• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಚನ್ನಪಟ್ಟಣ:ನಿಖಿಲ್ ಕುಮಾರಸ್ವಾಮಿ ಪರ ಬಂಡೆಪ್ಪ ಖಾಶೆಂಪುರ್ ಮತಯಾಚನೆ

Any Mind by Any Mind
November 2, 2024
in Top Story, ಇತರೆ / Others, ಕರ್ನಾಟಕ, ರಾಜಕೀಯ
0
Share on WhatsAppShare on FacebookShare on Telegram

ಚನ್ನಪಟ್ಟಣ:ರಾಮನಗರ ಜಿಲ್ಲೆಯ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಎನ್ಡಿಎ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ನಿಖಿಲ್ ಕುಮಾರಸ್ವಾಮಿರವರ ಪರವಾಗಿ ಚನ್ನಪಟ್ಟಣ ನಗರದ ವಿವಿಧ ವಾರ್ಡ್ ಗಳಲ್ಲಿ ಮಾಜಿ ಸಚಿವರು, ಜೆಡಿಎಸ್ ಪಕ್ಷದ ಹಿರಿಯ ನಾಯಕರಾಗಿರುವ ಬಂಡೆಪ್ಪ ಖಾಶೆಂಪುರ್ ರವರು ಮತಯಾಚನೆ ನಡೆಸಿದರು.

ADVERTISEMENT

ಚನ್ನಪಟ್ಟಣ ನಗರಸಭೆಯ ವಾರ್ಡ್ ನಂಬರ್ 18, 19ರಲ್ಲಿ ಬರುವ ಹನುಮಂತ ನಗರ, ಬಸವೇಶ್ವರ ನಗರ, ಯಾರಬ್ ನಗರ ಸೇರಿದಂತೆ ವಿವಿಧ ಏರಿಯಾಗಳಲ್ಲಿ ಶನಿವಾರ ದಿನವಿಡೀ ಬಂಡೆಪ್ಪ ಖಾಶೆಂಪುರ್ ರವರು ಮನೆ, ಅಂಗಡಿಗಳಿಗೆ ತೆರಳಿ ನಿಖಿಲ್ ಕುಮಾರಸ್ವಾಮಿರವರಿಗೆ ಮತ ನೀಡುವಂತೆ ಮನವಿ ಮಾಡಿದರು. ನೂರಾರು ಸಂಖ್ಯೆಯಲ್ಲಿ ಸೇರಿದ್ದ ಜೆಡಿಎಸ್, ಬಿಜೆಪಿ ಪಕ್ಷದ ಮುಖಂಡರು, ಕಾರ್ಯಕರ್ತರು, ಮಹಿಳೆಯರು ಮಾಜಿ ಸಚಿವ ಬಂಡೆಪ್ಪ ಖಾಶೆಂಪುರ್ ರವರಿಗೆ ಸಾಥ್ ನೀಡಿದರು.

ಈ ವೇಳೆ ಮಾತನಾಡಿದ ಬಂಡೆಪ್ಪ ಖಾಶೆಂಪುರ್ ರವರು, ನಿಖಿಲ್ ಕುಮಾರಸ್ವಾಮಿರವರು ಎನ್ಡಿಎ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ. ಅವರ ಗೆಲುವಿಗಾಗಿ ಎಲ್ಲರೂ ಸೇರಿ ಶ್ರಮಿಸಬೇಕಾಗಿದೆ. ನಿಖಿಲ್ ಕುಮಾರಸ್ವಾಮಿರವರ ಪರವಾಗಿ ನಾವೆಲ್ಲರೂ ಕೆಲಸ ಮಾಡುತ್ತಿದ್ದೇವೆ ಎಂದರು.ಕೇಂದ್ರ ಸಚಿವರಾಗಿರುವ ಹೆಚ್.ಡಿ ಕುಮಾರಸ್ವಾಮಿರವರು ಕ್ಷೇತ್ರದ ಒಳಿತಿಗಾಗಿ ಸಾಕಷ್ಟು ಕೆಲಸ ಮಾಡಿದ್ದಾರೆ. ಅವರು ಕೇಂದ್ರ ಸಚಿವರಾಗಿರುವುದರಿಂದ ಚನ್ನಪಟ್ಟಣ ಕ್ಷೇತ್ರದಲ್ಲಿ ಉಪಚುನಾವಣೆ ನಡೆಯುತ್ತಿದ್ದೆ. ಬಿಜೆಪಿ, ಜೆಡಿಎಸ್ ನಾಯಕರು ಒಂದಾಗಿ ನಿಖಿಲ್ ರವರಿಗೆ ಎನ್ಡಿಎ ಟಿಕೆಟ್ ನೀಡಿದ್ದೇವೆ.

ನಿಖಿಲ್ ರವರನ್ನು ಗೆಲ್ಲಿಸುವ ಮೂಲಕ ಕುಮಾರಸ್ವಾಮಿರವರ ಕೈ ಬಲಪಡಿಸಬೇಕಾಗಿದೆ. ಚನ್ನಪಟ್ಟಣ ಕ್ಷೇತ್ರಕ್ಕೆ ನಿಖಿಲ್ ಒಳ್ಳೆಯ ಅಭ್ಯರ್ಥಿಯಾಗಿದ್ದಾರೆ. ಅವರಿಗೆ ಮತ ನೀಡಿ ಗೆಲ್ಲಿಸಬೇಕು ಎಂದು ಮಾಜಿ ಸಚಿವ ಬಂಡೆಪ್ಪ ಖಾಶೆಂಪುರ್ ರವರು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಜೆಡಿಎಸ್ ರಾಜ್ಯ ವಕ್ತಾರ ಸಿ.ಎಂ ನಾಗರಾಜ, ಎನ್ಡಿಎ ಮುಖಂಡರಾದ ಶಾಂತಲಿಂಗ ಸಾವಳಗಿ, ಅಶ್ವಥ್, ಕಾರ್ತಿಕ್, ಪ್ರಸಾದ್, ಶರತ್ ಸೇರಿದಂತೆ ಅನೇಕರಿದ್ದರು.

Tags: Bandappa Khashempur votes for Nikhil KumaraswamychannapatnaChannapatna assembly constituencyNDA candidateNikhil Kumaraswamyvarious wards of Channapatnaಜೆಡಿಎಸ್
Previous Post

ಬಿಗ್ ಬಾಸ್ ವೇದಿಕೆಯಲ್ಲಿ ಸುದೀಪ್ ಕಣ್ಣೀರು – ತಾಯಿಯನ್ನು ನೆನೆದು ಭಾವುಕರಾದ ಕಿಚ್ಚ.!

Next Post

ಪಾರದರ್ಶಕ ಚುನಾವಣೆ ಹಾಳುಗೆಡವಲು ಕಾಂಗ್ರೆಸ್ ಸಂಚು;HDK ನೇರ ಆರೋಪ

Related Posts

ಸಿದ್ದರಾಮಯ್ಯ ಬೆಂಕಿ ಇದ್ದಂತೆ, ಯಾರಿಂದಲೂ ಮುಟ್ಟೋಕಾಗೋಲ್ಲಾ ಮುಟ್ಟಿದ್ರೆ ಭಸ್ಮ ಆಗ್ತಾರೆ.
ರಾಜಕೀಯ

ದಾವಣಗೆರೆ ದಕ್ಷಿಣ ಉಪಚುನಾವಣೆ: ಕಾಂಗ್ರೆಸ್ ಒಳಜಗಳ ತೀವ್ರ, ಸಚಿವ ಜಮೀರ್ ವಿರುದ್ಧ ಗಂಭೀರ ಆರೋಪ

by ಪ್ರತಿಧ್ವನಿ
April 12, 2026
0

ದಾವಣಗೆರೆ, ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ರಾಜಕೀಯ ಪೈಪೋಟಿಯಷ್ಟೇ ಅಲ್ಲದೆ, ಕಾಂಗ್ರೆಸ್ ಪಕ್ಷದ ಒಳಜಗಳದ ವೇದಿಕೆಯಾಗಿಯೂ ಪರಿಣಮಿಸಿದೆ. ಸ್ವಪಕ್ಷದ ಅಭ್ಯರ್ಥಿಯನ್ನೇ ಸೋಲಿಸಲು ಸಂಚು ರೂಪಿಸಿದ ಆರೋಪದ...

Read moreDetails
ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

April 11, 2026
ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

April 11, 2026
ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

April 11, 2026
ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

April 11, 2026
Next Post

ಪಾರದರ್ಶಕ ಚುನಾವಣೆ ಹಾಳುಗೆಡವಲು ಕಾಂಗ್ರೆಸ್ ಸಂಚು;HDK ನೇರ ಆರೋಪ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada