• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಸಿನಿಮಾ

ʼಟ್ರೆಂಡಿಂಗಲ್ ಬರ್ಬೇಕಂದ್ರೆ ಏನ್ ಮಾಡ್ಬೇಕುʼ ಎಂದು ಹಾಡಿನ ಮೂಲಕ ಅಭಿಮಾನಿಗಳಿಗೆ ಸಲಹೆಕೊಟ್ಟ ʼಸೂತ್ರಧಾರಿʼ

ಪ್ರತಿಧ್ವನಿ by ಪ್ರತಿಧ್ವನಿ
August 28, 2023
in ಸಿನಿಮಾ
0
ಸೂತ್ರಧಾರಿ

ಸೂತ್ರಧಾರಿ ಚಿತ್ರತಂಡ

Share on WhatsAppShare on FacebookShare on Telegram

ಖ್ಯಾತ ಗಾಯಕ, ಸಂಗೀತ ನಿರ್ದೇಶಕ ಚಂದನ್ ಶೆಟ್ಟಿ ನಾಯಕನಾಗಿ ನಟಿಸುತ್ತಿರುವ ʼಸೂತ್ರಧಾರಿʼ ಚಿತ್ರದ “ಡ್ಯಾಶ್” ಸಾಂಗ್ ಈಗಾಗಲೇ ಹದಿನೇಳು ಮಿಲಿಯನ್ ವೀಕ್ಷಣೆಯಾಗಿ ಜನರ ಮನ ಗೆದ್ದಿದೆ. ಈಗ “ಸೂತ್ರಧಾರಿ” ಚಿತ್ರಕ್ಕಾಗಿ ವಿಜಯ್ ಈಶ್ವರ್ ಬರೆದಿರುವ “ಟ್ರೆಂಡಿಂಗಲ್ ಬರ್ಬೇಕಂದ್ರೆ ಏನ್ ಮಾಡ್ಬೇಕು” ಎಂಬ ಹಾಡು ಇತ್ತೀಚೆಗೆ A2 music ಮೂಲಕ ಬಿಡುಗಡೆಯಾಗಿದೆ. ಚಂದನ್ ಶೆಟ್ಟಿ ಈ ಹಾಡಿಗೆ ಸಂಗೀತ ನೀಡಿ, ಹಾಡಿದ್ದಾರೆ. ಮೋಹನ್ ಮಾಸ್ಟರ್ ನೃತ್ಯ ನಿರ್ದೇಶಿಸಿರುವ ಈ ಹಾಡಿಗೆ ಚಂದನ್ ಶೆಟ್ಟಿ ಹಾಗೂ ಅಪೂರ್ವ ಹೆಜ್ಜೆ ಹಾಕಿದ್ದಾರೆ. ಈ ಹಾಡಿನ ಬಗ್ಗೆ ಹಾಡು ಬಿಡುಗಡೆ ಸಮಾರಂಭದಲ್ಲಿ ಚಿತ್ರತಂಡದ ಸದಸ್ಯರು ಮಾಹಿತಿ ನೀಡಿದರು.

ADVERTISEMENT
ಸೂತ್ರಧಾರಿ
ಸೂತ್ರಧಾರಿ ಚಿತ್ರತಂಡ

ಕಳೆದ ಡಿಸೆಂಬರ್ ನಲ್ಲಿ ಬಿಡುಗಡೆಯಾದ ನಮ್ಮ ಚಿತ್ರದ “ಡ್ಯಾಶ್” ಸಾಂಗ್ ಭರ್ಜರಿ ಯಶಸ್ಸು ಕಂಡಿದೆ. ಈಗ ಈ ಹಾಡು ಬಿಡುಗಡೆಯಾಗಿದೆ. ಹಾಡು ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ಒಂದು ಮಿಲಿಯನ್ ವೀಕ್ಷಣೆಯಾಗಿದೆ. ಇಂತಹ ಜನಪ್ರಿಯ ಹಾಡು ಬರೆದುಕೊಟ್ಟ ವಿಜಯ್ ಈಶ್ವರ್ ಅವರಿಗೆ, ಸಂಗೀತ ನೀಡಿ, ಹಾಡಿ, ಅಭಿನಯಿಸಿರುವ ಚಂದನ್ ಶೆಟ್ಟಿ ಸೇರಿದಂತೆ ಇಡೀ ತಂಡಕ್ಕೆ ಧನ್ಯವಾದ ತಿಳಿಸುತ್ತೇನೆ. ಇನ್ನೊಂದು ಹಾಡು ಮುಗಿದರೆ, ಚಿತ್ರೀಕರಣ ಮುಕ್ತಾಯವಾಗುತ್ತದೆ. ಸದ್ಯದಲ್ಲೇ ಚಿತ್ರವನ್ನು ತೆರೆಗೆ ತರುತ್ತೇನೆ ಎಂದು ನಿರ್ಮಾಪಕ ನವರಸನ್ ತಿಳಿಸಿದರು.

ಸೂತ್ರಧಾರಿ
ಸೂತ್ರಧಾರಿ ಚಿತ್ರತಂಡ

“ಸೂತ್ರಧಾರಿ” ಸಿನಿಮಾದ “ಡ್ಯಾಶ್” ಹಾಡು ಭರ್ಜರಿ ಹಿಟ್ ಆಗಿರುವ ಹಿನ್ನೆಲೆಯಲ್ಲಿ ಅದನ್ನು ಮೀರಿಸುವ ಮತ್ತೊಂದು ಹಾಡು ಕೊಡುವ ಜವಾಬ್ದಾರಿ ನನ್ನಗಿತ್ತು. ಈಗ ವಿಜಯ್ ಈಶ್ವರ್ ಬರೆದಿರುವ “ಏನ್ ಮಾಡ್ಬೇಕು” ಹಾಡನ್ನು ಬಿಡುಗಡೆ ಮಾಡಿದ್ದೇವೆ. ಈ ಹಾಡು ಕೂಡ ಎಲ್ಲರ ಮನ ಗೆಲ್ಲುತ್ತದೆ ಎನ್ನುತ್ತಾರೆ ಚಿತ್ರದ ನಾಯಕ, ಸಂಗೀತ ನಿರ್ದೇಶಕ ಹಾಗೂ ಗಾಯಕ ಚಂದನ್ ಶೆಟ್ಟಿ.

“ಸೂತ್ರಧಾರಿ ಬಗ್ಗೆ ಸಂಪೂರ್ಣ ವಿವರವನ್ನು ನಿರ್ದೇಶಕ ಕಿರಣ್ ಕುಮಾರ್ ನೀಡಿದರು. ನಾಯಕಿ ಅಪೂರ್ವ, ನಟರಾದ ಪ್ರಶಾಂತ್ ನಟನ, ಗಿರೀಶ್, ಗಣೇಶ್ ನಾರಾಯಣ್ ಮುಂತಾದವರು ತಮ್ಮ ಪಾತ್ರದ ಕುರಿತು ಮಾತನಾಡಿದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ನಿವೇದಿತಾ ಚಂದನ್ ಶೆಟ್ಟಿ, ನಿರ್ಮಾಪಕರಾದ ಸಂಜಯ್ ಗೌಡ, ಚೇತನ್ ಗೌಡ, ರಾಜೇಶ್, ಗೋವಿಂದರಾಜು ಹಾಗೂ ನಿರ್ದೇಶಕ ಮಹೇಶ್ ಕುಮಾರ್ “ಸೂತ್ರಧಾರಿ” ಚಿತ್ರ ಯಶಸ್ವಿಯಾಗಲಿ ಎಂದು ಹಾರೈಸಿದರು.

