
ಚನ್ನಪಟ್ಟಣದಲ್ಲಿ ಹಾವು ಏಣಿ ಆಟ ಆರಂಭವಾಗಿದೆ. ನಿಖಿಲ್ ಕುಮಾರಸ್ವಾಮಿ 9ನೇ ಸುತ್ತಿನಲ್ಲಿ ಹಿನ್ನಡೆ ಅನುಭವಿಸಿದ್ದಾರೆ.ಕಾಂಗ್ರೆಸ್‌ನ ಸಿಪಿ ಯೋಗೇಶ್ವರ್ ( ಅವರಿಗೆ 15000 ಮತಗಳ ಮುನ್ನಡೆ ಸಿಕ್ಕಿದೆ. ನಗರದ ಪ್ರದೇಶದ ಎಣಿಕಾ ಕಾರ್ಯದಲ್ಲಿ ಸಿಪಿವೈ ಮುನ್ನಡೆ ಸಾಧಿಸಿದ್ದಾರೆ.

ಚನ್ನಪಟ್ಟಣದಲ್ಲಿ ಒಟ್ಟು 20 ಸುತ್ತುಗಳಿವೆ. ಚನ್ನಪಟ್ಟಣದಲ್ಲಿ ಯಾರೇ ಗೆದ್ದರೂ 3-5 ಸಾವಿರ ಅಂತರಗಳಿಂದ ಗೆಲವು ಸಿಗಬಹುದು ಎಂದು ನಿರೀಕ್ಷಿಸಲಾಗಿದೆ. ಹೀಗಾಗಿ ಉಳಿದ 13 ಸುತ್ತುಗಳಲ್ಲಿ ಯಾರಿಗೆ ಮುನ್ನಡೆ ಸಿಗುತ್ತದೆ ಎಂಬ ಕುತೂಹಲ ಹೆಚ್ಚಾಗಿದೆ.
ಚನ್ನಪಟ್ಟಣ 15ನೇ ಸುತ್ತಿನ ಮತ ಎಣಿಕಾ ಕಾರ್ಯ ಮುಕ್ತಾಯ.
ಕಾಂಗ್ರೆಸ್-89714
ಜೆಡಿಎಸ್- 64688
ಕಾಂಗ್ರೆಸ್ ಲೀಡ್-25026ಸಿಪಿವೈ ಗೆಲುವಿನ ನಾಗಲೋಟ.ನಿರಂತರ ಮುನ್ನಡೆ ಸಾಧಿಸಿದ ಸಿಪಿವೈ.