• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, August 18, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇತರೆ / Others

ಚಾಮುಂಡಿಬೆಟ್ಟ ಅಭಿವೃದ್ಧಿ ಪ್ರಾಧಿಕಾರ ವಿಚಾರವಾಗಿ ಕಾನೂನು ಹೋರಾಟ ಮುಂದುವರಿಕೆ : MP ಯದುವೀರ್ ಒಡೆಯರ್

ಪ್ರತಿಧ್ವನಿ by ಪ್ರತಿಧ್ವನಿ
September 6, 2024
in ಇತರೆ / Others, ಇದೀಗ, ಕರ್ನಾಟಕ, ದೇಶ, ರಾಜಕೀಯ
0
ಚಾಮುಂಡಿಬೆಟ್ಟ ಅಭಿವೃದ್ಧಿ ಪ್ರಾಧಿಕಾರ ವಿಚಾರವಾಗಿ ಕಾನೂನು ಹೋರಾಟ ಮುಂದುವರಿಕೆ : MP ಯದುವೀರ್ ಒಡೆಯರ್
Share on WhatsAppShare on FacebookShare on Telegram

ಚಾಮುಂಡಿ ಬೆಟ್ಟ ಅಭಿವೃದ್ಧಿ ಪ್ರಾಧಿಕಾರದ ಸಭೆಯಲ್ಲಿ ಕೆಲವು ನಿರ್ಣಯ ಕೈಗೊಂಡಿರುವ ಹಿನ್ನೆಲೆ ಪ್ರಾಧಿಕಾರದ ಅಧ್ಯಕ್ಷರಾದ ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಸಂಸದ ಯದುವೀರ್ ಒಡೆಯರ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಶ್ರೀ ಚಾಮುಂಡೇಶ್ವರಿ ದೇವಾಲಯದ ಪ್ರಾಧಿಕಾರದ ವಿಚಾರವಾಗಿ ಈಗಾಗಲೇ ಕೋರ್ಟ್‌ನಿಂದ ತಡೆಯಾಜ್ಞೆ ಇದ್ದರೂ ಸಿಎಂ ಸಿದ್ದರಾಮಯ್ಯ ಸಮ್ಮುಖದಲ್ಲಿ ಮೊದಲ ಸಭೆ ನಡೆಸಿ ಕೆಲವು ನಿರ್ಣಯಗಳನ್ನು ತೆಗೆದುಕೊಳ್ಳಲಾಗಿದೆ.

ADVERTISEMENT

ಕೋರ್ಟ್ನಲ್ಲಿ ತಡೆಯಾಜ್ಞೆ ಇದ್ದರೂ ಸಹ ಸಭೆ ನಡೆಸಿ ನಿರ್ಣಯ ತೆಗೆದುಕೊಂಡಿರುವುದು ಆಕ್ಷೇಪಾರ್ಹ. ಆ ನಿರ್ಣಯಗಳು ಊರ್ಜಿತವಾಗುವುದಿಲ್ಲ ಹೀಗಾಗಿ ನಾವು ಕಾನೂನಾತ್ಮಕ ಹೋರಾಟವನ್ನು ಮುಂದುವರೆಸುತ್ತೇವೆ. ನಮ್ಮ ಮುಂದಿನ ನಡೆ ಏನು ಎಂದು ಶೀಘ್ರದಲ್ಲೇ ತಿಳಿಸುತ್ತೇವೆ ಎಂದು ಸಂಸದ ಯದುವೀರ್ ಒಡೆಯರ್ ಮೈಸೂರಿನಲ್ಲಿ ಹೇಳಿಕೆ ಕೊಟ್ಟಿದ್ದಾರೆ

Tags: ALL INDIA LAWYERS’ ASSOCIATION FOR JUSTICEboardchamundeshwaricmsiddaramiahMysuruyaduveer krishnadatta chamaraja wadiyar
Previous Post

ಹೆಣ್ಣು ಮಗುವಿಗೆ ಜನ್ಮ ಕೊಟ್ಟ ನಟಿ ಮಿಲನಾ ನಾಗರಾಜ್.. ಸೋಷಿಯಲ್ ಮೀಡಿಯಾದಲ್ಲಿ ಖುಷಿ ಹಂಚಿಕೊಂಡ ಪತಿ ಡಾರ್ಲಿಂಗ್ ಕೃಷ್ಣ

Next Post

ದರ್ಶನ್-ಪವಿತ್ರಾ ಗೌಡ ರಿಲೇಶನ್ ಶಿಪ್ ಎಂತದ್ದು..? ತನಿಖಾಧಿಕಾರಿ ಮುಂದೆ D BOSS ಹೇಳಿದ್ದೇನು..?

Related Posts

ಶಿವಶಂಕರಪ್ಪ ಸಾಹುಕಾರ್‌ಗೆ ಬಿಗ್‌ ರಿಲೀಫ್‌: ಶೀಘ್ರವೇ ಮತ್ತೆ KPSC ಅಧ್ಯಕ್ಷ ಪಟ್ಟ
Top Story

ಶಿವಶಂಕರಪ್ಪ ಸಾಹುಕಾರ್‌ಗೆ ಬಿಗ್‌ ರಿಲೀಫ್‌: ಶೀಘ್ರವೇ ಮತ್ತೆ KPSC ಅಧ್ಯಕ್ಷ ಪಟ್ಟ

by ಪ್ರತಿಧ್ವನಿ
August 18, 2026
0

ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗದ ಅಧ್ಯಕ್ಷ ಸ್ಥಾನದಿಂದ ಶಿವಶಂಕರಪ್ಪ ಸಾಹುಕಾರ್ ಅವರನ್ನು ಅಮಾನತುಗೊಳಿಸಿ ರಾಜ್ಯಪಾಲರು ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿದೆ. ಅಲ್ಲದೇ 7 ದಿನಗಳೊಳಗೆ ಮತ್ತೆ...

Read moreDetails
‘ಟಾಕ್ಸಿಕ್’ : ಆಗಸ್ಟ್‌ 21ರಿಂದ ಮುಂಗಡ ಬುಕ್ಕಿಂಗ್‌ ಶುರು

‘ಟಾಕ್ಸಿಕ್’ : ಆಗಸ್ಟ್‌ 21ರಿಂದ ಮುಂಗಡ ಬುಕ್ಕಿಂಗ್‌ ಶುರು

August 18, 2026
ಜೈಲಿಗೆ ಹಾಕಿದ್ರೂ ನಾವು ‘ವಂದೇ ಮಾತರಂ’ ಎರಡೇ ಪ್ಯಾರಾ ಹಾಡೋದು: ಬಿ.ಕೆ ಹರಿಪ್ರಸಾದ್‌

ಜೈಲಿಗೆ ಹಾಕಿದ್ರೂ ನಾವು ‘ವಂದೇ ಮಾತರಂ’ ಎರಡೇ ಪ್ಯಾರಾ ಹಾಡೋದು: ಬಿ.ಕೆ ಹರಿಪ್ರಸಾದ್‌

August 18, 2026
ಎನ್‌ಕೌಂಟರ್‌ ಪ್ರಕರಣ: ತ.ನಾಡು ಸರ್ಕಾರ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ ಘೋಷಣೆ

ಎನ್‌ಕೌಂಟರ್‌ ಪ್ರಕರಣ: ತ.ನಾಡು ಸರ್ಕಾರ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ ಘೋಷಣೆ

August 18, 2026
ಆರೋಪಿ ಪವಿತ್ರಾ ಗೌಡಗೆ ಜ್ವರ; ವಿಚಾರಣೆಗೆ ಗೈರು

ಆರೋಪಿ ಪವಿತ್ರಾ ಗೌಡಗೆ ಜ್ವರ; ವಿಚಾರಣೆಗೆ ಗೈರು

August 18, 2026
Next Post
ದರ್ಶನ್‌ಗಾಗಿ ಪೂಜೆ.. ಉರುಳು ಸೇವೆ ಮಾಡ್ತೀನಿ ನ್ಯಾಯ ಕೊಡ್ತೀರಾ..?

ದರ್ಶನ್-ಪವಿತ್ರಾ ಗೌಡ ರಿಲೇಶನ್ ಶಿಪ್ ಎಂತದ್ದು..? ತನಿಖಾಧಿಕಾರಿ ಮುಂದೆ D BOSS ಹೇಳಿದ್ದೇನು..?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!