• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮುಸ್ಲಿಮರಿಗೆ ಮತದಾನದ ಹಕ್ಕು ಕೊಡಬಾರದು – ಚಂದ್ರಶೇಖರನಾಥ ಸ್ವಾಮೀಜಿ ವಿವಾದಾತ್ಮಕ ಹೇಳಿಕೆ ! 

Chetan by Chetan
November 26, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
ಮುಸ್ಲಿಮರಿಗೆ ಮತದಾನದ ಹಕ್ಕು ಕೊಡಬಾರದು – ಚಂದ್ರಶೇಖರನಾಥ ಸ್ವಾಮೀಜಿ ವಿವಾದಾತ್ಮಕ ಹೇಳಿಕೆ ! 
Share on WhatsAppShare on FacebookShare on Telegram

ಈಗಾಗಲೇ ರೈತರ ಜಮೀನು (Farmers land) ಹಾಗೂ ಧಾರ್ಮಿಕ ಸ್ಥಳಗಳಿಗೆ ವಕ್ಫ್ ಬೋರ್ಡ್ ನೋಟೀಸ್ (Waqf board notice) ನೀಡಿದ ಹಿನ್ನಲೆ, ದಾಖಲೆಗಳಲ್ಲಿ ಧಿಡೀರ್ ವಕ್ಫ್ ಹೆಸರು ಪ್ರತ್ಯಕ್ಷವಾದ ಕಾರಣ ರಾಜ್ಯದಲ್ಲಿ ವಕ್ಫ್ ಬೋರ್ಡ್ ವಿರುದ್ಧದ ಹೋರಾಟ ಜೋರಾಗಿದೆ. ಆದ್ರೆ ಇಂದು ಈ ಬಗ್ಗೆ ಮಾತನಾಡುವ ವೇಳೆ ವಿಶ್ವ ಒಕ್ಕಲಿಗರ ಮಠದ ಚಂದ್ರಶೇಖರನಾಥ ಸ್ವಾಮೀಜಿ (Chandrashekaranatha swamiji) ದೊಡ್ಡ ವಿವಾದ ಸೃಷ್ಟಿಸಿದ್ದಾರೆ. 

ADVERTISEMENT

ಚಂದ್ರಶೇಖರನಾಥ ಸ್ವಾಮೀಜಿ ವಕ್ಫ್ ಬೋರ್ಡ್ ವಿರುದ್ಧ ತಮ್ಮ ಅಸಮಾಧಾನ ವ್ಯಕ್ತಪಡಿಸುವ ವೇಳೆ ಚಂದ್ರಶೇಖರನಾಥ ಸ್ವಾಮೀಜಿ, ಭಾರತದಲ್ಲಿ ಮುಸ್ಲಿಮರಿಗೆ (Muslim) ಮತದಾನದ ಹಕ್ಕು ಇಲ್ಲದಂತೆ ಮಾಡಬೇಕು ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಈ ಬಗ್ಗೆ ಇಂದು ಮಾತನಾಡಿದ ಚಂದ್ರಶೇಖರನಾಥ ಸ್ವಾಮೀಜಿ, ನಮ್ಮ ದೇಶದಲ್ಲಿ ಮುಸ್ಲಿಮರಿಗೆ ಮತದಾನದ ಹಕ್ಕು ಇಲ್ಲದಂತೆ ಮಾಡಬೇಕು ಎಂದು ವಿವಾದ ಸೃಷ್ಟಿಸಿದ್ದಾರೆ. ನಾವೆಲ್ಲರೂ ಸೇರಿ ಭಾರತದಲ್ಲಿ ವಕ್ಫ್ ಮಂಡಳಿಯೇ ಇಲ್ಲದಂತೆ ಮಾಡಬೇಕು. ಈಗಾಗಲೇ ಆತಂಕದಲ್ಲಿರುವ ರೈತರ ಪರವಾಗಿ ಹೋರಾಟ ಮಾಡೋಣ. ರಾಜ್ಯ ಸರ್ಕಾರ ಬಿದ್ದು ಹೋದರು ಪರವಾಗಿಲ್ಲ. ನಾವೆಲ್ಲರೂ ಈ ಬಗ್ಗೆ ಉಗ್ರ ಹೋರಾಡೋಣ ಎಂದು ಹೇಳಿದ್ದಾರೆ..

Tags: ಚಂದ್ರಶೇಖರನಾಥ ಸ್ವಾಮೀಜಿಮುಸ್ಲಿಮರಿಗೆ ಮತದಾನ ಹಕ್ಕುವಕ್ಫ್ ಬೋರ್ಡ್ವಿವಾದಾತ್ಮಕ ಹೇಳಿಕೆ
Previous Post

ಸತತ 200 ನಿಮಿಷಗಳ ಕಾಲ ನಡೆದ ಸಭೆ- ಸ್ಥಳದಲ್ಲೇ ಪರಿಹಾರಕ್ಕೆ ಸೂಚನೆ.

Next Post

ಒಣಗುತ್ತಿರುವ ತೊಗರಿ ಬೆಳೆ :ಮುಂಜಾಗ್ರತಾ ಕ್ರಮ ಕೈಗೊಳ್ಳಿ ಎಂದು ರೈತರಲ್ಲಿ ಸಚಿವ ಪ್ರಿಯಾಂಕ್‌ ಖರ್ಗೆ ಮನವಿ

Related Posts

ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ
Top Story

ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

by ಪ್ರತಿಧ್ವನಿ
April 11, 2026
0

2019ರಲ್ಲಿ ಒಂದು ಕನಸು ಆರಂಭವಾಯಿತು…ಸತ್ಯದ ಧ್ವನಿಯನ್ನು ಜನರಿಗೆ ತಲುಪಿಸುವ ಕನಸು…ಆ ಕನಸಿನ ಹೆಸರು – ಪ್ರತಿಧ್ವನಿ ನ್ಯೂಸ್. ಇಂದು, 2026ರ ಏಪ್ರಿಲ್ 11… ಪ್ರತಿಧ್ವನಿ ತನ್ನ ಏಳು...

Read moreDetails
ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

April 11, 2026
₹10,000 ಮೇಲ್ಪಟ್ಟ ಯುಪಿಐ ವಹಿವಾಟಿಗೆ ‘ಒಂದು ಗಂಟೆ’ ವಿಳಂಬ? ವಂಚನೆ ತಡೆಗೆ RBI ಹೊಸ ಯೋಜನೆ

ಪ್ಲೂಟೋಗೆ ಮತ್ತೆ ಗ್ರಹ ಸ್ಥಾನಮಾನ? ಬಾಲಕಿಯ ಪತ್ರದಿಂದ ವಿಜ್ಞಾನ ಲೋಕದಲ್ಲಿ ಚರ್ಚೆ

April 10, 2026
ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

April 10, 2026
ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

April 10, 2026
Next Post

ಒಣಗುತ್ತಿರುವ ತೊಗರಿ ಬೆಳೆ :ಮುಂಜಾಗ್ರತಾ ಕ್ರಮ ಕೈಗೊಳ್ಳಿ ಎಂದು ರೈತರಲ್ಲಿ ಸಚಿವ ಪ್ರಿಯಾಂಕ್‌ ಖರ್ಗೆ ಮನವಿ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada