• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ತಿರುಪತಿ ಲಡ್ಡುವಿನಲ್ಲಿ ತುಪ್ಪದ ಬದಲು ಪ್ರಾಣಿ ಕೊಬ್ಬಿನ ಬಳಕೆ ?! ಸ್ಪೋಟಕ ಆರೋಪ ಮಾಡಿದ ಚಂದ್ರಬಾಬು ನಾಯ್ಡು !

ಪ್ರತಿಧ್ವನಿ by ಪ್ರತಿಧ್ವನಿ
September 19, 2024
in Top Story, ಇದೀಗ, ರಾಜಕೀಯ
0
ತಿರುಪತಿ ಲಡ್ಡುವಿನಲ್ಲಿ ತುಪ್ಪದ ಬದಲು ಪ್ರಾಣಿ ಕೊಬ್ಬಿನ ಬಳಕೆ ?! ಸ್ಪೋಟಕ ಆರೋಪ ಮಾಡಿದ ಚಂದ್ರಬಾಬು ನಾಯ್ಡು !
Share on WhatsAppShare on FacebookShare on Telegram

ಆಂಧ್ರದ ತಿರುಪತಿ (Tirupati) ತಿಮ್ಮಪ್ಪನ ಭಕ್ತರಿಗೆ ಆಘಾತಕಾರಿ ಎನಿಸುವ ಆರೋಪವನ್ನು ಆಂಧ್ರಪ್ರದೇಶ (Andra pradesh) ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು (Chandra babu naidu) ಮಾಡಿದ್ದಾರೆ. ಹಿಂದಿನ ವೈಎಸ್‌ಆರ್ ಕಾಂಗ್ರೆಸ್ (YSR Congress) ಸರ್ಕಾರದಲ್ಲಿ ತಿರುಪತಿ ಲಡ್ಡುಗಳನ್ನು ತಯಾರಿಸಲು ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿತ್ತು ಎಂದು ಚಂದ್ರಬಾಬು ನಾಯ್ಡು ಆರೋಪಿಸಿದ್ದಾರೆ.

ADVERTISEMENT

ನಿನ್ನೆ ಎನ್.ಡಿ.ಎ (NDA) ಶಾಸಕಾಂಗ ಪಕ್ಷದ ಸಭೆಯನ್ನುದ್ದೇಶಿಸಿ ಮಾತನಾಡಿದ ಚಂದ್ರಬಾಬು ನಾಯ್ಡು, ವೈಎಸ್‌ಆ‌ರ್ ಕಾಂಗ್ರೆಸ್ ಪಕ್ಷದ ನಾಯಕರು ತಿರುಮಲದ ಪಾವಿತ್ರ್ಯತೆಯನ್ನ ಹಾಳು ಮಾಡಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಈ ಹಿಂದಿನ ಜಗನ್ (Jagan mohan)|ನೇತೃತ್ವದ ಸರ್ಕಾರ ಅನ್ನದಾನ ಗುಣಮಟ್ಟದಲ್ಲಿ ರಾಜಿ ಮಾಡಿಕೊಂಡಿದ್ದಾರೆ ಮತ್ತು ಪವಿತ್ರ ತಿರುಮಲ ಲಡ್ಡುವನ್ನ ತುಪ್ಪದ ಬದಲು ಪ್ರಾಣಿಗಳ ಕೊಬ್ಬನ್ನ ಬಳಸಿ ಕಲುಷಿತಗೊಳಿಸಿದ್ದಾರೆಂಬ ಆರೋಪ ಮಾಡಿದ್ದಾರೆ.

Tags: ಅನಿಮಲ್ಚಂದ್ರಬಾಬು ನಾಯ್ಡುಜಗನ್ ಮೋಹನ್ ರೆಡ್ಡಿತಿರುಪತಿ ಲಡ್ಡುತಿರುಪತಿ ಲಡ್ಡುವಿನಲ್ಲಿ ಪ್ರಾಣಿ ಕೊಬ್ಬುಫ್ಯಾಟ್ ಬಳಕೆ
Previous Post

ಕೇಂದ್ರ ಸಚಿವ HDK ಗೆ ಧನ್ಯವಾದ ಹೇಳಿದಚಲುವರಾಯ ಸ್ವಾಮಿ..!

Next Post

ಕಾಂತಾರ-1 ವಿರುದ್ಧ ಕೆರಳಿದ ಕರಾವಳಿಗರು – ದೈವಾರಾಧನೆ ಸಿನಿಮಾಗೆ ಬಳಸದಂತೆ ಆಗ್ರಹ !

Related Posts

ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!
Top Story

ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

by ಪ್ರತಿಧ್ವನಿ
April 11, 2026
0

ಅಹಮದಾಬಾದ್‌ನ ಚಾಂದ್‌ಖೇಡಾ ಪ್ರದೇಶದಲ್ಲಿ ದೋಸೆ ಹಿಟ್ಟು ಸೇವನೆಯ ಬಳಿಕ ಇಬ್ಬರು ಮಕ್ಕಳು ಮೃತಪಟ್ಟಿರುವ ಪ್ರಕರಣಕ್ಕೆ ಇದೀಗ ಹೊಸ ತಿರುವು ದೊರೆತಿದೆ. ಪ್ರಾರಂಭದಲ್ಲಿ ಆಹಾರ ವಿಷಬಾಧೆ ಎಂದು ಭಾವಿಸಲಾಗಿದ್ದ...

Read moreDetails
ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

April 11, 2026
ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

April 11, 2026
ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

April 11, 2026
₹10,000 ಮೇಲ್ಪಟ್ಟ ಯುಪಿಐ ವಹಿವಾಟಿಗೆ ‘ಒಂದು ಗಂಟೆ’ ವಿಳಂಬ? ವಂಚನೆ ತಡೆಗೆ RBI ಹೊಸ ಯೋಜನೆ

ಪ್ಲೂಟೋಗೆ ಮತ್ತೆ ಗ್ರಹ ಸ್ಥಾನಮಾನ? ಬಾಲಕಿಯ ಪತ್ರದಿಂದ ವಿಜ್ಞಾನ ಲೋಕದಲ್ಲಿ ಚರ್ಚೆ

April 10, 2026
Next Post
ಕಾಂತಾರ-1 ವಿರುದ್ಧ ಕೆರಳಿದ ಕರಾವಳಿಗರು – ದೈವಾರಾಧನೆ ಸಿನಿಮಾಗೆ ಬಳಸದಂತೆ ಆಗ್ರಹ !

ಕಾಂತಾರ-1 ವಿರುದ್ಧ ಕೆರಳಿದ ಕರಾವಳಿಗರು - ದೈವಾರಾಧನೆ ಸಿನಿಮಾಗೆ ಬಳಸದಂತೆ ಆಗ್ರಹ !

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada