• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಜುಲೈ 12 ರಿಂದ19 ರ ನಡುವೆ ಚಂದ್ರಯಾನ-3 ಉಡಾವಣೆ

Any Mind by Any Mind
June 13, 2023
in ದೇಶ
0
ಜುಲೈ 12 ರಿಂದ19 ರ ನಡುವೆ ಚಂದ್ರಯಾನ-3 ಉಡಾವಣೆ
Share on WhatsAppShare on FacebookShare on Telegram

ಬಹು ನಿರೀಕ್ಷಿತ ಭಾರತದ ಹಮ್ಮೆಯ ಬಾಹ್ಯಾಕಾಶ ಸಂಸ್ಥೆಯಾದ ಇಸ್ರೋದ ಚಂದ್ರಯಾನದ ಮೂರನೇ ಆವೃತ್ತಿಯಾದ ಚಂದ್ರಯಾನ-3 ಉಡಾವಣೆಗೆ ಎಲ್ಲಾ ರೀತಿಯಾದ ತಯಾರಿಗಳನ್ನ ಮಾಡಿಕೊಳ್ಳಲಾಗ್ತಾ ಇದೆ, ಈ ಬಗ್ಗೆ ಮಾಹಿತಿ‌ ನೀಡಿರುವ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಅಧ್ಯಕ್ಷ ಎಸ್ ಸೋಮನಾಥ್ ಪರೀಕ್ಷೆಗಳು ಯೋಜಿಸಿದಂತೆ ನಡೆದರೆ ಜುಲೈ 12 ಮತ್ತು 19, 2023 ರ ನಡುವೆ ಉಡಾವಣೆಯಾಗಲಿದೆ ಎಂದು ಮಾಹಿತಿ ನೀಡಿದ್ದಾರೆ.

ADVERTISEMENT

ಕೇರಳದ ಕೊಟ್ಟಾಯಂ ಜಿಲ್ಲೆಯ ವೈಕಂನ ಕೊತ್ತವಾರ ಸೇಂಟ್ ಕ್ಸೇವಿಯರ್ ಕಾಲೇಜಿನಲ್ಲಿ ಇಸ್ರೋ ಆಯೋಜಿಸಿದ್ದ ಒಂದು ದಿನದ ಕಾರ್ಯಾಗಾರ ಮತ್ತು ಬಾಹ್ಯಾಕಾಶ ಪ್ರದರ್ಶನವನ್ನು ಉದ್ಘಾಟಿಸಿ ಮಾತನಾಡುವ ವೇಳೆ ಈ ಮಾಹಿತಿಯನ್ನ ನೀಡಿದ್ದಾರೆ.

ಇನ್ನು ಈ ಬಗ್ಗೆ ಮಾಹಿತಿ ನೀಡಿರುವ ಅವರಿ ಚಂದ್ರಯಾನಕ್ಕೆ ಬೇಕಾದ ಎಲ್ಲಾ ತಯಾರಿಗಳನ್ನ ಮಾಡಿಕೊಳ್ಳಲಾಗಿದೆ. ಮುಂಬರುವ ಉಡಾವಣೆಯ ಸಮಯದಲ್ಲಿ ಯಾವುದೇ ತೊಂದರೆಗಳು ಆಗದಂತೆ ಹಾಗೂ ಹಾರ್ಡ್‌ವೇರ್, ರಚನೆ, ಕಂಪ್ಯೂಟರ್‌ಗಳು, ಸಾಫ್ಟ್‌ವೇರ್ ಮತ್ತು ಸಂವೇದಕಗಳಲ್ಲಿ ಮೇಲ್ದರ್ಜೆಗೆ ಏರಿಸಲಾಗಿದೆ, ಮತ್ತು ಯಾವುದೇ ಲೋಪಗಳು ಉಂಟಾಗದ ರೀತಿ ಕ್ರಮ ಕೈಗೊಳ್ಳಲಾಗಿದೆ.

ಈ ತಿಂಗಳ ಅಂತ್ಯದ ವೇಳೆಗೆ ಈ ಎಲ್ಲಾ ಕೆಲಸಗಳು ಪೂರ್ಣಗೊಳ್ಳಲಿದೆ. ಈ ಉಡಾವಣೆಗೆ ರಾಕೆಟ್, ಎಲ್ವಿಎಂ-3 ಬಳಸಲಾಗುತ್ತದೆ ಮತ್ತು ಈಗಾಗ್ಲೆ ಅದರ ಜೋಡಣೆ ಕಾರ್ಯ ಆರಂಭವಾಗಿದೆ. ಅದರ ಜೋಡಣೆಯ ಎಲ್ಲಾ ಭಾಗಗಳು ಶ್ರೀಹರಿಕೋಟಾವನ್ನ ಈಗಾಗ್ಲೆ ತಲುಪಿವೆ. ಜುಲೈ 12 ಮತ್ತು 19 ರ ನಡುವೆ ಇದನ್ನು ಉಡಾವಣೆ ಮಾಡಬಹುದು ಎಂಬ ನಿರೀಕ್ಷೆಯಲಿದ್ದೇವೆ ಎಂಬ ಮಾಹಿತಿಯನ್ನ ನೀಡಿದ್ದಾರೆ

ಒಟ್ಟಾರೆಯಾಗಿ ಇದೀಗ ಭಾರತೀಯ ಬಾಹ್ಯಾಕಾಶ ಸಂಸ್ಥೆ ಬೃಹತ್ ಹೆಜ್ಜೆಯನ್ನು ಇಟ್ಟಿದ್ದು ಈಗ ವಿಶ್ವದ ಕಣ್ಣು ಭಾರತದ ಚಂದ್ರಯಾನ-3 ರ ಮೇಲೆ ನೆಟ್ಟಿರೋದಂತೂ ಸುಳ್ಳಲ್ಲ.. ಹೀಗಾಗಿನೇ ಚಂದ್ರಯಾನ-3 ಸಾಕಷ್ಟು ನಿರೀಕ್ಷೆಯನ್ನ ಮೂಡಿಸಿದೆ.

Tags: Chandrayaan 3ISROKeralaKottayam
Previous Post

ರಾಜ್ಯದಲ್ಲಿ ಮುಂಗಾರು ಶುರು.. ಎಷ್ಟು ದಿನ ಮಳೆಯಬ್ಬರ ಇರುತ್ತೆ..?

Next Post

ದೇಶದ್ರೋಹ – ರಾಜ್ಯದೊಂದಿಗೆ ಸರ್ಕಾರದ ಅತಾರ್ಕಿಕ ಸಮೀಕರಣ

Related Posts

ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌
Top Story

ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌

by ಪ್ರತಿಧ್ವನಿ
May 20, 2026
0

ಬೆಂಗಳೂರು : ಕರ್ನಾಟಕ ಸರ್ಕಾರ ಹಾಗೂ ರಾಜ್ಯ ಚುನಾವಣಾ ಆಯೋಗಕ್ಕೆ (SEC) ಬೆಂಗಳೂರಿನ ಐದು ನಗರ ಪಾಲಿಕೆಗಳ ಚುನಾವಣೆಯನ್ನು ಪೂರ್ಣಗೊಳಿಸಲು ಅಂತಿಮ ಅವಕಾಶವಾಗಿ ಆಗಸ್ಟ್ 31ರವರೆಗೆ ಹೆಚ್ಚುವರಿ ಕಾಲಾವಕಾಶ...

Read moreDetails
ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

May 20, 2026
ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

May 20, 2026
“Welcome to Rome, My Friend ಎಂದ ಮೆಲೋನಿ : ಮೋದಿಗೆ ಇಟಲಿ ಪ್ರಧಾನಿ ಮಾಡಿದ ಪಾಠವೇನು..?

“Welcome to Rome, My Friend ಎಂದ ಮೆಲೋನಿ : ಮೋದಿಗೆ ಇಟಲಿ ಪ್ರಧಾನಿ ಮಾಡಿದ ಪಾಠವೇನು..?

May 20, 2026
“ರಸ್ತೆ ಗುಂಡಿ ಮುಚ್ಚಿಲ್ಲ, ರೈತರ ಕಷ್ಟಕ್ಕೆ ಸ್ಪಂದಿಸಿಲ್ಲ, ಕೇವಲ ಜಾಹೀರಾತಿನಿಂದಷ್ಟೇ ಯಶಸ್ಸನ್ನು ಬಿಚ್ಚಿಡುವ ಕೆಲಸ”

“ರಸ್ತೆ ಗುಂಡಿ ಮುಚ್ಚಿಲ್ಲ, ರೈತರ ಕಷ್ಟಕ್ಕೆ ಸ್ಪಂದಿಸಿಲ್ಲ, ಕೇವಲ ಜಾಹೀರಾತಿನಿಂದಷ್ಟೇ ಯಶಸ್ಸನ್ನು ಬಿಚ್ಚಿಡುವ ಕೆಲಸ”

May 19, 2026
Next Post
ದೇಶದ್ರೋಹ – ರಾಜ್ಯದೊಂದಿಗೆ ಸರ್ಕಾರದ ಅತಾರ್ಕಿಕ ಸಮೀಕರಣ

ದೇಶದ್ರೋಹ - ರಾಜ್ಯದೊಂದಿಗೆ ಸರ್ಕಾರದ ಅತಾರ್ಕಿಕ ಸಮೀಕರಣ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada