• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, May 17, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಚಾಮುಂಡಿ ಬೆಟ್ಟಕ್ಕೆ ಎಲ್ಲಾ ಧರ್ಮದವರಿಗೂ ಪ್ರವೇಶವಿದೆ: ಡಿಸಿಎಂ ಡಿ.ಕೆ.ಶಿವಕುಮಾರ್

ಪ್ರತಿಧ್ವನಿ by ಪ್ರತಿಧ್ವನಿ
August 26, 2025
in Top Story, ಅಂಕಣ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ
0
Share on WhatsAppShare on FacebookShare on Telegram

ಬೇರೆ ಧರ್ಮದವರು ಹಿಂದೂಗಳಾಗಿ ಮತಾಂತರವಾಗಿಲ್ಲವೇ? ಅಂತರ್ ಧರ್ಮೀಯ ದಂಪತಿಗಳಿಗೆ ಜನಿಸಿದ ಮಕ್ಕಳು ತಮ್ಮ ಇಚ್ಚೆಯನುಸಾರ ಧರ್ಮ ಪಾಲಿಸುತ್ತಾರೆ

ADVERTISEMENT

“ಚಾಮುಂಡಿ ಬೆಟ್ಟಕ್ಕೆ ಎಲ್ಲ ಧರ್ಮದವರಿಗೂ ಪ್ರವೇಶವಿದೆ. ಎಲ್ಲಾ ಸಮಾಜದವರು ಚಾಮುಂಡಿ ಬೆಟ್ಟಕ್ಕೆ ಹೋಗುತ್ತಾರೆ, ದೇವರ ಬಳಿ ಪ್ರಾರ್ಥನೆ ಮಾಡಿಕೊಳ್ಳುತ್ತಾರೆ. ಇದು ಹಿಂದೂಗಳ ಆಸ್ತಿಯಲ್ಲ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.

ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಬೇಡ ಎಂಬ ಬಿಜೆಪಿ ‌ನಾಯಕರ ವಿರೋಧದ ಬಗ್ಗೆ ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದರು.

“ನಾವುಗಳು ಮಸೀದಿ, ದರ್ಗಾಗಳಿಗೆ, ಜೈನರ ಬಸದಿಗಳಿಗೆ, ಚರ್ಚ್, ಗುರುದ್ವಾರಗಳಿಗೆ ಹೋಗುತ್ತೇವೆ. ನಾವು ಗುರುದ್ವಾರಕ್ಕೆ ಹೋಗೋದನ್ನ ಯಾರಾದರೂ ತಪ್ಪಿಸಿದ್ದಾರಾ? ಹಿಂದೂ ದೇವಸ್ಥಾನಗಳಿಗೆ ಅವರುಗಳು ಬರುವುದನ್ನು ನಾವು ವಿರೋಧಿಸಿದ್ದೇವೆಯೇ? ಯಾವುದೇ ಶ್ರದ್ದಾ ಕೇಂದ್ರಗಳಿಗೆ ಯಾರು ಬೇಕಾದರೂ ಹೋಗಿ ಬರಬಹುದು” ಎಂದರು.

ಬೇರೆ ಧರ್ಮದವರು ಹಿಂದೂಗಳಾಗಿ ಮತಾಂತರವಾಗಿಲ್ಲವೇ?

“ಎಷ್ಟೋ ಜನ ಹಿಂದೂಗಳು ಮುಸ್ಲಿಮರಾಗಿ, ಕ್ರಿಶ್ಚಿಯನ್ನರಾಗಿ ಹಾಗೂ ಬೇರೆ ಧರ್ಮದವರು ಹಿಂದೂಗಳಾಗಿ ಮತಾಂತರವಾಗಿಲ್ಲವೇ? ಮುಸ್ಲಿಮರು ಹಿಂದೂ ಧರ್ಮದ ಆಚರಣೆಗಳನ್ನು ಮಾಡುತ್ತಿಲ್ಲವೇ? ಅಯೋಧ್ಯೆ ರಾಮನಿಗೆ ಹಿಂದುಗಳು ಮಾತ್ರ ಬರಬೇಕು ಎಂದು ಏಕೆ ಬೋರ್ಡ್ ಹಾಕಿಲ್ಲ? ಬಿಜೆಪಿ ಸರ್ಕಾರ ಇದ್ದ ವೇಳೆ ಹಾಗೂ ಈಗ ಇಡೀ ದೇಶದಲ್ಲಿ ಹಜ್ ಕಮಿಟಿ, ಅಲ್ಪಸಂಖ್ಯಾತ ಇಲಾಖೆಗಳನ್ನು ಏಕೆ ರದ್ದು ಮಾಡಲಿಲ್ಲ? ಇದೆಲ್ಲವೂ ರಾಜಕೀಯ” ಎಂದು ತಿರುಗೇಟು ನೀಡಿದರು.

“ನಮ್ಮದು ಜಾತ್ಯಾತೀತ ರಾಷ್ಟ್ರ. ನಮ್ಮ ಸಂವಿಧಾನದ ಮೂಲಕ ಎಲ್ಲರಿಗೂ ಅವಕಾಶ, ಸ್ವಾತಂತ್ರ್ಯ ಕಲ್ಪಿಸಲಾಗಿದೆ.‌ ಎಲ್ಲರಿಗೂ ಸಂವಿಧಾನದ ರಕ್ಷಣೆಯಿದೆ. ಎಲ್ಲರಿಗೂ ಅವರವರ ನಂಬಿಕೆ ಮೇಲೆ ವಿಶ್ವಾಸವಿದೆ. ಮುಸ್ಲಿಂ ಅಥವಾ ಕ್ರಿಶ್ಚಿಯನ್ ಹೆಣ್ಣು, ಹಿಂದು ಅಥವಾ ಇತರೇ ಧರ್ಮದ ಗಂಡಿಗೆ ಜನಿಸಿದ ಮಕ್ಕಳು ತಮಗೆ ಬೇಕಾದ್ದನ್ನು ಅನುಸರಿಸುತ್ತಾರೆ” ಎಂದರು.

Tags: Chamundeshwari TempleDCM DK Shivakumardeputy cm dk shivakumarDK Shivakumardk shivakumar accidentdk shivakumar campdk shivakumar cmdk shivakumar convoydk shivakumar cycledk shivakumar cycle falldk shivakumar cycle ridedk shivakumar cycle slipdk shivakumar cyclingdk shivakumar kodi muttdk shivakumar latestdk shivakumar mandyadk shivakumar newsdk shivakumar next cmdk shivakumar on rcbdk shivakumar sm krishnadk shivakumar speechdk shivakumar today newsdk shivakumar videoKarnatakaMysore
Previous Post

Greater Bengaluru Authority: ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ ಅಧ್ಯಕ್ಷ – ಉಪಾಧ್ಯಕ್ಷರ ನೇಮಕ..

Next Post

ಸದನದಲ್ಲಿ ಆರ್‌ಎಸ್‌ಎಸ್‌ ಗೀತೆ ಹಾಡಿದ್ದಕ್ಕೆ ಕ್ಷಮೆ ಕೇಳಿದ ಡಿಕೆ ಶಿವಕುಮಾರ್‌

Related Posts

“ಹೆಚ್ಚು ಮಕ್ಕಳು ಹುಟ್ಟಿಸಿ, ಹಣ ಪಡೆಯಿರಿ : ಚಂದ್ರಬಾಬು ಹೊಸ ಘೋಷಣೆ”
Top Story

“ಹೆಚ್ಚು ಮಕ್ಕಳು ಹುಟ್ಟಿಸಿ, ಹಣ ಪಡೆಯಿರಿ : ಚಂದ್ರಬಾಬು ಹೊಸ ಘೋಷಣೆ”

by ಪ್ರತಿಧ್ವನಿ
May 16, 2026
0

ಅಮರಾವತಿ : ರಾಜ್ಯದಲ್ಲಿ ಕುಸಿಯುತ್ತಿರುವ ಜನಸಂಖ್ಯೆ ಪ್ರಮಾಣವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಆಂಧ್ರ ಪ್ರದೇಶ ಸರ್ಕಾರ ಮಹತ್ವದ ಘೋಷಣೆ ಮಾಡಿದೆ. ಮೂರನೇ ಮಗುವಿನ ಜನನಕ್ಕೆ ₹30 ಸಾವಿರ ಹಾಗೂ...

Read moreDetails
ಊಬರ್‌, ಓಲಾ, ರಾಪಿಡೋಗೆ ಮಹಾರಾಷ್ಟ್ರ ಸರ್ಕಾರದ ಶಾಕ್!

ಊಬರ್‌, ಓಲಾ, ರಾಪಿಡೋಗೆ ಮಹಾರಾಷ್ಟ್ರ ಸರ್ಕಾರದ ಶಾಕ್!

May 16, 2026
ಅಸ್ಮಿತೆಯ ಸಂಕೋಲೆಯಲಿ ಶಿಕ್ಷಣ-ಶಿಕ್ಷಣಾರ್ಥಿಗಳು

ಅಸ್ಮಿತೆಯ ಸಂಕೋಲೆಯಲಿ ಶಿಕ್ಷಣ-ಶಿಕ್ಷಣಾರ್ಥಿಗಳು

May 16, 2026
ಶ್ರಮಿಕ ವಸತಿ ಶಾಲೆ, ಕೌಶಲ್ಯ ತರಬೇತಿ ಅಕಾಡೆಮಿ ಸ್ಥಾಪನೆ: ಸಚಿವ ಸಂತೋಷ್‌ ಲಾಡ್‌ ಸಭೆ

ಶ್ರಮಿಕ ವಸತಿ ಶಾಲೆ, ಕೌಶಲ್ಯ ತರಬೇತಿ ಅಕಾಡೆಮಿ ಸ್ಥಾಪನೆ: ಸಚಿವ ಸಂತೋಷ್‌ ಲಾಡ್‌ ಸಭೆ

May 16, 2026
ನೀಟ್ ಪೇಪರ್ ಲೀಕ್‌ಗೆ ಹೊಸ ಟ್ವಿಸ್ಟ್ : ಒಂದೇ ಕುಟುಂಬದ 5 ಮಂದಿ ಸತತ ಎರಡು ವರ್ಷ ಪಾಸ್!

ನೀಟ್ ಪೇಪರ್ ಲೀಕ್‌ಗೆ ಹೊಸ ಟ್ವಿಸ್ಟ್ : ಒಂದೇ ಕುಟುಂಬದ 5 ಮಂದಿ ಸತತ ಎರಡು ವರ್ಷ ಪಾಸ್!

May 16, 2026
Next Post

ಸದನದಲ್ಲಿ ಆರ್‌ಎಸ್‌ಎಸ್‌ ಗೀತೆ ಹಾಡಿದ್ದಕ್ಕೆ ಕ್ಷಮೆ ಕೇಳಿದ ಡಿಕೆ ಶಿವಕುಮಾರ್‌

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada