• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ವಿಚ್ಛೇದನದ ಕುರಿತು ಅಧಿಕೃತವಾಗಿ ಹೇಳಿದ ಚಂದನ್ ಶೆಟ್ಟಿ

ಪ್ರತಿಧ್ವನಿ by ಪ್ರತಿಧ್ವನಿ
June 8, 2024
in ಕರ್ನಾಟಕ, ಸಿನಿಮಾ
0
ವಿಚ್ಛೇದನದ ಕುರಿತು ಅಧಿಕೃತವಾಗಿ ಹೇಳಿದ ಚಂದನ್ ಶೆಟ್ಟಿ
Share on WhatsAppShare on FacebookShare on Telegram

ಚಂದನ್ ಶೆಟ್ಟಿ (Rapper Chandan Shetty) ಹಾಗೂ ನಿವೇದಿತಾ ಗೌಡ ಡಿವೋರ್ಸ್ (Chandan- Niveditha Divorce) ಕುರಿತು ಅಧಿಕೃತ ಮಾಹಿತಿ ಹೊರ ಬಿದ್ದಿದೆ.

ADVERTISEMENT

ಈ ಸುದ್ದಿ ವೈರಲ್ ಆಗುತ್ತಿದ್ದಂತೆ ಇಡೀ ರಾಜ್ಯದ ಜನರೇ ಆಶ್ಚರ್ಯ ವ್ಯಕ್ತಪಡಿಸಿದ್ದರು. ಇದು ಸಿನಿಮಾ ಪ್ರಮೋಷನ್ ಇರಬಹುದು ಎಂದು ಎಲ್ಲರೂ ಭಾವಿಸಿದ್ದರು. ಆದರೆ, ಈಗ ಚಂದನ್ ಶೆಟ್ಟಿ ಅಧಿಕೃತವಾಗಿ ಹೇಳಿದ್ದಾರೆ.

ಇಬ್ಬರೂ ತಮ್ಮ ತಮ್ಮ ಸೋಶಿಯಲ್ ಮೀಡಿಯಾ ಖಾತೆಗಳಲ್ಲಿ ಡಿವೋರ್ಸ್ ವಿಚಾರವನ್ನು ಅಧಿಕೃತವಾಗಿ ಬಹಿರಂಗಪಡಿಸಿದ್ದಾರೆ. ಕಾನೂನು ಬದ್ಧವಾಗಿ ಪರಸ್ಪರ ಒಪ್ಪಂದದಿಂದ ಸಂಬಂಧ ಕೊನೆಗೊಳಿಸುವುದಾಗಿ ಹೇಳಿಕೊಂಡಿದ್ದಾರೆ.

ನಾನು ಮತ್ತು ನಿವೇದಿತಾ ಮದುವೆಯಾಗಿ ನಾಲ್ಕು ವರ್ಷಗಳ ನಂತರ ಕಾನೂನುಬದ್ಧವಾಗಿ ಬೇರೆಯಾಗಲು ನಿರ್ಧರಿಸಿದ್ದೇವೆ. ನಮ್ಮ ಸ್ವಂತ ಸಂತೋಷ ಮತ್ತು ಬೆಳವಣಿಗೆಯ ಮೇಲೆ ಕೇಂದ್ರೀಕರಿಸುವುದು ಮುಖ್ಯ ಎಂದು ಅರ್ಥಮಾಡಿಕೊಳ್ಳುವ ಮೂಲಕ ನಾವು ನಮ್ಮ ಮದುವೆಯನ್ನು ಉತ್ತಮ ರೀತಿಯಲ್ಲಿ ಕೊನೆಗೊಳಿಸುತ್ತಿದ್ದೇವೆ.

ಈ ಕಷ್ಟದ ಸಮಯದಲ್ಲಿ ನಾವು ಮಾಧ್ಯಮಗಳು, ನಮ್ಮ ಸ್ನೇಹಿತರು ಮತ್ತು ಅಭಿಮಾನಿಗಳಿಂದ ಬೆಂಬಲವನ್ನು ಕೇಳುತ್ತೇವೆ. ನಾವು ನಮ್ಮ ದಾರಿಯಲ್ಲಿ ಹೋಗುತ್ತಿದ್ದರೂ ಸಹ, ನಾವು ಇನ್ನೂ ಪರಸ್ಪರ ಬಲವಾದ ಸ್ನೇಹ ಮತ್ತು ಗೌರವವನ್ನು ಹೊಂದಿದ್ದೇವೆ. ಈ ಸವಾಲಿನ ಅವಧಿಯಲ್ಲಿ ನಿಮ್ಮ ಬೆಂಬಲ ನಮ್ಮಿಬ್ಬರ ಮೇಲಿರಲಿ ಎಂದು ಚಂದನ್ ಬರೆದುಕೊಂಡಿದ್ದಾರೆ.
ನಿವೇದಿತಾ ಕೂಡ ಇಬ್ಬರ ಡಿವೋರ್ಸ್ ವಿಚಾರ ಅಭಿಮಾನಿಗಳಿಗಂತೂ ಶಾಕ್ ತಂದಿದ್ದು, ಈ ಕುರಿತು ಭಾರೀ ಚರ್ಚೆಯಾಗುತ್ತಿದೆ.

Tags: Chandan- Niveditha DivorcedivorceRapper Chandan Shetty
Previous Post

ಅಕ್ರಮವಾಗಿ ಸಾಗಿಸುತ್ತಿದ್ದ 6 ಕೋಟಿಗೂ ಅಧಿಕ ಮೌಲ್ಯದ ಚಿನ್ನ ವಶಕ್ಕೆ

Next Post

ಮನೆಗೆ ಬೆಂಕಿ ಹಚ್ಚಿದ ಪ್ರಕರಣ; ಶಾಸಕನಿಗೆ 7 ವರ್ಷಗಳ ಜೈಲು ಶಿಕ್ಷೆ

Related Posts

ಸ್ಟಾರ್ ನಟಿ ಸೌಂದರ್ಯ ನೆನಪು: ವದಂತಿಗಳಿಗೆ ತೆರೆ ಎಳೆದ ಜಗಪತಿ ಬಾಬು – ಭಾವುಕ ಮಾತುಗಳು ವೈರಲ್
ಸಿನಿಮಾ

ಸ್ಟಾರ್ ನಟಿ ಸೌಂದರ್ಯ ನೆನಪು: ವದಂತಿಗಳಿಗೆ ತೆರೆ ಎಳೆದ ಜಗಪತಿ ಬಾಬು – ಭಾವುಕ ಮಾತುಗಳು ವೈರಲ್

by ಪ್ರತಿಧ್ವನಿ
April 26, 2026
0

ಚಿತ್ರರಂಗದಲ್ಲಿ ಅತಿ ಕಡಿಮೆ ಅವಧಿಯಲ್ಲಿ ಅಪಾರ ಖ್ಯಾತಿ ಗಳಿಸಿದ ನಟಿಯರಲ್ಲಿ ಸೌಂದರ್ಯ ಪ್ರಮುಖರು. ತಮ್ಮ ಸಹಜ ಸೌಂದರ್ಯ, ಮೃದು ಅಭಿನಯ ಮತ್ತು ಪಾತ್ರಗಳಿಗೆ ಜೀವ ತುಂಬುವ ಸಾಮರ್ಥ್ಯದಿಂದ...

Read moreDetails
ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

April 26, 2026
ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

ಸರ್ಜಾ–ದರ್ಶನ್ ಕುಟುಂಬಗಳ ನಡುವೆ ಬಿರುಕು? ಧ್ರುವ ಸರ್ಜಾ ಸ್ಪಷ್ಟನೆಗೆ ತೆರೆಬಿದ್ದ ವದಂತಿಗಳು

April 25, 2026
ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

April 25, 2026
ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

ಡಾ. ರಾಜ್‌ಕುಮಾರ್ ಜಯಂತಿ ಸಂಭ್ರಮದ ನಡುವೆ ಚೇತನ್ ಅಹಿಂಸ ಹೇಳಿಕೆಗೆ ವಿವಾದ

April 24, 2026
Next Post
ಮನೆಗೆ ಬೆಂಕಿ ಹಚ್ಚಿದ ಪ್ರಕರಣ; ಶಾಸಕನಿಗೆ 7 ವರ್ಷಗಳ ಜೈಲು ಶಿಕ್ಷೆ

ಮನೆಗೆ ಬೆಂಕಿ ಹಚ್ಚಿದ ಪ್ರಕರಣ; ಶಾಸಕನಿಗೆ 7 ವರ್ಷಗಳ ಜೈಲು ಶಿಕ್ಷೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!