾಟಕ

ಪ್ರಚೋದನಕಾರಿ ಭಾಷಣ ಆರೋಪ: ಚಕ್ರವರ್ತಿ ಸೂಲಿಬೆಲೆ ವಿರುದ್ಧ  ಸುಮೊಟೊ ಪ್ರಕರಣ

by ಪ್ರತಿಧ್ವನಿ
April 12, 2026
0

ಧಾರವಾಡ: ಮುಸ್ಲಿಂ ಸಮುದಾಯದ ಮಹಿಳೆಯರ ಕುರಿತು ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಧಾರವಾಡ ಶಹರ ಪೊಲೀಸ್ ಠಾಣೆಯಲ್ಲಿ ಸುಮೊಟೊ ಪ್ರಕರಣ ದಾಖಲಾಗಿದೆ.ಏಪ್ರಿಲ್...

Read moreDetails
ಟಿಸಿಎಸ್ ಘಟಕದ ವಿರುದ್ಧ ಗಂಭೀರ ಆರೋಪ: ಅಂಡರ್‌ಕವರ್ ಕಾರ್ಯಾಚರಣೆಯಲ್ಲಿ ಪ್ರಕರಣ ಬಯಲು

ಟಿಸಿಎಸ್ ಘಟಕದ ವಿರುದ್ಧ ಗಂಭೀರ ಆರೋಪ: ಅಂಡರ್‌ಕವರ್ ಕಾರ್ಯಾಚರಣೆಯಲ್ಲಿ ಪ್ರಕರಣ ಬಯಲು

April 12, 2026
ಸಿದ್ದರಾಮಯ್ಯ ಬೆಂಕಿ ಇದ್ದಂತೆ, ಯಾರಿಂದಲೂ ಮುಟ್ಟೋಕಾಗೋಲ್ಲಾ ಮುಟ್ಟಿದ್ರೆ ಭಸ್ಮ ಆಗ್ತಾರೆ.

ದಾವಣಗೆರೆ ದಕ್ಷಿಣ ಉಪಚುನಾವಣೆ: ಕಾಂಗ್ರೆಸ್ ಒಳಜಗಳ ತೀವ್ರ, ಸಚಿವ ಜಮೀರ್ ವಿರುದ್ಧ ಗಂಭೀರ ಆರೋಪ

April 12, 2026
ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

April 11, 2026
ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

April 11, 2026
Next Post

ರವೀಂದ್ರ ಗೌಡನ ಕೈ ಬಿಟ್ಟು ಸ್ಟಾರ್‌ ಚಂದ್ರುಗೆ MP ಟಿಕೆಟ್‌ ಕೊಟ್ರಾ ಡಿಕೆಶಿ..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada