• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ರೈಲು ಟಿಕೆಟ್ ರದ್ದತಿ ನಿಯಮಗಳಲ್ಲಿ ಬದಲಾವಣೆ: ಪ್ರಯಾಣಿಕರಿಗೆ ಹೊಸ ಸೌಲಭ್ಯ

ಪ್ರತಿಧ್ವನಿ by ಪ್ರತಿಧ್ವನಿ
March 25, 2026
in Top Story
0
ರೈಲು ಟಿಕೆಟ್ ರದ್ದತಿ ನಿಯಮಗಳಲ್ಲಿ ಬದಲಾವಣೆ: ಪ್ರಯಾಣಿಕರಿಗೆ ಹೊಸ ಸೌಲಭ್ಯ
Share on WhatsAppShare on FacebookShare on Telegram

ಭಾರತೀಯ ರೈಲ್ವೆ ಇಲಾಖೆ  ಪ್ರಯಾಣಿಕರಿಗೆ ಹೊಸ ಸೌಲಭ್ಯಭಾರತೀಯ ರೈಲ್ವೆ ಇಲಾಖೆ ಪ್ರಯಾಣಿಕರ ಅನುಕೂಲತೆ ಹಾಗೂ ಟಿಕೆಟ್ ದುರುಪಯೋಗ ತಡೆಗಟ್ಟುವ ಉದ್ದೇಶದಿಂದ ಟಿಕೆಟ್ ರದ್ದತಿ ನಿಯಮಗಳಲ್ಲಿ ಮಹತ್ವದ ಬದಲಾವಣೆ ಮಾಡಲು ಮುಂದಾಗಿದೆ. ಈ ಹೊಸ ನಿಯಮಗಳು ಏಪ್ರಿಲ್‌ನಿಂದ ಜಾರಿಗೆ ಬರುವ ಸಾಧ್ಯತೆ ಇದೆ.

ADVERTISEMENT
budget session: ಅಶೋಕ್, DKS ಶಾಲು.. ಸಿದ್ದರಾಮಯ್ಯ ಶಾಲು ಬಗ್ಗೆ ಸದನದಲ್ಲಿ ಸ್ವಾರಸ್ಯಕರ ಮಾತು #pratidhvani

ಹೊಸ ನಿಯಮದ ಪ್ರಕಾರ, ಪ್ರಯಾಣಕ್ಕೂ ಕೆಲವೇ ಗಂಟೆಗಳ ಮುನ್ನ ಟಿಕೆಟ್ ರದ್ದುಗೊಳಿಸಿದರೆ ಹೆಚ್ಚಿನ ದಂಡ ವಿಧಿಸಲಾಗುತ್ತದೆ.ವಿಶೇಷವಾಗಿ, ರೈಲು ಹೊರಡುವ ಸಮಯಕ್ಕಿಂತ 24 ರಿಂದ 8 ಗಂಟೆಗಳ ನಡುವೆ ಟಿಕೆಟ್ ರದ್ದುಗೊಳಿಸಿದರೆ, ಕನಿಷ್ಠ ಶುಲ್ಕವನ್ನು ವಿಧಿಸಿ ಟಿಕೆಟ್ ಮೊತ್ತದ 50 ಶೇಕಡಾ ಕಡಿತಗೊಳ್ಳಲಿದೆ. ಇದಲ್ಲದೆ, ರೈಲು ನಿರ್ಗಮನ ಸಮಯಕ್ಕೆ ಅತಿ ಸಮೀಪದಲ್ಲಿ ಟಿಕೆಟ್ ರದ್ದುಗೊಳಿಸಿದರೆ ಯಾವುದೇ ಮರುಪಾವತಿ ನೀಡುವುದಿಲ್ಲ ಎಂದು ರೈಲ್ವೆ ಇಲಾಖೆ ಸ್ಪಷ್ಟಪಡಿಸಿದೆ.

Assembly Session : ಸಚಿವ ಚಲುವರಾಯ ಸ್ವಾಮಿ ಖಡಕ್‌ ಪ್ರಶ್ನೆ ಕೇಳಿದ JDS ಶಾಸಕ ಸೂರಜ್‌ ರೇವಣ್ಣ..! #pratidhvani

ಈ ಕ್ರಮದ ಪ್ರಮುಖ ಉದ್ದೇಶ ದಲ್ಲಾಳಿಗಳ ಟಿಕೆಟ್ ಬುಕ್ಕಿಂಗ್ ದುರುಪಯೋಗವನ್ನು ತಡೆಗಟ್ಟುವುದು. ಈಗಿನ ವ್ಯವಸ್ಥೆಯಲ್ಲಿ ಕೆಲ ಮಧ್ಯವರ್ತಿಗಳು ಮುಂಚಿತವಾಗಿ ಹೆಚ್ಚಿನ ಸಂಖ್ಯೆಯಲ್ಲಿ ಟಿಕೆಟ್ ಬುಕ್ ಮಾಡಿ, ಮಾರಾಟವಾಗದಿದ್ದರೆ ಅಂತಿಮ ಕ್ಷಣದಲ್ಲಿ ರದ್ದುಗೊಳಿಸಿ ಹಣವನ್ನು ಮರುಪಡೆಯುತ್ತಿರುವುದು ಗಮನಕ್ಕೆ ಬಂದಿದೆ. ಹೊಸ ನಿಯಮದಿಂದ ಈ ರೀತಿಯ ದುರುಪಯೋಗಕ್ಕೆ ಕಡಿವಾಣ ಬೀಳಲಿದೆ ಎಂದು ರೈಲ್ವೆ ಖಾತೆ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ.

budget session: ಸಿದ್ರಾಮಯ್ಯ ಒಂದೇ ಮಾತಿಗೆ ಎದ್ದಿದ್ದ ಅರವಿಂದ್ ಬೆಲ್ಲದ್ ಗಪ್ ಚುಪ್! #pratidhvani

ಇನ್ನೊಂದು ಮಹತ್ವದ ಬದಲಾವಣೆಯಾಗಿ, ಪ್ರಯಾಣಿಕರಿಗೆ ಬೋರ್ಡಿಂಗ್ ಸ್ಟೇಷನ್ ಬದಲಾಯಿಸಲು ಅವಕಾಶ ಕಲ್ಪಿಸಲಾಗಿದೆ. ರೈಲು ಹೊರಡುವುದಕ್ಕೆ 30 ನಿಮಿಷಗಳ ಮುನ್ನ ಪ್ರಯಾಣಿಕರು ತಮ್ಮ ಬೋರ್ಡಿಂಗ್ ನಿಲ್ದಾಣವನ್ನು ಬದಲಾಯಿಸಬಹುದು. ಈ ಸೌಲಭ್ಯದಿಂದ ಬೆಂಗಳೂರು ಸೇರಿದಂತೆ ಬಹು ನಿಲ್ದಾಣಗಳಿರುವ ನಗರಗಳ ಪ್ರಯಾಣಿಕರಿಗೆ ಹೆಚ್ಚಿನ ಅನುಕೂಲವಾಗಲಿದೆ.
ಒಟ್ಟಾರೆ, ಹೊಸ ನಿಯಮಗಳು ಪ್ರಯಾಣಿಕರ ಅನುಭವವನ್ನು ಸುಧಾರಿಸುವುದರ ಜೊತೆಗೆ, ಟಿಕೆಟ್ ವ್ಯವಸ್ಥೆಯ ಪಾರದರ್ಶಕತೆ ಹೆಚ್ಚಿಸುವತ್ತ ರೈಲ್ವೆ ಇಲಾಖೆ ಮತ್ತೊಂದು ಹೆಜ್ಜೆ ಇಟ್ಟಿದೆ.

Tags: Change in train ticketIRTCNew facility for passengerspratidavanitrain cancellation rules
Previous Post

ಲೋಕಸಭೆ ಡಿಲಿಮಿಟೇಷನ್ ಚರ್ಚೆ: ಸೀಟುಗಳ ಏರಿಕೆ, ರಾಜ್ಯಗಳ ಮಧ್ಯ ರಾಜಕೀಯ  ಆತಂಕ

Next Post

‘ಕ್ಯಾಟ್ ಇಸ್ ಔಟ್ ಆಫ್ ದ ಬ್ಯಾಗ್’: ಏನಿದು ರಾಜಕೀಯ ವಿವಾದ ?!

Related Posts

ಡಿಎಂಕೆ ಆಕ್ಷೇಪದ ಬೆನ್ನಲ್ಲೇ ಹಿನ್ನಡೆ ಅನುಭವಿಸಿದ ಟಿವಿಕೆ: ₹17 ಲಕ್ಷ ಟೆಂಡರ್ ರದ್ದು
Top Story

ಡಿಎಂಕೆ ಆಕ್ಷೇಪದ ಬೆನ್ನಲ್ಲೇ ಹಿನ್ನಡೆ ಅನುಭವಿಸಿದ ಟಿವಿಕೆ: ₹17 ಲಕ್ಷ ಟೆಂಡರ್ ರದ್ದು

by ಪ್ರತಿಧ್ವನಿ
May 21, 2026
0

ತಮಿಳುನಾಡಿನ ರಾಜಕೀಯದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK) ಪಕ್ಷ ಮತ್ತೊಮ್ಮೆ ಚರ್ಚೆಗೆ ಗ್ರಾಸವಾಗಿದೆ. ಕೇವಲ ಆರು ಗಂಟೆಗಳ ಅವಧಿಯಲ್ಲಿ ನೀಡಲಾಗಿದ್ದ ₹17 ಲಕ್ಷ ಮೌಲ್ಯದ...

Read moreDetails
*ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಯಾವೆಲ್ಲ ಜಿಲ್ಲೆಗಳು..?*

*ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಯಾವೆಲ್ಲ ಜಿಲ್ಲೆಗಳು..?*

May 21, 2026
ಈದ್‌ಗೂ ಮುನ್ನ ಪಶು ವಧೆ ನಿರ್ಬಂಧ: ಕಲ್ಕತ್ತಾ ಹೈಕೋರ್ಟ್ ಮೆಟ್ಟಿಲೇರಿದ ಮಹುವಾ ಮೊಯಿತ್ರಾ

ಈದ್‌ಗೂ ಮುನ್ನ ಪಶು ವಧೆ ನಿರ್ಬಂಧ: ಕಲ್ಕತ್ತಾ ಹೈಕೋರ್ಟ್ ಮೆಟ್ಟಿಲೇರಿದ ಮಹುವಾ ಮೊಯಿತ್ರಾ

May 21, 2026
ಜನರ ಸಮಸ್ಯೆಗೆ ಸ್ಪಂದಿಸದ ರೈಲ್ವೆ ಅಧಿಕಾರಿಗಳ ವಿರುದ್ಧ ಗುಡುಗಿದ ಇಂಧನ ಸಚಿವ ಜಾರ್ಜ್

ಜನರ ಸಮಸ್ಯೆಗೆ ಸ್ಪಂದಿಸದ ರೈಲ್ವೆ ಅಧಿಕಾರಿಗಳ ವಿರುದ್ಧ ಗುಡುಗಿದ ಇಂಧನ ಸಚಿವ ಜಾರ್ಜ್

May 20, 2026
ರೋಮ್‌ನಲ್ಲಿ ಮೋದಿ–ಮೆಲೋನಿ ಸ್ನೇಹದ ಸದ್ದು: ಮೇಲೋನಾಗೆ ‘ಮೆಲೋಡಿ’ ಚಾಕೊಲೇಟ್ ಗಿಫ್ಟ್‌!

ಅಭಿಷೇಕ್ ಬ್ಯಾನರ್ಜಿಗೆ ಬಿಜೆಪಿ ಹೊಸ ಶಾಕ್..! 43 ಆಸ್ತಿಗಳ ಪಟ್ಟಿ ಬಿಡುಗಡೆ

May 20, 2026
Next Post
‘ಕ್ಯಾಟ್ ಇಸ್ ಔಟ್ ಆಫ್ ದ ಬ್ಯಾಗ್’: ಏನಿದು ರಾಜಕೀಯ ವಿವಾದ ?!

‘ಕ್ಯಾಟ್ ಇಸ್ ಔಟ್ ಆಫ್ ದ ಬ್ಯಾಗ್’: ಏನಿದು ರಾಜಕೀಯ ವಿವಾದ ?!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada