• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಚಂದ್ರಯಾನ, ಸೂರ್ಯಯಾನ ಸರಿ, ಆದರೆ ಈರುಳ್ಳಿ ಸಮಸ್ಯೆಗೆ ಪರಿಹಾರ ಎಂದು?: ಶಿವಸೇನಾ ವ್ಯಂಗ್ಯ

ಪ್ರತಿಧ್ವನಿ by ಪ್ರತಿಧ್ವನಿ
August 25, 2023
in ಇದೀಗ, ದೇಶ, ರಾಜಕೀಯ
0
ಶಿವಸೇನಾ
Share on WhatsAppShare on FacebookShare on Telegram

ಈರುಳ್ಳಿ ರಫ್ತಿಗೆ ಶೇ 40ರಷ್ಟು ತೆರಿಗೆ ವಿಧಿಸುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಶಿವಸೇನಾ (ಯುಟಿಬಿ) ಟೀಕೆ ಮಾಡಿದೆ. ಚಂದ್ರಯಾನ, ಸೂರ್ಯಯಾನ ಎಲ್ಲವೂ ಸರಿ, ಆದರೆ ಈರುಳ್ಳಿ ಬೆಲೆ ಗಗನಮುಖಿಯಾಗಿದೆ, ದಾಸ್ತಾನು ಕೊರತೆಯಾಗುತ್ತಿದೆ. ಅದಕ್ಕೆ ಪರಿಹಾರ ಯಾವಾಗ ಎಂದು ಶಿವಸೇನಾ ಪ್ರಧಾನಿ ನರೇಂದ್ರ ಮೋದಿಯನ್ನು ಪ್ರಶ್ನಿಸಿದೆ.

ADVERTISEMENT

“ಮೋದಿ ಸರ್ಕಾರ ಸೂರ್ಯನಿಗೂ ನೌಕೆ ಕಳುಹಿಸಬಹುದು. ಆದರೆ ಅದಕ್ಕಿಂತ ಮೊದಲು ದೇಶದ ಈರುಳ್ಳಿ ಸಮಸ್ಯೆಗೆ ಪರಿಹಾರ ಕಂಡು ಹಿಡಿಯಬೇಕಯ. ಇಲ್ಲದಿದ್ದರೆ 2024ರ ಲೋಕಸಭೆ ಚುನಾವಣೆ ಗೆಲ್ಲುವ ಪ್ರಯತ್ನವು ವಿಫಲಗೊಳ್ಳುತ್ತವೆ ಎಂದು ಆಡಳಿತ ಪಕ್ಷಕ್ಕೆ ತಿಳಿದಿಲ್ಲ” ಎಂದು ತನ್ನ ಮುಖವಾಣಿ ಸಾಮ್ನಾದಲ್ಲಿ ಶಿವಸೇನಾ ಕುಟುಕಿದೆ.

“ದೇಶದ ಜನ ಸೂರ್ಯಯಾನ, ಚಂದ್ರಯಾನ ಹಾಗೂ ಶುಕ್ರಯಾನ ಮುಂತಾದ ವಿಷಯಗಳಲ್ಲಿ ತಲ್ಲೀನರಾಗಿದ್ದಾರೆ. ಸೂರ್ಯಯಾನ ಎಲ್ಲವೂ ಸರಿ, ಆದರೆ ರಾಜ್ಯದಲ್ಲಿ ಈರುಳ್ಳಿ ಸಮಸ್ಯೆಯನ್ನು ಸ್ಥಿರಗೊಳಿಸುವುದು ಮುಖ್ಯ” ಎಂದು ಸಂಪಾದಕೀಯದಲ್ಲಿ ಬರೆದುಕೊಂಡಿದೆ.

ಮಹಾರಾಷ್ಟ್ರದ ಅಹಮದನಗರ, ನಾಸಿಕ್ ಹಾಗೂ ಪುಣೆ ಜಿಲ್ಲೆಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಈರುಳ್ಳಿ ಬೆಳೆಯಲಾಗುತ್ತದೆ. ಈರುಳ್ಳಿ ರಪ್ತಿಗೆ ಶೇ 40ರಷ್ಟು ತೆರಿಗೆ ವಿಧಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ವಿರೋಧಿಸಿ ಇಲ್ಲಿನ ರೈತರು ಪ್ರತಿಭಟನೆ ಮಾಡುತ್ತಿದ್ದಾರೆ.

Tags: chandrayaanonionPM Narendra ModiSamnaShiv SenaSuryayaanಈರುಳ್ಳಿಚಂದ್ರಯಾನಪ್ರಧಾನಿ ನರೇಂದ್ರ ಮೋದಿಶಿವಸೇನಾಸೂರ್ಯಯಾನ
Previous Post

ಹಿಮಾಚಲ ಪ್ರದೇಶ | ಮೇಘಸ್ಫೋಟದಲ್ಲಿ ಸಿಲುಕಿದ್ದ 50ಕ್ಕೂ ಹೆಚ್ಚು ಮಂದಿ ರಕ್ಷಣೆ

Next Post

ಮಾಸಾಂತ್ಯಕ್ಕೆ ಜಿಲ್ಲೆಗಳ ಬೆಳೆ ಪರಿಸ್ಥಿತಿ ವಾಸ್ತವ ವರದಿ ಸಲ್ಲಿಕೆ: ಸಚಿವ ಚಲುವರಾಯಸ್ವಾಮಿ ಸೂಚನೆ

Related Posts

ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..
Top Story

ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

by ಪ್ರತಿಧ್ವನಿ
April 16, 2026
0

ಬೆಂಗಳೂರು : ಇಂದಿನಿಂದ ಮೂರು ದಿನಗಳ ಕಾಲ ಸಂಸತ್ತಿನ ವಿಶೇಷ ನಡೆಯುತ್ತಿದ್ದು, ಪ್ರಮುಖ ಮಸೂದೆಗಳ ಅಂಗೀಕಾರಕ್ಕೆ ಕ್ಷಣಗಣನೆ ಆರಂಭವಾಗಿದೆ. ಕ್ಷೇತ್ರ ವಿಂಗಡಣೆ, ಜನಗಣತಿ ಹಾಗೂ ಮಹಿಳಾ ಮೀಸಲಾತಿ...

Read moreDetails
ಚೀನಾದ ಕ್ಸಿ ಜಿನ್‌ಪಿಂಗ್‌ಗೆ ಹಗ್‌ ಮಾಡಲು ಎದುರು ನೋಡುತ್ತಿದ್ದೇನೆ : ಇರಾನ್‌ ಎದುರು ಸೋತ ಟ್ರಂಪ್‌ ಹೊಸ ವರಸೆ..

ಚೀನಾದ ಕ್ಸಿ ಜಿನ್‌ಪಿಂಗ್‌ಗೆ ಹಗ್‌ ಮಾಡಲು ಎದುರು ನೋಡುತ್ತಿದ್ದೇನೆ : ಇರಾನ್‌ ಎದುರು ಸೋತ ಟ್ರಂಪ್‌ ಹೊಸ ವರಸೆ..

April 16, 2026
ಮದ್ಯ ತೆರಿಗೆ, ಶಿಕ್ಷಣ ಮತ್ತು ಸರ್ಕಾರದ ನೀತಿಗಳ ವಿರುದ್ಧ ಎಚ್. ವಿಶ್ವನಾಥ್ ವಾಗ್ದಾಳಿ- ಸಿಎಂ ಬಿಯರ್ ಗುಟ್ಟು-ರಟ್ಟು!

ಮದ್ಯ ತೆರಿಗೆ, ಶಿಕ್ಷಣ ಮತ್ತು ಸರ್ಕಾರದ ನೀತಿಗಳ ವಿರುದ್ಧ ಎಚ್. ವಿಶ್ವನಾಥ್ ವಾಗ್ದಾಳಿ- ಸಿಎಂ ಬಿಯರ್ ಗುಟ್ಟು-ರಟ್ಟು!

April 16, 2026
ಇಂದು ಸಂಸತ್ತಿನಲ್ಲಿ ಐತಿಹಾಸಿಕ ತಿದ್ದುಪಡಿ ವಿಧೇಯಕ ಮಂಡನೆ

ಇಂದು ಸಂಸತ್ತಿನಲ್ಲಿ ಐತಿಹಾಸಿಕ ತಿದ್ದುಪಡಿ ವಿಧೇಯಕ ಮಂಡನೆ

April 16, 2026
ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಅಂತಿಮ ತೀರ್ಪು: ಶಾಸಕ ವಿನಯ್ ಕುಲಕರ್ಣಿ ದೋಷಿ-ನಿರ್ದೋಷಿ ?

ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಅಂತಿಮ ತೀರ್ಪು: ಶಾಸಕ ವಿನಯ್ ಕುಲಕರ್ಣಿ ದೋಷಿ-ನಿರ್ದೋಷಿ ?

April 15, 2026
Next Post
ಸಚಿವ ಚಲುವರಾಯಸ್ವಾಮಿ

ಮಾಸಾಂತ್ಯಕ್ಕೆ ಜಿಲ್ಲೆಗಳ ಬೆಳೆ ಪರಿಸ್ಥಿತಿ ವಾಸ್ತವ ವರದಿ ಸಲ್ಲಿಕೆ: ಸಚಿವ ಚಲುವರಾಯಸ್ವಾಮಿ ಸೂಚನೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!