• Home
  • About Us
  • ಕರ್ನಾಟಕ
Thursday, June 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಚಾಮುಂಡಿಬೆಟ್ಟ, ಅರಮನೆ, ಗಜಪಡೆಯ ಭಾವಚಿತ್ರವನ್ನೊಳಗೊಂಡ ದಸರಾ ಆಹ್ವಾನ ಪತ್ರಿಕೆ ರಿಲೀಸ್‌..!

ಪ್ರತಿಧ್ವನಿ by ಪ್ರತಿಧ್ವನಿ
October 8, 2023
in Top Story, ಇದೀಗ, ಕರ್ನಾಟಕ
0
ಚಾಮುಂಡಿಬೆಟ್ಟ, ಅರಮನೆ, ಗಜಪಡೆಯ ಭಾವಚಿತ್ರವನ್ನೊಳಗೊಂಡ ದಸರಾ ಆಹ್ವಾನ ಪತ್ರಿಕೆ ರಿಲೀಸ್‌..!
Share on WhatsAppShare on FacebookShare on Telegram

ಸಾಂಸ್ಕೃತಿ ನಗರಿಯಲ್ಲಿ ವಿಶ್ವವಿಖ್ಯಾತ ಮೈಸೂರು ದಸರಾ 2023  ವೈಭವ ಮನೆ ಮಾಡಿದೆ. ಅದಕ್ಕಾಗಿ ಮೈಸೂರಿನಲ್ಲಿ (MYSORE) ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಇದೇ ಹೊತ್ತಲ್ಲೇ ಅರಮನೆ ನಗರಿಯಲ್ಲಿ ಮಹಿಷ ದಸರಾ ಮತ್ತೆ ಸದ್ದು ಮಾಡುತ್ತಿದೆ. ಸದ್ಯ ಸಿಎಂ‌ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಸಂದೇಶವನ್ನೊಳಗೊಂಡ ನಾಡಹಬ್ಬ ದಸರಾ ಮಹೋತ್ಸವದ ಅಧಿಕೃತ ಆಹ್ವಾನ ಪತ್ರಿಕೆಯನ್ನು ಭಾನುವಾರ ಬಿಡುಗಡೆ ಮಾಡಲಾಗಿದೆ. ನಾಡದೇವತೆ ತಾಯಿ ಚಾಮುಂಡೇಶ್ವರಿ, ಚಾಮುಂಡಿಬೆಟ್ಟ, ಅರಮನೆ, ಗಜಪಡೆಯ ಭಾವಚಿತ್ರವನ್ನೊಳಗೊಂಡ ಆಕರ್ಷಕ ಆಹ್ವಾನ ಪತ್ರಿಕೆ ಬಿಡುಗಡೆಯಾಗಿದೆ.

ADVERTISEMENT
ಮುಖ್ಯಮಂತ್ರಿ ಸಿದ್ದರಾಮಯ್ಯ ಶುಭ ಸಂದೇಶ ರವಾನೆ

ಸಮಸ್ತ ಜನತೆಗೆ ನಾಡಹಬ್ಬ ದಸರಾದ ಶುಭಾಶಯಗಳು. ವಿಶ್ವವಿಖ್ಯಾತ ಮೈಸೂರು ದಸರಾ ಹಬ್ಬವನ್ನು ಅಕ್ಟೋಬರ್ 15 ರಿಂದ 24ರ ವರೆಗೆ ಆಚರಿಸಲಾಗುತ್ತಿದ್ದು, ಸರ್ವರಿಗೂ ಹೃತೂರ್ವಕ ಸ್ವಾಗತವನ್ನು ಬಯಸುತ್ತೇನೆ. ಕನ್ನಡ ನಾಡಿನ ಸಂಪ್ರದಾಯ, ಸಂಸ್ಕೃತಿ, ಕಲಾ ವೈಭವವನ್ನು ಅನಾವರಣ ಮಾಡುವ ದಸರಾ ಹಬ್ಬ ಮನಸ್ಸಿಗೂ, ಕಣ್ಣಿಗೂ ಮುದ ನೀಡುವ ಜೊತೆಗೆ ದುಷ್ಟರ ಶಿಕ್ಷೆ ಶಿಷ್ಟರ ರಕ್ಷಣೆ ಎನ್ನುವ ಮೌಲ್ಯವನ್ನು ಸಾರುವ, ಕೆಡುಕನ್ನು ಅಳಿಸಿ, ಒಳತನ್ನು ಪಸರಿಸುವ ಆಧ್ಯಾತ್ಮಿಕ ಮಹತ್ವದ ಹಬ್ಬವಾಗಿದೆ.

ಮೈಸೂರು ದಸರಾ ಈ ಬಾರಿ ನಮ್ಮ ನಾಡಿಗೆ ಬರದ ಸ್ಥಿತಿ ಆವರಿಸಿದ್ದರೂ ವೈಭವ, ಸಂಭ್ರಮ ಮತ್ತು ಪಾರಂಪಾರಿಕ ಮೆರುಗಿಗೆ ಕೊರತೆಯಾಗದಂತೆ ಅವ್ಯಾಹತವಾಗಿ ಸಾಂಪ್ರದಾಯಿಕ ರೀತಿಯಲ್ಲಿ ದಸರಾ ಆಚರಿಸಲು ಸರ್ಕಾರ ನಿರ್ಧರಿಸಿದೆ. ನಾಡಿನ ಅಧಿದೇವತೆ ಶ್ರೀ ಚಾಮುಂಡೇಶ್ವರಿ ತಾಯಿಯು ನಾಡನ್ನು ಎಲ್ಲಾ ಕೆಡುಕುಗಳಿಂದ ರಕ್ಷಿಸಲಿ ಎಂದು ಪ್ರಾರ್ಥಿಸೋಣ. ಬನ್ನಿ, ನಾಡಹಬ್ಬ ದಸರೆಯ ಸಂಭ್ರಮವನ್ನು ಕಣ್ಣುಂಬಿಕೊಳ್ಳಿ, ಸವಿ ನೆನಪುಗಳನ್ನು ಮನದ ಭಿತ್ತಿಯಲ್ಲಿ ಅಚ್ಚಳಿಯದಂತೆ ದಾಖಲಿಸಿಕೊಳ್ಳಿ. ನಾಡಹಬ್ಬ ಮೈಸೂರು ದಸರಾ – 2023 ಕ್ಕೆ ಸರ್ವರಿಗೂ ಸ್ವಾಗತ ಎಂದಿದ್ದಾರೆ.

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಶುಭ ಸಂದೇಶ

ಸಮಸ್ತರಿಗೂ ನಾಡಹಬ್ಬ ದಸರಾ ಶುಭಾಶಯಗಳು. ಪಾರಂಪರಿಕ ನಗರಿ ಮೈಸೂರಿನಲ್ಲಿ ಪ್ರತಿವರ್ಷವೂ ನಮ್ಮ ನಾಡಿನ ಹೆಮ್ಮೆಯ ದಸರಾ ಹಬ್ಬವನ್ನು ಅರ್ಥಪೂರ್ಣ ಹಾಗೂ ಸಾಂಪ್ರದಾಯಿಕವಾಗಿ ಆಚರಿಸಿಕೊಂಡು ಬರಲಾಗುತ್ತಿದೆ. ಕರ್ನಾಟಕ ರಾಜ್ಯದ ಸಾಂಸ್ಕೃತಿಕ ಅಸ್ಮಿತೆಯ ಪ್ರತೀಕ ನಾಡಹಬ್ಬ ದಸರಾವನ್ನು ಈ ವರ್ಷ ಸಾಂಪ್ರದಾಯಿಕವಾಗಿ ಆಚರಣೆ ಮಾಡುತ್ತಿರುವುದು ಸಂತಸದ ಸಂಗತಿ. ನಾಡಿನ ಅಧಿದೇವತೆ ಶ್ರೀ ಚಾಮುಂಡೇಶ್ವರಿಯ ಆಶೀರ್ವಾದ ನಾಡಿನ ಸಮಸ್ತ ಜನರ ಮೇಲಿರಲಿ ಎಂದು ಹಾರೈಸುತ್ತೇನೆ ಎಂದಿದ್ದಾರೆ.

ಎಲ್ಲೆಲ್ಲಿ ಏನೇನು ದಸರಾ ಮಹೋತ್ಸವ ಕಾರ್ಯಕ್ರಮಗಳು ನಡೆಯುತ್ತೆ ಗೊತ್ತಾ..?

  • ಮೈಸೂರಿನ ವಿವಿಧ ವೇದಿಕೆಗಳಲ್ಲಿ ವಿವಿಧ ಸಮಿತಿಗಳಿಂದ ಕಾರ್ಯಕ್ರಮ.
  • ಅರಮನೆ ವೇದಿಕೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು
  • ಕಲಾಮಂದಿರದಲ್ಲಿ ಚಲನಚಿತ್ರೋತ್ಸವ ಹಾಗೂ ಶಿಲ್ಪ ಚಿತ್ರಕಲೆ ಪ್ರದರ್ಶ‌ನ
  • ಜಗನ್ಮೋಹನ ಅರಮನೆಯಲ್ಲಿ ಕವಿಗೋಷ್ಠಿ
  • ಕುಪ್ಪಣ್ಣ ಪಾರ್ಕ್‌ನಲ್ಲಿ ಫಲ ಪುಷ್ಪ ಪ್ರದರ್ಶನ
  • ಭಾರತ್ ಸ್ಕೌಟ್ ಅಂಡ್ ಗೈಡ್ಸ್‌ ಮೈದಾನದಲ್ಲಿ ಆಹಾರ ಮೇಳ
  • ಈ ಬಾರಿ ಒಂದೇ ಕಡೆಗೆ ಆಹಾರ ಮೇಳ ಆಯೋಜನೆ
  • ದೊಡ್ಡಕೆರೆ ಮೈದಾನದಲ್ಲಿ ಕುಸ್ತಿ ಆಯೋಜನೆ
  • ವಸ್ತು ಪ್ರದರ್ಶನ ಆವರಣದಲ್ಲಿ ದಸರಾ ವಸ್ತು ಪ್ರದರ್ಶನ
  • ಸೆನೆಟ್ ಭವನದಲ್ಲಿ ಯೋಗ ದಸರಾ
  • ಸಯ್ಯಾಜಿರಾವ್ ರಸ್ತೆ ಸೇರಿ ಹಲವು ಕಡೆ ದೀಪಾಲಂಕಾರ
Tags: #dasara #panindiamovie #kannada #actor #deekshithshetty #nani #keertisuresh #newmovie #march30th #countdown #pratidhvani #pratidhvanidigital #pratidhvaninews#MYSORE#mysoredasara
Previous Post

ಅತ್ತಿಬೆಲೆ ಅಗ್ನಿ ದುರಂತ : ಸಿಐಡಿ ತನಿಖೆಗೆ ಆದೇಶ

Next Post

ಭವಿಷ್ಯದಲ್ಲಿ ಪಟಾಕಿ ದುರಂತಗಳು ನಡೆಯದಂತೆ ನೀತಿ ನಿರೂಪಣೆ: ಡಿಸಿಎಂ ಡಿ.ಕೆ.ಶಿವಕುಮಾರ್

Related Posts

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !
Top Story

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

by Chetan
June 19, 2025
0

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..! - ಮತ್ತೆ ಬಡಾಯಿ ಕೊಚ್ಚಿಕೊಂಡ ಡೊನಾಲ್ಡ್ ಟ್ರಂಪ್ ! ಪಹಲ್ಗಾಮ್ ಉಗ್ರರ ದಾಳಿಗೆ (Pahalgam terror attack) ಪ್ರತಿಯಾಗಿ...

Read moreDetails
ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

June 18, 2025
ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್

ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್

June 18, 2025

ಸರ್ಕಾರಕ್ಕೆ ಹೇಳಿ ಮೊದ್ಲು ಗುಂಡಿ ಮುಚ್ಚೋಕೆ

June 18, 2025
ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ

ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ

June 18, 2025
Next Post
ಭವಿಷ್ಯದಲ್ಲಿ ಪಟಾಕಿ ದುರಂತಗಳು ನಡೆಯದಂತೆ ನೀತಿ ನಿರೂಪಣೆ: ಡಿಸಿಎಂ ಡಿ.ಕೆ.ಶಿವಕುಮಾರ್

ಭವಿಷ್ಯದಲ್ಲಿ ಪಟಾಕಿ ದುರಂತಗಳು ನಡೆಯದಂತೆ ನೀತಿ ನಿರೂಪಣೆ: ಡಿಸಿಎಂ ಡಿ.ಕೆ.ಶಿವಕುಮಾರ್

Please login to join discussion

Recent News

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !
Top Story

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

by Chetan
June 19, 2025
ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .
Top Story

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

by ಪ್ರತಿಧ್ವನಿ
June 18, 2025
ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್
Top Story

ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್

by Chetan
June 18, 2025
Top Story

ಸರ್ಕಾರಕ್ಕೆ ಹೇಳಿ ಮೊದ್ಲು ಗುಂಡಿ ಮುಚ್ಚೋಕೆ

by ಪ್ರತಿಧ್ವನಿ
June 18, 2025
ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ
Top Story

ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ

by ಪ್ರತಿಧ್ವನಿ
June 18, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

June 19, 2025
ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

June 18, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!