Tags: chandan shettyNivedita GowdaSutradhariಚಂದನ್‌ ಶೆಟ್ಟಿನಿವೇದಿತಾ ಗೌಡಸೂತ್ರಧಾರಿ
Previous Post

ಉತ್ತರ ಪ್ರದೇಶ | ಕಪಾಳಮೋಕ್ಷ ಮಾಡಿಸಿಕೊಂಡಿದ್ದ ಮುಸ್ಲಿಂ ವಿದ್ಯಾರ್ಥಿಗೆ ನಿದ್ರಾಹೀನತೆ

Next Post

ಕೇರಳ | ಗುದನಾಳದಲ್ಲಿ ಬಚ್ಚಿಟ್ಟುಕೊಂಡಿದ್ದ 90 ಲಕ್ಷ ರೂ. ಮೌಲ್ಯದ ಚಿನ್ನ ವಶ

Related Posts

‘ಕೋಟಿಗೊಬ್ಬ’ ರಿ-ರಿಲೀಸ್: ಮೊದಲ ದಿನದ ಕಲೆಕ್ಷನ್ ಎಷ್ಟು?
ಸಿನಿಮಾ

‘ಕೋಟಿಗೊಬ್ಬ’ ರಿ-ರಿಲೀಸ್: ಮೊದಲ ದಿನದ ಕಲೆಕ್ಷನ್ ಎಷ್ಟು?

by ಪ್ರತಿಧ್ವನಿ
April 12, 2026
0

ಕನ್ನಡ ಚಿತ್ರರಂಗದ ಸಾಹಸಸಿಂಹ ವಿಷ್ಣುವರ್ಧನ್ ಅಭಿನಯದ ಸೂಪರ್ ಹಿಟ್ ಸಿನಿಮಾ ಕೋಟಿಗೊಬ್ಬ ಮತ್ತೆ ತೆರೆಗೆ ಬಂದು ಭರ್ಜರಿ ಪ್ರತಿಕ್ರಿಯೆ ಪಡೆಯುತ್ತಿದೆ.ನಿರ್ದೇಶಕ  ನಾಗಣ್ಣ ಅವರ ನಿರ್ದೇಶನದಲ್ಲಿ 2001ರಲ್ಲಿ ಬಿಡುಗಡೆಯಾದ...

Read moreDetails
ಖ್ಯಾತ ಗಾಯಕಿ ಆಶಾ ಭೋಂಸ್ಲೆ ವಿಧಿವಶ

ಖ್ಯಾತ ಗಾಯಕಿ ಆಶಾ ಭೋಂಸ್ಲೆ ವಿಧಿವಶ

April 12, 2026
ಗಾಯಕಿ ಆಶಾ ಭೋಂಸ್ಲೆ ಆಸ್ಪತ್ರೆಗೆ ದಾಖಲು: ಆರೋಗ್ಯದ ಬಗ್ಗೆ ಕುಟುಂಬ ಸ್ಪಷ್ಟನೆ

ಗಾಯಕಿ ಆಶಾ ಭೋಂಸ್ಲೆ ಆಸ್ಪತ್ರೆಗೆ ದಾಖಲು: ಆರೋಗ್ಯದ ಬಗ್ಗೆ ಕುಟುಂಬ ಸ್ಪಷ್ಟನೆ

April 12, 2026
ಸ್ಯಾಂಡಲ್ ವುಡ್ ನಟಿ ಪಿಯುಸಿಯಲ್ಲಿ ಮಿಂಚಿದ ಅಂಕಿತಾ ಜಯರಾಮ್ ಪಡೆದ ಅಂಕ ಎಷ್ಟು?

ಸ್ಯಾಂಡಲ್ ವುಡ್ ನಟಿ ಪಿಯುಸಿಯಲ್ಲಿ ಮಿಂಚಿದ ಅಂಕಿತಾ ಜಯರಾಮ್ ಪಡೆದ ಅಂಕ ಎಷ್ಟು?

April 10, 2026
ಶಿವರಾಜ್‌ಕುಮಾರ್ ಮದುವೆ ಗಾಸಿಪ್‌ಗೆ ಸುಧಾರಾಣಿ ಟಾಂಗ್

ಶಿವರಾಜ್‌ಕುಮಾರ್ ಮದುವೆ ಗಾಸಿಪ್‌ಗೆ ಸುಧಾರಾಣಿ ಟಾಂಗ್

April 7, 2026
Next Post
ಕೇರಳ

ಕೇರಳ | ಗುದನಾಳದಲ್ಲಿ ಬಚ್ಚಿಟ್ಟುಕೊಂಡಿದ್ದ 90 ಲಕ್ಷ ರೂ. ಮೌಲ್ಯದ ಚಿನ್ನ ವಶ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada