• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಚಂದ್ರಯಾನ 3 | ಕೊನೆಯ ಹಂತದ ಡಿ-ಬೂಸ್ಟಿಂಗ್‌ ಯಶಸ್ವಿ ; ಚಂದ್ರನತ್ತ ಹೆಜ್ಜೆ

ಪ್ರತಿಧ್ವನಿ by ಪ್ರತಿಧ್ವನಿ
August 20, 2023
in ಇದೀಗ, ದೇಶ
0
ಚಂದ್ರಯಾನ 3
Share on WhatsAppShare on FacebookShare on Telegram

ಚಂದ್ರಯಾನ 3 (chandrayaan 3) ನೌಕೆಯ ಎರಡನೆಯ ಮತ್ತು ಕೊನೆಯ ಡಿ- ಬೂಸ್ಟಿಂಗ್ ಕಾರ್ಯ (ಲ್ಯಾಂಡರ್‌ನ ವೇಗ ತಗ್ಗಿಸುವ ಪ್ರಕ್ರಿಯೆ) ಭಾನುವಾರ ಬೆಳಿಗ್ಗೆ ಯಶಸ್ವಿಯಾಗಿ ಪೂರ್ಣಗೊಂಡಿದೆ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೊ) ಹೇಳಿದೆ.

ADVERTISEMENT

ಈ ಮೂಲಕ ನೌಕೆಯು ಚಂದ್ರನ ಅಂತಿಮ ಕಕ್ಷೆಯನ್ನು ತಲುಪಿದ್ದು, ದಕ್ಷಿಣ ದ್ರುವದಲ್ಲಿ ಲ್ಯಾಂಡ್ ಆಗಬೇಕಿದೆ.

ಚಂದ್ರಯಾನ 3 ನೌಕೆಯ ವಿಕ್ರಮ್ ಲ್ಯಾಂಡರ್ (vikram lander) ಚಂದ್ರನಿಗೆ ಅತ್ಯಂತ ಸಮೀಪವಿರುವ ಬಿಂದು 25 ಕಿಮೀ ಮತ್ತು ಚಂದ್ರನಿಂದ 134 ಕಿಮೀ ದೂರದ ಕಕ್ಷೆಯನ್ನು ತಲುಪಿದೆ. ಈ ಕಕ್ಷೆಯಿಂದಲೇ ದಕ್ಷಿಣ ಧ್ರುವ ಪ್ರದೇಶದಲ್ಲಿ ಸಾಫ್ಟ್ ಲ್ಯಾಂಡಿಂಗ್ ಪ್ರಯತ್ನ ಮಾಡುತ್ತದೆ ಎಂದು ಇಸ್ರೊ ಹೇಳಿದೆ.

“ಎರಡನೇ ಮತ್ತು ಅಂತಿಮ ಡಿ-ಬೂಸ್ಟಿಂಗ್ ಕಾರ್ಯಾಚರಣೆಯು ಚಂದ್ರನ ಕಕ್ಷೆಯನ್ನು 25 ಕಿ.ಮೀ x 134 ಕಿ.ಮೀ ನಷ್ಟು ಸನಿಹಕ್ಕೆ ತಲುಪಿದೆ. ಮಾಡ್ಯೂಲ್ ಅಂತರಿಕ ತಪಾಸಣೆಗೆ ಒಳಗಾಗುತ್ತದೆ ಮತ್ತು ನಿರ್ದಿಷ್ಟಪಡಿಸಿದ ಲ್ಯಾಂಡಿಂಗ್ ಸೈಟ್‌ನಲ್ಲಿ ಸೂರ್ಯೋದಯಕ್ಕಾಗಿ ಕಾಯುತ್ತಿದೆ. ಚಂದ್ರನ ಮೇಲೆ ಇಳಿಯುವ ಪ್ರಕ್ರಿಯೆಯು 2023ರ ಆಗಸ್ಟ್ 23 ರಂದು ಬೆಳಿಗ್ಗೆ ಸ್ಥಳೀಯ ಕಾಲಮಾನ 17.45 ಗಂಟೆಗಳಲ್ಲಿ ಪ್ರಾರಂಭವಾಗುವ ನಿರೀಕ್ಷೆಯಿದೆ” ಎಂದು ಇಸ್ರೊ ಎಕ್ಸ್‌ ತಾಣದಲ್ಲಿ ಹೇಳಿದೆ.

Chandrayaan-3 Mission:

The second and final deboosting operation has successfully reduced the LM orbit to 25 km x 134 km.

The module would undergo internal checks and await the sun-rise at the designated landing site.

The powered descent is expected to commence on August… pic.twitter.com/7ygrlW8GQ5

— ISRO (@isro) August 19, 2023

ಈ ಸುದ್ದಿ ಓದಿದ್ದೀರಾ? ಕೇರಳ | ಆಫ್ರಿಕನ್ ಹಂದಿ ಜ್ವರ ಪತ್ತೆ ; ಕೊಲ್ಲಲು ಹೇಳಿದ ಜಿಲ್ಲಾಧಿಕಾರಿ

ಚಂದ್ರಯಾನ 3 ನೌಕೆಯ ಲ್ಯಾಂಡರ್‌ ವಿಕ್ರಮ್‌ ಸ್ವಯಂ ಚಾಲಿತ ಕ್ರಮದಲ್ಲಿ ಚಂದ್ರನ ಕಕ್ಷೆಯಲ್ಲಿ ಇಳಿಯುತ್ತಿದೆ. ಹೇಗೆ ಹೋಗಬೇಕೆಂದು ಅದು ತಾನಾಗಿಯೇ ನಿರ್ಧರಿಸುತ್ತದೆ ಎಂದು ಇಸ್ರೊ ಹೇಳಿದೆ.

Tags: Chandrayaan 3De boosting operationISROlanderlander VikrammoonSoft Landingಇಸ್ರೊಚಂದ್ರಯಾನ 3ಲ್ಯಾಂಡರ್‌ಲ್ಯಾಂಡರ್‌ ವಿಕ್ರಮ್‌ಸಾಫ್ಟ್‌ ಲ್ಯಾಂಡಿಂಗ್‌
Previous Post

ಲಡಾಖ್‌ | ಸೇನಾ ವಾಹನ ಕಮರಿಗೆ ಉರುಳಿ 9 ಯೋಧರು ಸಾವು

Next Post

ರಾಧನಾ ರಾಮ್ ಇನ್ಮುಂದೆ ಆರಾಧನಾ

Related Posts

ಸಿದ್ದರಾಮಯ್ಯನವ್ರೇ ನೀವು ಕರ್ನಾಟಕದ ಮುಖ್ಯಮಂತ್ರಿಗಳೋ ಅಥವಾ ಮೈಸೂರು ಜಿಲ್ಲೆಗೆ ಮಾತ್ರನೋ : ಶಾಸಕ ಕಂದಕೂರ್‌ ಆಕ್ರೋಶ..!
Top Story

ಸಿದ್ದರಾಮಯ್ಯನವ್ರೇ ನೀವು ಕರ್ನಾಟಕದ ಮುಖ್ಯಮಂತ್ರಿಗಳೋ ಅಥವಾ ಮೈಸೂರು ಜಿಲ್ಲೆಗೆ ಮಾತ್ರನೋ : ಶಾಸಕ ಕಂದಕೂರ್‌ ಆಕ್ರೋಶ..!

by ಪ್ರತಿಧ್ವನಿ
April 20, 2026
0

ಬೆಂಗಳೂರು : ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ನಗನೂರು ಗ್ರಾಮದ ಕೃಷಿ ಹೊಂಡದಲ್ಲಿ ಈಜಲು ಹೋಗಿದ್ದ ಒಂದೇ ಕುಟುಂಬದ ನಾಲ್ವರು ಮಕ್ಕಳು‌ ಕಳೆದ ಮಾರ್ಚ್‌ 29ರಂದು ಜಲಸಮಾಧಿಯಾಗಿರುವ ಘಟನೆಗೆ...

Read moreDetails
ಹೊಸ ಪಕ್ಷವೊಂದು MGR ರೀತಿ ಆಗೋಕೆ ಹೊರಟಿದೆ, ಅದೆಲ್ಲ ಸಿನಿಮಾದಲ್ಲಿ ಕೈ ಬೀಸಲಷ್ಟೇ ಇಲ್ಲಿ ನಡೆಯಲ್ಲ  : ಥಳಪತಿ ವಿಜಯ್‌ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿ

ಹೊಸ ಪಕ್ಷವೊಂದು MGR ರೀತಿ ಆಗೋಕೆ ಹೊರಟಿದೆ, ಅದೆಲ್ಲ ಸಿನಿಮಾದಲ್ಲಿ ಕೈ ಬೀಸಲಷ್ಟೇ ಇಲ್ಲಿ ನಡೆಯಲ್ಲ : ಥಳಪತಿ ವಿಜಯ್‌ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿ

April 20, 2026
“ನಮ್ಮ ಸರ್ಕಾರ ಬುದ್ಧ, ಬಸವ, ಅಂಬೇಡ್ಕರ್ ಕಂಡ ಕನಸಿನ ಸಮಾಜ ನಿರ್ಮಾಣ ಮಾಡುವ ಉದ್ದೇಶ ಹೊಂದಿದೆ”

“ನಮ್ಮ ಸರ್ಕಾರ ಬುದ್ಧ, ಬಸವ, ಅಂಬೇಡ್ಕರ್ ಕಂಡ ಕನಸಿನ ಸಮಾಜ ನಿರ್ಮಾಣ ಮಾಡುವ ಉದ್ದೇಶ ಹೊಂದಿದೆ”

April 20, 2026
ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?

ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?

April 20, 2026
ಪ್ರಧಾನಿ ಕಿವಿಯಲ್ಲಿ ಏನು ಹೇಳಿದೆ ಅಂದ್ರೆ.. : ಮೋದಿ ಜೊತೆಗಿನ ಮಾತುಕತೆ ಗುಟ್ಟು ಬಿಚ್ಚಿಟ್ಟ ಸಿಎಂ..

ಪ್ರಧಾನಿ ಕಿವಿಯಲ್ಲಿ ಏನು ಹೇಳಿದೆ ಅಂದ್ರೆ.. : ಮೋದಿ ಜೊತೆಗಿನ ಮಾತುಕತೆ ಗುಟ್ಟು ಬಿಚ್ಚಿಟ್ಟ ಸಿಎಂ..

April 20, 2026
Next Post
ರಾಧನಾ ರಾಮ್

ರಾಧನಾ ರಾಮ್ ಇನ್ಮುಂದೆ ಆರಾಧನಾ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada